Tag: vtvvitla
ಪುತ್ತೂರಿನಲ್ಲಿ ಪ್ರತಿಭಟನಾ ಸಭೆ: ಮಾರ್ಗಸೂಚಿ ಪಾಲಿಸಿ ಮರು ಅರ್ಜಿ ಸಲ್ಲಿಸಲು ಸೂಚನೆ; ಅನುಮತಿ ಇಲ್ಲದೆ...
ದಿನಾಂಕ 31.08.2026 ರಂದು ಪುತ್ತೂರಿನಲ್ಲಿ ಪ್ರತಿಭಟನಾ ಸಭೆ ನಡೆಸಲು ಅನುಮತಿ ಕೋರಿ ಒಂದು ಸಂಘಟನೆಯು 27.08.2026 ರಂದು ಬೆಳಿಗ್ಗೆ ಅರ್ಜಿ ಸಲ್ಲಿಸಿದೆ. ಆದರೆ ಅರ್ಜಿಯಲ್ಲಿ ತಿಳಿಸಿರುವ ಪ್ರತಿಭಟನಾ ಸ್ಥಳವು ಸರ್ಕಾರದ ಮಾರ್ಗಸೂಚಿಗಳಿಗೆ ಅನುಗುಣವಾಗಿಲ್ಲ....
ವಿಟ್ಲ: ಸರಿಗಮಪ ಲಿಟಲ್ ಚಾಂಪ್ಸ್ ವಿನ್ನರ್ ಅಶ್ಮಿತ್ ಎ ಜೆ ಯವರಿಗೆ ವಿಟ್ಲ ಸಪ್ತ...
ಕರ್ನಾಟಕದ ಅತೀ ದೊಡ್ಡ ರಿಯಾಲಿಟಿ ಶೋ ಝೀ ಕನ್ನಡ ಸರಿಗಮಪ ಲಿಟಲ್ ಚಾಂಪ್ಸ್ ವಿನ್ನರ್ ಅಶ್ಮಿತ್ ಎ ಜೆ ರವರಿಗೆ ಹುಟ್ಟೂರಿನ ಗೌರವ ಸಮಾರಂಭ - ರೋಡ್ ಶೋ ಕಾರ್ಯಕ್ರಮ ನಡೆಯಿತು.
ವಿಟ್ಲ ನಿರೀಕ್ಷಣಾ...
ಪ್ರಶ್ನೆಪತ್ರಿಕೆ ಸೋರಿಕೆಗೆ ಕಡಿವಾಣ; ಸಚಿವ ಖಾದರ್ ನೇತೃತ್ವದಲ್ಲಿ ಸಂಪುಟ ಉಪಸಮಿತಿ ರಚನೆ
ಬೆಂಗಳೂರು: ವಿದ್ಯಾರ್ಥಿಗಳ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವುದು ಹಾಗೂ ಶಿಕ್ಷಣ ಕ್ಷೇತ್ರದಲ್ಲಿ ಅಗತ್ಯ ಸುಧಾರಣೆಗಳನ್ನು ಕೈಗೊಳ್ಳುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್ ನೇತೃತ್ವದಲ್ಲಿ ಸಂಪುಟದ ಉಪಸಮಿತಿಯನ್ನು...
ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಮಂಗಳಪದವು ಇದರ ಆಶ್ರಯದಲ್ಲಿ ನಡೆಯುವ ದಶಮಾನೋತ್ಸವ ಸಂಭ್ರಮದ “ಗಣೇಶ...
ವಿಟ್ಲ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಮಂಗಳಪದವು ಇದರ ಆಶ್ರಯದಲ್ಲಿ ನಡೆಯುವ 10 ನೇ ವರ್ಷದ ದಶಮಾನೋತ್ಸವ ಸಂಭ್ರಮದ ಪ್ರಯುಕ್ತ ಮಂಗಳಪದವಿನ ಅಯ್ಯಪ್ಪ ಮಂದಿರದಲ್ಲಿ ಸೆಪ್ಟೆಂಬರ್ ತಿಂಗಳಿನ ತಾರೀಕು 14 ಮತ್ತು 15ರಂದು...
ನೇಪಾಳ-ಟಿಬೆಟ್ ಗಡಿಯಲ್ಲಿ ಭೀಕರ ಪ್ರವಾಹ: ಸಿಲುಕಿರುವ ಕನ್ನಡಿಗರ ಮಾಹಿತಿ ಸಂಗ್ರಹಕ್ಕೆ ಮುಂದಾದ ಸರ್ಕಾರ
ಬೆಂಗಳೂರು: ನೇಪಾಳ ಮತ್ತು ಟಿಬೆಟ್ ಗಡಿ ಭಾಗದಲ್ಲಿ ಉಂಟಾಗಿರುವ ಭೀಕರ ಪ್ರವಾಹ ಹಾಗೂ ಭೂಕುಸಿತದ ಹಿನ್ನೆಲೆ, ಅಲ್ಲಿ ಸಿಲುಕಿರುವ ಕನ್ನಡಿಗರ ಸುರಕ್ಷತೆ ಹಾಗೂ ಮಾಹಿತಿ ಸಂಗ್ರಹಕ್ಕೆ ಕರ್ನಾಟಕ ಸರ್ಕಾರ ಮುಂದಾಗಿದೆ.
ಪ್ರವಾಹ ಪೀಡಿತ ಪ್ರದೇಶಗಳಲ್ಲಿ...
ಸುಳ್ಯ: ಟಿಟಿ ವಾಹನದ ಮೇಲೆ ಲಾರಿ ಪಲ್ಟಿ- ಮೂವರಿಗೆ ಗಂಭೀರ ಗಾಯ
ಸುಳ್ಯ: ಅರಂತೋಡಿನ ದೇವರಕೊಲ್ಲಿ ಬಳಿ ಬುಧವಾರ ಸಂಜೆ ಲಾರಿಯೊಂದು ನಿಯಂತ್ರಣ ತಪ್ಪಿ ನಿಂತಿದ್ದ ಟೆಂಪೋ ಟ್ರಾವೆಲರ್ (ಟಿಟಿ) ಮೇಲೆ ಉರುಳಿ ಬಿದ್ದ ಪರಿಣಾಮ ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ಅರಂತೋಡಿನ ದೇವರಕೊಲ್ಲಿ ಬಳಿ...
ವಿಟ್ಲ: ವಿಶ್ವಹಿಂದು ಪರಿಷದ್ ಮಾತೃಮಂಡಳಿ , ದುರ್ಗಾವಾಹಿನಿ ವಿಟ್ಲ ಇದರ ಆಶ್ರಯದಲ್ಲಿ 32 ನೇ...
ವಿಟ್ಲ: 32ನೇ ವರ್ಷದ ಸಾಮೂಹಿಕ ಶ್ರೀ ವರಮಹಾಲಕ್ಷಿ ವ್ರತ ಪೂಜೆಯು ಆ.28 ಶುಕ್ರವಾರದಂದು ವಿಟ್ಲ ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ, ಶ್ರೀ ಪಂಚಲಿಂಗೇಶ್ವರ ಸದನದಲ್ಲಿ ನಡೆಯಲಿದೆ.
ಬೆಳಿಗ್ಗೆ 9 ಗಂಟೆಗೆ ಶ್ರೀ ವರಮಹಾಲಕ್ಷಿ ಪೂಜೆ...
ಪುತ್ತೂರು: ಪಿಕ್ಸೆಲ್ ಕ್ರಿಯೇಟಿವ್ಸ್ ನ ನೂತನ ಕಚೇರಿ ನಾಳೆ(ಆ.28) ಶುಭಾರಂಭ
ಪುತ್ತೂರು: ನಗರದಲ್ಲಿ ಕಳೆದ 8 ವರ್ಷಗಳಿಂದ ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿರುವ ಪ್ರಜ್ವಲ್ ಎಂ.ಎಸ್. ಅವರ ಮಾಲಕತ್ವದ ಪಿಕ್ಸೆಲ್ ಕ್ರಿಯೇಟಿವ್ಸ್ ಸಂಸ್ಥೆಯ ನೂತನ ಕಚೇರಿಯು ನೆಹರು ನಗರದ ಕಲ್ಲೇಗ ದೈವಸ್ಥಾನದ ಸಮೀಪದ ಅಶ್ವಿನ್ ಕಾಂಪ್ಲೆಕ್ಸ್ ನಲ್ಲಿ...
ಸ್ನೇಹ ಬೆಳೆಸಲು ನಿರಾಕರಿಸಿದಕ್ಕೆ ಮಾಡೆಲ್ ಕೊಲೆ – ಮನೆಗೆ ನುಗ್ಗಿ ಹತ್ಯೆಗೈದು ಜಿಮ್ ಟ್ರೇನರ್...
ನವದೆಹಲಿ: ಸ್ನೇಹ ಬೆಳೆಸಲು ನಿರಾಕರಿಸಿದ್ದಕ್ಕೆ ಜಿಮ್ ಟ್ರೇನರ್ ಮನೆಗೆ ನುಗ್ಗಿ ಮಾಡೆಲ್ ಅನ್ನು ಕೊಲೆ ಮಾಡಿರುವ ಘಟನೆ ದೆಹಲಿಯ ತಿಲಕ್ ನಗರದಲ್ಲಿ ನಡೆದಿದೆ.
ಮಾಡೆಲ್ ಆಗಿದ್ದ 21 ವರ್ಷದ ಮುಸ್ಕಾನ್ ಮೃತ ಯುವತಿ. ಆರೋಪಿಯನ್ನು...
ಉಡುಪಿ: ದೇವಾಲಯದ ಕೆರೆಗೆ ಬಿದ್ದು ಬಾಲಕ ಸಾವು..!
ಉಡುಪಿ: ದೇವಾಲಯದ ಕೆರೆಗೆ ಬಿದ್ದು ಒಂಬತ್ತನೇ ತರಗತಿ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಉಡುಪಿ ನಗರದ ತೆಂಕಪೇಟೆಯಲ್ಲಿರುವ ವೆಂಕಟರಮಣ ದೇವಾಲಯದಲ್ಲಿ ನಡೆದಿದೆ. ದೇವಾಲಯದಲ್ಲಿ ನಡೆಯುತ್ತಿದ್ದ ಭಜನಾ ಸಪ್ತಾಹ ಕಾರ್ಯಕ್ರಮದ ವೇಳೆ ಘಟನೆ ಸಂಭವಿಸಿದೆ.
ಮೃತನನ್ನು ಕುಕ್ಕಿಕಟ್ಟೆ...















