Wednesday, November 25, 2026
spot_imgspot_img
spot_imgspot_img
Home Tags Vtvvitla

Tag: vtvvitla

ಧರ್ಮಸ್ಥಳ ತಲೆಬುರುಡೆ ಪ್ರಕರಣ; 4ನೇ ಗುರುತಿನಲ್ಲೂ ಪತ್ತೆಯಾಗದ ಕಳೇಬರ..!

ಬೆಳ್ತಂಗಡಿ : ಧರ್ಮಸ್ಥಳದಲ್ಲಿ ಹಲವಾರು ಶವಗಳನ್ನು ಹೂಳಲಾಗಿದೆ ಎಂದು ಆರೋಪಿಸಲಾಗಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಜುಲೈ 30 ರಂದು 4ನೇ ಗುರುತು ಮಾಡಿದ ಸ್ಥಳದಲ್ಲಿ ಎಸ್.ಐ.ಟಿ ಅಧಿಕಾರಿಗಳ ಕಾರ್ಯಾಚರಣೆ ವೇಳೆ ಯಾವುದೇ ಕಳೇಬರಗಳು ಸಿಕ್ಕಿಲ್ಲ...

ಮಾಸ್ಟರ್ ವಿಹಾನ್ ಲೋಹಿತ್ ಗಾಯನದ “ತಂಬೂರಿ ಮೀಟಿದವ” ಹಾಡು ಬಿಡುಗಡೆ

ಪೆರ್ಣೆ: ಮಾಸ್ಟರ್ ವಿಹಾನ್ ಲೋಹಿತ್ ಗಾಯನದ "ತಂಬೂರಿ ಮೀಟಿದವ" ಹಾಡಿನ ಧ್ವನಿ ಸುರುಳಿ ಬಿಡುಗಡೆ ಕಾರ್ಯಕ್ರಮ ಶ್ರೀ ಪೆರ್ಣೆ ಮುಚ್ಚಿಲೋಟ್ ಭಗವತಿ ಕ್ಷೇತ್ರದಲ್ಲಿ ಗುರುಹಿರಿಯರ‌ ಆಶೀರ್ವಾದದೊಂದಿಗೆ ಆಗಸ್ಟ್ 29 ನಾಗರಪಂಚಮಿಯಂದು ನಡೆಯಿತು. ಲೋಹಿತ್ ಮತ್ತು...

ಕೇಂದ್ರ ಸೇವೆಗೆ ಅರ್ಹತಾ ಪಟ್ಟಿಯಲ್ಲಿ ಎಸ್ಐಟಿ ಮುಖ್ಯಸ್ಥ ಪ್ರಣಬ್ ಮೊಹಾಂತಿ ಹೆಸರು

ಬೆಂಗಳೂರು: ರಾಜ್ಯದ ಆಂತರಿಕ ಭದ್ರತಾ ವಿಭಾಗದ ಪೊಲೀಸ್ ಮಹಾನಿರ್ದೇಶಕ ಪ್ರಣಬ್ ಮೊಹಾಂತಿ ಅವರು ಕೇಂದ್ರ ಸೇವೆಗೆ ಅರ್ಹತೆ ಪಡೆದ ಡಿಜಿಪಿಗಳ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ ಎಂದು ವರದಿಯಾಗಿದೆ. ಇತ್ತೀಚೆಗೆ ಸಭೆ ನಡೆಸಿದ ಕೇಂದ್ರ ಸರ್ಕಾರದ...

ಮಂಗಳೂರು: ‘ಅಪರಾಧ ತಡೆಯಲು ಕೆ-ಕೋಕಾ ಕಾಯ್ದೆ ಕಟ್ಟುನಿಟ್ಟಾಗಿ ಜಾರಿ’- ಸುಧೀರ್ ಕುಮಾರ್ ರೆಡ್ಡಿ

ಮಂಗಳೂರು: ಹೆಚ್ಚುತ್ತಿರುವ ಅಪರಾಧ ಚಟುವಟಿಕೆಗಳನ್ನು ತಡೆಯುವ ಪ್ರಯತ್ನದಲ್ಲಿ, ಮಂಗಳೂರು ನಗರ ಪೊಲೀಸರು ದಿನನಿತ್ಯದ ಅಪರಾಧಿಗಳ ವಿರುದ್ಧ ಕರ್ನಾಟಕ ಸಂಘಟಿತ ಅಪರಾಧ ನಿಯಂತ್ರಣ ಕಾಯ್ದೆ (ಕೆಸಿಒಸಿಎ)ಯನ್ನು ಹೆಚ್ಚು ಕಟ್ಟುನಿಟ್ಟಾಗಿ ಜಾರಿಗೊಳಿಸಲು ನಿರ್ಧರಿಸಿದ್ದಾರೆ. ಒಂದು ಪ್ರಕರಣದಲ್ಲಿ ಜಾಮೀನು...

ಮಂಗಳೂರು: ಔಷಧಿ ಎಂದು ಭಾವಿಸಿ ಇಲಿ ಪಾಷಾಣ ಸೇವಿಸಿ ಹೆಡ್ ಕಾನ್‌ಸ್ಟೆಬಲ್ ಸಾವು..!

ಮಂಗಳೂರು: ಮಂಗಳೂರು ಉತ್ತರ ಸಂಚಾರ ಪೊಲೀಸ್ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಪೊಲೀಸ್ ಹೆಡ್ ಕಾನ್‌ಸ್ಟೆಬಲ್ ಒಬ್ಬರು ಇಲಿ ಪಾಷಾಣವನ್ನು ಔಷಧಿ ಎಂದು ತಪ್ಪಾಗಿ ಭಾವಿಸಿ ಸೇವಿಸಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಮೃತರನ್ನು ಸುರತ್ಕಲ್ ಬಳಿಯ ಚೆಲ್ಯಾರು...

ಅತ್ಯಾಚಾರ ಪ್ರಕರಣ: ಪ್ರಜ್ವಲ್ ರೇವಣ್ಣ ವಿರುದ್ಧ ತೀರ್ಪು ಆಗಸ್ಟ್‌ 1ಕ್ಕೆ ಮುಂದೂಡಿಕೆ..!

ಬೆಂಗಳೂರು: ಅತ್ಯಾಚಾರ ಆರೋಪ ಎದುರಿಸುತ್ತಿರುವ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ತೀರ್ಪುನ್ನು ಜನಪ್ರತಿನಿಧಿಗಳ ಕೋರ್ಟ್‌ ಆಗಸ್ಟ್‌ 1ಕ್ಕೆ ಮೂಂದೂಡಿದೆ. ಮೈಸೂರಿನ ಕೆಆರ್​​ ನಗರದ ಮಹಿಳೆಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ ವಿಚಾರಣೆ...

ಧರ್ಮಸ್ಥಳ: ನೂರಾರು ಶವ ಹೂತಿಟ್ಟ ಪ್ರಕರಣ; ಧರ್ಮಸ್ಥಳ ಠಾಣೆಯಲ್ಲಿ 1995 ರಿಂದ ಕೆಲಸ ಮಾಡಿದ...

ಮಂಗಳೂರು: ಧರ್ಮಸ್ಥಳ ಆಸುಪಾಸಿನಲ್ಲಿ ನೂರಾರು ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ವಿಶೇಷ ತನಿಖಾ ತಂಡದ ಶೋಧ ಕಾರ್ಯ ಹಾಗೂ ತನಿಖೆ ತೀವ್ರಗೊಂಡಿದೆ. ಒಂದೆಡೆ, ದೂರುದಾರ ತಿಳಿಸಿರುವ ಸ್ಥಳಗಳಲ್ಲಿ ಶವಗಳಿಗಾಗಿ ಹುಡುಕಾಟ ನಡೆಸಲಾಗುತ್ತಿದ್ದರೆ, ಮತ್ತೊಂದೆಡೆ, 1995...

ಪ್ರಜ್ವಲ್ ರೇವಣ್ಣ ಅತ್ಯಾಚಾರ ಪ್ರಕರಣ; ಇಂದು ಹೊರಬೀಳಲಿದೆ ತೀರ್ಪು..!

ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಇವತ್ತು ಬಿಗ್ ಡೇ. ಅತ್ಯಾಚಾರ, ಲೈಂಗಿಕ ದೌರ್ಜನ್ಯಸೇರಿದಂತೆ ಹಲವು ಆರೋಪಗಳನ್ನು ಎದುರಿಸುತ್ತಿರೋ ಪ್ರಜ್ವಲ್ ಭವಿಷ್ಯ ಇಂದು ನಿರ್ಧಾರವಾಗಲಿದೆ. 26 ಸಾಕ್ಷಿಗಳ ವಿಚಾರಣೆಯ ನಂತರ, ಜನಪ್ರತಿನಿಧಿಗಳ ವಿಶೇಷ...

ಧರ್ಮಸ್ಥಳ ತಲೆಬುರುಡೆ ಪ್ರಕರಣ; ಬೆಳ್ತಂಗಡಿ ಎಸ್.ಐ.ಟಿ ಕಚೇರಿಗೆ ದೂರುದಾರ ಆಗಮನ..!

ಬೆಳ್ತಂಗಡಿ: ಹಲವು ಮೃತದೇಹ ಹೂತು ಹಾಕಿದ ಆರೋಪ ಪ್ರಕರಣ ಗುರುತಿಸಿರುವ ಸ್ಥಳಗಳನ್ನು ಅಗೆಯುವ ಪ್ರಕ್ರಿಯೆಗಾಗಿ ದೂರುದಾರ ಬುಧವಾರ 10 ಗಂಟೆಗೆ ಬೆಳ್ತಂಗಡಿ ಎಸ್.ಐ.ಟಿ ಕಚೇರಿಗೆ ತನ್ನ ವಕೀಲರ ಜೊತೆ ಆಗಮಿಸಿದ್ದಾನೆ. ಎಸ್.ಐ.ಟಿ ಕಚೇರಿಗೆ ಐಪಿಎಸ್...

ವಿಶ್ವದ ಅತ್ಯಂತ ದುಬಾರಿ ನಿಸಾರ್‌ ಉಪಗ್ರಹ ಇಂದು ಆಕಾಶಕ್ಕೆ- ಭಾರತ-ಅಮೆರಿಕದ ಮಹತ್ವದ ಹೆಜ್ಜೆ

ಬೆಂಗಳೂರು/ವಾಷಿಂಗ್ಟನ್‌: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಮತ್ತು ಅಮೆರಿಕದ ನಾಸಾ ಜಂಟಿಯಾಗಿ ಅಭಿವೃದ್ಧಿಪಡಿಸಿರುವ ನಾಸಾ – ಇಸ್ರೋ ಸಿಂಥೆಟಿಕ್ ಅಪರ್ಚರ್ ರೇಡಾರ್ ನಿಸಾರ್ ಉಪಗ್ರಹ ಇಂದು ಶ್ರೀಹರಿಕೋಟಾದಿಂದ ಉಡಾವಣೆಗೆ ಸಜ್ಜಾಗಿದೆ. ʻನಿಸಾರ್ʼ ಭಾರತೀಯ ಕಾಲಮಾನದ...
error: Content is protected !!