Saturday, November 21, 2026
spot_imgspot_img
spot_imgspot_img
Home Tags Vtvvitla

Tag: vtvvitla

ಬ್ರಹ್ಮಾವರ: ಲಂಚ ಸ್ವೀಕರಿಸುತಿದ್ದ ಮೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಲೋಕಾಯುಕ್ತ ಬಲೆಗೆ..!

ಬ್ರಹ್ಮಾವರ: ಕರ್ನಾಟಕ ಲೋಕಾಯುಕ್ತರು ನಡೆಸಿದ ಸುಸಂಘಟಿತ ಕಾರ್ಯಾಚರಣೆಯಲ್ಲಿ, ಬ್ರಹ್ಮಾವರದ ಮೆಸ್ಕಾಂ ಕಚೇರಿಯ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಅಶೋಕ್ ಪೂಜಾರಿ ಅವರು ಜೂನ್ 6 ರ ಶುಕ್ರವಾರ ಬೆಳಿಗ್ಗೆ ಸಾರ್ವಜನಿಕರೊಬ್ಬರಿಂದ 20,000 ರೂ. ಲಂಚ...

ಮೂಡುಬಿದಿರೆ: ರಸ್ತೆಯ ಹೊಂಡಕ್ಕೆ ಬಿದ್ದ ಬೈಕ್‌; ಸವಾರ ಮೃತ್ಯು..!

ಮೂಡುಬಿದಿರೆ: ಬೈಕೊಂದು ರಸ್ತೆಯ ಹೊಂಡಕ್ಕೆ ಬಿದ್ದು ಸವಾರ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 169 ರ ಮಿಜಾರಿನಲ್ಲಿ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಗಂಜಿಮಠ ನಿವಾಸಿ, ಅಬ್ದುಲ್ ಖಾದರ್(69) ಎಂದು ಗುರುತಿಸಲಾಗಿದೆ. ಅಬ್ದುಲ್ ಖಾದರ್ ನಿನ್ನೆ ರಾತ್ರಿ...

ಬಂಟ್ವಾಳ: ಕೆರೆಯಲ್ಲಿ ಮುಳುಗಿ ವಿದ್ಯಾರ್ಥಿ ಮೃತ್ಯು..!

ಬಂಟ್ವಾಳ: ಸ್ನಾನಕ್ಕೆಂದು ಕೆರೆಗೆ ಇಳಿದ ವಿದ್ಯಾರ್ಥಿಯೋರ್ವ ಕೆರೆಯಲ್ಲಿ ಮುಳುಗಿ ಮೃತಪಟ್ಟ ಘಟನೆ ಕಾರಿಂಜದಲ್ಲಿ ನಡೆದಿದೆ. ಮೃತಪಟ್ಟ ವಿದ್ಯಾರ್ಥಿಯನ್ನು ಕಾರಿಂಜ ಕಂಗಿಹಿತ್ಲು ನಿವಾಸಿ ಚೇತನ್ (17) ಎಂದು ಗುರುತಿಸಲಾಗಿದೆ. ಮೃತರು ತಂದೆ ತಾಯಿ ಸಹೋದರಿ ಮತ್ತು ಕುಟುಂಬಸ್ಥರನ್ನು...

ಮಂಗಳೂರು: ಆನ್‌ಲೈನ್ ತರಗತಿ ನೀಡುವ ನೆಪದಲ್ಲಿ ವಂಚನೆ; ಪ್ರಕರಣ ದಾಖಲು..!

ಮಂಗಳೂರು: ಮಕ್ಕಳಿಗೆ ಆನ್‌ಲೈನ್ ತರಗತಿ ನೀಡುವುದಾಗಿ ಹೇಳಿ 76,800 ರೂ. ವಂಚಿಸಿರುವ ಬಗ್ಗೆ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೇ 22ರಂದು ಶ್ರೀ ಚೈತನ್ಯ ಅಕಾಡಮಿ ಎಂಬ ಶೀರ್ಷಿಕೆಯಡಿ ವಾಟ್ಸ್ಆ್ಯಪ್ ಮೂಲಕ ಬಂದ ಮೆಸೇಜ್‌ನಲ್ಲಿ...

ಕಾಲ್ತುಳಿತ ಪ್ರಕರಣ- ಇಂದಿನಿಂದ ಸಿಐಡಿ ತನಿಖೆ

ಬೆಂಗಳೂರು: ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಸಂಭವಿಸಿದ್ದ ಭೀಕರ ಕಾಲ್ತುಳಿತ ಪ್ರಕರಣದ ಸಿಐಡಿ ತನಿಖೆ ಇಂದು ಆರಂಭವಾಗಿದೆ. ಎಸ್‌ಪಿ ಶುಭನ್ವಿತಾ ನೇತೃತ್ವದಲ್ಲಿ ತನಿಖೆ ನಡೆಯಲಿದೆ. ಡಿವೈಎಸ್‌ಪಿ ಗೌತಮ್ ಹಾಗೂ ಪುರುಷೋತ್ತಮ್ ಅವರನ್ನು ತನಿಖಾಧಿಕಾರಿಗಳಾಗಿ ನೇಮಕ ಮಾಡಲಾಗಿದೆ....

ಜಿ7 ಶೃಂಗಸಭೆಗೆ ಕೆನಡಾದಿಂದ ಮೋದಿಗೆ ಆಹ್ವಾನ

ಪ್ರಧಾನಿ ನರೇಂದ್ರ ಮೋದಿಹೊಸದಾಗಿ ಆಯ್ಕೆಯಾದ ಕೆನಡಾದ ಪ್ರಧಾನಿ ಮಾರ್ಕ್ ಕಾರ್ನಿ ಅವರೊಂದಿಗೆ ಇಂದು ದೂರವಾಣಿ ಸಂಭಾಷಣೆ ನಡೆಸಿದ್ದಾರೆ. ಈ ಸಮಯದಲ್ಲಿ ಅವರು ಇತ್ತೀಚಿನ ಚುನಾವಣಾ ವಿಜಯಕ್ಕಾಗಿ ಮಾರ್ಕ್ ಕಾರ್ನಿ ಅವರನ್ನು ಅಭಿನಂದಿಸಿದ್ದಾರೆ. ಇದೇ...

ಗುಂಡ್ಯ : ಖಾಸಗಿ ಬಸ್ ಪಲ್ಟಿ, ಹತ್ತಕ್ಕೂ ಅಧಿಕ ಮಂದಿಗೆ ಗಾಯ

ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ಸು ಪಲ್ಟಿಯಾದ ಪರಿಣಾಮ ಹತ್ತಕ್ಕೂ ಅಧಿಕ ಮಂದಿ ಗಾಯಗೊಂಡ ಘಟನೆ ಶನಿವಾರ ಬೆಳಗಿನ ಜಾವ ಬೆಂಗಳೂರು – ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಗುಂಡ್ಯ ಸಮೀಪ ನಡೆದಿದೆ. ಬೆಂಗಳೂರಿನಿಂದ ಮಂಗಳೂರು...

ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಲೆಗ್ ಸ್ಪಿನ್ನ‌ರ್ ಪಿಯೂಷ್ ಚಾವ್ಲ

ಭಾರತ ಕ್ರಿಕೆಟ್ ತಂಡದ ಮಾಜಿ ಸ್ಟಾರ್ ಲೆಗ್ ಸ್ಪಿನ್ನರ್ ಪಿಯೂಷ್ ಚಾವ್ಹಾ ವೃತ್ತಿಜೀವನಕ್ಕೆ ನಿವೃತ್ತಿ ಘೋಷಿಸಿದ್ದಾರೆ. ಚಾವ್ಹಾ ಇಂದು ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳಲ್ಲಿ ಹೇಳಿಕೆ ಬಿಡುಗಡೆ ಮಾಡಿ ಅಭಿಮಾನಿಗಳಿಗೆ ತಮ್ಮ ನಿವೃತ್ತಿಯ...

ಬೆಂಗಳೂರು ಕಾಲ್ತುಳಿತ ಕೇಸ್‌ – ವಿರಾಟ್ ಕೊಹ್ಲಿ ವಿರುದ್ಧ ದೂರು ದಾಖಲು

ಬೆಂಗಳೂರು: ಆರ್‌ಸಿಬಿ ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ನಡೆದಿದ್ದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ರಿಕೆಟಿಗ ವಿರಾಟ್‌ ಕೊಹ್ಲಿ ವಿರುದ್ಧವೂ ದೂರು ದಾಖಲಾಗಿದೆ.ಕೊಹ್ಲಿ ವಿರುದ್ಧ ನೈಜ್ಯ ಹೋರಾಟಗಾರರ ಸಂಘ ಕಬ್ಬನ್ ಪಾರ್ಕ್...

ಕೆಎಸ್‌ಸಿಎ ವಿರುದ್ಧ ಬಲವಂತದ ಕ್ರಮ ಬೇಡ: ಮಧ್ಯಂತರ ಆದೇಶ ಹೊರಡಿಸಿದ ಹೈಕೋರ್ಟ್

ಆರ್‌ಸಿಬಿ ವಿಜಯೋತ್ಸವದ ವೇಳೆ ಸಂಭವಿಸಿದ ಕಾಲ್ತುಳಿತಕ್ಕೆ 11 ಮಂದಿ ಬಲಿಯಾದ ಪ್ರಕರಣದಲ್ಲಿ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (ಕೆಎಸ್‌ಸಿಎ) ವಿರುದ್ಧ ಬಲವಂತದ ಕ್ರಮ ಬೇಡ ಎಂದು ಹೈಕೋರ್ಟ್ ಏಕಸದಸ್ಯ ಪೀಠವು ಶುಕ್ರವಾರ ಮಧ್ಯಂತರ...
error: Content is protected !!