Tag: vtvvitla
ರಾಜೌರಿಯಲ್ಲಿ ಉಗ್ರ ವಿರೋಧಿ ಕಾರ್ಯಾಚರಣೆ ವೇಳೆ ಕಂದಕಕ್ಕೆ ಬಿದ್ದು ಸೇನಾ ಅಧಿಕಾರಿ ಹುತಾತ್ಮ
ರಾಜೌರಿ: ಜಮ್ಮು ಮತ್ತು ಕಾಶ್ಮೀರದ ರಾಜೌರಿ ಜಿಲ್ಲೆಯಲ್ಲಿ ನಡೆಯುತ್ತಿದ್ದ ಉಗ್ರ ವಿರೋಧಿ ಕಾರ್ಯಾಚರಣೆಯ ವೇಳೆ ಭಾರತೀಯ ಸೇನೆಯ ಯುವ ಅಧಿಕಾರಿ ಲೆಫ್ಟಿನೆಂಟ್ ಬೀರೇಶ್ವರ್ ಗೋಸ್ವಾಮಿ ಅವರು ಹುತಾತ್ಮರಾಗಿದ್ದಾರೆ. ದುರ್ಗಮ ಪರ್ವತ ಪ್ರದೇಶದಲ್ಲಿ ಕಾರ್ಯಾಚರಣೆ...
ವಿಟ್ಲ: ಜೂನ್ 10 ರಿಂದ ರಸ್ತೆ ಕಾಮಗಾರಿ ಆರಂಭ; 3 ತಿಂಗಳ ವರೆಗೆ ಬದಲಿ...
ವಿಟ್ಲ: ಪುತ್ತೂರು ವಿಧಾನಸಭಾ ಕ್ಷೇತ್ರದ ಕಡೂರು-ಕಾಂಞಂಗಾಡ್ ರಾಜ್ಯ ಹೆದ್ದಾರಿಯ ವಿಟ್ಲ ಸಮೀಪದ ಬೊಬ್ಬೆಕೇರಿ ಎಂಬಲ್ಲಿ ರಸ್ತೆ ಪುನರ್ ನಿರ್ಮಾಣ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ಸುಗಮ ಸಂಚಾರ ಹಾಗೂ ಸಾರ್ವಜನಿಕ ಹಿತದೃಷ್ಟಿಯಿಂದ ಜೂನ್...
ಸಿಎಂ ಆದ ಬಳಿಕ ಮೊದಲ ಬಾರಿಗೆ ಸ್ವಕ್ಷೇತ್ರಕ್ಕೆ ಡಿಕೆಶಿ ಭೇಟಿ
ಬೆಂಗಳೂರು: ನಾನು ಎಷ್ಟೇ ದೊಡ್ಡ ಸ್ಥಾನದಲ್ಲಿದ್ದರೂ ಇಲ್ಲಿ ಮುಖ್ಯಮಂತ್ರಿ ಅಲ್ಲ, ನಿಮ್ಮ ಮನೆ ಮಗ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಎಂದು ಸ್ವಕ್ಷೇತ್ರಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಹೇಳಿದ್ದು, ಸಿಎಂ ಆದ ಬಳಿಕ ಮೊದಲ...
ಜೆಇಇ ಅಡ್ವಾನ್ಸ್ ಮತ್ತು ಜೆಇಇ ಮೈನ್ಸ್ ಪರೀಕ್ಷೆ-2026ರಲ್ಲಿ ಮಂಗಳೂರಿನ ಬಿ. ವಿಶ್ರುತ್ ಕೃಷ್ಣಗೆ 79ನೇ...
ಮಂಗಳೂರು: ಬಿ.ವಿಶ್ರುತ್ ಕೃಷ್ಣ ಆರ್ ಭಟ್ ಅವರು ಜೆಇಇ ಅಡ್ವಾನ್ಸ್ 2026ರಲ್ಲಿ ಆಲ್ ಇಂಡಿಯಾ(ಎಐಆರ್) 79ನೇ ಬ್ಯಾಂಕ್ ಮತ್ತು ಜೆಇಇ ಮೈನ್ಸ್ 2026ರಲ್ಲಿ ಆಲ್ ಇಂಡಿಯಾ 335ನೇ ರ‍್ಯಾಂಕ್ ಗಳಿಸಿದ್ದು, 99.98 ಪರ್ಸೆಂಟೈಲ್...
ರಸ್ತೆಬದಿ ಕಸ ಎಸೆದ ವೀಡಿಯೋ ವೈರಲ್–ಮನನೊಂದು ವಿದ್ಯಾರ್ಥಿ ಆತ್ಮಹತ್ಯೆ
ಪಣಜಿ: ರಸ್ತೆಬದಿ ಕಸ ಎಸೆದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಹಿನ್ನೆಲೆ ಮನನೊಂದು ವಿದ್ಯಾರ್ಥಿಯೋರ್ವ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗೋವಾದ ಮಾಪುಸಾದಲ್ಲಿ ನಡೆದಿದೆ.
ಸ್ಯಾಮ್ಯುಯೆಲ್ ಡಿ ಬ್ರಗಾಂಕಾ (23) ಆತ್ಮಹತ್ಯೆ...
ಪಿಜ್ಜಾ ಆರ್ಡರ್ ನೆಪದಲ್ಲಿ ಡೆಲಿವರಿ ಬಾಯ್ ಹತ್ಯೆ – ಅಮೆರಿಕದಲ್ಲಿ ಭಾರತೀಯನ ಕೊಲೆ
ನವದೆಹಲಿ: ಅಮೆರಿಕದಲ್ಲಿ ಪಾರ್ಟ್‌ಟೈಮ್ ಪಿಜ್ಜಾ ಡೆಲಿವರಿ ಕೆಲಸ ಮಾಡುತ್ತಿದ್ದ ತೆಲಂಗಾಣ ಮೂಲದ ಯುವಕನನ್ನು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ನಕಲಿ ಪಿಜ್ಜಾ ಆರ್ಡರ್ ನೀಡಿ ನಿರ್ಜನ ಪ್ರದೇಶಕ್ಕೆ ಕರೆಸಿಕೊಂಡು ಈ...
ಹಾಸನ: ಶಕ್ತಿ ಸದನ ಕೇಂದ್ರದ ಗೇಟ್ ಹಾರಿ ಇಬ್ಬರು ಬಾಂಗ್ಲಾದೇಶಿ ಮಹಿಳೆಯರು ಪರಾರಿ
ಹಾಸನ: ಹಾಸನ ನಗರದ ಕೆ.ಆರ್.ಪುರಂನಲ್ಲಿರುವ ಶಕ್ತಿ ಸದನ ಕೇಂದ್ರದಿಂದ ಇಬ್ಬರು ಬಾಂಗ್ಲಾದೇಶದ ಮಹಿಳೆಯರು ಪರಾರಿಯಾಗಿರುವ ಘಟನೆ ನಡೆದಿದೆ. ಪರಾರಿಯಾದ ಮಹಿಳೆಯರಿಗಾಗಿ ಪೊಲೀಸರು ತೀವ್ರ ಹುಡುಕಾಟ ನಡೆಸುತ್ತಿದ್ದಾರೆ.
ಪರಾರಿಯಾದವರನ್ನು ಸೀಲಾಶೇಖ್ (34) ಹಾಗೂ ಸ್ವೀಟಿ ಮೊಂಡಾಲ್...
ಬಿಜೆಪಿಯಿಂದ ಹೊರಬಂದು ಅಣ್ಣಾಮಲೈ ಹೊಸ ಆಂದೋಲನ; 24 ಗಂಟೆಗಳಲ್ಲಿ 15 ಲಕ್ಷ ಜನರ ಬೆಂಬಲ
ಚೆನ್ನೈ: ತಮಿಳುನಾಡಿನ ರಾಜ್ಯ ರಾಜಕಾರಣದಲ್ಲಿ ಅಣ್ಣಾಮಲೈ ತಮ್ಮ 2.0 ರಾಜಕಾರಣವನ್ನು ಶುರು ಮಾಡಿದ್ದಾರೆ. ಬಿಜೆಪಿಯಿಂದ ಆಚೆ ಬಂದಿರುವ ಅಣ್ಣಾಮಲೈ, ‘ವಿ ದಿ ಲೀಡರ್ಸ್’ ಅಂದರೆ ನಾವೇ ನಾಯಕರು ಎಂಬ ಆಂದೋಲನಕ್ಕೆ ಚಾಲನೆ ಕೊಟ್ಟಿದ್ದಾರೆ.
ಬನ್ನಿ...
ಗೃಹಬಳಕೆ ಸಿಲಿಂಡರ್ ದರ 29 ರೂ. ಏರಿಕೆ..!
ನವದೆಹಲಿ: ದೇಶದ ಜನಸಾಮಾನ್ಯರಿಗೆ ಮತ್ತೊಮ್ಮೆ ಬೆಲೆ ಏರಿಕೆಯ ಬಿಸಿ ತಟ್ಟಿದ್ದು, ಗೃಹಬಳಕೆಯ 14.2 ಕೆಜಿ ಎಲ್‌ಪಿಜಿ ಸಿಲಿಂಡರ್ ಬೆಲೆಯನ್ನು ಪ್ರತಿ ಸಿಲಿಂಡರ್‌ಗೆ 29 ರೂ. ಏರಿಕೆಯಾಗಿದೆ.
ಜಾಗತಿಕ ಇಂಧನ ಮಾರುಕಟ್ಟೆಯಲ್ಲಿನ ಏರಿಳಿತ ಮತ್ತು ಪಶ್ಚಿಮ...
3.71 ಲಕ್ಷ ಬಿಲ್ ಪಾವತಿಗೆ ಲಂಚ ಪಡೆಯುವಾಗ ಲೋಕಾ ದಾಳಿ-ಇಬ್ಬರು ಅರೆಸ್ಟ್
ವಿಜಯಪುರ: ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದ ಇಬ್ಬರು ಅಧಿಕಾರಿಗಳನ್ನು ಹಣದ ಜೊತೆಗೆ ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.
ವಿಜಯಪುರ ಜಿಲ್ಲೆಯ ಸಾಲೋಟಗಿಯಲ್ಲಿ ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದು, ಈ ಅಧಿಕಾರಿಗಳು...
















