Tag: vtvvitla
ಲಯನ್ಸ್ ಅಂತರಾಷ್ಟ್ರೀಯ ಸಮಾವೇಶಕ್ಕೆ ತೆರಳಲಿರುವ ನಿಯೋಜಿತ ಜಿಲ್ಲಾ ರಾಜ್ಯಪಾಲರಾದ ಕುಡ್ಪಿ ಅರವಿಂದ...
ಲಯನ್ಸ್ ಜಿಲ್ಲೆ 317-D ಇದರ 2025 - 26 ನೇ ಸಾಲಿನ ನಿಯೋಜಿತ ರಾಜ್ಯಪಾಲರಾದ ಕುಡುಪಿ ಅರವಿಂದ್ ಶೆಣೈಯವರು ಅಮೆರಿಕಾದ ಫ್ಲೋರಿಡಾ ದಲ್ಲಿ ಜರುಗಲಿರುವ 1೦7ನೇ ಅಂತಾರಾಷ್ಟ್ರೀಯ ಜಿಲ್ಲಾ ಸಮಾವೇಶದಲ್ಲಿ ಪಾಲ್ಗೊಳ್ಳಲು ಅವರ...
500 ರೂ.ಮುಖಬೆಲೆಯ ನೋಟುಗಳನ್ನು ಹಿಂಪಡೆಯಬೇಕು: ನಾಯ್ಡು
“ಭ್ರಷ್ಟಾಚಾರವನ್ನು ನಿರ್ಮೂಲನೆ ಮಾಡಲು ಅಧಿಕ ಮುಖಬೆಲೆ ಹೊಂದಿರುವ ನೋಟುಗಳ ಚಲಾವಣೆಯನ್ನು ಹಿಂಪಡೆಯಬೇಕು ಎಂಬುದು ನನ್ನ ಅಭಿಪ್ರಾಯವಾಗಿದೆ" ಎಂದು ಆಂಧ್ರಪ್ರದೇಶ CM ಎನ್. ಚಂದ್ರಬಾಬು ನಾಯ್ಡು ಹೇಳಿದ್ದಾರೆ. ಎಲ್ಲ ದೊಡ್ಡ ಮುಖಬೆಲೆಯ ನೋಟುಗಳನ್ನು ರದ್ದುಗೊಳಿಸಬೇಕು....
ರೆಪೊ ದರ ಕಡಿತ: ಬಡ್ಡಿದರ ಇಳಿಸಿದ ಬ್ಯಾಂಕ್ಗಳು
ಮುಂಬೈ: ಭಾರತೀಯ ರಿಸರ್ವ್ ಬ್ಯಾಂಕ್ ರೆಪೊ ದರವನ್ನು 50 ಮೂಲ ಅಂಶಗಳಷ್ಟು ಕಡಿತಗೊಳಿಸಿದ ಬೆನ್ನಲ್ಲೆ ಸಾರ್ವಜನಿಕ ವಲಯದ ಬ್ಯಾಂಕ್ಗಳು ಸಾಲದ ಮೇಲಿನ ಬಡ್ಡಿಯನ್ನು ಇಳಿಸುವ ಪ್ರಕ್ರಿಯೆ ಆರಂಭಿಸಿವೆ. ಆದರೆ ಬ್ಯಾಂಕ್ಗಳು ಈಗಾಗಲೇ ಸ್ಪರ್ಧಾತ್ಮಕವಾಗಿರುವ...
ಕಡಬ: ವ್ಯಕ್ತಿಗೆ ಬೆಂಕಿ ಹಚ್ಚಿ ಕೊಲೆಗೆ ಯತ್ನ; ಆರೋಪಿ ವಶಕ್ಕೆ
ಕಡಬ ಪೊಲೀಸ್ ಠಾಣಾ ವ್ಯಾಪ್ತಿಯ ಕಡಬ ಬಜಕೆರೆ ರೈಲ್ವೆ ನಿಲ್ದಾಣದ ಬಳಿ ವ್ಯಕ್ತಿಯೋರ್ವ ನಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಲೆಗೆ ಯತ್ನಿಸಿದ ಘಟನೆ ನಡೆದಿದೆ.
ಹನುಮಂತಪ್ಪ ಎಂಬವರಿಗೆ ಬೆಂಕಿ ಹಚ್ಚಿ ಕೊಲೆಗೆ ಯತ್ನಿಸಲಾಗಿದ್ದು,...
ಮಂಗಳೂರು: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣ NIA ಗೆ; ಕೇಂದ್ರ ಗೃಹ...
ಮಂಗಳೂರು: ಮೇ 1 ರಂದು ಮಂಗಳೂರಿನ ಬಜ್ಪೆ ಸಮೀಪ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯನ್ನು ದುಷ್ಕರ್ಮಿಗಳು ಬರ್ಬರವಾಗಿ ಕಡಿದು ಹತ್ಯೆ ಮಾಡುತ್ತಾರೆ.
ಹಿಂದೂ ಪರ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆಯ ಬಳಿಕ ಮಂಗಳೂರಿನಲ್ಲಿ ಉದ್ವಿಘ್ನ...
ಭಾರತದ ಬಳಿಯಿರುವಂತೆ ಅತ್ಯಾಧುನಿಕ ವಾಯುರಕ್ಷಣಾ ವ್ಯವಸ್ಥೆ ನಮಗೂ ಕೊಡಿ – ಅಮೆರಿಕಕ್ಕೆ ಪಾಕ್ ಬೇಡಿಕೆ
ಇಸ್ಲಾಮಾಬಾದ್: ಆಪರೇಷನ್ ಸಿಂಧೂರ ಕಾರ್ಯಾಚರಣೆಯಲ್ಲಿ ಭಾರತದ ಅಸ್ತ್ರಗಳನ್ನು ಭೇದಿಸಲು ವಿಫಲವಾದ ಪಾಕಿಸ್ತಾನ ಇದೀಗ ಅತ್ಯಾಧುನಿಕ ವಾಯುರಕ್ಷಣಾ ವ್ಯವಸ್ಥೆಗಾಗಿ ಅಮೆರಿಕದ ಬಳಿ ಬೇಡಿಕೊಂಡಿದೆ.
ಆಪರೇಷನ್ ಸಿಂಧೂರ ಸಮಯದಲ್ಲಿ ಭಾರತವು ಪಾಕಿಸ್ತಾನದ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿದ್ದ...
ಬೈಕ್- ಕಾರು ನಡುವೆ ಅಪಘಾತ; ಇಬ್ಬರು ಸವಾರರು ಸಾವು..!
ರಾಯಚೂರು: ಬೈಕ್ ಮತ್ತು ಕಾರು ನಡುವಿನ ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಮೃತಪಟ್ಟ ಘಟನೆ ಯರಗೇರಾ ಗ್ರಾಮದ ರಾಯಚೂರು ವಿಶ್ವವಿದ್ಯಾಲಯದ ಬಳಿ ನಡೆದಿದೆ.
ಮೃತಪಟ್ಟವರನ್ನು ಉರುಕುಂದ(42), ಲಕ್ಷ್ಮಣ(45) ಎಂದು ಗುರುತಿಸಲಾಗಿದೆ.
ಯರಗೇರಾ ಕಡೆ ಹೋಗುತ್ತಿದ್ದ ವೇಳೆ...
ಕುಂದಾಪುರ: ಅಕ್ರಮ ಕೆಂಪು ಕಲ್ಲು ಸಾಗಾಟ; ಚಾಲಕನ ಬಂಧನ..!
ಕುಂದಾಪುರ: ಕೆಂಪು ಕಲ್ಲುಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಚಾಲಕನೊಬ್ಬನನ್ನು ಕುಂದಾಪುರ ಪೊಲೀಸರು ಬಂಧಿಸಿದ್ದಾರೆ. ಆತನಿಂದ 19 ಸಾವಿರ ರೂಪಾಯಿ ಮೌಲ್ಯದ 450 ಕೆಂಪು ಕಲ್ಲು ಮತ್ತು ಟಿಪ್ಪರ್ ವಶ ಪಡಿಸಿಕೊಂಡಿದ್ದಾರೆ.
ಬಂಧಿತ ಆರೋಪಿಯನ್ನು ಬಾಗಲಕೋಟೆಯ ಇಳಕಲ್...
ಕಾಸರಗೋಡು: ಶಾರ್ಟ್ ಸರ್ಕ್ಯೂಟ್ನಿಂದ ಮನೆ ಬೆಂಕಿಗಾಹುತಿ…!
ಕಾಸರಗೋಡು: ಹಂಚು ಹಾಸಿದ ಮನೆಯೊಂದು ಬೆಂಕಿಗಾಹುತಿಯಾದ ಘಟನೆ ನಗರದ ತಳಂಗರೆಯಲ್ಲಿ ನಡೆದಿದೆ.
ಸಾರಾ ಎಂಬವರ ಮನೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಮನೆಯಲ್ಲಿದ್ದ ಎಲ್ಲಾ ಸಾಮಗ್ರಿಗಳು ಹೊತ್ತಿ ಉರಿದಿವೆ.
ಮನೆಗೆ ರಸ್ತೆ ಸೌಕರ್ಯ ಇಲ್ಲದ ಕಾರಣ ಅಗ್ನಿಶಾಮಕ ದಳದ...
ಕೊಲಂಬಿಯಾದ ಬಲಪಂಥೀಯ ಅಧ್ಯಕ್ಷೀಯ ಅಭ್ಯರ್ಥಿ ಮೇಲೆ ಗುಂಡಿನ ದಾಳಿ..!
ಬೊಗೋಟಾ: ಕೊಲಂಬಿಯಾದ ಅಧ್ಯಕ್ಷೀಯ ಅಭ್ಯರ್ಥಿ ಮಿಗುಯೆಲ್ ಉರಿಬೆ ಮೇಲೆ ಶನಿವಾರ ಗುಂಡಿನ ದಾಳಿ ನಡೆದಿದೆ.
ಬೊಗೋಟಾದಲ್ಲಿ ಜನರನ್ನು ಉದ್ದೇಶಿಸಿ ಮಾತನಾಡುತ್ತಿದ್ದಾಗ ಮಿಗುಯೆಲ್ ಉರಿಬೆ ಮೇಲೆ ಗುಂಡು ಹಾರಿಸಲಾಗಿದೆ. ಗಂಭೀರವಾಗಿ ಗಾಯಗೊಂಡ ಉರಿಬೆ ಅವರನ್ನು...
















