Monday, October 26, 2026
spot_imgspot_img
spot_imgspot_img
Home Tags Vtvvitla

Tag: vtvvitla

ಪುತ್ತೂರು: ಸಾಮಾಜಿಕ ಜಾಲತಾಣದಲ್ಲಿ ಧಾರ್ಮಿಕ ವೈಮನಸ್ಸು ಹುಟ್ಟಿಸುವ ಸಂದೇಶ, ಬಂದ್‌ಗೆ ಕರೆ – ವ್ಯಕ್ತಿಯ...

ಪುತ್ತೂರು: ಸಾಮಾಜಿಕ ಜಾಲತಾಣದಲ್ಲಿ ಧಾರ್ಮಿಕ ವೈಮನಸ್ಸು ಉಂಟಾಗುವಂತಹ ಹಾಗೂ ಸಾರ್ವಜನಿಕ ವಲಯದಲ್ಲಿ ಭಯ ಉಂಟು ಮಾಡುವಂತಹ ಸಂದೇಶವನ್ನು ಪ್ರಸಾರ ಮಾಡಿ, ಬಂದ್‌ಗೆ ಕರೆ ಕೊಟ್ಟ ಆರೋಪದ ಮೇಲೆ ವ್ಯಕ್ತಿಯೊಬ್ಬರ ವಿರುದ್ಧ ಪ್ರಕರಣ ದಾಖಲಾಗಿದೆ. ಪುತ್ತೂರು...

ನಟ ದರ್ಶನ್‌ಗೆ ಮಾಫಿ ಸಾಕ್ಷಿ ಸಂಕಷ್ಟ – ದೈವದ ಮೊರೆ ಹೋದ ಪತ್ನಿ ವಿಜಯಲಕ್ಷ್ಮಿ

ಮಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ ವಿರುದ್ಧ ಮಾಫಿ ಸಾಕ್ಷಿ ವಿಚಾರ ಮುನ್ನೆಲೆಗೆ ಬಂದಿರುವ ಬೆನ್ನಲ್ಲೇ, ದರ್ಶನ್ ಪತ್ನಿ ವಿಜಯಲಕ್ಷ್ಮಿ ದೈವದ ಮೊರೆ ಹೋಗಿದ್ದಾರೆ. ಮಂಗಳೂರಿನ ಶ್ರೀಕ್ಷೇತ್ರ ಮಂದಾರಬೈಲು ಶ್ರೀರಕ್ತೇಶ್ವರಿ, ಮಂತ್ರದೇವತಾ ಹಾಗೂ...

ಇನ್ಮುಂದೆ ಹೊಸ ಸಿಮ್ ಪಡೆಯಲು ಬಯೋಮೆಟ್ರಿಕ್ ಪರಿಶೀಲನೆ ಕಡ್ಡಾಯ

ನವದೆಹಲಿ: ಹೊಸ ಸಿಮ್ ಕಾರ್ಡ್ ಪಡೆಯಲು ಇನ್ಮುಂದೆ ಬಯೋಮೆಟ್ರಿಕ್ ಪರಿಶೀಲನೆ ಕಡ್ಡಾಯಗೊಳಿಸಿ ಕೇಂದ್ರ ಸರ್ಕಾರ ಆದೇಶಿಸಿದೆ. ಕೇಂದ್ರದ ಆದೇಶದ ಹಿನ್ನೆಲೆ ಹೊಸ ಸಿಮ್ ಕಾರ್ಡ್‌ ಪಡೆಯುವ ಮುನ್ನ ಗ್ರಾಹಕರು ಬಯೋಮೆಟ್ರಿಕ್ ಪರಿಶೀಲಿಸಬೇಕು. ಗ್ರಾಹಕರ ಮಾಹಿತಿ...

ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ವಾರ್ಷಿಕ ಮಹಾಸಭೆ

ವಿಟ್ಲ ಬ್ರಹ್ಮಶ್ರೀ ವಿವಿದೋದ್ದೇಶ ಸಹಕಾರಿ ಸಂಘಕ್ಕೆ "ಸಾಧನಾ ಪ್ರಶಸ್ತಿ" ವಿಟ್ಲ: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನಲ್ಲಿ ಶನಿವಾರ ನಡೆದ ವಾರ್ಷಿಕ ಮಹಾಸಭೆಯಲ್ಲಿ ವಿಟ್ಲ ಬ್ರಹ್ಮಶ್ರೀ ವಿವಿದೋದ್ದೇಶ ಸಹಕಾರಿ ಸಂಘಕ್ಕೆ ಸಾಧನಾ ಪ್ರಶಸ್ತಿ...

ವಿಟ್ಲ: ಬಸವನಗುಡಿ ಪದ್ಮನಾಭ ಗೌಡ ಹೃದಯಾಘಾತದಿಂದ ನಿಧನ

ವಿಟ್ಲ: ಬಸವನಗುಡಿ ಪದ್ಮನಾಭ(75) ಗೌಡ ರವರು ಇಂದು ಮುಂಜಾನೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ವಿಟ್ಲ ಬಸವನಗುಡಿ ನಿವಾಸಿಯಾಗಿರುವ ಪದ್ಮನಾಭ ಗೌಡ ಕೃಷಿಕರಾಗಿದ್ದರು ಮೃತರು ಪತ್ನಿ, ಕುಸುಮ, ಮೂರು ಜನ ಮಕ್ಕಳಾದ ನಾಗೇಶ್‌, ಪ್ರವೀಣ್, ಗೀತ ಮತ್ತು ಸಹೋದರರು,...

ವಿಜಯಪುರ: ಬಾವಿಯಲ್ಲಿ ಇಬ್ಬರು ಮಕ್ಕಳ ಮೃತದೇಹ ಪತ್ತೆ; ತಂದೆ ನಾಪತ್ತೆ

ವಿಜಯಪುರ: ಬಾವಿಯಲ್ಲಿ ಇಬ್ಬರು ಮಕ್ಕಳ ಮೃತದೇಹ ಪತ್ತೆಯಾಗಿದ್ದು, ತಂದೆ ನಾಪತ್ತೆಯಾಗಿರುವ ಘಟನೆ ನಿಡಗುಂದಿ ತಾಲೂಕಿನ ಬಳಬಟ್ಟಿ ಗ್ರಾಮದ ತೋಟದ ಮನೆಯಲ್ಲಿ ನಡೆದಿದೆ. ಸಾಕ್ಷಿ ( 15 ), ರಕ್ಷಿತಾ ( 10 ) ಮೃತ...

ವಿಟ್ಲ: ಎಸ್ ಸಿ ಡಿ ಸಿ ಸಿ ಬ್ಯಾಂಕಿನ ವಾರ್ಷಿಕ ಮಹಾಸಭೆಯಲ್ಲಿ ಸತತ 5...

ವಿಟ್ಲ: ಆ 22 ಶನಿವಾರದಂದು (ಇಂದು) ನಡೆದ ಎಸ್ ಸಿ ಡಿ ಸಿ ಸಿ ಬ್ಯಾಂಕಿನ ವಾರ್ಷಿಕ ಮಹಾಸಭೆಯಲ್ಲಿ ವಿಟ್ಲ ಗ್ರಾಮೀಣ ಸಹಕಾರಿ ಸಂಘ ನಿಯಮಿತಸತತ 5 ನೇ ಬಾರಿಗೆ ಸಾಧನಾ ಪ್ರಶಸ್ತಿಯನ್ನು...

ಉರಿಮಜಲು: (ಆ.25)ಇಡ್ಕಿದು ಸೇವಾ ಸಹಕಾರಿ ಸಂಘ ನಿ. 2025-26ನೇ ಸಾಲಿನ ವಾರ್ಷಿಕ ಮಹಾಸಭೆ

ಉರಿಮಜಲು: ಇಡ್ಕಿದು ಸೇವಾ ಸಹಕಾರಿ ಸಂಘ ನಿ. 2025-26ನೇ ಸಾಲಿನ ವಾರ್ಷಿಕ ಮಹಾಸಭೆಯು ಆ.25 ಮಂಗಳವಾರ ಬೆಳಿಗ್ಗೆ 10.30ಕ್ಕೆ ಸಂಘದ ಕೇಂದ್ರ ಕಚೇರಿ ಶತಾಮೃತದಲ್ಲಿ ನಡೆಯಲಿದೆ. ಸಂಘದ ಅಧ್ಯಕ್ಷರಾದ ಬಿ. ಸುಧಾಕರ್ ಶೆಟ್ಟಿ ಅವರ...

ಕರ್ನಾಟಕದಲ್ಲಿ ಕೃತಕ ಪನ್ನೀರ್ 1 ವರ್ಷ ಬ್ಯಾನ್ ಮಾಡಿ ಆಹಾರ ಇಲಾಖೆ ಆದೇಶ

ಬೆಂಗಳೂರು: ಕರ್ನಾಟಕದಲ್ಲಿ 1 ವರ್ಷದ ಅವಧಿಗೆ ಕೃತಕ ಪನ್ನೀರ್‌ ಬ್ಯಾನ್‌ ಮಾಡಿ ಆಹಾರ ಸುರಕ್ಷತಾ ಇಲಾಖೆ ಆದೇಶ ಹೊರಡಿಸಿದೆ. ರಾಜ್ಯಾದ್ಯಂತ ಪನ್ನೀರ್‌ ಹೆಸರಿನಲ್ಲಿ ಅನಲಾಗ್ ಪನ್ನೀರ್ ತಯಾರಿಕೆ, ಸಂಗ್ರಹಣೆ , ಮಾರಾಟವಾಗುತ್ತಿದೆ. ಕೃತಕ‌ ಪನ್ನೀರ್...

ಕಂಬಳಬೆಟ್ಟು ದ ಕ ಜಿ ಪಂ ಹಿ ಪ್ರಾ ಶಾಲೆಯಲ್ಲಿ ಮಾದಕ ವಸ್ತುಗಳ ದುರುಪಯೋಗ...

ಕಂಬಳಬೆಟ್ಟು: ದ ಕ ಜಿ ಪಂ ಹಿ ಪ್ರಾ ಶಾಲೆ, ಕಂಬಳಬೆಟ್ಟು ಇಲ್ಲಿ ಮಾದಕ ವಸ್ತುಗಳ ದುರುಪಯೋಗ ತಡೆಗಟ್ಟುವಿಕೆ ಹಾಗೂ ಸಮೂಹ ಮಾಧ್ಯಮಗಳು ಮತ್ತು ಅಂತರ್ಜಾಲದ ಸುರಕ್ಷಿತ ಬಳಕೆ ಕುರಿತು ವಿದ್ಯಾರ್ಥಿಗಳಿಗೆ ...
error: Content is protected !!