Monday, July 27, 2026
spot_imgspot_img
spot_imgspot_img
Home Tags Vtvvitla

Tag: vtvvitla

ಶಿವಮೊಗ್ಗ: ಶಾರ್ಟ್ ಸರ್ಕ್ಯೂಟ್‌ನಿಂದ ಹೊತ್ತಿ ಉರಿದ ಬಸ್ – 17 ಮಂದಿ ಪ್ರಯಾಣಿಕರು ಸೇಫ್

ಶಿವಮೊಗ್ಗ: ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಖಾಸಗಿ ಬಸ್ ಧಗಧಗನೇ ಹೊತ್ತಿ ಉರಿದ ಘಟನೆ ಶಿವಮೊಗ್ಗ- ಉಡುಪಿಯ ಗಡಿಭಾಗದ ಹುಲಿಕಲ್ ಘಾಟ್‌ನಲ್ಲಿ ನಡೆದಿದೆ. ಶಿವಮೊಗ್ಗದ ಹೊಸನಗರ ತಾಲೂಕಿನ ಮಾಸ್ತಿಕಟ್ಟೆ ಬಳಿಯ ಹುಲಿಕಲ್ ಘಾಟ್‌ನಲ್ಲಿ ಈ ಘಟನೆ...

ಯಾವುದೇ ಕಾರಣಕ್ಕೂ ರಾಮಲಿಂಗಾರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ- ಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಯಾವುದೇ ಕಾರಣಕ್ಕೂ ರಾಮಲಿಂಗಾರೆಡ್ಡಿ ರಾಜೀನಾಮೆ ಅಂಗೀಕರಿಸಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಸ್ಪಷ್ಟಪಡಿಸಿದ್ದಾರೆ. ರಾಮಲಿಂಗಾರೆಡ್ಡಿ ಅವರನ್ನು ಭೇಟಿಯಾಗಿ ಮಾತನಾಡಿದ್ದೇನೆ. ನಿನ್ನೆ ರಾತ್ರಿ ರಾಜೀನಾಮೆ ವಾಟ್ಸಪ್‌ ಮಾಡಿದ್ದಾರೆ. ನಾನು ಯಾವುದೇ ಕಾರಣಕ್ಕೂ ಅದನ್ನು ಅಕ್ಸೆಪ್ಟ್‌ ಮಾಡಲ್ಲ...

ಮಂಗಳೂರು: ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಎರಡು ಪ್ರತ್ಯೇಕ ಪ್ರಕರಣಗಳ ಆರೋಪಿಗಳ ಬಂಧನ

ಮಂಗಳೂರು: ಮಾನ್ಯ ನ್ಯಾಯಾಲಯಕ್ಕೆ ಹಾಜರಾಗದೇ, ಜಾಮೀನು ರಹಿತ ವಾರಂಟ್ ಹೊರಡಿಸಿದ್ದರೂ ದಸ್ತಗಿರಿಗೆ ಸಿಗದೆ ತಲೆಮರೆಸಿಕೊಂಡಿದ್ದ ಎರಡು ಪ್ರತ್ಯೇಕ ಪ್ರಕರಣಗಳ ಆರೋಪಿತರನ್ನು ಮಂಗಳೂರು ಪೂರ್ವ ಪೊಲೀಸ್ ಠಾಣೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಜೂನ್ 6...

ದೆಹಲಿಯ ಜಂತರ್‌ ಮಂತರ್‌ನಲ್ಲಿ ʻಕಾಕ್ರೋಚ್‌ ಜನತಾ ಪಾರ್ಟಿʼ ಯಿಂದ ಪ್ರತಿಭಟನೆ

ನವದೆಹಲಿ: ನೀಟ್ ಪರೀಕ್ಷೆ ಹಗರಣದ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೆಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಕಾಕ್ರೋಚ್ ಜನತಾ ಪಾರ್ಟಿ ದೆಹಲಿಯ ಜಂತರ್‌ಮಂತರ್‌ನಲ್ಲಿ ಪ್ರತಿಭಟನೆ ಆರಂಭಿಸಿದೆ. ಪ್ರತಿಭಟನೆಯ ಮುಂದಾಳತ್ವ ವಹಿಸಲು ಅಮೆರಿಕದ...

ನೆಲಮಂಗಲದಲ್ಲಿ ಹಿಟ್‌ & ರನ್‌ಗೆ ಯುವಕ ಬಲಿ

ನೆಲಮಂಗಲ: ಕೆಲಸ ಮಗಿಸಿ ವಾಪಸ್ ಆಗುವಾಗ ಸಂಭವಿಸಿದ ಅಪಘಾತದಲ್ಲಿ ಯುವಕ ಸಾವನ್ನಪ್ಪಿದ ಘಟನೆ ಬೆಂಗಳೂರು ಉತ್ತರ ತಾಲೂಕಿನ ಲಕ್ಕೆನಹಳ್ಳಿಯಲ್ಲಿ ನಡೆದಿದೆ. ನೆಲಮಂಗಲ ತಾಲೂಕಿನ ಬಾಣಸವಾಡಿ ನಿವಾಸಿ ನರಸಿಂಹ ಮೂರ್ತಿ (27) ಮೃತ ಯುವಕ. ಮಾಕಳಿಯಲ್ಲಿನ...

ಮಂಗಳೂರು ಸಿಸಿಬಿ ಕಾರ್ಯಾಚರಣೆ: ಪ್ರತ್ಯೇಕ 2 ಪ್ರಕರಣಗಳಲ್ಲಿ ಡ್ರಗ್ಸ್ ಪೆಡ್ಲರ್‌ಗಳ ಬಂಧನ

₹16.40 ಲಕ್ಷ ಮೌಲ್ಯದ ಎಂಡಿಎಂಎ ವಶ! ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ನಿಷೇಧಿತ ಮಾದಕವಸ್ತು ಎಂಡಿಎಂಎ (MDMA) ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಮಂಗಳೂರು ನಗರ ಅಪರಾಧ ವಿಭಾಗ (CCB) ಪೊಲೀಸರು ಪ್ರತ್ಯೇಕ...

ವಿಜಯಪುರ: ಅಂತ್ಯಕ್ರಿಯೆ ಮುಗಿಸಿ ವಾಪಸ್ ಆಗ್ತಿದ್ದಾಗ ಗೂಡ್ಸ್ ವಾಹನ ಪಲ್ಟಿ – 30 ಜನರಿಗೆ...

ವಿಜಯಪುರ: ಅಂತ್ಯಕ್ರಿಯೆ ಮುಗಿಸಿ ವಾಪಸ್ ಆಗ್ತಿದ್ದಾಗ ಗೂಡ್ಸ್ ವಾಹನ ಪಲ್ಟಿಯಾಗಿ 30 ಜನರು ಗಾಯಗೊಂಡಿರುವ ಘಟನೆ ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಯಂಕಂಚಿ ಗ್ರಾಮದ ಬಳಿ ಘಟನೆ ನಡೆದಿದೆ. ಅಂತ್ಯಕ್ರಿಯೆ ಹಿನ್ನೆಲೆ ಒಂದೇ ಕುಟುಂಬದ...

ಭಂಗಾರ್ ಸ್ಫೋಟ ಪ್ರಕರಣ–ಟಿಎಂಸಿ ಮಾಜಿ ಶಾಸಕ ಸಾಕತ್ ಮೊಲ್ಲಾ ಬಂಧನ

ಕೋಲ್ಕತ್ತಾ: ಭಂಗಾರ್ ಸ್ಫೋಟ ಪ್ರಕರಣದ ಪ್ರಮುಖ ಆರೋಪಿ ತೃಣಮೂಲ ಕಾಂಗ್ರೆಸ್‌ನ ಮಾಜಿ ಶಾಸಕ ಸಾಕತ್ ಮೊಲ್ಲಾ ಅವರನ್ನು ಎನ್ಐಎ ಅಧಿಕಾರಿಗಳು ಬಂಧಿಸಿದ್ದಾರೆ. ಈ ಬಂಧನದಿಂದ ಪ್ರಕರಣದಲ್ಲಿ ಬಂಧಿತರ ಸಂಖ್ಯೆ ನಾಲ್ಕಕ್ಕೆ ಏರಿದೆ. ಸಾಕತ್ ಮೊಲ್ಲಾ...

11 ಸಾವಿರ ಪ್ರೌಢ ಶಾಲಾ ಅತಿಥಿ ಶಿಕ್ಷಕರ ನೇಮಕಾತಿಗೆ ಆದೇಶ

ಬೆಂಗಳೂರು : ರಾಜ್ಯ ಸರಕಾರವು ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ರಾಜ್ಯದ ಸರಕಾರಿ ಪ್ರೌಢ ಶಾಲೆಗಳಲ್ಲಿ 11 ಸಾವಿರ ಅತಿಥಿ ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳಲು ಅನುಮತಿ ನೀಡಿದ್ದು, ಅತಿಥಿ ಶಿಕ್ಷಕರ ಆಯ್ಕೆ ಜವಾಬ್ದಾರಿಯನ್ನು ಸಂಬಂಧಿಸಿದ...

ʻನಾರ್ವೆ ಚೆಸ್‌-2026ʼ ಪ್ರಶಸ್ತಿ ಗೆದ್ದು ಇತಿಹಾಸ ನಿರ್ಮಿಸಿದ ಗ್ರ್ಯಾಂಡ್‌ಮಾಸ್ಟರ್ ಆರ್.‌ಪ್ರಜ್ಞಾನಂದ

ಓಸ್ಕೊ: ನಾರ್ವೆ ಚೆಸ್-2026 ಟೂರ್ನಿಯಲ್ಲಿ ಪ್ರಶಸ್ತಿ ಗೆದ್ದಿರುವ ಭಾರತದ ಗ್ರ್ಯಾಂಡ್‌ ಮಾಸ್ಟರ್‌ ಆರ್.‌ ಪ್ರಜ್ಞಾನಂದ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಚೆನ್ನೈ ಮೂಲದ 20 ವರ್ಷದ ಆರ್. ಪ್ರಜ್ಞಾನಂದ ಜರ್ಮನಿಯ ವಿನ್ಸೆಂಟ್ ಕೀಮರ್ ವಿರುದ್ಧ ಅಂತಿಮ...
error: Content is protected !!