Saturday, November 21, 2026
spot_imgspot_img
spot_imgspot_img
Home Tags Vtvvitla

Tag: vtvvitla

‘ಈ ಸಲ ಕಪ್ ನಮ್ದೇ’ – 18 ವರ್ಷಗಳ ಬಳಿಕ IPL ನಲ್ಲಿ RCB

'ಈ ಸಲ ಕಪ್ ನಮ್ದೇ' ಅಂದುಕೊಂಡು IPLನ ಈ ಸೀಸನ್‌ ಆರಂಭದಿಂದಲೇ ಭರವಸೆ ಮೂಡಿಸಿದ್ದ ಬೆಂಗಳೂರು ತಂಡವು ಕೊನೆಗೂ ಟ್ರೋಫಿ ಗೆದ್ದು ಕೋಟ್ಯಂತರ ಜನರ ನಿರೀಕ್ಷೆ, ನಂಬಿಕೆ ನಿಜವಾಗಿಸಿದೆ. ಕೋಟ್ಯಂತರ ಅಭಿಮಾನಿಗಳ 17 ವರ್ಷಗಳ...

ಅಬ್ದುಲ್ ರಹ್ಮಾನ್ ಕೊಲೆ ಪ್ರಕರಣ: ಮತ್ತೆ ಇಬ್ಬರು ಪೊಲೀಸ್ ವಶಕ್ಕೆ

ಮಂಗಳೂರು: ಬಂಟ್ವಾಳ ತಾಲೂಕಿನ ಕಲ್ಪನೆಯ ಕಾಗುಡ್ಡೆ ಎಂಬಲ್ಲಿ ಅಬ್ದುಲ್ ರಹ್ಮಾನ್ ಅವರನ್ನು ಕೊಲೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳ ಗ್ರಾಮಾಂತರ ಠಾಣೆಯ ಪೊಲೀಸರು ಮತ್ತೆ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ತೆಂಕಬೆಳ್ಳೂರು ಗ್ರಾಮದ ಅಭಿನ್ ರೈ...

ಸುಹಾಸ್ ಶೆಟ್ಟಿ ಕೊಲೆ ಪ್ರಕರಣ: ಇನ್ನೋರ್ವ ಆರೋಪಿಯ ಬಂಧನ

ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದಲ್ಲಿ ಇನ್ನೋರ್ವ ಆರೋಪಿಯನ್ನು ಮಂಗಳೂರು ನಗರ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ದಿನಾಂಕ: 01-05-2025 ರಂದು ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಸುಹಾಸ್...

ವಿಟ್ಲ: ಮಂಗಲಪದವು ಜಂಕ್ಷನ್‌ನಲ್ಲಿ ಅಕ್ರಮ ಕೂಟ ಕಟ್ಟಿ ಕೊಂಡು ಬಾಕ್ಸೈಟ್‌ ಲಾರಿ ತಡೆದ ಆರೋಪ,...

ದಿನಾಂಕ 02-06-2025 ರಂದು ರಾತ್ರಿ ವೇಳೆ ಬಂಟ್ವಾಳ ತಾಲೂಕು ವೀರಕಂಭ ಗ್ರಾಮದ ಮಂಗಳಪದವು ಎಂಬಲ್ಲಿ ಕೆಲವು ಜನರು ಉದ್ದೇಶಪೂರ್ವಕವಾಗಿ ಅಕ್ರಮ ಕೂಟ ಸೇರಿಕೊಂಡು ವಿಟ್ಲ-ಕಲ್ಲಡ್ಕ ರಸ್ತೆಯಲ್ಲಿ ಹೋಗುವ ಲಾರಿಗಳನ್ನು ತಡೆದು ನಿಲ್ಲಿಸಿರುತ್ತಾರೆ ಎಂಬುದಾಗಿ...

ಬೈಕ್‌ಗಳು ನಡುವೆ ಅಪಘಾತ; ಇಬ್ಬರು ಯುವಕರು ಸಾವು..!

ಬೆಂಗಳೂರು: ಓವರ್‌ಟೇಕ್ ಮಾಡಲು ಹೋಗಿ ಪರಸ್ಪರ ಬೈಕ್‌ಗಳು ಟಚ್ ಆಗಿದ್ದು, ಸ್ಥಳದಲ್ಲಿಯೇ ಇಬ್ಬರು ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಮೈಸೂರು ರೋಡ್ ಫ್ಲೈಓವರ್‌ನಲ್ಲಿ ನಡೆದಿದೆ. ಮೃತರನ್ನು ಆಕಾಶ್ ಮತ್ತು ಅಫ್ಜಲ್ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಮಣಿ...

ಬೆಳ್ತಂಗಡಿ: ಆಟೋ ರಿಕ್ಷಾ ಚಲಾಯಿಸುತ್ತಿದ್ದ ವೇಳೆ ಹೃದಯಾಘಾತ; ಚಾಲಕ ಮೃತ್ಯು..!

ಬೆಳ್ತಂಗಡಿ: ಆಟೋ ರಿಕ್ಷಾ ಚಲಾಯಿಸುತ್ತಿದ್ದ ವೇಳೆ ಚಾಲಕ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಕೊಕ್ಕಡ ಸಮೀಪದ ಕೆಂಪಕೋಡಿನಲ್ಲಿ ನಡೆದಿದೆ. ಮೃತಪಟ್ಟ ಚಾಲಕನನ್ನು ಕೆಂಪಕೋಡು ನಿವಾಸಿ ಶರತ್ ಕುಮಾರ್ ಕೆ (36) ಎಂದು ಗುರುತಿಸಲಾಗಿದೆ. ಶರತ್ ಕುಮಾರ್ ಅವರು...

ಐಪಿಎಲ್‌ ಫೈನಲ್‌ : ‘ಸಂಭ್ರಮಾಚರಣೆ ವೇಳೆ ಸಾರ್ವಜನಿಕರಿಗೆ ತೊಂದರೆ ಕೊಟ್ಟರೆ ಕ್ರಮ’ – ಬಿ.ದಯಾನಂದ್

ಬೆಂಗಳೂರು: ಇಂದು ಆರ್‌ಸಿಬಿ ಹಾಗೂ ಪಂಜಾಬ್ ನಡುವೆ ಫೈನಲ್ ಪಂದ್ಯ ನಡೆಯಲಿರುವ ಹಿನ್ನೆಲೆ ನಗರ ಪೊಲೀಸ್ ಆಯುಕ್ತ ಬಿ.ದಯಾನಂದ ಖಡಕ್‌ ಸೂಚನೆ ನೀಡಿದ್ದಾರೆ. 18 ವರ್ಷಗಳ ನಂತರ ಫೈನಲ್‌ಗೆ ಲಗ್ಗೆಯಿಟ್ಟಿರುವ ಆರ್‌ಸಿಬಿ ಇಂದು ಪಂಜಾಬ್...

ಕಾನೂನು ಸುವ್ಯವಸ್ಥೆ ನೆಪದಲ್ಲಿ ಪೋಲೀಸ್ ಇಲಾಖೆ ಯಾವುದೋ ಕಾಣದ ಕೈಗಳ ಒತ್ತಡಕ್ಕೆ ಮಣಿದು ಅನಗತ್ಯವಾಗಿ...

ಪುತ್ತೂರು ಗ್ರಾಮಾಂತರ ಮಂಡಲ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರು ಹಾಗೂ ನಗರ ಮಂಡಲ ಅಧ್ಯಕ್ಷ ಶಿವಕುಮಾರ್ ಪಿ.ಬಿ ಜಂಟಿಯಾಗಿ ತೀವ್ರ ಖಂಡನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನೆಪದಲ್ಲಿ ಪೋಲೀಸ್ ಇಲಾಖೆಯು...

ಐಪಿಎಲ್ ಫೈನಲ್ ಪಂದ್ಯಕ್ಕೂ ಮುನ್ನ ನರೇಂದ್ರ ಮೋದಿ ಸ್ಟೇಡಿಯಂ ಹೊರಗೆ ಸಿಲಿಂಡರ್ ಸ್ಫೋಟ

ಅಹಮದಾಬಾದ್: ಆರ್‌ಸಿಬಿ ಹಾಗೂ ಪಂಜಾಬ್ ಕಿಂಗ್ಸ್ ತಂಡದ ನಡುವೆ ಐಪಿಎಲ್ ಫೈನಲ್ ಪಂದ್ಯ ನಡೆಯಲು ಇನ್ನೇನು ಕೆಲವೇ ಗಂಟೆಗಳು ಬಾಕಿಯುಳಿದಿದೆ. ಆದರೆ ಫೈನಲ್ ಪಂದ್ಯಕ್ಕೂ ಮುನ್ನ ನರೇಂದ್ರ ಮೋದಿ ಸ್ಟೇಡಿಯಂ ಹೊರಗೆ ಸಿಲಿಂಡರ್...

ಖೋಟಾ ನೋಟು ಚಲಾವಣೆ; 10 ಮಂದಿ ಆರೋಪಿಗಳ ಬಂಧನ..!

ರಾಯಚೂರು: ಪಟ್ಟಣದಲ್ಲಿ ಖೋಟಾ ನೋಟು ಚಲಾವಣೆ ಮಾಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ 10 ಮಂದಿ ಆರೋಪಿಗಳನ್ನು ಬಂಧಿಸುವಲ್ಲಿ ಸ್ಥಳೀಯ ಪೊಲೀಸರು ಯಶಸ್ವಿಯಾಗಿದ್ದಾರೆ. ಮೇ 13ರಂದು ಪಟ್ಟಣದ ಇಂಡಿಯನ್ ಬ್ಯಾಂಕ್ ಶಾಖೆಯ ಎಟಿಎಂ ಕೇಂದ್ರದಲ್ಲಿ ಸೀಕಲ್ ಗ್ರಾಮ...
error: Content is protected !!