Monday, July 27, 2026
spot_imgspot_img
spot_imgspot_img
Home Tags Vtvvitla

Tag: vtvvitla

ಬಾಂಗ್ಲಾದ 4,800 ಅಕ್ರಮ ವಲಸಿಗರು ಗಡಿಪಾರು: ಸಿಎಂ ಸುವೇಂದು ಅಧಿಕಾರಿ

ಬಾಂಗ್ಲಾದೇಶದ 4,800 ಅಕ್ರಮ ವಲಸಿಗರನ್ನು ಗಡಿಪಾರು ಮಾಡಲಾಗಿದೆ ಎಂದು ಪಶ್ಚಿಮ ಬಂಗಾಳದ ಸಿಎಂ ಸುವೇಂದು ಅಧಿಕಾರಿ ತಿಳಿಸಿದ್ದಾರೆ. "ಭಾರತ-ಬಾಂಗ್ಲಾದೇಶದ ಗಡಿಯಲ್ಲಿ ಸುರಕ್ಷಿತಗೊಳಿಸುವುದು ಮತ್ತು ಅಕ್ರಮ ವಲಸೆಯನ್ನು ತಡೆಗಟ್ಟುವುದು ನಮ್ಮ ಸರ್ಕಾರದ ಪ್ರಮುಖ ಆದ್ಯತೆ. ಬಿಜೆಪಿಯ...

ದಕ್ಷಿಣ ಫಿಲಿಪೈನ್ಸ್​ನಲ್ಲಿ​ 7.8 ತೀವ್ರತೆಯ ಭೂಕಂಪ; ಓರ್ವ ಮೃತ್ಯು, ಸುನಾಮಿ ಎಚ್ಚರಿಕೆ

ಮನಿಲಾ: ದಕ್ಷಿಣ ಫಿಲಿಪೈನ್ಸ್​ನಲ್ಲಿ 7.8 ತೀವ್ರತೆಯ ಭೂಕಂಪ ಸಂಭವಿಸಿದ್ದು, ಓರ್ವ ಸಾವನ್ನಪ್ಪಿ, ಹಲವರು ಗಾಯಗೊಂಡಿರುವ ಘಟನೆ ನಡೆದಿದೆ. ಜೊತೆಗೆ ಸುನಾಮಿ ಎಚ್ಚರಿಕೆ ಕೂಡ ನೀಡಲಾಗಿದೆ. ದಕ್ಷಿಣ ಫಿಲಿಪೈನ್ಸ್ನ ಮಿಂಡಾನಾವೊ ಪ್ರದೇಶದಲ್ಲಿ ಸೋಮವಾರ ಬೆಳಗ್ಗೆ ಭೂಕಂಪ...

ಎಐಸಿಸಿ ಕಾರ್ಯದರ್ಶಿ, ಮಾಜಿ ಸಿಎಂ ದೇವರಾಜ ಅರಸು ಮೊಮ್ಮಗ ಸೂರಜ್ ಹೆಗ್ಡೆ ನಿಧನ

ಬೆಂಗಳೂರು: ಎಐಸಿಸಿ ಕಾರ್ಯದರ್ಶಿ, ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಉಪಾಧ್ಯಕ್ಷ, ಮಾಜಿ ಸಿಎಂ ದೇವರಾಜ ಅರಸು ಅವರ ಮೊಮ್ಮಗ ಸೂರಜ್ ಹೆಗ್ಡೆ ಅವರು ನಿಧನರಾಗಿದ್ದಾರೆ. ಭಾನುವಾರ (ಜೂ.7) ರಾತ್ರಿ ಸೂರಜ್ ಹೆಗ್ಡೆ (55)...

ಕದನ ವಿರಾಮದ ಬಳಿಕ ಮೊದಲ ಬಾರಿಗೆ ಇಸ್ರೇಲ್‌ ಮೇಲೆ ಇರಾನ್‌ ಮಿಸೈಲ್‌ ದಾಳಿ

ಜೆರುಸಲೇಂ: ಏಪ್ರಿಲ್‌ನಲ್ಲಿ ಕದನ ವಿರಾಮ ಜಾರಿಗೆ ಬಂದ ನಂತರ ಇರಾನ್ ಮೊದಲ ಬಾರಿಗೆ ಇಸ್ರೇಲ್‌ ಮೇಲೆ ಕ್ಷಿಪಣಿ ದಾಳಿ ನಡೆಸಿದೆ. ಇದರಿಂದ ಮತ್ತೆ ಉದ್ವಿಗ್ನತೆ ಹೆಚ್ಚಾಗಿದೆ. ಕಳೆದ ಕೆಲ ದಿನಗಳಿಂದ ಅಮೆರಿಕದ ವಿನಂತಿಗಳನ್ನು...

ಹಾಸನದಲ್ಲಿ ರೌಡಿಶೀಟರ್‌ನ ಬರ್ಬರ ಹತ್ಯೆ – ದುಷ್ಕರ್ಮಿಗಳು ಪರಾರಿ!

ಹಾಸನ: ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್‌ನ ಬರ್ಬರವಾಗಿ ಹತ್ಯೆ ಮಾಡಿ ದುಷ್ಕರ್ಮಿಗಳು ಪರಾರಿಯಾಗಿರುವ ಘಟನೆ ಹಾಸನದಲ್ಲಿ ನಡೆದಿದೆ. ಹಾಸನ ನಗರದ ಚನ್ನಪಟ್ಟಣದಲ್ಲಿರುವ ಜಿಲ್ಲಾ ಕೋರ್ಟ್ ಮುಂಭಾಗ ಇಂದು ಮುಂಜಾನೆ ಘಟನೆ ನಡೆದಿದೆ. ಮಂಜೇಶ್ (43) ಕೊಲೆಯಾದ...

ಗರ್ಭಿಣಿಗೆ ನೀಡಿದ್ದ ಅಂಗನವಾಡಿ ಪೌಷ್ಟಿಕ ಆಹಾರದಲ್ಲಿ ಸತ್ತ ಹಾವಿನ ಮರಿ ಪತ್ತೆ..!

ಭೋಪಾಲ್: ಮಧ್ಯಪ್ರದೇಶದ ಪಾಂಡುರ್ಣ ಜಿಲ್ಲೆಯ ಅಂಗನವಾಡಿ ಕೇಂದ್ರದಲ್ಲಿ ಗರ್ಭಿಣಿಗೆ ನೀಡಿದ್ದ ಪೌಷ್ಟಿಕ ಆಹಾರದ ಪ್ಯಾಕೆಟ್‌ ಒಳಗಡೆ ಸತ್ತ ಹಾವಿನ ಮರಿ ಪತ್ತೆಯಾಗಿರುವ ಘಟನೆ ತಿಳಿದುಬಂದಿದೆ. ಕಾರ್ಘಾಟ್ ಕಮಠಿ ಗ್ರಾಮದ ಗರ್ಭಿಣಿ ವಚಲಾ ಬಾಯಿ ಧುರ್ವೆ...

ಬೆಳಗಾವಿ: ಈಜಲು ಹೋಗಿದ್ದ ಬಾಲಕ ನೀರಿನಲ್ಲಿ ಮುಳುಗಿ ಸಾವು

ಬೆಳಗಾವಿ: ಈಜಲು ಹೋಗಿದ್ದ ಬಾಲಕ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ವಕ್ಕುಂದ ಹೊರವಲಯದ ಮಲಪ್ರಭಾ ನದಿಯಲ್ಲಿ ನಡೆದಿದೆ. ಈಜಲು ತೆರಳಿದ್ದ ಮಹೇಶ್ ಗಣಾಚಾರಿ(15) ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ. ಅಗ್ನಿಶಾಮಕ...

ಪೋಕ್ಸೊ ಪ್ರಕರಣದಲ್ಲಿ ಲಂಚ ಪಡೆಯುತ್ತಿದ್ದ ಕಾನ್‌ಸ್ಟೇಬಲ್‌ ಲೋಕಾ ಬಲೆಗೆ…!

ಕಲಬುರಗಿ: ಪೋಕ್ಸೊ ಪ್ರಕರಣದಲ್ಲಿ ಲಂಚ ಪಡೆಯುತ್ತಿದ್ದ ಕಾನ್‌ಸ್ಟೇಬಲ್‌ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಕಲಬುರಗಿಯ ಸ್ಟೇಷನ್ ಬಜಾರ್ ಕಾನ್‌ಸ್ಟೇಬಲ್ ಜ್ಯೋತಿ‌ ಅವರನ್ನು ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸ್ಟೇಷನ್‌ನಲ್ಲೇ ಹತ್ತು ಸಾವಿರ ಹಣ ಪಡೆಯುವಾಗ ರೆಡ್‌ಹ್ಯಾಂಡ್...

ಧಾರಾಕಾರ ಮಳೆಗೆ ಕುಸಿದು ಬಿದ್ದ ಮನೆ; ಮಾಲೀಕರ ಪ್ರಾಣ ಉಳಿಸಿದ ಬೆಕ್ಕು!

ಬಾಗಲಕೋಟೆ: ಧಾರಾಕಾರ ಮಳೆಗೆ ಹಣ್ಣಿನ ವ್ಯಾಪಾರಿಯೋರ್ವರ ಮನೆಯ ಮೇಲ್ಛಾವಣಿ ಕುಸಿದಿದ್ದು, ಅದೃಷ್ಟವಶಾತ್, ಸಾಕು ಬೆಕ್ಕಿನಿಂದಾಗಿ ಇಬ್ಬರ ಪ್ರಾಣ ಉಳಿದಿದೆ. ಬಾಗಲಕೋಟೆಯ ವಲ್ಲಭಬಾಯಿ ವೃತ್ತದ ಬಳಿ ಘಟನೆ ನಡೆದಿದ್ದು, ಲಕ್ಷಾಂತರ ರೂ ಮೌಲ್ಯದ ವಸ್ತುಗಳು...
error: Content is protected !!