Saturday, November 21, 2026
spot_imgspot_img
spot_imgspot_img
Home Tags Vtvvitla

Tag: vtvvitla

ಕಾಸರಗೋಡು : ಹಳೆ ದ್ವೇಷವನ್ನಿಟ್ಟುಕೊಂಡು 50 ವರ್ಷಗಳ ಬಳಿಕ ಸೇಡು ತೀರಿಸಿಕೊಂಡ ಸಹಪಾಠಿಗಳು

ಕಾಸರಗೋಡು : ಹಳೆ ದ್ವೇಷದಿಂದ 50 ವರ್ಷಗಳ ಬಳಿಕ ಸಹಪಾಠಿಗಳು ಸೇಡು ತೀರಿಸಿಕೊಂಡ ಅಪರೂಪದ ಘಟನೆ ವೆಳ್ಳರಿಕುಂಡು ಎಂಬಲ್ಲಿ ನಡೆದಿದೆ. ನಾಲ್ಕನೇ ತರಗತಿಯಲ್ಲಿ ಕಲಿಯುತ್ತಿದ್ದಾಗ ಹೊಡೆದ ಕಾರಣಕ್ಕೆ ಸಹಪಾಠಿ ವಿರುದ್ಧ ಇಬ್ಬರು ಸೇಡು ತೀರಿಸಿಕೊಂಡಿದ್ದಾರೆ....

ವಿಟ್ಲ: ಅಲ್ಪಕಾಲದ ಅಸೌಖ್ಯದಿಂದ ಬೊಬ್ಬೆಕ್ಕೇರಿ ನಿವಾಸಿ ಯೂಸುಫ್ ನಿಧನ..!

ವಿಟ್ಲ ಸಮೀಪದ ಬೊಬ್ಬೆಕೇರಿ ನಿವಾಸಿ ವಿಟ್ಲ ಬೊಬ್ಬೆಕೇರಿ ದಿ. ಇದ್ದೀನ್ ಅಹ್ಮದ್ ಅವರ ಪುತ್ರ ಯೂಸುಫ್ (74 ) ಅಲ್ಪಕಾಲದ ಅಸೌಖ್ಯದಿಂದ ಇಂದು ನಿಧನರಾಗಿದ್ದಾರೆ. ಮೂಲತಃ ವಿಟ್ಲ ಸಮೀಪದ ಬೊಬ್ಬೆಕೇರಿ ನಿವಾಸಿಯಾಗಿದ್ದು, ಹಾಗೂ ಹಲವಾರು...

ಫರಂಗಿಪೇಟೆ: ಕೆಎಸ್‌ಆರ್‌‌ಟಿಸಿ ಬಸ್ ಡಿಕ್ಕಿ ಹೊಡೆದು ರಸ್ತೆ ದಾಟುತ್ತಿದ್ದ ಯುವಕ ಮೃತ್ಯು..!

ಫರಂಗಿಪೇಟೆ: ರಸ್ತೆ ದಾಟುತ್ತಿದ್ದಾಗ ಕೆಎಸ್‌ಆರ್‌‌ಟಿಸಿ ಬಸ್ ಡಿಕ್ಕಿಯಾಗಿ ಆಟೋ ಚಾಲಕನೊಬ್ಬ ಸಾವನ್ನಪ್ಪಿದ ಘಟನೆ ಘಟನೆ ಫರಂಗಿಪೇಟೆ ಹತ್ತನೇ ಮೈಲ್‌ಕಲ್ಲು ಎಂಬಲ್ಲಿ ನಡೆದಿದೆ. ಮೃತಪಟ್ಟ ಯುವಕನನ್ನು ಅಮೆಮ್ಮಾರ್ ನಿವಾಸಿ ಪ್ರಸ್ತುತ ಹತ್ತನೇ ಮೈಲ್ ಕಲ್ಲು ಫ್ಲಾಟ್...

ರಾಜ್ಯಸಭೆಗೆ ನಟ ಕಮಲ್ ಹಾಸನ್ ನಾಮಪತ್ರ ಸಲ್ಲಿಕೆ

ಚೆನ್ನೈ: ಕರ್ನಾಟಕದಲ್ಲಿ ಭಾಷಾ ಗದ್ದಲವೆಬ್ಬಿಸಿದ ನಟ, ರಾಜಕಾರಣಿ ಕಮಲ್ ಹಾಸನ್ ಡಿಎಂಕೆ ಬೆಂಬಲದೊಂದಿಗೆ ರಾಜ್ಯಸಭೆಗೆ ಹೋಗಲು ನಿರ್ಧರಿಸಿದ್ದು, ಇಂದು ನಾಮಪತ್ರ ಸಲ್ಲಿಸಿದ್ದಾರೆ. ತಮಿಳುನಾಡಿನ 6 ರಾಜ್ಯಸಭಾ ಸ್ಥಾನಗಳಿಗೆ ಇದೇ ಜೂನ್ 19ರಂದು ಚುನಾವಣೆ...

ವಿಶ್ವದ ಅತಿ ಎತ್ತರದ ಚೆನಾಬ್‌ ರೈಲ್ವೆ ಸೇತುವೆ ಉದ್ಘಾಟಿಸಿದ ಪ್ರಧಾನಿ ಮೋದಿ

ಶ್ರೀನಗರ: ಪಹಲ್ಗಾಮ್‌ ಭಯೋತ್ಪಾದಕ ದಾಳಿ ಬಳಿಕ ಜಮ್ಮು ಮತ್ತು ಕಾಶ್ಮೀರಕ್ಕೆ ಮೊದಲ ಬಾರಿಗೆ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ ವಿಶ್ವದ ಅತಿ ಎತ್ತರದ ಚೆನಾಬ್‌ ರೈಲ್ವೆ ಸೇತುವೆಯನ್ನು ಉದ್ಘಾಟಿಸಿದರು. ಇದೇ ವೇಳೆ ಅಂಜಿ...

ಕುಂದಾಪುರ: ನಿಷೇಧಿತ ಎಂಡಿಎಂಎ ಮಾರಾಟ; ಇಬ್ಬರು ಆರೋಪಿಗಳು ಅರೆಸ್ಟ್‌..!

ಕುಂದಾಪುರ: ಕಸಬಾ ಗ್ರಾಮದ ಕೋಡಿ ಚಕ್ರೇಶ್ವರಿ ದೇವಸ್ಥಾನದ ಬಳಿ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಇಬ್ಬರು ವ್ಯಕ್ತಿಗಳನ್ನು ಕುಂದಾಪುರ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಕಾಪು ತಾಲೂಕಿನ ಸುಭಾಷ್ ನಗರದ ಸರ್ಕಾರಿ...

ಸುಳ್ಯ: ಹೆರಿಗೆ ಬಳಿಕ ತೀವ್ರ ರಕ್ತಸ್ರಾವದಿಂದ ಮಹಿಳೆ ಸಾವು..!

ಸುಳ್ಯ: ಹೆರಿಗೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಯೋರ್ವರು ಹೆರಿಗೆ ನಂತರ ಉಂಟಾದ ತೀವ್ರ ರಕ್ತಸ್ರಾವದಿಂದ ಅಸ್ವಸ್ಥಗೊಂಡು ಮೃತಪಟ್ಟಿದ್ದು, ಸುಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತರನ್ನು ಸುಳ್ಯ ತಾಲೂಕು ಸಂಪಾಜೆ ಗ್ರಾಮದ ಕೊಯನಾಡು ಬಾಬು ಮಲೆಕುಡಿಯ...

ಕಾಶ್ಮೀರದಲ್ಲಿ 32 ಕಡೆ ಎನ್‌ಐಎ ದಾಳಿ; ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳು ವಶಕ್ಕೆ..!

ಕಾಶ್ಮೀರ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಉಗ್ರರ ದಾಳಿ ನಡೆದ ಬಳಿಕ ಭದ್ರತೆಯನ್ನು ಮತ್ತಷ್ಟು ಹೆಚ್ಚಿಸಲಾಗಿದ್ದು, ನಿರಂತರವಾಗಿ ಭಯೋತ್ಪಾದರ ಅಡ್ಡೆಗಳ ಮೇಲೆ ನಿರಂತರ ದಾಳಿ ನಡೆಸಲಾಗುತ್ತಿದೆ. ಇದೀಗ ಎನ್‌ಐಎ ಕಾಶ್ಮೀರದ 32 ಕಡೆಗಳಲ್ಲಿ...

ಕಾಲ್ತುಳಿತ ಪ್ರಕರಣ: ಆರ್‌ಸಿಬಿ ಮಾರ್ಕೆಟಿಂಗ್ ಮುಖ್ಯಸ್ಥ ನಿಖಿಲ್ ಸೇರಿ ನಾಲ್ವರ ಬಂಧನ..!

ಬೆಂಗಳೂರು: ನಗರದ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತದಿಂದ 11 ಆರ್‌ಸಿಬಿ ಅಭಿಮಾನಿಗಳ ಸಾವು ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಈಗಾಗಲೇ ನಗರ ಪೊಲೀಸ್ ಕಮಿಷನರ್ ಬಿ.ದಯಾನಂದ್ ಸೇರಿದಂತೆ ಕೆಲ ಅಧಿಕಾರಿಗಳನ್ನು ಅಮಾನತು...

ಆರ್‌ಬಿಐ ರಿಪೋ ದರ ಶೇ. 5.50ಕ್ಕೆ ಇಳಿಕೆ..!

ನವದೆಹಲಿ: ಆರ್‌ಬಿಐ ಸತತ ಮೂರನೇ ಬಾರಿ ರಿಪೋ ದರ ಕಡಿತಗೊಳಿಸಿದೆ. ನಿರೀಕ್ಷೆಯಂತೆ ಈ ಬಾರಿ ಬಡ್ಡಿದರವನ್ನು 50 ಮೂಲಾಂಕಗಳಷ್ಟು ಇಳಿಕೆ ಮಾಡಲಾಗಿದೆ. ಶೇ. 6ರಷ್ಟಿರುವ ಬಡ್ಡಿದರ ಈಗ ಶೇ. 5.50ಕ್ಕೆ ಇಳಿಕೆಯಾಗಿದೆ. ಎಂಪಿಸಿ ಸಭೆಯ...
error: Content is protected !!