Tag: vtvvitla
ಮಂಗಳೂರು: ಎಂಆರ್ಪಿಎಲ್ ಘಟಕದಲ್ಲಿ ಗ್ಯಾಸ್ ಸೋರಿಕೆ; ಇಬ್ಬರು ಮೃತ್ಯು, ಓರ್ವ ಗಂಭೀರ..!
ಮಂಗಳೂರು: ಸುರತ್ಕಲ್ನ ಎಂಆರ್ಪಿಎಲ್ ಘಟಕದಲ್ಲಿ ಗ್ಯಾಸ್ ಸೋರಿಕೆಯಿಂದ ಇಬ್ಬರು ಸಿಬ್ಬಂದಿ ಸಾವನ್ನಪ್ಪಿದ್ದು, ಇನ್ನೋರ್ವನ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ
ದೀಪ ಚಂದ್ರ ಭರ್ ಮತ್ತು ಬಿಜಿಲ್ ಪ್ರಸಾದ್ ಸಾವನ್ನಪ್ಪಿದ ಸಿಬ್ಬಂದಿ. ಮಂಗಳೂರು ತೈಲ ಶುದ್ಧೀಕರಣ...
ದಟ್ಟ ಅರಣ್ಯದ ಗುಹೆಯಲ್ಲಿ ಚಿಕ್ಕ ಮಕ್ಕಳೊಂದಿಗೆ ವಾಸ; ರಷ್ಯಾ ಮೂಲದ ವಿದೇಶಿ ಮಹಿಳೆಯ ರಕ್ಷಣೆ..!
ಕಾರವಾರ: ರಷ್ಯಾ ಮೂಲದ ಮಹಿಳೆಯೊಬ್ಬಳು ತನ್ನ ಇಬ್ಬರು ಪುಟ್ಟ ಮಕ್ಕಳೊಂದಿಗೆ ದಟ್ಟಾರಣ್ಯದಲ್ಲಿನ ಗುಹೆಯಲ್ಲಿ ಏಕಾಂತವಾಗಿ ವಾಸವಿದ್ದು ಇವರನ್ನು ರಕ್ಷಿಸಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಗೋಕರ್ಣದ ರಾಮತೀರ್ಥದ ಅರಣ್ಯದಲ್ಲಿ ನಡೆದಿದೆ.
ಮೋಹಿ...
ಕಲ್ಲಡ್ಕ ವಲಯ ಬಂಟರ ಸಂಘದ ಗೋಳ್ತಮಜಲ್ ಗ್ರಾಮ ಸಮಿತಿಯ ಪದಾಧಿಕಾರಿಗಳ ಆಯ್ಕೆ
ಕಲ್ಲಡ್ಕ ವಲಯ ಬಂಟರ ಸಂಘದ ವತಿಯಿಂದ ಆಗಸ್ಟ್ 3 ರಂದು ಕೆಲಿಂಜ ಸಿಮ್ಲಾಜೆಯಲ್ಲಿ ನಡೆಯುವ ಕೆಸರ್ಡ್ ಒಂಜಿ ದಿನ ಕಾರ್ಯಕ್ರಮ ಮತ್ತು ಜುಲೈ 13 ರಂದು ನಡೆಯುವ ವಲಯದ ನೂತನ ಪದಾಧಿಕಾರಿಗಳ ಪದಗ್ರಹಣದ...
ದೆಹಲಿಯಲ್ಲಿ ಕುಸಿದು ಬಿದ್ದ 4 ಅಂತಸ್ತಿನ ಕಟ್ಟಡ; 8 ಮಂದಿಯ ರಕ್ಷಣೆ..!
ನವದೆಹಲಿ: ಈಶಾನ್ಯ ದೆಹಲಿಯ ಸೀಲಾಮ್ಪುರದಲ್ಲಿ 4 ಅಂತಸ್ತಿನ ಕಟ್ಟಡ ಕುಸಿದು ಬಿದ್ದ ಅವಘಡ ಸಂಭವಿಸಿದ್ದು, ಹಲವರು ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ.
ದೆಹಲಿಯ ವೆಲ್ಕಮ್ ಪ್ರದೇಶದಲ್ಲಿರುವ ಜನತಾ ಮಜ್ದೂರ್ ಕಾಲೋನಿಯಲ್ಲಿ ಶನಿವಾರ ಜುಲೈ...
ಉಡುಪಿ: ಗರುಡ ಗ್ಯಾಂಗ್ನ ಕುಖ್ಯಾತ ಆರೋಪಿ ಕಬೀರ್ ಬಂಧನ..!
ಉಡುಪಿ: ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ ಗರುಡ ಗ್ಯಾಂಗ್ನ ಕುಖ್ಯಾತ ಆರೋಪಿ ಕಾರ್ಕಳದ ಕಂಪನ ಕೌಡೂರು ಗ್ರಾಮದ ಕಬೀರ್ ಅಲಿಯಾಸ್ ಕಬೀರ್ ಹುಸೇನ್ (46)ನನ್ನು ಗೂಂಡಾ ಕಾಯ್ದೆ ಅಡಿ ಉಡುಪಿ ಪೊಲೀಸರು ಬಂಧಿಸಿದ್ದಾರೆ.
ಕಬೀರ್ 2005ರಿಂದ...
ಬೆಳ್ತಂಗಡಿ: 10 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್..!
ಬೆಳ್ತಂಗಡಿ: ಪ್ರಕರಣವೊಂದಕ್ಕೆ ಸಂಬಂಧಿಸಿ ನ್ಯಾಯಾಲಯಕ್ಕೆ ಹಾಜರಾಗದೆ ಕಳೆದ ಹತ್ತು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಧರ್ಮಸ್ಥಳ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.
ಬಂಧಿತ ಆರೋಪಿಯನ್ನು ಶ್ರೀಧರ ವೆಂಕಟ ಕೃಷ್ಣ...
ದೆಹಲಿ ತುಳು ಮಹಾಸಭೆಯ ಸಂಚಾಲಕರಾಗಿ ಪ್ರಕಾಶ್ ಶೆಟ್ಟಿ ಉಳೆಪಾಡಿ ನೇಮಕ
ನವದೆಹಲಿ: ತುಳು ಭಾಷೆ, ಸಂಸ್ಕೃತಿ ಮತ್ತು ಸಮುದಾಯದ ಹಕ್ಕುಗಳನ್ನು ರಕ್ಷಿಸಲು ಶತಮಾನಗಳಿಂದ ಶ್ರಮಿಸುತ್ತಿರುವ ತುಳು ಮಹಾಸಭೆಯು ತನ್ನ ನವದೆಹಲಿ ಘಟಕದ ಸಂಚಾಲಕರಾಗಿ ಪ್ರಕಾಶ್ ಶೆಟ್ಟಿ ಉಳೆಪಾಡಿ ಅವರನ್ನು ನಾಮನಿರ್ದೇಶನ ಮಾಡಿದೆ.
ಈ ಹೊಸ ನೇಮಕಾತಿಯು...
ಬ್ರಹ್ಮಾವರ: ಅಕ್ರಮ ಮದ್ಯ ಮಾರಾಟ; ಓರ್ವನ ಬಂಧನ..!
ಬ್ರಹ್ಮಾವರ: ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ವಾರಂಬಳ್ಳಿ ಗ್ರಾಮದ ಕುಂಜಾಲ್ ಜಂಕ್ಷನ್ನಲ್ಲಿರುವ ಪ್ರವಾಸಿ ಟೆಂಪೋ ಸ್ಟ್ಯಾಂಡ್ ಬಳಿ ದಾಳಿ ನಡೆಸಿ ಬಂಧಿಸಲಾಗಿದೆ.
ಬಂಧಿತ ಆರೋಪಿಯನ್ನು ಬ್ರಹ್ಮಾವರದ ಹಂದಾಡಿ ಗ್ರಾಮದ ನಿವಾಸಿ...
ಬೆಳಾಲು: ಯುವತಿ ಅನುಮಾನ ಸಾವು – ಮೃತದೇಹ ಕೆರೆಯಲ್ಲಿ ಪತ್ತೆ
ಬೆಳಾಲು: ಕುಕ್ಕೊಟ್ಟು ನಿವಾಸಿ ನಾಗೇಶ್ ಎಂಬವರ ಮಗಳು ವೀಣಾ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಜೂ.11 ರಂದು ನಡೆದಿದೆ.ವೀಣಾರವರ ಪಾರ್ಥೀವ ಶರೀರ ಕೆರೆಯಲ್ಲಿ ತೇಲಾಡುವ ಸ್ಥಿತಿಯಲ್ಲಿ ಪತ್ತೆಯಾಗಿದೆ. ವೀಣಾ ಮೇ. 10 - 2025ರಂದು...
ಕೇರಳ ಭಾರತೀಯ ಜನತಾ ಪಾರ್ಟಿಯ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾದ ಶ್ರೀಮತಿ ಶೋಭಾ ಸುರೇಂದ್ರನ್
ಭಾರತೀಯ ಜನತಾ ಪಕ್ಷದ (ಬಿಜೆಪಿ) ಕೇರಳ ಘಟಕದ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ.
ಹಿರಿಯ ನಾಯಕರಾದ ಎಂ.ಟಿ. ರಮೇಶ್ ಮತ್ತು ಶೋಭಾ ಸುರೇಂದ್ರನ್ ಅವರನ್ನು ಕಿರಿಯ ನಾಯಕರಾದ ಎಸ್. ಸುರೇಶ್ ಮತ್ತು ಅನೂಪ್ ಆಂಟೋನಿ ಜೋಸೆಫ್...
















