Monday, November 23, 2026
spot_imgspot_img
spot_imgspot_img
Home Tags Vtvvitla

Tag: vtvvitla

ಸುಳ್ಯ: ವಿಪರೀತ ಜ್ವರದಿಂದ ಮಹಿಳೆ ಮೃತ್ಯು..!

ಸುಳ್ಯ: ವಿಪರೀತ ಜ್ವರದಿಂದ ಮಹಿಳೆಯೋರ್ವರು ಸಾವನ್ನಪ್ಪಿದ ಘಟನೆ ಸುಳ್ಯದ ಮಂಡೆಕೋಲು ಎಂಬಲ್ಲಿ ವರದಿಯಾಗಿದೆ. ಮೃತಪಟ್ಟವರನ್ನು ಸುರೇಶ್ ಕಾಮತ್ ಎಂಬವರ ಪತ್ನಿ ಸುಭಾಷಿಣಿ ಎಂದು ಗುರುತಿಸಲಾಗಿದೆ. ಸುಳ್ಯದ ಮಂಡೆಕೋಲು ಗ್ರಾಮದ ಶಶಿಧರ ನಾಯಕ್ ಹಾಗೂ ಪದ್ಮಾವತಿ ನಾಯಕ್...

ಸರ ಕಳ್ಳತನ ಪ್ರಕರಣದ ಆರೋಪಿ ಅರೆಸ್ಟ್‌..!

ಬೆಂಗಳೂರು: ಸರ ಕಳ್ಳತನವನ್ನೇ ವೃತ್ತಿಯನ್ನಾಗಿಸಿಕೊಂಡು ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಕಳ್ಳತನ ಎಸಗಿ ಜೈಲು ಪಾಲಾಗಿದ್ದ ರಾಜ್ಯದ ಕುಖ್ಯಾತ ಸರಗಳ್ಳನನ್ನು ಗಿರಿನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಅಚ್ಯುತ್ ಕುಮಾರ್ ಅಲಿಯಾಸ್ ಗಣಿ ಅಲಿಯಾಸ್...

ಸೇತುವೆ ಕುಸಿತ: ನದಿಗೆ ಬಿದ್ದ ಐದು ವಾಹನಗಳು, ಮೂವರು ಸಾವು..!

ಅಹಮದಾಬಾದ್: ಗುಜರಾತ್‌ ವಡೋದರಾದ ಪದ್ರಾ ತಾಲೂಕಿನ ಮುಜ್ಪುರ ಬಳಿ ಗಂಭೀರ ಸೇತುವೆ ಕುಸಿದು ಬಿದ್ದು ಐದು ವಾಹನಗಳು ಮಹಿಸಾಗರ್‌ ನದಿಗೆ ಬಿದ್ದ ಘಟನೆ ನಡೆದಿದೆ. ಇಂದು ಬೆಳಗ್ಗೆ 7:45 ರ ಸುಮಾರಿಗೆ ಸೇತುವೆ ಕುಸಿದಿದೆ....

ಮಂಗಳೂರು: ಅಂಗಡಿಯಿಂದ 3.3 ಲಕ್ಷ ರೂ. ನಗದು ಕಳವು; ಇಬ್ಬರು ಆರೋಪಿಗಳ ಬಂಧನ..!

ಮಂಗಳೂರು: ಕೊಡಿಯಾಲ್‌ಬೈಲ್‌ನಲ್ಲಿರುವ ಪೌಷ್ಟಿಕಾಂಶ ಉತ್ಪನ್ನಗಳ ಅಂಗಡಿಯಿಂದ 3.30 ಲಕ್ಷ ರೂ. ನಗದು ಇದ್ದ ಲಾಕರ್ ಕಳ್ಳತನಕ್ಕೆ ಸಂಬಂಧಿಸಿದಂತೆ, ಕದ್ರಿ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ಚಿಕ್ಕಮಗಳೂರಿನ ಕಡೂರಿನ ಯಶವಂತ ನಾಯಕ್ (19) ಮತ್ತು...

ಹೃದಯಾಘಾತದಿಂದ ವಿದ್ಯಾರ್ಥಿ ಮೃತ್ಯು..!

ದಾವಣಗೆರೆ: ಕಾಲೇಜು ವಿದ್ಯಾರ್ಥಿ ಹೃದಯಾಘಾತದಿಂದ ಮೃತಪಟ್ಟ ಘಟನೆ ದಾವಣಗೆರೆಯ ಜಯನಗರದಲ್ಲಿ ನಡೆದಿದೆ. ಮೃತ ವಿದ್ಯಾರ್ಥಿಯನ್ನು ಉದ್ಯಮಿ ರೇಖಾ ಮುರ್ಗೇಶ್ ಪುತ್ರ ಅಕ್ಷಯ್ (22) ಎಂದು ಗುರುತಿಸಲಾಗಿದೆ. ಅಕ್ಷಯ್‌ ಇದ್ದಕ್ಕಿದ್ದಂತೆ ಮನೆಯಲ್ಲಿಯೇ ಕುಸಿದು ಬಿದ್ದಿದ್ದ. ಎದೆ ನೋವು...

ಉಡುಪಿ: ಹೂಡಿಕೆ ಹೆಸರಿನಲ್ಲಿ ವ್ಯಕ್ತಿಗೆ ಲಕ್ಷಾಂತರ ರೂ. ವಂಚನೆ..!

ಉಡುಪಿ: ಹೂಡಿಕೆ ಹೆಸರಿನಲ್ಲಿ ವ್ಯಕ್ತಿಯೊಬ್ಬರಿಗೆ ಲಕ್ಷಾಂತರ ರೂ. ಆನ್‌ಲೈನ್ ವಂಚನೆ ಎಸಗಿರುವ ಬಗ್ಗೆ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹಣ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭ ನೀಡುವುದಾಗಿ ನಂಬಿಸಿದ ಆರೋಪಿಗಳು ಜೂ.13ರಂದು...

77 ಲಕ್ಷ ವಂಚನೆ – ಆಲಿಯಾ ಭಟ್‌ ಮಾಜಿ ಆಪ್ತ ಸಹಾಯಕಿ ಬೆಂಗಳೂರಿನಲ್ಲಿ ಅರೆಸ್ಟ್‌

ಮುಂಬೈ: ನಟನೊಬ್ಬನಿಗೆ 77 ಲಕ್ಷ ರೂ. ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್‌ ನಟಿ ಆಲಿಯಾ ಭಟ್‌ ಅವರ ಮಾಜಿ ಆಪ್ತ ಸಹಾಯಕಿಯನ್ನ ಜುಹು ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ. ವೇದಿಕಾ ಪ್ರಕಾಶ್ ಶೆಟ್ಟಿ (32) ಬಂಧಿತ...

ಮಂಡ್ಯ: ಮಾನಸಿಕ ಖಿನ್ನತೆಯಿಂದ ಕಾವೇರಿ ನದಿಗೆ ಹಾರಿದ MCA ಪದವೀಧರೆ

ಯುವತಿಯೋರ್ವಳು ಕಾವೇರಿ ನದಿಗೆ ಬಿದ್ದು ಆತ್ಮಹತ್ಯೆಗೆ ಮುಂದಾಗಿರುವ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಉತ್ತರ ಕಾವೇರಿ ಸೇತುವೆ ಬಳಿ ಜರುಗಿದೆ. ಹಾಸನ ಜಿಲ್ಲೆ ಬೇಲೂರು ತಾಲೂಕಿನ ಪ್ರಸಾದಹಳ್ಳಿ ಗ್ರಾಮದ ಮಂಜುನಾಥ್ ಅವರ ಪುತ್ರಿ...

ರಾಜ್ಯ ಮುಖ್ಯ ಚುನಾವಣಾಧಿಕಾರಿಯಾಗಿ ವಿ.ಅನ್ಬುಕುಮಾರ್ ನೇಮಕ

ಬೆಂಗಳೂರು: ವಸತಿ ಇಲಾಖೆಯ ಸರಕಾರದ ಕಾರ್ಯದರ್ಶಿಯಾಗಿದ್ದ ವಿ.ಅನ್ನುಕುಮಾರ್ ಅವರನ್ನು ರಾಜ್ಯ ಸರಕಾರದ ಸೇವೆಯಿಂದ ತಕ್ಷಣದಿಂದ ಜಾರಿಗೆ ಬರುವಂತೆ ಬಿಡುಗಡೆ ಮಾಡಲಾಗಿದ್ದು, ರಾಜ್ಯದ ಮುಖ್ಯ ಚುನಾವಣಾಧಿಕಾರಿಯಾಗಿ ಭಾರತೀಯ ಚುನಾವಣಾ ಆಯೋಗವು ನೇಮಕ ಮಾಡಿ ಮಂಗಳವಾರ...

ಖಾಸಗಿ ಬಸ್ಸಿನಿಂದ ಬಿದ್ದು ಆಸ್ಪತ್ರೆಗೆ ದಾಖಲಾಗಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಸಾವು

ವಿಟ್ಲ-ಮುಡಿಪು-ಮಂಗಳೂರು ಮಧ್ಯೆ ಸಂಚರಿಸುವ ಪತ್ರೋಸ್ ಹೆಸರಿನ ಖಾಸಗಿ ಬಸ್ಸಿನಿಂದ ರಸ್ತೆಗೆ ಬಿದ್ದು ಕೊಳ್ನಾಡು ಗ್ರಾಮದ ಕೊಡಂಗೆ ನಿವಾಸಿ ಚಿದಾನಂದ ರೈ(43)ಸಾವು. ಜು. 07ರಂದು ಬೆಳಗ್ಗೆ ವಿಟ್ಲದಿಂದ ಹೊರಟಿದ್ದ ಬಸ್ಸಿಗೆ ಕೊಡಂಗಾಯಿ ಎಂಬಲ್ಲಿಂದ ಚಿದಾನಂದ...
error: Content is protected !!