Monday, November 23, 2026
spot_imgspot_img
spot_imgspot_img
Home Tags Vtvvitla

Tag: vtvvitla

‘ಆರ್ಥಿಕ ದಿವಾಳಿಯತ್ತ ಕರ್ನಾಟಕ’- ಬಿ.ವೈ.ವಿಜಯೇಂದ್ರ

ಸಿದ್ದರಾಮಯ್ಯನವರ ಸರಕಾರ ಕೊಟ್ಟ ಅನ್ನಭಾಗ್ಯ ಯೋಜನೆಗೆ ಕಾಂಗ್ರೆಸ್ ಸರಕಾರವೇ ಕನ್ನ ಹಾಕುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಆರೋಪಿಸಿದ್ದಾರೆ. ಇಂದು ಇಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, 10...

ಕಾಸರಗೋಡು: ತಲೆಮರೆಸಿಕೊಂಡಿದ್ದ ಆರೋಪಿ 30 ವರ್ಷದ ಬಳಿಕ ಬಂಧನ

ಹಲ್ಲೆ ಹಾಗೂ ಮನೆಗೆ ಹಾನಿಗೈದು ತಲೆಮರೆಸಿಕೊಂಡಿದ್ದ ಆರೋಪಿಯೋರ್ವನನ್ನ 30 ವರ್ಷಗಳ ಬಳಿಕ ಅಡೂರು ಠಾಣಾ ಪೊಲೀಸರು ಬಂಧಿಸಿದ್ದಾರೆ. ಅಡೂರು ಮೂಲೆಯ ಎಂ . ಇ ಬಾದುಷಾ ( 48) ಬಂಧಿತ ಆರೋಪಿ . 1995...

ರಾಜ್ಯದಲ್ಲಿ ಸಿಬಿಎಸ್‌ಇ ಮಾದರಿಯಲ್ಲೇ ಎಸ್‌ಎಸ್ಎಲ್‌ಸಿ ಪರೀಕ್ಷೆ; ಶೇ.33 ಅಂಕ ಪಡೆದರೂ ಪಾಸ್‌

ರಾಜ್ಯ ಪಠ್ಯಕ್ರಮ ಅನುಸರಿಸುವ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಶಾಲೆಗಳ ಮಕ್ಕಳು ಇನ್ನುಮುಂದೆ ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ (ಸಿಬಿಎಸ್‌ಇ) ಮಾದರಿಯಲ್ಲೇ ಎಸ್‌ಎಸ್‌ಎಲ್‌ಸಿ ಪರೀಕ್ಷೆ (SSLC Exam) ಬರೆಯಲಿದ್ದಾರೆ. ಲಿಖಿತ ಪರೀಕ್ಷೆ ಹಾಗೂ...

ಮಣಿಪಾಲ: ಹಾಸ್ಟೆಲ್‌ನಿಂದ ವಿದ್ಯಾರ್ಥಿ ನಾಪತ್ತೆ; ಪ್ರಕರಣ ದಾಖಲು ..!

ಮಣಿಪಾಲ: ಕಾಲೇಜು ವಿದ್ಯಾರ್ಥಿಯೋರ್ವ ಹಾಸ್ಟೆಲ್‌ನಿಂದ ನಾಪತ್ತೆಯಾದ ಘಟನೆ ಮಣಿಪಾಲದಲ್ಲಿ ನಡೆದಿದೆ. ನಾಪತ್ತೆಯಾದ ವಿದ್ಯಾರ್ಥಿಯನ್ನು ರಾಜಸ್ಥಾನದ ನಿವಾಸಿ ಜೀತೇಂದ್ರ ಕುಮಾರ್ ಎಂಬವರ ಮಗ ಸಿದ್ದಾರ್ಥ್ ಕಾರ್ವಾಲ್ (23) ಎಂದು ಗುರುತಿಸಲಾಗಿದೆ. ಜೀತೇಂದ್ರ ಕುಮಾರ್ ಅವರು ದಿನಾಂಕ 07/07/2025...

ಬೆಟ್ಟಿಂಗ್ ಚಟ: ಕಳ್ಳತನ ಮಾಡುತ್ತಿದ್ದ ಟೆಕ್ಕಿಯ ಬಂಧನ..!

ಬೆಂಗಳೂರು: ಬೆಟ್ಟಿಂಗ್ ಚಟಕ್ಕೆ ಬಿದ್ದು ಕಳ್ಳತನ ಮಾಡುತ್ತಿದ್ದ ಸಾಫ್ಟ್‌ವೇರ್‌ ಎಂಜಿನಿಯರನ್ನು ಮಾಗಡಿ ರೋಡ್ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಸಾಫ್ಟ್‌ವೇರ್‌ ಎಂಜಿನಿಯರ್ ಶಿವಮೊಗ್ಗ ಮೂಲದ ಕೆ.ಎ.ಮೂರ್ತಿ (27) ಎಂದು ಗುರುತಿಸಲಾಗಿದೆ. ಬೆಂಗಳೂರಲ್ಲಿ ಸಾಫ್ಟ್‌ವೇರ್‌ ಎಂಜಿನಿಯರ್ ಆಗಿ ಕೆಲಸ...

ಕಬಕ: ಸಂಜೀವಿನಿ ಸೇವಾ ಟ್ರಸ್ಟ್ ವತಿಯಿಂದ ಬಡ ಕುಟುಂಬಕ್ಕೆ ಸಹಾಯಧನ ಹಸ್ತಾಂತರ

ಕಬಕ ಗ್ರಾಮದ ವಿದ್ಯಾಪುರ 2ನೇ ಅಡ್ಡ ರಸ್ತೆಯಲ್ಲಿ ವಾಸಿಸುತ್ತಿದ್ದ ರುಕ್ಮ ಎಂಬವರು ಅಲ್ಪ ಕಾಲದ ಅಸೌಂಖ್ಯಾದಿಂದ ವಿಧಿವಶ ಆಗಿದ್ದರು. ಇವರ ಅಂತ್ಯ ಕ್ರಿಯೆಯನ್ನು ಕಬಕ ಗ್ರಾಮ ಪಂಚಾಯತ್ ಸದಸ್ಯರು, ಪಂಚಾಯತ್ ಸಿಬ್ಬಂದಿಗಳು ಹಾಗೂ...

ಪುತ್ತೂರು: ಲಿಟ್ಲ್ ಫ್ಲವರ್ ಹಿ.ಪ್ರಾ ಶಾಲೆಯಲ್ಲಿ ಶಾಲಾ ಮಂತ್ರಿಮಂಡಲದ ಪದಗ್ರಹಣ ಕಾರ್ಯಕ್ರಮ

ಭವ್ಯ ಭವಿಷ್ಯದ ನಾಯಕರನ್ನು ಸೃಷ್ಟಿಸುವ ಕೆಲಸ ಶಾಲೆಯಿಂದಲೇ ಆರಂಭವಾಗಬೇಕಿದೆ: ಜಯಪ್ರಕಾಶ್ ಬದಿನಾರ್ ಪುತ್ತೂರು: ಲಿಟ್ಲ್ ಫ್ಲವರ್ ಶಾಲೆಯಲ್ಲಿ ಶಾಲಾ ಮಂತ್ರಿ ಮಂಡಲದ ಪದಗ್ರಹಣ ಕಾರ್ಯಕ್ರಮವು ಶಾಲಾ ಸಂಚಾಲಕಿ ವಂದನೀಯ ಭಗಿನಿ ಪ್ರಶಾಂತಿ ಬಿ ಎಸ್...

ನಗರಸಭಾ ಸದಸ್ಯ ಪಿ.ಜಿ. ಜಗನ್ನಿವಾಸ ರಾವ್‌ಗೆ ನೋಟಿಸ್ ಜಾರಿ ಮಾಡಿದ ಬಿಜೆಪಿ..!

ಪುತ್ತೂರು: ಮದುವೆಯಾಗುವುದಾಗಿ ಯುವತಿಗೆ ವಂಚನೆ ಮಾಡಿದ ಪ್ರಕರಣದಲ್ಲಿ ಆರೋಪಿಯಾಗಿರುವ ಪುತ್ರನಿಂದ ಪಕ್ಷಕ್ಕೆ ತೀವ್ರ ಮುಜುಗರ ಉಂಟಾದ ಹಿನ್ನೆಲೆಯಲ್ಲಿ ಪುತ್ತೂರು ಬಿಜೆಪಿ ನಗರಮಂಡಲದ ಮಾಜಿ ಅಧ್ಯಕ್ಷ ಪಿ.ಜಿ. ಜಗನ್ನಿವಾಸ ರಾವ್ ಅವರಿಗೆ ಶಿಸ್ತು ಕ್ರಮದ...

ವೀರಕಂಬ ಗ್ರಾಮದ ಬಂಟರ ಸಂಘದ ಪದಾಧಿಕಾರಿಗಳ ಆಯ್ಕೆ

ಅಧ್ಯಕ್ಷರಾಗಿ ಸಂದೀಪ್ ಶೆಟ್ಟಿ ಅರೆಬೆಟ್ಟು, ಕಾರ್ಯದರ್ಶಿಯಾಗಿ ಜೀವನ್ ಶೆಟ್ಟಿ ಸೀಮ್ಲಾಜೆ, ಕೋಶಾಧಿಕಾರಿಯಾಗಿ ಸಂತೋಷ ಶೆಟ್ಟಿ ಪೆಲತಡ್ಕ ವೀರಕಂಬ: ವೀರಕಂಬ ಗ್ರಾಮದ ಬಂಟರ ಸಂಘದ ಪದಾಧಿಕಾರಿಗಳ ಆಯ್ಕೆ ಸಭೆಯು ಶ್ರೀ ನೀಕೇತನದಲ್ಲಿ ನಡೆಯಿತು. ಶ್ರೀಮತಿ ಕುಸುಮಾ...

ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ, ಇಬ್ಬರು ವಿದ್ಯಾರ್ಥಿಗಳು ಸಾವು ; ಗೇಟ್‌ಕೀಪರ್‌ ಅಮಾನತು..!

ತಮಿಳುನಾಡು: ಕಡಲೂರು ಜಿಲ್ಲೆಯ ರೈಲ್ವೆ ಕ್ರಾಸಿಂಗ್‌ನಲ್ಲಿ ಮಂಗಳವಾರ ಬೆಳಿಗ್ಗೆ ರೈಲು ಶಾಲಾ ವ್ಯಾನ್‌ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತ ವಿದ್ಯಾರ್ಥಿಗಳನ್ನು ಖಾಸಗಿ ಶಾಲೆಯ 6 ನೇ...
error: Content is protected !!