Tuesday, November 24, 2026
spot_imgspot_img
spot_imgspot_img
Home Tags Vtvvitla

Tag: vtvvitla

ಪುತ್ತೂರು: ಉಪ್ಪಿನಂಗಡಿ-ಪುತ್ತೂರು ರಾಜ್ಯ ಹೆದ್ದಾರಿ

ಪುತ್ತೂರು : ಉಪ್ಪಿನಂಗಡಿ-ಪುತ್ತೂರು ರಾಜ್ಯ ಹೆದ್ದಾರಿಯ ಕೇಪುಳು ಬಳಿ ಲಾರಿಯೊಂದು ರಸ್ತೆಯಲ್ಲಿ ಹೂತು ಹೋದ ಘಟನೆ ಸೋಮವಾರ ತಡರಾತ್ರಿ ನಡೆದಿದೆ. ರಸ್ತೆಯಲ್ಲಿ ಹೊಂಡ ತುಂಬಿರುವುದೇ ಘಟನೆಗೆ ಕಾರಣ ಎನ್ನಲಾಗಿದೆ.

ಕೆಲಿಂಜ: ಟಿಪ್ಪರ್ ಮತ್ತು ಆಲ್ಟೊ ಕಾರು ನಡುವೆ ಭೀಕರ ಅಪಘಾತ; ಕಾರು ಚಾಲಕ ಮೃತ್ಯು

ಎರಡು ತಿಂಗಳ ಹಿಂದೆ ಮದುವೆಯಾದ ಅನೀಶ್ ಅನಂತಾಡಿ ಚಿಕಿತ್ಸೆ ಫಲಕಾರಿಯಾಗದೆ ವಿಧಿವಶ ಕೆಲಿಂಜ: ಮಿನಿ ಟಿಪ್ಪರ್ ಮತ್ತು ಆಲ್ಟೊ ಕಾರು ನಡುವೆ ಭೀಕರ ಅಪಘಾತ ಸಂಭವಿಸಿ, ಕಾರಿನಲ್ಲಿದ್ದ ಚಾಲಕ ಅನೀಶ್ ಹಾಗೂ ಸಹೋದರಿ...

ಆನೆ ದಾಳಿಯಿಂದ ಮಹಿಳೆ ಮೃತಪಟ್ಟ ಪ್ರಕರಣ

ಅರಣ್ಯ ಇಲಾಖೆಯಿಂದ 20 ಲಕ್ಷ ರೂ. ಪರಿಹಾರ ಪುತ್ತೂರು: ಕೆಲ ದಿನಗಳ ಹಿಂದೆ ಕೊಳ್ತಿಗೆ ಗ್ರಾಮದ ಕಣಿಯಾರ್ ಎಂಬಲ್ಲಿ ಆನೆ ದಾಳಿಯಿಂದ ಮೃತಪಟ್ಟಿದ್ದ ಕಾರ್ಮಿಕೆ ಸೆಲ್ಲಮ್ಮ ಅವರ ಕುಟುಂಬಕ್ಕೆ ಅರಣ್ಯ ಇಲಾಖೆಯಿಂದ 20 ಲಕ್ಷ...

ಬಂಟ್ವಾಳ: ಅಬ್ದುಲ್ ರಹೀಮ್ ಹತ್ಯೆ ಪ್ರಕರಣದ ಮತ್ತೋರ್ವ ಆರೋಪಿ ಅರೆಸ್ಟ್

ಮಂಗಳೂರು: ಬಂಟ್ವಾಳ ತಾಲೂಕಿನ ಕೊಳತ್ತಮಜಲು ಅಬ್ದುಲ್ ರಹೀಮ್ ಹತ್ಯೆ ಪ್ರಕರಣದ ಮತ್ತೋರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ ಈಗಾಗಲೇ 10 ಜನ ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದ್ದು ತನಿಖೆ ಮುಂದುವರಿದಿದ್ದು...

ಕೇರಳ: ಮಾಜಿ ಸಿಎಂ, ಸಿಪಿಎಂನ ಹಿರಿಯ ನಾಯಕ ಅಚ್ಯುತಾನಂದನ್ ವಿಧಿ ವಶ

ತಿರುವನಂತಪುರಂ: ಕೇರಳದ ಮಾಜಿ ಮುಖ್ಯಮಂತ್ರಿ ಹಾಗೂ ಸಿಪಿಎಂನ ಹಿರಿಯ ನಾಯಕ ವಿ.ಎಸ್.ಅಚ್ಯುತಾನಂದನ್ (101) ಅವರು ಸೋಮವಾರ ನಿಧನರಾದರು. ಕೆಲವು ದಿನಗಳ ಹಿಂದೆ ಹೃದಯಾಘಾತಕ್ಕೀಡಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ತೀವ್ರ ನಿಗಾ ಘಟಕದಲ್ಲಿದ್ದ ಅವರು...

ಬಂಟರ ಸಂಘ ಅಳಿಕೆ ಆಶ್ರಯದಲ್ಲಿ ಎರುಂಬು ವಿಷ್ಣುಮಂಗಲ ದೇವಸ್ಥಾನದಲ್ಲಿ ದುರ್ಗಾ ಪೂಜೆ

ಬಂಟರ ಸಂಘ ಅಳಿಕೆ ಇವರ ಆಶ್ರಯದಲ್ಲಿ ಪೌರೋಹಿತ್ಯ ಬಾಲಕೃಷ್ಣ ಕಾರಂತ ಎರುಂಬು ನೇತೃತ್ವದಲ್ಲಿ ಜು.27 ರಂದು ಸಂಜೆ 5 ಗಂಟೆಯಿಂದ ಎರುಂಬು ವಿಷ್ಣುಮಂಗಲ ದೇವಸ್ಥಾನ ದುರ್ಗಾ ಪೂಜೆ ನಡೆಯಲಿದೆ. ಅಳಿಕೆ ಗ್ರಾಮದ ಎಲ್ಲಾ ಬಂಟ...

ಕೆಲಿಂಜ: ಮಿನಿ ಟಿಪ್ಪರ್ ಮತ್ತು ಆಲ್ಟೊ ಕಾರು ನಡುವೆ ಭೀಕರ ಅಪಘಾತ

ಕಾರಿನಲ್ಲಿದ್ದ ಚಾಲಕ, ಮಹಿಳೆ ಮತ್ತು ಮಗುವಿಗೆ ಗಂಭೀರ ಗಾಯ.! ಕೆಲಿಂಜ: ಮಿನಿ ಟಿಪ್ಪರ್ ಮತ್ತು ಆಲ್ಟೊ ಕಾರು ನಡುವೆ ಭೀಕರ ಅಪಘಾತ ಸಂಭವಿಸಿ, ಕಾರಿನಲ್ಲಿದ್ದ ಚಾಲಕ, ಮಹಿಳೆ ಮತ್ತು ಮಗು ಗಂಭೀರ ಗಾಯಗೊಂಡ...

ಬುಳೇರಿಕಟ್ಟೆ: (ಜುಲೈ.27) ವಿಷ್ಣು ಗೆಳೆಯರ ಬಳಗ ವೈಕುಂಠಪುರ ವತಿಯಿಂದ 4ನೇ ವರ್ಷದ “ಕೆಸರ್‌ಡ್‌ ಒಂಜಿ...

ಬುಳೇರಿಕಟ್ಟೆ: ವಿಷ್ಣು ಗೆಳೆಯರ ಬಳಗ ವೈಕುಂಠಪುರ ಬುಳೇರಿಕಟ್ಟೆ ಇದರ ವತಿಯಿಂದ 4ನೇ ವರ್ಷದ ಹಿಂದೂ ಬಾಂಧವರ ಪುರುಷರ ಹಾಗೂ ಮಹಿಳೆಯರ ಮುಕ್ತ "ಕೆಸರ್‌ಡ್‌ ಒಂಜಿ ದಿನ" ಕಾರ್ಯಕ್ರಮವು ಜುಲೈ.27-7-2025ನೇ ಆದಿತ್ಯವಾರ ಬೆಳಿಗ್ಗೆ 9:00...

ವಿಟ್ಲ: ಸಮೃದ್ಧಿ ಫ್ಯಾಶನ್‌ ಮಳಿಗೆಯಲ್ಲಿ ಮಾನ್ಸೂನ್‌ ಮೆಗಾ ಸ್ಪೆಷಲ್‌ ಆಫರ್‌ ಪ್ರಾರಂಭ

ವಿಟ್ಲ: ಶಾಲಾ ಮುಖ್ಯರಸ್ತೆಯಲ್ಲಿ ಕಾರ್ಯಾಚರಿಸುವ ಸಮೃದ್ಧಿ ಫ್ಯಾಶನ್‌ ಮಳಿಗೆಯಲ್ಲಿ ಮಾನ್ಸೂನ್‌ ಮೆಗಾ ಸ್ಪೆಷಲ್‌ ಆಫರ್‌ ಪ್ರಾರಂಭವಾಗಿದೆ. ಮಕ್ಕಳಿಗೆ ಮಹಿಳೆಯರಿಗೆ ಹಾಗೂ ಪುರುಷರಿಗೆ ಬೇಕಾಗುವ ಎಲ್ಲಾ ರೀತಿಯ ವಿವಿಧ ವಿನ್ಯಾಸದ ಉಡುಪುಗಳು ಲಭ್ಯವಿದೆ. ಮಾನ್ಸೂನ್‌ ಆಫರ್‌...

ಸುಳ್ಳು ಸುದ್ದಿ ಹರಿಬಿಟ್ಟ ಆರೋಪ; ತೇಜಸ್ವಿ ಸೂರ್ಯ ವಿರುದ್ಧ ಪ್ರಕರಣ ರದ್ದುಗೊಳಿಸಿದ ಸುಪ್ರೀಂ..!

ನವದೆಹಲಿ: ಹಾವೇರಿಯ ರೈತ ರುದ್ರಪ್ಪ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಸುಳ್ಳು ಸುದ್ದಿ ಹರಿಬಿಟ್ಟ ಆರೋಪಕ್ಕೆ ಸಂಬಂಧಿಸಿದಂತೆ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್ ಪ್ರಕರಣ ರದ್ದತಿ ಪ್ರಶ್ನಿಸಿ ಕರ್ನಾಟಕ ಸರ್ಕಾರ...
error: Content is protected !!