Tag: vtvvitla
ಮಂಗಳೂರು: ಬಾಲಕಿಯ ಅಪಹರಣ ಪ್ರಕರಣ; ದಂಪತಿ ಸಹಿತ ಮೂವರ ಬಂಧನ..!
ಮಂಗಳೂರು: ಉಳ್ಳಾಲದಿಂದ ಬಾಲಕಿಯೊಬ್ಬಳನ್ನು ಅಪಹರಿಸಿದ ಪ್ರಕರಣಕ್ಕೆ ಸಂಬಂಧಿಸಿ ದಂಪತಿ ಸಹಿತ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಬಾಲಕಿಯನ್ನು ಅಪಹರಿಸಲು ಪ್ರಮುಖ ಆರೋಪಿಗೆ ದಂಪತಿ ನೆರವಾಗಿದ್ದರು ಎನ್ನಲಾಗಿದೆ.
16ರ ಹರೆಯದ ಮಗಳು ಮನೆಯಿಂದ ಹೊರ ಹೋದವಳು ನಂತರ...
ಆರ್ಸಿಬಿ ಆಟಗಾರ ಯಶ್ ದಯಾಳ್ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ; ಪ್ರಕರಣ ದಾಖಲು
ನವದೆಹಲಿ: ಗಾಜಿಯಾಬಾದ್ನ ಇಂದಿರಾಪುರಂ ನಿವಾಸಿ ಯುವತಿಯೊಬ್ಬಳು, ಯಶ್ ದಯಾಳ್ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪ ಹೊರಿಸಿದ್ದು, ಇದೀಗ ಪೊಲೀಸರು ಪ್ರಕರಣವನ್ನು ಸಹ ದಾಖಲಿಸಿದ್ದಾರೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ಆಟಗಾರ ಯಶ್ ದಯಾಳ್ ಮದುವೆಯಾಗುವುದಾಗಿ...
ಅಮೆರಿಕದಲ್ಲಿ ಕಾರಿಗೆ ಟ್ರಕ್ ಡಿಕ್ಕಿ: ಭಾರತ ಮೂಲದ ನಾಲ್ವರು ಸಜೀವ ದಹನ
ವಾಷಿಂಗ್ಟನ್: ಅಮೆರಿಕದಲ್ಲಿ ಕಾರು ಹಾಗೂ ಟ್ರಕ್ ನಡುವಿನ ಅಪಘಾತದಲ್ಲಿ ಭಾರತ ಮೂಲದ ದಂಪತಿ ಹಾಗೂ ಇಬ್ಬರು ಮಕ್ಕಳು ಸೇರಿ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿದ ಘಟನೆ ಸೋಮವಾರ ನಡೆದಿದೆ.
ಈ ಅಪಘಾತವು ಗ್ರೀನ್ ಕೌಂಟಿಯಲ್ಲಿ...
ಪುತ್ತೂರು: ರಾಜ್ಯ ಸರಕಾರದ ಹಿಂದು ವಿರೋಧಿ ನೀತಿಯನ್ನು ಖಂಡಿಸಿ ಹಿ.ಜಾ.ವೇ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ
ಪುತ್ತೂರು: ರಾಜ್ಯ ಸರಕಾರ ಹಿಂದೂ ವಿರೋಧಿ ಧೋರಣೆಯ ಮೂಲಕ ಹಿಂದೂ ಸಂಘಟನೆಗಳ ಸಾಮಾಜಿಕ ಕಾರ್ಯಕರ್ತರ ಮೇಲೆ ಕಾನೂನು ವಿರೋಧಿ ಕ್ರಮಗಳನ್ನು ನಡೆಸುತ್ತಿದೆ ಎಂದು ರಾಜ್ಯ ಸರಕಾರದ ನಿಲುವನ್ನು ಖಂಡಿಸಿ ಹಿಂದು ಜಾಗರಣ ವೇದಿಕೆ...
ಐಸಿಸಿ ಹೊಸ ಸಿಇಒ ಆಗಿ ಸಂಜೋಗ್ ಗುಪ್ತಾ ನೇಮಕ
ಮುಂಬೈ: ಸಂಜೋಗ್ ಗುಪ್ತಾ ಅವರನ್ನು ಸೋಮವಾರ ಜಯ್ ಶಾ ನೇತೃತ್ವದ ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿಯ (ಐಸಿಸಿ) ಹೊಸ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (ಸಿಇಒ) ಆಗಿ ನೇಮಿಸಲಾಯಿತು. ಜಿಯೋಸ್ಟಾರ್ನಲ್ಲಿ ಸಿಇಒ ಆಗಿ ಸೇವೆ ಸಲ್ಲಿಸುತ್ತಿದ್ದ...
ಪುತ್ತಿಲ ಪರಿವಾರ ವಾಟ್ಸಾಪ್ ಗ್ರೂಪ್ ನಲ್ಲಿ ಮಾನಹಾನಿ ಬರಹ, ತೆರೆದ ನ್ಯಾಯಾಲಯದಲ್ಲಿ ಕ್ಷಮೆಯಾಚನೆ;...
ಕೆಲ ಸಮಯಗಳ ಹಿಂದೆ ಪುತ್ತಿಲ ಪರಿವಾರ ವಿಟ್ಲ ಎಂಬ ವಾಟ್ಸಪ್ ಗ್ರೂಪ್ ನಲ್ಲಿ ಪುತ್ತಿಲ ಪರಿವಾರದ ಪ್ರಮುಖರಾಗಿ ಗುರುತಿಸಿ ಕೊಂಡಿದ್ದ ಪ್ರಸ್ತುತ ಪುತ್ತೂರು ಬಿಜೆಪಿ ಮಂಡಲ ಓಬಿಸಿ ಕಾರ್ಯದರ್ಶಿ ಹರೀಶ್ ಮರುವಾಳ...
ಶಿವಮೊಗ್ಗ: ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆಗೆ ಥಳಿಸಿ ಹತ್ಯೆ, ʼದೆವ್ವ ಬಿಡಿಸಿದʼ ಮಹಿಳೆಯ ಬಂಧನ
ಶಿವಮೊಗ್ಗ : ದೆವ್ವ ಬಿಡಿಸುವುದಾಗಿ ಹೇಳಿ ಮಹಿಳೆಯೊಬ್ಬರನ್ನು ಥಳಿಸಿ ಹತ್ಯೆ ಮಾಡಿರುವ ಘಟನೆ ಜಂಬರಗಟ್ಟೆಯಲ್ಲಿ ರವಿವಾರ ರಾತ್ರಿ ನಡೆದಿದೆ.
ಮೃತರನ್ನು ಹೊಸ ಜಂಬರಗಟ್ಟೆ ಗ್ರಾಮದ ನಿವಾಸಿ ಗೀತಮ್ಮ (45) ಎಂದು ಗುರುತಿಸಲಾಗಿದೆ.ರವಿವಾರ ರಾತ್ರಿ 9.30ಕ್ಕೆ...
ಹೃದಯಾಘಾತದಿಂದ ಇಂಜಿನಿಯರಿಂಗ್ ವಿದ್ಯಾರ್ಥಿ ಮೃತ್ಯು
ಇಂಜಿನಿಯರಿಂಗ್ ವಿದ್ಯಾರ್ಥಿಯೋರ್ವ ಹೃದಯಾಘಾತಕೊಳ್ಳಗಾಗಿ ಕುಸಿದು ಬಿದ್ದು ಮೃತಪಟ್ಟ ಘಟನೆ ಸುರತ್ಕಲ್ ಕೃಷ್ಣಾಪುರ ಹಿಲ್ ಸೈಡ್ ಬಳಿ ನಡೆದಿದೆ. ಮೃತ ಯುವಕನನ್ನು ಹಿಲ್ ಸೈಡ್ ನಿವಾಸಿ ಅಸ್ಲರ್ ಅಲಿ ಎಂಬವರ ಪುತ್ರ ಅಫ್ತಾಬ್ (18)...
ವಿಟ್ಲ: ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿರುವವರಿಗೆ ‘ವಿ ಫೌಂಡೇಶನ್ ವಿಟ್ಲ’ದಲ್ಲಿ ಹಾಸ್ಪಿಟಲ್ ಬೆಡ್, ವಾಟರ್ ಬೆಡ್...
ವಿ ಫೌಂಡೇಶನ್ ವಿಟ್ಲ ಇದರ ವತಿಯಿಂದ ವಿಟ್ಲದ 10. ಕಿ.ಮೀ. ಆಸುಪಾಸಿನ ಸಾರ್ವಜನಿಕರಿಗೆ, ಕಡುಬಡತನದಲ್ಲಿರುವ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿರುವವರಿಗೆ ಹಾಸ್ಪಿಟಲ್ ಬೆಡ್, ವಾಟರ್ ಬೆಡ್ ಹಾಗೂ ವೀಲ್ ಚೆಯರ್ ಗಳ ಅವಶ್ಯಕತೆ ಇರುವವರಿಗೆ...
ಉಡುಪಿ: ಗಾಳಿಗೆ ಕಾರ್ಕಳ, ಕುಂದಾಪುರದಲ್ಲಿ ಅಡಿಕೆ ತೋಟಕ್ಕೆ ಹಾನಿ
ಕಳೆದ 24 ಗಂಟೆಗಳಲ್ಲಿ ಮಳೆಯ ಪ್ರಮಾಣದಲ್ಲಿ ಗಣನೀಯ ಇಳಿಮುಖ ಕಂಡು ಬಂದಿದ್ದರೂ, ಆಗಾಗ ಮಳೆಯೊಂದಿಗೆ ಬೀಸುವ ಗಾಳಿಗೆ ಜಿಲ್ಲೆಯಲ್ಲಿ ಮನೆಗಳಿಗೆ ಹಾಗೂ ಸೊತ್ತುಗಳಿಗೆ ಆಗುವ ಹಾನಿ ಹೆಚ್ಚುತ್ತಿದೆ.
ರವಿವಾರ ಬೀಸಿದ ಗಾಳಿಗೆ ಕಾರ್ಕಳ ಹಾಗೂ...
















