Saturday, November 21, 2026
spot_imgspot_img
spot_imgspot_img
Home Tags Vtvvitla

Tag: vtvvitla

ಕಡಬ: ಕೋಳಿ ಅಂಕಕ್ಕೆ ಪೊಲೀಸ್‌ ದಾಳಿ; ಸೊತ್ತುಗಳು ಸಹಿತ ಮೂವರು ವಶಕ್ಕೆ..!

ಕಡಬ: ನಗರದ ಪೊಲೀಸ್ ಠಾಣಾ ವ್ಯಾಪ್ತಿಯ ಹಳೇ ನೇರಂಕಿ ಗ್ರಾಮದ ನೇರಂಕಿ ಎಂಬಲ್ಲಿನ ತೋಟವೊಂದರಲ್ಲಿ, ಅಕ್ರಮವಾಗಿ ಹಣವನ್ನು ಪಣವಾಗಿಟ್ಟು ಕೋಳಿ ಅಂಕ ನಡೆಯುತ್ತಿದ್ದ ಮಾಹಿತಿ ಮೇರೆಗೆ, ಕಡಬ ಠಾಣಾ ಪೊಲೀಸರು ದಾಳಿ ನಡೆಸಿದ್ದಾರೆ. ಈ...

ಉಡುಪಿ: ಅನ್ನಭಾಗ್ಯದ ಅಕ್ಕಿ ಅಕ್ರಮ ದಾಸ್ತಾನು ಪತ್ತೆ: 56 ಕಿಂಟ್ವಾಲ್ ಅಕ್ಕಿ ಸಹಿತ ಆರೋಪಿ...

ಉಡುಪಿ: ಹಿರಿಯಡ್ಕದ ಬೊಮ್ಮರಬೆಟ್ಟು ಗ್ರಾಮದ ಮಾಂಬೆಟ್ಟು ಎಂಬಲ್ಲಿ ಸರಕಾರದ ಉಚಿತ ಅನ್ನ ಭಾಗ್ಯ ಯೋಜನೆಯ ಅಕ್ಕಿಯನ್ನು ಸಾರ್ವಜನಿಕರಿಂದ ಖರೀದಿಸಿ ದಾಸ್ತಾನು ಇಟ್ಟಿರುವ ಆರೋಪದಲ್ಲಿ ಓರ್ವನನ್ನು ಹಿರಿಯಡ್ಕ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ವಾಸುದೇವ ಪ್ರಭು(56)...

ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿ ಶೀಟ‌ರ್‌‌ನ ಹತ್ಯೆ..!

ಕಲಬುರಗಿ: ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿ ಶೀಟ‌ರ್‌‌ನನ್ನು ಹತ್ಯೆ ಮಾಡಿರುವ ಘಟನೆ ಆಳಂದ ತಾಲ್ಲೂಕಿನ ಸಾವಳೇಶ್ವರ ಕ್ರಾಸ್ ಬಳಿ ನಡೆದಿದೆ. ಕೊಲೆಯಾದ ವ್ಯಕ್ತಿಯನ್ನು ಸುಧಾಕರ್ (32) ಎಂದು ಗುರುತಿಸಲಾಗಿದೆ. ಮಂಗಳವಾರ ತಡರಾತ್ರಿ ಸಹೋದರನ ಜೊತೆ ಬೈಕ್‌ ಮೇಲೆ...

ವಾಲ್ಮೀಕಿ ಹಗರಣ; ಸಂಸದ ತುಕಾರಾಂ, ಮೂವರು ಶಾಸಕರ ಮನೆ ಮೇಲೆ ಇಡಿ ದಾಳಿ..!

ಬಳ್ಳಾರಿ/ಬೆಂಗಳೂರು: ವಾಲ್ಮೀಕಿ ಬಹುಕೋಟಿ ಹಗರಣ ಪ್ರಕರಣದಲ್ಲಿ ಸಂಸದ ತುಕಾರಾಂ ಹಾಗೂ ಮೂವರು ಶಾಸಕರ ಮನೆ ಮೇಲೆ ಬೆಳ್ಳಂಬೆಳಗ್ಗೆ ಇಡಿ ದಾಳಿ ನಡೆದಿದೆ. ಶಾಸಕರಾದ ನಾರಾ ಭರತ್‌ ರೆಡ್ಡಿ, ಗಣೇಶ್‌ (ಕಂಪ್ಲಿ ಕ್ಷೇತ್ರ), ಶ್ರೀನಿವಾಸ್‌ ಅವರ...

ಬಂಟ್ವಾಳ: ಅಡಿಕೆ ವ್ಯಾಪಾರಿಯಿಂದ ಕೃಷಿಕರಿಗೆ ಕೋಟ್ಯಾಂತರ ‌ರೂ. ವಂಚಿಸಿ ಪರಾರಿ..!

ಬಂಟ್ವಾಳ: ಅಡಿಕೆ ವ್ಯಾಪಾರಿಯೋರ್ವ ಕೃಷಿಕರಿಗೆ ಕೋಟ್ಯಾಂತರ ‌ರೂಪಾಯಿ ವಂಚಿಸಿ ಪಾರಾರಿಯಾಗಿದ್ದು ,ಇದೀಗ ಕೃಷಿಕರು ತಮ್ಮ ಹಣಕ್ಕಾಗಿ ಬಂಟ್ವಾಳ ‌ನಗರ ಪೋಲೀಸ್ ಠಾಣೆಯ ಮೆಟ್ಟಿಲೇರಿದ್ದಾರೆ. ಸುಮಾರು 50 ಕ್ಕೂ ಅಧಿಕ ಕೃಷಿಕರು ಬಂಟ್ವಾಳ ‌ನಗರ ಪೋಲೀಸ್...

ಅಪ್ಪಾ… ನೀ.. ಅಪ್ಪನಾದುದು ತಪ್ಪಾ….? -🖊️ರಾಧಾಕೃಷ್ಣ ಎರುಂಬು

ಮುದ್ದು ಅಪ್ಪ.... ಮುದ್ದಿನ ಗಂಡ ಎಂದು ಮಣಭಾರ ಹೊತ್ತ ಮನೆ ಗಂಡಸಿನ ಭುಜಕ್ಕೆ ಕೈಯಿಟ್ಟು ಮುಖಕ್ಕೆ ಮುತ್ತಿಟ್ಟು ಒಂದರೆ ಕ್ಷಣ ನೀವೇನಾದರೂ ಹೇಳಿದ್ದರೆ ಆ ಪುಣ್ಯವಂತ ಸ್ವರ್ಗ ಸುಖ ಪಡೆಯುತ್ತಾನೆ. ಅಮ್ಮ...

ಸರ್ವಪಕ್ಷ ನಿಯೋಗಗಳ ಸದಸ್ಯರನ್ನು ಭೇಟಿ ಮಾಡಿದ ಪ್ರಧಾನಿ

ಆಪರೇಷನ್ ಸಿಂಧೂರ್ ನಂತರ ಪಾಕಿಸ್ತಾನ ಸಂಬಂಧಿತ ಭಯೋತ್ಪಾದನೆಯ ವಿರುದ್ಧ ಭಾರತದ ಬಲವಾದ ನಿಲುವನ್ನು ತಿಳಿಸಲು ವಿಶ್ವ ರಾಜಧಾನಿಗಳಿಗೆ ಪ್ರಯಾಣ ಬೆಳೆಸಿದ್ದ ಬಹುಪಕ್ಷ ನಿಯೋಗಗಳ ಸದಸ್ಯರನ್ನು ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಸಂಜೆ ಭೇಟಿಯಾದರು. ಸದಸ್ಯರು...

ಸುಬ್ರಹ್ಮಣ್ಯ: ರಸ್ತೆಯ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಗೆ ಅವಾಚ್ಯ ಶಬ್ದಗಳಿಂದ ನಿಂದನೆ: ಪ್ರಕರಣ ದಾಖಲು

ಸುಬ್ರಮಣ್ಯ ಪೊಲೀಸ್‌ ಠಾಣಾ ವ್ಯಾಪ್ತಿಯ ಸುಬ್ರಮಣ್ಯ ಗ್ರಾಮದ ಕಾಶಿಕಟ್ಟೆ ಮಾರ್ಗವಾಗಿ ಆದಿ ಸುಬ್ರಹ್ಮಣ್ಯ ಕಡೆಗೆ ಹೋಗುವ ರಸ್ತೆಯಲ್ಲಿ ಲಾಡ್ಜ್ ವೊಂದರ ಮುಂಭಾಗ ಯುವಕನೊಬ್ಬನು, ರಸ್ತೆಯ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮತ್ತೊಬ್ಬ ಯುವಕನನ್ನು ತಡೆದು...

ಸ್ನಾನ ಮಾಡಲು ನದಿಗೆ ಇಳಿದಿದ್ದ 8 ಮಂದಿ ಯುವಕರು ಸಾವು; ಮೂವರ ರಕ್ಷಣೆ

ಜೈಪುರ: ಸ್ನಾನ ಮಾಡಲು ನದಿಗೆ ಇಳಿದಿದ್ದ 11 ಯುವಕರಲ್ಲಿ 8 ಮಂದಿ ನೀರಿನಲ್ಲಿ ಸಾವನ್ನಪ್ಪಿರುವ ಘಟನೆ ರಾಜಸ್ಥಾನದ ಟೋಂಕ್ ಜಿಲ್ಲೆಯ ಬನಾಸ್ ನದಿಯಲ್ಲಿ ನಡೆದಿದೆ. ಮೃತರೆಲ್ಲರೂ ಜೈಪುರದ ನಿವಾಸಿಗಳೆಂದು ತಿಳಿದುಬಂದಿದೆ. ಜೈಪುರದಿಂದ 11 ಮಂದಿ...

ಡಿಜಿಟಲ್ ಅರೆಸ್ಟ್ ಹೆಸರಲ್ಲಿ ವೃದ್ಧ ದಂಪತಿಗೆ 4.79 ಕೋಟಿ ವಂಚನೆ; ಇಬ್ಬರು ಆರೋಪಿಗಳು ಅರೆಸ್ಟ್..!

ಬೆಂಗಳೂರು: ಡಿಜಿಟಲ್ ಅರೆಸ್ಟ್ ಹೆಸರಲ್ಲಿ ವೃದ್ಧ ದಂಪತಿಯಿಂದ ಸೈಬರ್ ಕಳ್ಳರು 4.79 ಕೋಟಿ ರೂ. ಹಣ ವಂಚಿಸಿರುವ ಘಟನೆ ಬೆಳಕಿಗೆ ಬಂದಿದೆ. ವಂಚನೆಗೊಳಗಾದವರನ್ನು ಮಂಜುನಾಥ್ ದಂಪತಿ ಹಾಗೂ ಆರೋಪಿಗಳನ್ನು ಈಶ್ವರ್ ಸಿಂಗ್, ನಾರಾಯಣ್ ಸಿಂಗ್...
error: Content is protected !!