Tag: vtvvitla
ಪುತ್ತೂರು: ನಾಳೆ(ಜು. 11) ಕರಾವಳಿಯಾದ್ಯಂತ ಧರ್ಮ ಚಾವಡಿ’ ತುಳು ಚಿತ್ರ ಬಿಡುಗಡೆ
ಪುತ್ತೂರು: ಕೃಷ್ಣವಾಣಿ ಪಿಕ್ಚರ್ಸ್ ಲಾಂಛನದಲ್ಲಿ ನಡುಬೈಲ್ ಜಗದೀಶ್ ಅಮೀನ್ ನಿರ್ಮಾಣ, ನಿತಿನ್ ರೈ ಕುಕ್ಕುವಳ್ಳಿ ನುಳಿಯಾಲು ನಿರ್ದೇಶನದ 'ಧರ್ಮ ಚಾವಡಿ' ತುಳು ಚಿತ್ರ ಜು.11ರಂದು ಕರಾವಳಿಯ ಎಲ್ಲ ಚಿತ್ರ ಮಂದಿರಗಳಲ್ಲಿ ಬಿಡುಗಡೆಗೊಳ್ಳಲಿದೆ.
ನಿತಿನ್ ರೈ...
ನಕಲಿ ಚಿನ್ನ ಕೊಟ್ಟು 35 ಲಕ್ಷ ವಂಚನೆ; ಇಬ್ಬರು ಆರೋಪಿಗಳ ಬಂಧನ..!
ಚಿತ್ರದುರ್ಗ: ನಕಲಿ ಚಿನ್ನ ನೀಡಿ 35 ಲಕ್ಷ ರೂ. ವಂಚಿಸಿದ್ದ ಇಬ್ಬರು ಆರೋಪಿಗಳನ್ನು ಚಿತ್ರದುರ್ಗ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ದಾವಣಗೆರೆ ಮೂಲದ ರಮೇಶ್ ಹಾಗೂ ವಿಜಯನಗರ ಮೂಲದ ರಾಮಕೃಷ್ಣ ಎಂದು...
ಸುಳ್ಯ: ತುಂಡಾಗಿ ಬಿದ್ದ ವಿದ್ಯುತ್ ತಂತಿ ತುಳಿದು ವ್ಯಕ್ತಿ ಮೃತ್ಯು..!
ಸುಳ್ಯ: ಮನೆಗೆ ಹೋಗುವ ದಾರಿಯಲ್ಲಿ ತುಂಡಾಗಿ ಬಿದ್ದ ವಿದ್ಯುತ್ ವಯರ್ ತುಳಿದು ವಿದ್ಯುತ್ ಶಾಕ್ಗೆ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಕೊಡಿಯಾಲ ಗ್ರಾಮದ ಕಲ್ಲಪಣೆಯಲ್ಲಿ ನಡೆದಿದೆ.
ಮೃತ ವ್ಯಕ್ತಿಯನ್ನು ಕಲ್ಲಪಣೆಯ ದಿವಾಕರ ಆಚಾರ್ಯ (45) ಎಂದು...
ಕಾಸರಗೋಡು: ನಾಪತ್ತೆಯಾಗಿದ್ದ ಯುವಕನ ಮೃತದೇಹ ಪತ್ತೆ..!
ಕಾಸರಗೋಡು: ನಾಪತ್ತೆಯಾಗಿದ್ದ ಯುವಕನ ಮೃತದೇಹ ಕಾಸರಗೋಡು ಬಂದರು ಸಮೀಪದ ಕಸಬಾ ತೀರದಲ್ಲಿಪತ್ತೆಯಾಗಿದೆ.
ಮೃತ ಯುವಕನನ್ನು ಕಾಸರಗೋಡು ಕಸಬಾದ ಆದಿತ್ಯ (22) ಎಂದು ಗುರುತಿಸಲಾಗಿದೆ.
ಮೀನು ಹಿಡಿಯಲು ಬಂದರು ಸಮೀಪದ ಅಳಿವೆ ಬಾಗಿಲು ಬಳಿಗೆ ಬಂದಿದ್ದ ಸಂದರ್ಭದಲ್ಲಿ...
ಪುತ್ತೂರು: ಶಾಸಕ ಅಶೋಕ್ ಕುಮಾರ್ ರೈ ವಿರುದ್ಧ ಹಿಂದೂ ಜಾಗರಣ ವೇದಿಕೆಯಿಂದ ದೂರು
ಅಶೋಕ್ ಕುಮಾರ್ ರೈಯವರು ಸಾರ್ವಜನಿಕ ಕಾರ್ಯಕ್ರಮದಲ್ಲಿ ಹೊಸ ಎಸ್ಪಿಯವರು ಮತ್ತು ಕಮಿಷನರ್ ಬಂದ ನಂತರ ಪರಿವಾರ ಸಂಘಟನೆಗಳು ಪ್ರಮುಖರನ್ನು ಪೋಲಿಸ್ ಇಲಾಖೆ ಬೆತ್ತಲೆ ಮಾಡಿ ಚಡ್ಡಿಯಲ್ಲಿ ನಿಲ್ಲಿಸಿ ಫೋಟೋವನ್ನು ತೆಗೆದುಕೊಂಡು ಹೋಗಿದ್ದಾರೆ. ಮುಂದಿನ...
ವಿಶ್ವವಿಖ್ಯಾತ ಮೈಸೂರು ದಸರಾದಲ್ಲಿ ಏರ್ ಶೋ ನಡೆಸಲು ಒಪ್ಪಿಗೆ ಸೂಚಿಸಿದ ಕೇಂದ್ರ
ವಿಶ್ವವಿಖ್ಯಾತ ಮೈಸೂರು ದಸರಾ ಈ ಬಾರಿ 11 ದಿನಗಳ ಕಾಲ ನಡೆಯಲಿದ್ದು, ಇದೇ ವೇಳೆ ಏರ್ ಶೋ ನಡೆಸಲು ಕೇಂದ್ರ ಸರ್ಕಾರ ಒಪ್ಪಿಗೆ ಸೂಚಿಸಿದೆ.
ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದ ನಿಯೋಗ ರಾಜನಾಥ್ ಸಿಂಗ್...
ಸುಳ್ಯ: ಅರಂತೋಡು ಗ್ರಾ.ಪಂ. ಘನತ್ಯಾಜ್ಯ ಘಟಕಕ್ಕೆ ಬೆಂಕಿ
ಸುಳ್ಯ: ಅರಂತೋಡು ಗ್ರಾಮ ಪಂಚಾಯಿತಿಯ ಘನತ್ಯಾಜ್ಯ ಘಟಕಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿದ್ದು ಘಟಕ ಹೊತ್ತಿ ಉರಿದಿದೆ.ಬುಧವಾರ ಸಂಜೆ ಘಟನೆ ನಡೆದಿದ್ದು ಘಟಕದಲ್ಲಿ ಪೂರ್ತಿಯಾಗಿ ತ್ಯಾಜ್ಯ ಬೇರ್ಪಡಿಸಿ ತುಂಬಿಡಲಾಗಿದ್ದು ಬೆಂಕಿ ತಗುಲಿ ಹೊತ್ತಿ ಉರಿದಿದೆ....
ಪ್ರಚೋದನಾಕಾರಿ ಹೇಳಿಕೆ ಪ್ರಕರಣ: ಶರಣ್ ಪಂಪ್ವೆಲ್ ವಿರುದ್ಧ ಬಂಧನ ಸಹಿತ ಯಾವುದೇ ಬಲವಂತದ ಕ್ರಮ...
ಪ್ರಚೋದನಾಕಾರಿ ಹೇಳಿಕೆ ಪ್ರಕರಣ ಸಂಬಂಧ ವಿಎಚ್ಪಿ ಮುಖಂಡ ಶರಣ್ ಪಂಪ್ ವೆಲ್ ವಿರುದ್ಧ ಬಂಧನ ಸೇರಿದಂತೆ ಬಲವಂತದ ಕ್ರಮ ಕೈಗೊಳ್ಳದಂತೆ ಉಡುಪಿ ಪೊಲೀಸರಿಗೆ ಸೂಚನೆ ನೀಡಿ ಹೈಕೋರ್ಟ್ ಆದೇಶಿಸಿದೆ.
ಎಫ್ಐಆರ್ ರದ್ದು ಕೋರಿ ಶರಣ್...
ರಾಜನಾಥ್ ಸಿಂಗ್ ಭೇಟಿಯಾದ ಸಿಎಂ ಸಿದ್ದರಾಮಯ್ಯ
ದೆಹಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ರಕ್ಷಣಾ ಸಚಿವರಾದ ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಿದ್ದಾರೆ. ಮಧ್ಯಾಹ್ನ ದೆಹಲಿಯಲ್ಲಿ ರಕ್ಷಣಾ ಸಚಿವರನ್ನು ಭೇಟಿ ಮಾಡಿದ ಸಿಎಂ, ಈ ಬಾರಿ ಮೈಸೂರು ದಸರಾ ಮಹೋತ್ಸವದಲ್ಲಿ...
ಮಂಗಳೂರು: ಮಹಾರಾಷ್ಟ್ರ ಮತ್ತು ಮಧ್ಯಪ್ರದೇಶದಿಂದ ಮಾದಕವಸ್ತು ಸರಬರಾಜು; ಮೂವರು ಆರೋಪಿಗಳ ಬಂಧನ..!
ಮಂಗಳೂರು: ಮಹಾರಾಷ್ಟ್ರ ಮತ್ತು ಮಧ್ಯಪ್ರದೇಶ ರಾಜ್ಯದಿಂದ ಮಾದಕವಸ್ತು ಸರಬರಾಜು ಆಗುತ್ತಿರುವ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಬಂದಿಸಲಾಗಿದೆ.
ಬಂಧಿತ ಆರೋಪಿಗಳನ್ನು ಮಧ್ಯಪ್ರದೇಶ ರಾಜ್ಯ ಬರ್ವಾನಿ ಜಿಲ್ಲೆ ಮೋಹನ್ ಪಡವಾ ಗ್ರಾಮ ಮಾಯಾರಾಮ್ (32), ಮಹಾರಾಷ್ಟ್ರ ರಾಜ್ಯ...
















