Saturday, November 21, 2026
spot_imgspot_img
spot_imgspot_img
Home Tags Vtvvitla

Tag: vtvvitla

‘ತೆರೆದ ಬಸ್‌ನಲ್ಲಿ ಆರ್‌ಸಿಬಿ ವಿಕ್ಟರಿ ಪರೇಡ್ ಇಲ್ಲ’- ಪರಮೇಶ್ವರ್ ಸ್ಪಷ್ಟನೆ

ಬೆಂಗಳೂರು: ತೆರೆದ ಬಸ್‌ನಲ್ಲಿ ಆರ್‌ಸಿಬಿ ವಿಕ್ಟರಿ ಪರೇಡ್ ಇಲ್ಲ. ಆರ್‌ಸಿಬಿ ಆಟಗಾರರು ಬಸ್ಸಿನಲ್ಲಿ ಬಂದು ಬಸ್ಸಿನಲ್ಲಿ ಹೋಗುತ್ತಾರೆ ಎಂದು ಗೃಹಸಚಿವ ಜಿ ಪರಮೇಶ್ವರ್ ಸ್ಪಷ್ಟನೆ ನೀಡಿದ್ದಾರೆ. ವಿಧಾನಸೌಧದಲ್ಲಿ ಸಂಜೆ ಕಾರ್ಯಕ್ರಮ ನಡೆಯಲಿರುವ ಹಿನ್ನೆಲೆ ಗ್ರ‍್ಯಾಂಡ್...

ಒಂದೇ ದಿನ 1.06 ಕೋಟಿ ಲೀಟರ್ ಹಾಲು ಸಂಗ್ರಹಿಸಿ ದಾಖಲೆ ಸೃಷ್ಟಿಸಿದ ಕೆಎಂಎಫ್

ಬೆಂಗಳೂರು: ಕರ್ನಾಟಕ ಹಾಲು ಒಕ್ಕೂಟ ಒಂದೇ ದಿನ ಸಾರ್ವಕಾಲಿಕ ಗರಿಷ್ಠ 1.06 ಕೋಟಿ ಲೀಟರ್ ಹಾಲು ಸಂಗ್ರಹಿಸುವ ಮೂಲಕ ರಾಜ್ಯದ ಡೈರಿ ವಲಯದಲ್ಲಿ ಹೊಸ ದಾಖಲೆ ಸೃಷ್ಟಿಸಿದೆ. ಮೇ 22 ರ ನಂತರ ಈ...

ಕಾರಿನ ಮೇಲೆ ಮಗುಚಿ ಬಿದ್ದ ಟ್ರಕ್; 9 ಮಂದಿ ಸಾವು, ಇಬ್ಬರಿಗೆ ಗಾಯ..!

ಭೋಪಾಲ್: ಸಿಮೆಂಟ್ ಸಾಗಿಸಿತ್ತಿದ್ದ ಟ್ರಕ್ ಕಾರಿನ ಮೇಲೆ ಮಗುಚಿ ಬಿದ್ದ ಪರಿಣಾಮ ಕಾರಿನಲ್ಲಿದ್ದ ಒಂದೇ ಕುಟುಂಬದ 9 ಮಂದಿ ಮೃತಪಟ್ಟು, ಇಬ್ಬರಿಗೆ ಗಾಯವಾದ ಘಟನೆ ಮಧ್ಯಪ್ರದೇಶದ ಝಬುವಾದಲ್ಲಿ ನಡೆದಿದೆ. ಝಬುವಾ ಜಿಲ್ಲೆಯ ಮೇಘನಗರ ತಹಸಿಲ್‌ನ...

ಕಾಪು: ಲಾರಿ ಢಿಕ್ಕಿ ಹೊಡೆದು ಪಾದಚಾರಿ ಮೃತ್ಯು..!

ಕಾಪು: ರಸ್ತೆ ದಾಟಲು ನಿಂತಿದ್ದ ವ್ಯಕ್ತಿಯೊಬ್ಬರಿಗೆ ಲಾರಿ ಢಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೃತಪಟ್ಟ ಘಟನೆ ಮೂಳೂರು ರಾಹೆ 66ರಲ್ಲಿ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಮೂಳೂರು ಫಿಶರೀಸ್ ರಸ್ತೆ ಬಳಿಯ ನಿವಾಸಿ ಧನಂಜಯ ಎ....

ಬೆಂಗಳೂರಿನಲ್ಲಿ ಗೆಲುವಿನ ಸಂಭ್ರಮಾಚರಣೆಯಲ್ಲಿದ್ದ ಆರ್‌ಸಿಬಿ ಅಭಿಮಾನಿಗೆ ಚಾಕು ಇರಿತ..!

ಬೆಂಗಳೂರು: ಐಪಿಎಲ್ ಫೈನಲ್‌ನಲ್ಲಿ ಆರ್‌ಸಿಬಿ ಕಪ್ ತನ್ನದಾಗಿಸಿಕೊಂಡ ಹಿನ್ನೆಲೆ ಗೆಲುವಿನ ಸಂಭ್ರಮಾಚರಣೆಯಲ್ಲಿದ್ದ ಆರ್‌ಸಿಬಿ ಅಭಿಮಾನಿಗೆ ದುಷ್ಕರ್ಮಿಗಳು ಚಾಕು ಇರಿದ ಘಟನೆ ಬೆಂಗಳೂರಿನ ಪೀಣ್ಯದ ಜಾಲಹಳ್ಳಿ ಕ್ರಾಸ್ ಬಳಿ ತಡರಾತ್ರಿ 12 ಗಂಟೆ ವೇಳೆಗೆ...

ಐಪಿಎಲ್‌ ಟ್ರೋಫಿ ಗೆದ್ದ ಆರ್‌ಸಿಬಿಗೆ ಸಿಕ್ಕ ಬಹುಮಾನ ಎಷ್ಟು..?

ಇಲ್ಲಿದೆ ಕಂಪ್ಲೀಟ್‌ ಲಿಸ್ಟ್‌… 18ನೇ ಆವೃತ್ತಿಯ ಇಂಡಿಯನ್‌ ಪ್ರೀಮಿಯರ್‌ ಲೀಗ್‌ (IPL 2025) ಯಶಸ್ವಿಯಾಗಿ ಮುಕ್ತಾಯಗೊಂಡಿದ್ದು, ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (RCB) ತಂಡ ಚೊಚ್ಚಲ ಚಾಂಪಿಯನ್‌ ಕಿರೀಟವನ್ನು ಮುಡಿಗೇರಿಸಿಕೊಂಡಿದೆ. ಐಪಿಎಲ್‌ ಟ್ರೋಫಿ ಗೆದ್ದ ತಂಡಕ್ಕೆ...

ಪಾಕಿಸ್ತಾನದಲ್ಲಿ ಜೈಶ್‌ನ ಪ್ರಮುಖ ಉಗ್ರ ಮೌಲಾನಾ ಅಬ್ದುಲ್ ಅಜೀಜ್ ನಿಗೂಢ ಸಾವು

ಇಸ್ಲಾಮಾಬಾದ್: ಜೈಶ್-ಎ-ಮೊಹಮ್ಮದ್‌ನ ಹಿರಿಯ ಕಮಾಂಡರ್ ಮೌಲಾನಾ ಅಬ್ದುಲ್ ಅಜೀಜ್ ನಿಗೂಢವಾಗಿ ಸಾವನ್ನಪ್ಪಿದ್ದಾನೆ. ಮೌಲಾನಾ ಅಬ್ದುಲ್ ಅಜೀಜ್ ಸಾವು ಗುಪ್ತಚರ ವಲಯಗಳಿಂದ ಭಯೋತ್ಪಾದಕ ಜಾಲದವರೆಗೆ ಸಂಚಲನ ಮೂಡಿಸಿದೆ. ಅಬ್ದುಲ್ ಅಜೀಜ್ ಕಳೆದ ತಿಂಗಳು ಜೈಶ್ ರ‍್ಯಾಲಿಯಲ್ಲಿ...

ಇಂದು ಸಂಜೆ ಬೆಂಗಳೂರಿನಲ್ಲಿ ಆರ್‌ಸಿಬಿಯ ವಿಕ್ಟರಿ ಪರೇಡ್

ಬೆಂಗಳೂರು: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-18 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಚಾಂಪಿಯನ್ ಪಟ್ಟಕ್ಕೆ ಏರಿದೆ. ಅಹಮದಾಬಾದ್‌ನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ 6 ವಿಕೆಟ್‌ಗಳ ಜಯ ಸಾಧಿಸಿ...

ಉಡುಪಿ ಜಿಲ್ಲಾಸ್ಪತ್ರೆಯ ಒಳರೋಗಿ ನಾಪತ್ತೆ

ಉಡುಪಿ: ಅನಾರೋಗ್ಯದಿಂದ ಉಡುಪಿ ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದ ಎಂಬವರು ನಾಪತ್ತೆಯಾಗಿರುವ ಘಟನೆ ಜೂ.2ರಂದು ಸಂಜೆ ವೇಳೆ ನಡೆದಿದೆ.ನಾಪತ್ತೆಯಾದವರನ್ನು ಚಿಕ್ಕಮಗಳೂರಿನ ಕಳಸ ನಿವಾಸಿ ಪೊಮ್ಮ(57) ಎಂದು ಗುರುತಿಸಲಾಗಿದೆ. ಇವರು ಅನಾರೋಗ್ಯದ ಹಿನ್ನೆಲೆಯಲ್ಲಿ ಮೇ 29ರಂದು...

ದ.ಕ.ಜಿಲ್ಲೆಯಲ್ಲಿ ಡೆಂಗ್ಯೂ ಪ್ರಕರಣ ಹೆಚ್ಚಳ: ಬೆಳ್ತಂಗಡಿ, ಪುತ್ತೂರು, ಸುಳ್ಯದಲ್ಲಿ ಅಧಿಕ

ಮಂಗಳೂರು: ಮಳೆಗಾಲದ ನಡುವೆ ಕಳೆದ ಕೆಲವು ದಿನಗಳಿಂದ ಮಳೆಯ ಜತೆಗೆ ಬಿಸಿಲಿನ ವಾತಾವರಣವೂ ಕಂಡು ಬರುತ್ತಿರುವುದರಿಂದ ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮೀಣ ಭಾಗಗಳಲ್ಲಿ ಶಂಕಿತ ಡೆಂಗ್ಯೂ ಪ್ರಕರಣಗಳಲ್ಲಿ ಏರಿಕೆ ಕಂಡು ಬರುತ್ತಿದೆ. ಡೆಂಗ್ಯೂ...
error: Content is protected !!