Tuesday, November 24, 2026
spot_imgspot_img
spot_imgspot_img
Home Tags Vtvvitla

Tag: vtvvitla

ಅರಂತೋಡು ಘನ ತ್ಯಾಜ್ಯ ಘಟಕ ಮರುಸ್ಥಾಪನೆಗೆ ಶಾಸಕ ಕಿಶೋರ್ ಕುಮಾ‌ರ್ ಪುತ್ತೂರು ನೆರವು|

5 ಲಕ್ಷ ಅನುದಾನ ಮಂಜೂರು ಮಂಗಳೂರು : ಸುಳ್ಯ ತಾಲೂಕಿನ ಅರಂತೋಡು ಗ್ರಾಮದಲ್ಲಿರುವ ಘನ ತ್ಯಾಜ್ಯ ನಿರ್ವಹಣಾ ಘಟಕ ಕಳೆದ ದಿನಗಳಲ್ಲಿ ಸಂಭವಿಸಿದ ಆಕಸ್ಮಿಕ ಬೆಂಕಿಯಿಂದ ಸಂಪೂರ್ಣ ಹಾನಿಗೊಳಗಾಗಿದ್ದು, ಇದೀಗ ಇದರ ಮರುಸ್ಥಾಪನೆಗೆ ಶಾಸಕ...

ಪೊಲೀಸ್ ಕ್ವಾಟ್ರಸ್ ನಲ್ಲೇ ನೇಣು ಬಿಗಿದುಕೊಂಡು ಹೆಡ್ ಕಾನ್‌ಸ್ಟೇಬಲ್ ಆತ್ಮಹತ್ಯೆ

ಚಿಕ್ಕಮಗಳೂರು: ಕ್ವಾಟ್ರಸ್ ನಲ್ಲೆ ಹೆಡ್ ಕಾನ್‌ಸ್ಟೇಬಲ್‌ ಒಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕಮಗಳೂರು ನಗರದ ಬಾ‌ರ್ ಲೈನ್‌ ರಸ್ತೆಯಲ್ಲಿ ಶುಕ್ರವಾರ ನಡೆದಿದೆ. ಕಾಂತರಾಜ್ (45) ಆತ್ಮಹತ್ಯೆ ಮಾಡಿಕೊಂಡಿರುವ ದುರ್ದೈವಿ.ತರೀಕೆರೆ ತಾಲೂಕಿನ...

ಮಂಗಳೂರು: ಬಹುಕೋಟಿ ವಂಚನಾ ಜಾಲ ಪತ್ತೆ ಪ್ರಕರಣ; ಆರೋಪಿಯ ವಿರುದ್ಧ ಚಿತ್ರದುರ್ಗ, ಮುಂಬೈನಲ್ಲೂ ವಂಚನೆ...

ಮಂಗಳೂರು: ಮಹತ್ವದ ಕಾರ್ಯಾಚರಣೆಯಲ್ಲಿ ಮಂಗಳೂರು ಪೊಲೀಸರು ಶ್ರೀಮಂತರು ಮತ್ತು ಬೇರೆ ಬೇರೆ ನಗರಗಳ ಉದ್ಯಮಿಗಳನ್ನೇ ಗುರಿಯಾಗಿಸಿ ದೇಶಾದ್ಯಂತ ನೆಟ್ವರ್ಕ್ ಇಟ್ಟುಕೊಂಡು ಭಾರೀ ವಂಚನಾ ಜಾಲ ಎಸಗುತ್ತಿದ್ದ ಆರೋಪಿಯನ್ನು ಬಂಧಿಸಿದ್ದಾರೆ. ಹೆಚ್ಚುವರಿಯಾಗಿ, ಚಿತ್ರದುರ್ಗ ಮತ್ತು...

ನಿಮಿಷಾ ಪ್ರಿಯಾ ಪ್ರಕರಣ: ಆಗಸ್ಟ್​ 14ಕ್ಕೆ ವಿಚಾರಣೆ ಮುಂದೂಡಿದ ಸುಪ್ರೀಂ..!

ಯೆಮೆನ್: ಯೆಮೆನ್​​ನಲ್ಲಿ ಕೊಲೆ ಪ್ರಕರಣದಲ್ಲಿ ಮರಣದಂಡನೆ ಶಿಕ್ಷೆಗೆ ಗುರಿಯಾಗಿರುವ ಕೇರಳದ ನರ್ಸ್​ ನಿಮಿಷಾ ಪ್ರಿಯಾ ಪ್ರಕರಣದ ಕುರಿತ ವಿಚಾರಣೆಯನ್ನು ಸುಪ್ರೀಂಕೋರ್ಟ್​ ಆಗಸ್ಟ್​ 14ಕ್ಕೆ ಮುಂದೂಡಿದೆ. ಯೆಮನ್‌ನಲ್ಲಿ ಮರಣದಂಡನೆ ಶಿಕ್ಷೆಯಲ್ಲಿರುವ ಭಾರತೀಯ ನರ್ಸ್‌ನ ಮರಣದಂಡನೆಯನ್ನು ತಡೆಯಲು...

ವಿಟ್ಲ: (ಆ.3) ದ.ಕ ನೃತ್ಯ ಕಲಾವಿದರ ಒಕ್ಕೂಟದ ವಾರ್ಷಿಕೋತ್ಸವ, ಕ್ರೀಡೋತ್ಸವ ಸಂಭ್ರಮ 2025-26 ಕಾರ್ಯಕ್ರಮದ...

ವಿಟ್ಲ: ಸಾಮಾಜಿಕ ಕಳಕಳಿಯನ್ನು ಇಟ್ಟುಕೊಂಡು ವರ್ಷಗಳ ಹಿಂದೆ ದಕ್ಷಿಣ ಕನ್ನಡ ನೃತ್ಯ ಕಲಾವಿದರ ಒಕ್ಕೂಟವನ್ನು ಸ್ಥಾಪಿಸಲಾಗಿದ್ದು, ವಾರ್ಷಿಕೋತ್ಸವ, ಕ್ರೀಡೋತ್ಸವ ಸಂಭ್ರಮ 2025-26 ಆ.3ರಂದು ವಿಠ್ಠಲ್ ಜೆಸೀಸ್ ಆಂಗ್ಲ ಮಾಧ್ಯಮ ಶಾಲೆಯ ಪೇವಿಲಿಯನ್ ಹಾಲ್...

ದೆಹಲಿ, ಬೆಂಗಳೂರಿನ ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆ..!

ನವದೆಹಲಿ/ಬೆಂಗಳೂರು: ದೆಹಲಿಯಲ್ಲಿ 50 ಹಾಗೂ ಬೆಂಗಳೂರಿನ 40 ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆ ಬಂದಿದೆ.ದೆಹಲಿಯ ಪಶ್ಚಿಮ ವಿಹಾರ್‌ನಲ್ಲಿರುವ ರಿಚ್‌ಮಂಡ್ ಶಾಲೆಗೆ ಬೆದರಿಕೆ ಸಂದೇಶ ಬಂದಿದ್ದು, ಸ್ಥಳಕ್ಕೆ ಅಗ್ನಿಶಾಮಕದಳದವರು ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಸದ್ಯ...

ಧರ್ಮಸ್ಥಳ‌ ಪ್ರಕರಣ: ಯಾವುದೇ ಒತ್ತಡಕ್ಕೂ ಮಣಿಯುವುದಿಲ್ಲ: ಕಾನೂನು ರೀತಿ ಕ್ರಮ: ಸಿ.ಎಂ

ಮೈಸೂರು: ಧರ್ಮಸ್ಥಳದ ಸೌಜನ್ಯ ಪ್ರಕರಣದಲ್ಲಿ ಯಾವುದೇ ಒತ್ತಡಕ್ಕೂ ಮಣಿಯುವುದಿಲ್ಲ. ಸರ್ಕಾರ ಈ ಬಗ್ಗೆ ಕಾನೂನು ಕ್ರಮ ತೆಗೆದುಕೊಳ್ಳಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮೈಸೂರು ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಧರ್ಮಸ್ಥಳದ...

ವಿಟ್ಲ: (ಜುಲೈ.20-22) ಸಿಪಿಐ 25ನೇ ಜಿಲ್ಲಾ ಸಮ್ಮೇಳನದ ಬಗ್ಗೆ ಪತ್ರಿಕಾಗೋಷ್ಠಿ

ವಿಟ್ಲ: ಭಾರತ ಕಮ್ಯುನಿಸ್ಟ್ ಪಕ್ಷ ಸಿಪಿಐ ದ.ಕ ಜಿಲ್ಲೆ ಇದರ 25ನೇ ಜಿಲ್ಲಾ ಸಮ್ಮೇಳನ ಜುಲೈ 20ರಿಂದ 22ರ ವರೆಗೆ ವಿಟ್ಲದಲ್ಲಿ ನಡೆಯಲಿದೆ ಎಂದು ಸಿಪಿಐ ಜಿಲ್ಲಾ ಕಾರ್ಯದರ್ಶಿ ಬಿ ಶೇಖರ್ ಅವರು...

ಮೂವರು ಶಂಕಿತ ನಕ್ಸಲರು ಕುಂದಾಪುರ ನ್ಯಾಯಾಲಯಕ್ಕೆ ಹಾಜರು..!

ಕುಂದಾಪುರ: ಬೆಂಗಳೂರು ಮತ್ತು ಕೇರಳದ ಜೈಲುಗಳಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಬಿ.ಜಿ. ಕೃಷ್ಣಮೂರ್ತಿ ಸೇರಿದಂತೆ ಮೂವರು ಶಂಕಿತ ನಕ್ಸಲರನ್ನು ಗುರುವಾರ ಬಿಗಿ ಭದ್ರತೆಯಲ್ಲಿ ಕುಂದಾಪುರದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಯಿತು. ಕೇರಳದ...

ಮಂಗಳೂರು: ಹೆಬ್ಬಾವು ಮಾರಾಟ ಜಾಲ ಪತ್ತೆ; ಅಪ್ರಾಪ್ತ ಸೇರಿ ನಾಲ್ವರು ಆರೋಪಿಗಳ ಬಂಧನ..!

ಮಂಗಳೂರು: ಹೆಬ್ಬಾವು ಮಾರಾಟ ಜಾಲವೊಂದನ್ನು ಪತ್ತೆ ಹಚ್ಚಿರುವ ಮಂಗಳೂರು ವಲಯ ಅರಣ್ಯ ಇಲಾಖೆ ಅಧಿಕಾರಿಗಳು ಅಪ್ರಾಪ್ತ ಸಹಿತ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಮಂಗಳೂರಿನ ಬಡಗ ಉಳಿಪ್ಪಾಡಿ ನಿವಾಸಿ ವಿಹಾಲ್ ಎಚ್. ಶೆಟ್ಟಿ...
error: Content is protected !!