Saturday, November 21, 2026
spot_imgspot_img
spot_imgspot_img
Home Tags Vtvvitla

Tag: vtvvitla

ರಹ್ಮಾನ್ ಕೊಲೆ ಪ್ರಕರಣದಲ್ಲಿ ಭರತ್ ಕುಮ್ಡೇಲನ್ನು ಸಿಲುಕಿಸಲು ಪೊಲೀಸ್ ಇಲಾಖೆ ಯತ್ನಿಸುತ್ತಿದೆ: ಬಜರಂಗ ದಳ...

ಮಂಗಳೂರು: ಕೊಳ್ತಮಜಲ್‌ನಲ್ಲಿ ನಡೆದ ಅಬ್ದುಲ್ ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಬಜರಂಗದಳದ ಭರತ್ ಕುಮ್ಮೇಲ್‌ನನ್ನು ಸಿಲುಕಿಸಲು ಪೊಲೀಸ್ ಇಲಾಖೆ ಪ್ರಯತ್ನಿಸುತ್ತಿದೆ. ಯಾವುದೇ ಸಾಕ್ಷ್ಯಗಳಿಲ್ಲದೆ ಅವರ ಮನೆಯ ಮೇಲೆ ದಾಳಿ ನಡೆಸಲಾಗಿದೆ. ಇದರ ವಿರುದ್ಧ ಹೋರಾಟ...

ಪುತ್ತೂರು: ಪೊಲೀಸರು ತಡರಾತ್ರಿ ಮನೆಗಳಿಗೆ ಭೇಟಿ ನೀಡದಂತೆ ಹಿಂದೂ ಹಿತರಕ್ಷಣಾ ವೇದಿಕೆಯಿಂದ ದ.ಕ.ಜಿಲ್ಲಾ ಎಸ್.ಪಿ.ಗೆ...

ಪುತ್ತೂರು: ಸಂಪ್ಯ ಠಾಣಾ ವ್ಯಾಪ್ತಿಯಲ್ಲಿ ವಿನಾ ಕಾರಣ ಪೊಲೀಸರು ಕಾನೂನು ಬಾಹಿರವಾಗಿ ತಡರಾತ್ರಿಯಲ್ಲಿ ಮನೆಗಳಿಗೆ ನುಗ್ಗಿ ಅಮಾನವೀಯವಾಗಿ ವರ್ತಿಸಿ ವೈಯುಕ್ತಿಕ ಛಾಯಾಚಿತ್ರ ತೆಗೆದು ಜಿ.ಪಿ.ಎಸ್. ದಾಖಲಿಸಿ ಭಯ ಮತ್ತು ಆತಂಕ ನಿರ್ಮಿಸುತ್ತಿರುವ ಬಗ್ಗೆ...

ಮಂಗಳೂರು : ಯೆಯ್ಯಾಡಿಯಲ್ಲಿ ಯುವಕನಿಗೆ ಚೂರಿ ಇರಿತ – ಸ್ಥಿತಿ ಗಂಭೀರ

ನಗರದ ಯೆಯ್ಯಾಡಿಯಲ್ಲಿ ಶುಕ್ರವಾರ ಮದ್ಯಾಹ್ನದ ವೇಳೆಯಲ್ಲಿ ಯುವಕನಿಗೆ ಚೂರಿ ಇರಿದ ಪ್ರಕರಣ ನಡೆದಿದೆ. ಕೌಶಿಕ್ ಎಂಬಾತ ಚೂರಿ ಇರಿತಕ್ಕೆ ಒಳಗಾದವ ಎಂದು ಹೇಳಲಾಗಿದೆ. ಯುವಕನ ಸ್ಥಿತಿ ಚಿಂತಾಜನಕವಾಗಿದೆ.ಬ್ರಿಜೇಶ್ ಶೆಟ್ಟಿ, ಗಣೇಶ್ ಬಿಜೈ ಚೂರಿ...

ಉಡುಪಿ: ಕಾರು ಡಿಕ್ಕಿ ಹೊಡೆದು ಬೈಕ್‌ ಸವಾರ ಮೃತ್ಯು..!

ಉಡುಪಿ: ಕಾರು ಡಿಕ್ಕಿಯಾಗಿ ಬೈಕ್‌ನಲ್ಲಿದ್ದ ಎಂಬಿಎ ವಿದ್ಯಾರ್ಥಿ ಗಾಯಗೊಂಡಿದ್ದು, ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಮೃತಪಟ್ಟ ಘಟನೆ ಉಡುಪಿಯ ಕಿನ್ನಿಮುಲ್ಕಿ ಬಳಿಯ ರಾಷ್ಟ್ರೀಯಬ ಹೆದ್ದಾರಿಯಲ್ಲಿ ನಡೆದಿದೆ. ಮೃತಪಟ್ಟ ವಿದ್ಯಾರ್ಥಿಯನ್ನು ಕಿದಿಯೂರು ನಿವಾಸಿ ಸಂಕೀರ್ತನ್ (28) ಎಂದು...

ವಿಟ್ಲ: ಸರಕಾರಿ ಪ್ರಥಮ ದರ್ಜೆ ಕಾಲೇಜು ವಿಟ್ಲ 2025-26ನೇ ಶೈಕ್ಷಣಿಕ ಸಾಲಿನ ಪದವಿ ಪ್ರವೇಶಾತಿ...

ವಿಟ್ಲ ಸರಕಾರಿ ಕಾಲೇಜಿನಲ್ಲಿ ಡಿಗ್ರಿ ವಿದ್ಯಾರ್ಥಿಗಳಿಗೊಂದು ಗರಿ: ವಿಟ್ಲ: ಕರ್ನಾಟಕ- ಕೇರಳದ ಆಯಕಟ್ಟಿನ ವಾಣಿಜ್ಯ ಕೇಂದ್ರವಾದ ವಿಟ್ಲದ ಪ್ರಶಾಂತ ವಾತಾವರಣದಲ್ಲಿರುವ ಸ.ಪ್ರ.ದ.ಕಾಲೇಜು; ಎರಡು ರಾಜ್ಯಗಳ ರೈತಾಪಿ ಸಮುದಾಯದ ವಿದ್ಯಾರ್ಥಿಗಳ ಕನಸು ಸಾಕಾರಗೊಳಿಸುತ್ತಿದೆ. 2025-26ನೇ ಶೈಕ್ಷಣಿಕ...

ಕಾಲ್ತುಳಿತ ಪ್ರಕರಣ; ಸಿಎಂ ವಿರುದ್ಧ ರಾಜ್ಯಪಾಲರಿಗೆ ದೂರು..!

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತದಲ್ಲಿ 11 ಮಂದಿ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಲಾಗಿದೆ. ಬೆಂಗಳೂರು ಕೊಟ್ಟಿಗೆ ಪಾಳ್ಯದ ನಿವಾಸಿ ಗಿರೀಶ್‌ ಕುಮಾರ್‌ ಎಂಬುವವರು ಸುದೀರ್ಘ...

ಉಡುಪಿ: ಅಧಿಕ ಲಾಭಾಂಶದ ಆಮಿಷವೊಡ್ಡಿ ಲಕ್ಷಾಂತರ ರೂ. ವಂಚನೆ..!

ಉಡುಪಿ: ಅಧಿಕ ಲಾಭಾಂಶದ ಆಮಿಷವೊಡ್ಡಿ ಯುವತಿಗೆ ಲಕ್ಷಾಂತರ ರೂ. ವಂಚಿಸಿದ ಬಗ್ಗೆ ವರದಿಯಾಗಿದೆ. ಟ್ರೇಡಿಂಗ್‌ನಲ್ಲಿ ಹಣ ಹೂಡಿಕೆ ಮಾಡಿದರೆ ಅಧಿಕ ಲಾಭ ಗಳಿಸಬಹುದೆಂದು ದೀಪ್ತಿ (26) ಎಂಬವರಿಗೆ ವಾಟ್ಸ್ಅಪ್ ಟೆಲಿಗ್ರಾಂ ಆ್ಯಪ್‌ನಲ್ಲಿ ಆಮಿಷ ಒಡ್ಡಿದ...

ದೇರಳಕಟ್ಟೆ: ಕಣಚೂರು ಆಸ್ಪತ್ರೆಗೆ ಬಾಂಬ್‌ ಬೆದರಿಕೆ ಪ್ರಕರಣ; ಆರೋಪಿಯ ಬಂಧನ..!

ದೇರಳಕಟ್ಟೆ: ಕಣಚೂರು ಆಸ್ಪತ್ರೆಗೆ ಅನಾಮಧೇಯ ವ್ಯಕ್ತಿ ಕರೆ ಮಾಡಿ ಆಸ್ಪತ್ರೆಗೆ ಬಾಂಬ್ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಲೇಜು ವಿದ್ಯಾರ್ಥಿನಿಯನ್ನು ಬಂಧಿಸಲಾಗಿದೆ. ಬಂಧಿತ ಪಿ.ಜಿ. ವಿದ್ಯಾರ್ಥಿನಿ ಡಾ. ಶ್ರೀಮತಿ ಚಲಸಾನಿ ಮೋನಿಕಾ ಚೌಧರಿ ಎಂದು...

ಜೈಶ್‌ ಉಗ್ರ ಸಂಘಟನೆ ವಿರುದ್ಧ ಕ್ರಮ ತಗೊಳ್ಳಿ – ಪಾಕ್‌ಗೆ ಅಮೆರಿಕ ಎಚ್ಚರಿಕೆ..!

ಇಸ್ಲಾಮಾಬಾದ್‌/ವಾಷಿಂಗ್ಟನ್‌ : ಜೈಶ್‌ ಎ ಮೊಹಮ್ಮದ್‌ ಭಯೋತ್ಪಾದಕ ಸಂಘಟನೆ ವಿರುದ್ಧ ನಿರ್ಣಾಯಕ ಕ್ರಮ ಕೈಗೊಳ್ಳುವಂತೆ ಅಮೆರಿಕ ಸಂಸದ ಬ್ರಾಡ್‌ ಶೆರ್ಮನ್ ಪಾಕಿಸ್ತಾನಕ್ಕೆ ಎಚ್ಚರಿಕೆಯ ಸಂದೇಶ ನೀಡಿದ್ದಾರೆ. ಅಲ್ಲದೇ ಜೈಶ್‌ ಸಂಘಟನೆಯ ನೀಚ ಕೃತ್ಯಗಳನ್ನು ಪಾಕಿಸ್ತಾನದ...

ಕಾಲ್ತುಳಿತ ಪ್ರಕರಣ; ಕೆಎಸ್‌ಸಿಎ ಕಾರ್ಯದರ್ಶಿ ಸೇರಿ ಇಬ್ಬರು ಪದಾಧಿಕಾರಿಗಳು ರಾಜೀನಾಮೆ

ಬೆಂಗಳೂರು: ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡದ ವಿಜಯೋತ್ಸವದ ವೇಳೆ ಸಂಭವಿಸಿದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಕರ್ನಾಟಕ ರಾಜ್ಯ ಕ್ರಿಕೆಟ್‌ ಅಸೋಸಿಯೇಷನ್‌ನ ಇಬ್ಬರು ಪದಾಧಿಕಾರಿಗಳು ರಾಜೀನಾಮೆ ನೀಡಿದ್ದಾರೆ. ಕೆಎಸ್‌ಸಿಎ ಕಾರ್ಯದರ್ಶಿ ಎ. ಶಂಕರ್‌, ಖಜಾಂಚಿ...
error: Content is protected !!