Saturday, November 21, 2026
spot_imgspot_img
spot_imgspot_img
Home Tags Vtvvitla

Tag: vtvvitla

ಪುತ್ತೂರು: ನಗರಸಭಾ ಸದಸ್ಯ ರಮೇಶ್ ರೈ ಮೃತದೇಹ ಪತ್ತೆ..!

ಪುತ್ತೂರು: ನಗರಸಭಾ ಸದಸ್ಯ ರಮೇಶ್ ರೈ ನೆಲ್ಲಿಕಟ್ಟೆರವರು ಪಾಣೆಮಂಗಳೂರು ಹಳೆ ಸೇತುವೆಯಲ್ಲಿ ಬೈಕ್ ಮೊಬೈಲ್ ಬಿಟ್ಟು ಹೋಗಿರುವ ಘಟನೆ ನಡೆದಿದ್ದು, ಮೃತದೇಹ ಪತ್ತೆಯಾಗಿದೆ. ಜೂ.5ರಂದು ಬೆಳಿಗ್ಗೆ ಸುಮಾರು 11 ಗಂಟೆಯಿಂದ ಬೈಕ್ ಹಾಗೂ...

ಉಡುಪಿ: ಐಪಿಎಲ್‌ ಕ್ರಿಕೆಟ್ ಬೆಟ್ಟಿಂಗ್‌‌; ಇಬ್ಬರ ಬಂಧನ..!

ಉಡುಪಿ: ಐಪಿಎಲ್‌ನ ಫೈನಲ್ ಪಂದ್ಯಕ್ಕೆ ಸಂಬಂಧಿಸಿದಂತೆ ಜೂನ್ 3 ರಂದು ರಾತ್ರಿ ಕ್ರಿಕೆಟ್ ಬೆಟ್ಟಿಂಗ್‌‌ ಕಟ್ಟಿದ ಆರೋಪದ ಮೇಲೆ ಕೋಟ ಠಾಣೆಯ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಕುಂದಾಪುರ ತಾಲೂಕಿನ ಮಂಡಳ್ಳಿ ಗ್ರಾಮದ...

ಪಡಿಬಾಗಿಲು: ದ ಕ ಜಿ ಪ ಹಿ ಪ್ರಾ ಶಾಲೆಯಲ್ಲಿ ಉಚಿತ ಸಮವಸ್ತ್ರ ಹಾಗೂ...

ವಿಟ್ಲ: ಸರಕಾರದಿಂದ ಮಕ್ಕಳಿಗೆ ಕೊಡುವ ಉಚಿತ ಸಮವಸ್ತ್ರ ಹಾಗೂ ಪಠ್ಯಪುಸ್ತಕ ವಿತರಣಾ ಕಾರ್ಯಕ್ರಮ ದ ಕ ಜಿ ಪ ಹಿ ಪ್ರಾ ಶಾಲೆಪಡಿಬಾಗಿಲು ಇಲ್ಲಿ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ರಾಘವ ಮೈರ ರವರ...

ಪುತ್ತೂರು: ನಗರಸಭಾ ಸದಸ್ಯನ ಬೈಕ್ ಮೊಬೈಲ್ ಪಾಣೆಮಂಗಳೂರು ಸೇತುವೆ ಬಳಿ ಪತ್ತೆ..!

ಪುತ್ತೂರು: ನಗರಸಭಾ ಸದಸ್ಯರೋರ್ವರು ಪಾಣೆಮಂಗಳೂರು ಹಳೆ ಸೇತುವೆ ಬಳಿ ಬೈಕ್‌ ಮೊಬೈಲ್ ಬಿಟ್ಟು ಹೋಗಿರುವ ಬಗ್ಗೆ ವರದಿಯಾಗಿದೆ. ನಗರಸಭಾ ಸದಸ್ಯ ರಮೇಶ್ ರೈ ನೆಲ್ಲಿಕಟ್ಟೆ ಅವರ ಬೈಕ್ ಶರ್ಟ್ ಕನ್ನಡಕ ಮೊಬೈಲ್‌ ಪಾಣೆಮಂಗಳೂರು ಹಳೆ...

ಸಿಎಂ ಸಿದ್ದರಾಮಯ್ಯರ ಎಸಿಎಸ್ ಆಗಿ ಐಎಎಸ್ ಅಧಿಕಾರಿ ಅಂಜುಂ ಪರ್ವೇಜ್ ನೇಮಕ

ಬೆಂಗಳೂರು: ಸಿಎಂ ಸಿದ್ದರಾಮಯ್ಯನವರ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ (ಎಸಿಎಸ್) ಆಗಿ ಐಎಎಸ್ ಅಧಿಕಾರಿ ಅಂಜುಂ ಪರ್ವೇಜ್ ನೇಮಕಗೊಂಡಿದ್ದಾರೆ ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಇದರೊಂದಿಗೆ ಅಂಜುಂ ಪರ್ವೇಜ್ ಅವರು ಆರ್ ಡಿಪಿಆರ್...

ಮಾಣಿ: ಕರ್ನಾಟಕ ಮುಸ್ಲಿಂ ಜಮಾ‌ಅತ್, ಎಸ್‌ವೈ‌ಎಸ್, ಎಸ್‌ಎಸ್‌ಎಫ್‌ ಸೂರಿಕುಮೇರು ಯುನಿಟ್ ವತಿಯಿಂದ ಮಹ್‌‌ಳರತುಲ್ ಬದ್ರಿಯಾ...

ಮಾಣಿ: ಕರ್ನಾಟಕ ಮುಸ್ಲಿಂ ಜಮಾ‌ಅತ್, ಎಸ್‌ವೈ‌ಎಸ್, ಎಸ್‌ಎಸ್‌ಎಫ್‌ ಸೂರಿಕುಮೇರು ಯುನಿಟ್ ವತಿಯಿಂದ ಅಬ್ದುಲ್ ಕರೀಂ ನೆಲ್ಲಿಯವರ ನಿವಾಸದಲ್ಲಿ ಮಹ್‌‌ಳರತುಲ್ ಬದ್ರಿಯಾ ಕಾರ್ಯಕ್ರಮ ನಡೆಯಿತು. ಕೆಸಿಎಫ್ ರಿಯಾದ್ ಝೋನ್ ದಾಯಿ ಮುಸ್ತಫಾ ಸ‌ಅದಿ ಸೂರಿಕುಮೇರು ಕಾರ್ಯಕ್ರಮ...

ಆರ್‌ಸಿಬಿ ವಿಜಯೋತ್ಸವದಲ್ಲಿ ಕಾಲ್ತುಳಿತ ಪ್ರಕರಣ: ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡ ಹೈಕೋರ್ಟ್

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್‌ಸಿಬಿ ವಿಜಯೋತ್ಸವದ ಸಮಯದಲ್ಲಿ ಕಾಲ್ತುಳಿತ ಸಂಭವಿಸಿ 11 ಮಂದಿ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದೆ. ಘಟನೆ ಕುರಿತು ಇಂದು ಮಧ್ಯಾಹ್ನ 2:30ಕ್ಕೆ ಅರ್ಜಿ ವಿಚಾರಣೆ ನಡೆಯಲಿದೆ....

ಆರ್‌ಸಿಬಿ ವಿಜಯೋತ್ಸವದಲ್ಲಿ ಕಾಲ್ತುಳಿತ; ಹೆಬ್ರಿ ಮೂಲದ ಯುವತಿ ಸಾವು..!

ಹೆಬ್ರಿ: 18 ವರ್ಷಗಳ ನಂತರ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡ ಐಪಿಎಲ್ ಟ್ರೋಪಿ ಗೆದ್ದ ಸಂಭ್ರಮವನ್ನು ಬೆಂಗಳೂರಿನಲ್ಲಿ ರಾಜ್ಯ ಸರಕಾರ ಮತ್ತು ಕರ್ನಾಟಕ ಕ್ರಿಕೆಟ್ ಅಸೋಸಿಯೇಷನ್ ವತಿಯಿಂದ ಆಚರಿಸಲಾಯಿತು. ಆದರೆ, ಜನ...

ಪೆರ್ಡೂರು: ಗೆಳೆಯರ ಬಳಗ (ರಿ) ಪೆರ್ಡೂರು ಸಂಸ್ಥೆ ವತಿಯಿಂದ ಬಿ.ಎಂ ಅನುದಾನಿತ ಹಿ.ಪ್ರಾ ಶಾಲೆ...

ಪೆರ್ಡೂರು: ಗೆಳೆಯರ ಬಳಗ (ರಿ) ಪೆರ್ಡೂರು ಸಂಸ್ಥೆಯ ವತಿಯಿಂದ ಮಳೆಗಾಲದ ಯೋಜನೆ ಅಂಗವಾಗಿ ಬಿ ಎಂ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಪೆರ್ಡೂರು ಇಲ್ಲಿನ ವಿದ್ಯಾರ್ಥಿಗಳಿಗೆ ಸತತ ಎರಡನೇ ವರ್ಷ ಅಂದಾಜು 25,000...

ಬಂಟ್ವಾಳ: ಹಾವು ಕಡಿದು ಯುವಕ ಸಾವು..!

ಬಂಟ್ವಾಳ: ಹಾವು ಕಡಿದು ಯುವಕನೋರ್ವ ಸಾವನ್ನಪ್ಪಿರುವ ಘಟನೆ ಬಂಟ್ವಾಳ ತಾಲೂಕಿನ ತೆಂಕಕಜೆಕಾರು ಗ್ರಾಮದ ಪಾದೆಮನೆ ಎಂಬಲ್ಲಿ ನಡೆದಿದೆ. ಮೃತಪಟ್ಟ ಯುವಕನನ್ನು ದಿವಂಗತ ಇಸ್ಮಾಯಿಲ್ ಎಂಬುವವರ ಪುತ್ರ ಅಶ್ರಫ್ (28) ಎಂದು ಗುರುತಿಸಲಾಗಿದೆ. ಕೂಲಿ ಕೆಲಸ ಮಾಡಿಕೊಂಡಿದ್ದ...
error: Content is protected !!