Monday, November 23, 2026
spot_imgspot_img
spot_imgspot_img
Home Tags Vtvvitla

Tag: vtvvitla

ಬಂಟ್ವಾಳ : ಕೆ.ಪಿ.ಸುಲೈಮಾನ್ ಹಾಜಿ ಕನ್ಯಾನ, ಹ್ಯಾಪಿ ಸ್ಟಾರ್ ಗ್ರೂಪ್ ಇವರ ವತಿಯಿಂದ ಸಾಮೂಹಿಕ...

ಬಂಟ್ವಾಳ : ಕೆ.ಪಿ.ಸುಲೈಮಾನ್ ಹಾಜಿ ಕನ್ಯಾನ (ಅಬುದಾಬಿ), ಹ್ಯಾಪಿ ಸ್ಟಾರ್ ಗ್ರೂಪ್ ಇವರ ವತಿಯಿಂದ ಜುಲೈ 13 ರಂದು ಮಂಗಳೂರಿನ ಫಾದರ್ ಮುಲ್ಲರ್ ಕನ್ವೆನ್ಷನ್ ಹಾಲ್ ನಲ್ಲಿ ನಡೆಯಲಿರುವ ಕೆ.ಪಿ.ಸುಲೈಮಾನ್ ಹಾಜಿ...

ಉಳ್ಳಾಲ: ರಕ್ತದೊತ್ತಡದಿಂದ ಕುಸಿದು ಬಿದ್ದು ನವವಿವಾಹಿತ ಸಾವು..!

ಉಳ್ಳಾಲ: ನವವಿವಾಹಿತ ಯುವಕನೊಬ್ಬ ಏಕಾಏಕಿ ಕುಸಿದು ಬಿದ್ದು ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ ಘಟನೆ ಉಳ್ಳಾಲದಲ್ಲಿ ನಡೆದಿದೆ. ಮೃತ ಯುವಕನನ್ನು ಉಳ್ಳಾಲ ತಾಲೂಕಿನ ಮಂಜನಾಡಿ ಪೆರಡೆ ದಿ. ವೆಂಕಪ್ಪ ಹಾಗೂ ಪಾರ್ವತಿ ದಂಪತಿಯ ಪುತ್ರ ಭರತ್...

ಮಂಗಳೂರು: ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಕದ್ರಿ ಟ್ರಾಫಿಕ್ ಪೊಲೀಸ್..!

ಮಂಗಳೂರು: ಕದ್ರಿ ಟ್ರಾಫಿಕ್ ಪೊಲೀಸ್ ಠಾಣೆಯ ಸಿಬ್ಬಂದಿ ತಸ್ಲಿಂ ರವರು ರೂ. 5000/- ಲಂಚದ ಹಣವನ್ನು ಸ್ವೀಕರಿಸುವಾಗ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಸದ್ಯ ಸಿಬ್ಬಂದಿಯನ್ನು ವಶಕ್ಕೆ ಪಡೆದು ತನಿಖೆ ನಡೆಸಲಾಗುತ್ತಿದೆ. ಕಾರು ಮತ್ತು...

ಬೆಟ್ಟಿಂಗ್‌ ಆ್ಯಪ್ ಹಗರಣ ಪ್ರಕರಣ; 29 ಸೆಲೆಬ್ರಿಟಿಗಳ ವಿರುದ್ಧ ಇಡಿ ಕೇಸ್‌..!

ಹೈದರಾಬಾದ್: ಬೆಟ್ಟಿಂಗ್ ಆ್ಯಪ್ ಹಗರಣ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ಕನ್ನಡ ನಟಿ ಪ್ರಣೀತಾ ಸುಭಾಷ್‌, ಬಹುಭಾಷಾ ನಟ ಪ್ರಕಾಶ್‌ ರಾಜ್‌, ತೆಲುಗು ನಟರಾದ ವಿಜಯ್ ದೇವರಕೊಂಡ, ರಾಣಾ ದಗ್ಗುಬಾಟಿ ಸೇರಿ 29...

ಕಾಸರಗೋಡು: ಟ್ರೈಲರ್ ನಡಿಗೆ ಸಿಲುಕಿದ ಬೈಕ್ – ಇಬ್ಬರಿಗೆ ಗಂಭೀರ ಗಾಯ..!

ಕಾಸರಗೋಡು: ಟ್ರೈಲರ್ ನಡಿಗೆ ಬೈಕ್ ಸಿಲುಕಿ ಇಬ್ಬರು ಗಂಭೀರ ಗಾಯಗೊಂಡ ಘಟನೆ ಕಾಸರಗೋಡು ಪ್ರೆಸ್ ಕ್ಲಬ್ ಜಂಕ್ಷನ್ ಬಳಿ ನಡೆದಿದೆ. ಗಂಭೀರ ಗಾಯಗೊಂಡವರನ್ನು ಇರಿಯಣ್ಣಿಯ ರಂಜೀಶ್ (35) ಹಾಗೂ ಪ್ರಸಾದ್ ( 45) ಎಂದು...

ಯುವತಿಯರ ಅಸಭ್ಯ ಫೋಟೋ, ವಿಡಿಯೋ ಪೋಸ್ಟ್; ಯುವಕ ಅರೆಸ್ಟ್..!

ಬೆಂಗಳೂರು: ಅಸಭ್ಯವಾಗಿ ಕಾಣುವಂತೆ ಯುವತಿಯರ ಫೋಟೋ, ವಿಡಿಯೋಗಳನ್ನು ರೆಕಾರ್ಡ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡುತ್ತಿದ್ದ ಯುವಕನನ್ನು ಬನಶಂಕರಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಕೆಆರ್ ಪುರಂ ನಿವಾಸಿ ಗುರುದೀಪ್ ಸಿಂಗ್ (26) ಎಂದು...

ಗುರುವೆಂದರೆ ವ್ಯಕ್ತಿಯಲ್ಲ, ಶಕ್ತಿ !!

✍️ ಶ್ರೀಮತಿ ಸರ್ವಮಂಗಳ.ಕೆ ವಿಟ್ಲ ಇಂದು ಗುರುಪೂರ್ಣಿಮೆ. ಮೊದಲ ಬಾರಿಗೆ ಮಹರ್ಷಿ ವೇದವ್ಯಾಸರು ಎಲ್ಲಾ ನಾಲ್ಕು ವೇದಗಳ ಜ್ಞಾನವನ್ನು ಮನುಕುಲಕ್ಕೆ ನೀಡಿದ ದಿನವೇ ಗುರುಪೂರ್ಣಿಮಾ ದಿನ. ಹಾಗಾಗಿ ಇದನ್ನು ವ್ಯಾಸ ಪೂರ್ಣಿಮೆ ಎಂದು ಕರೆಯುತ್ತಾರೆ....

ಪುತ್ತೂರು ಬಿಜೆಪಿ ಮಂಡಲ ಅಧ್ಯಕ್ಷರಿಂದ ಗುರು ಪೂರ್ಣಿಮೆ ಕಾರ್ಯಕ್ರಮ

ನಿವೃತ್ತ ಶಿಕ್ಷಕ ವೇಣುಗೋಪಾಲ ಶೆಟ್ಟಿ ಮರುವಾಳರವರ ಮನೆಗೆ ಭೇಟಿ ನೀಡಿ ಗೌರವ ಸಮರ್ಪಣೆ ಪುತ್ತೂರು: ಗುರುಪೂರ್ಣಿಮೆಯ ನಿಮಿತ್ತ ಪುತ್ತೂರು ಬಿಜೆಪಿ ವತಿಯಿಂದ ಪುತ್ತೂರು ಬಿಜೆಪಿ ಮಂಡಲ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರ್‍ ಸೇರಿದಂತೆ ಪಕ್ಷದ...

ಪುತ್ತೂರು: ಮದುವೆಯಾಗುವುದಾಗಿ ನಂಬಿಸಿ ಯುವತಿಗೆ ವಂಚಿಸಿದ ಪ್ರಕರಣ; ಎಸ್.ಪಿಯನ್ನು ಭೇಟಿಯಾದ ಸಂತ್ರಸ್ತೆಯ ತಾಯಿ

ಪುತ್ತೂರು: ಮದುವೆಯಾಗುವುದಾಗಿ ನಂಬಿಸಿ ವಂಚಿಸಿದ ಪ್ರಕರಣ ಇದೀಗ ನ್ಯಾಯಾಲಯದ ಹಂತದಲ್ಲಿದೆ. ವಂಚನೆಗೊಳಗಾದ ಸಂತ್ರಸ್ತೆಯ ತಾಯಿ ಇದೀಗ ದ.ಕ.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯನ್ನು ಭೇಟಿ ಮಾಡಿ ನನ್ನ ಮಗಳಿಗೆ ಅನ್ಯಾಯ ಮಾಡಿದವನ ಜೊತೆಗೆ ರಿಜಿಸ್ಟರ್ಡ್ ಮದುವೆ...

ವಿಟ್ಲ: (ಜುಲೈ.13) ಕ್ರೀಡಾ ಸಾಮಾಗ್ರಿಗಳ “ಜೆಎಸ್ ಸ್ಪೋಟ್ಸ್‌ ” ಮಳಿಗೆ ಶುಭಾರಂಭ

ವಿಟ್ಲ: ವಿವಿಧ ಬಗೆಯ ಕ್ರೀಡಾ ಸಾಮಾಗ್ರಿಗಳು ಲಭ್ಯವಿರುವ "ಜೆಎಸ್ ಸ್ಪೋಟ್ಸ್‌ " ಮಳಿಗೆಯು ಜುಲೈ 13-7-2025ನೇ ಆದಿತ್ಯವಾರದಂದು ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಮುಂಭಾಗ ಹರಿಹರ ಸಂಕೀರ್ಣ 1ನೇ ಮಹಡಿಯಲ್ಲಿ ಶುಭಾರಂಭಗೊಳ್ಳಲಿದೆ. ಕ್ರೀಡಾ...
error: Content is protected !!