Saturday, November 21, 2026
spot_imgspot_img
spot_imgspot_img
Home Tags Vtvvitla

Tag: vtvvitla

ಸೌದಿ ಅರೇಬಿಯಾದಲ್ಲಿ ಕಾಸರಗೋಡು ಮೂಲದ ಟ್ಯಾಕ್ಸಿ ಚಾಲಕನನ್ನು ಗುಂಡಿಕ್ಕಿ ಹತ್ಯೆ

ಕಾಸರಗೋಡು ಮೂಲದ ಟ್ಯಾಕ್ಸಿ ಚಾಲಕರೊಬ್ಬರನ್ನು ರವಿವಾರ ಬೆಳಗಿನ ಜಾವ ಗುಂಡಿಕ್ಕಿ ಹತ್ಯೆ ಮಾಡಿದ ಘಟನೆ ಸೌದಿ ಅರೇಬಿಯದ ಅಸೀರ್ ಪ್ರಾಂತ್ಯದ ಬಿಶಾ ಎಂಬಲ್ಲಿ ನಡೆದಿದೆ.ಮೃತಪಟ್ಟವರನ್ನು 41 ವರ್ಷದ ಬಷೀರ್ ಎಂದು ಗುರುತಿಸಲಾಗಿದೆ. ಅವರು...

ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ FIR ದಾಖಲು

ಇತ್ತೀಚೆಗೆ ಮಂಗಳೂರು ನಗರ ವ್ಯಾಪ್ತಿಯಲ್ಲಿ ಕೊಲೆಗೀಡಾದ ಯುವಕನ ಶೃದ್ದಾಂಜಲಿ ಕಾರ್ಯಕ್ರಮವು ದಿನಾಂಕ: 12.05.2025 ರಂದು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಬಂಟ್ವಾಳ ಕಾವಳಪಡೂರು ಗ್ರಾಮದ ಮದ್ವ ಪ್ಯಾಲೇಸ್ ಕಲ್ಯಾಣ ಮಂಟಪದ ಹಾಲ್...

ಕೇರಳದಿಂದ ಈಶಾನ್ಯ ರಾಜ್ಯಗಳವರೆಗೂ ಮಳೆಯ ಅರ್ಭಟ – 30ಕ್ಕೂ ಹೆಚ್ಚು ಬಲಿ

ದೇಶದ ಹಲವು ರಾಜ್ಯಗಳಲ್ಲಿ ಅವಧಿಗೂ ಮುನ್ನವೇ ಮುಂಗಾರು ಆರಂಭವಾಗಿದ್ದು, ದಕ್ಷಿಣದ ಕೇರಳದಿಂದ ಈಶಾನ್ಯ ರಾಜ್ಯಗಳವರೆಗೂ ಮಳೆ ಅಬ್ಬರ ಜೋರಾಗಿದೆ.ಈಶಾನ್ಯ ರಾಜ್ಯಗಳಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಅಲ್ಲೋಲ ಕಲ್ಲೋಲವಾಗಿದ್ದು, ಅವಧಿಪೂರ್ವ ಮುಂಗಾರು ಹೊಡೆತಕ್ಕೆ ಅಸ್ಸಾಂ,...

ಜ್ವರ, ಕೆಮ್ಮು, ನೆಗಡಿ ಇರುವ ಮಕ್ಕಳು ಶಾಲೆಗೆ ಹೋಗೋದು ಬೇಡ: ಸರ್ಕಾರದ ಗೈಡ್‌ಲೈನ್ಸ್

ರಾಜ್ಯದಲ್ಲಿ ಕೊರೊನಾ ಸೋಂಕು ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆ ಶಾಲೆಗಳಿಗೆ ಸರ್ಕಾರ ಮಾರ್ಗಸೂಚಿ ಪ್ರಕಟಿಸಿದೆ. ಶಾಲಾ ಮಕ್ಕಳಲ್ಲಿ ಜ್ವರ, ಕೆಮ್ಮು, ನೆಗಡಿ, ಇತರೆ ಲಕ್ಷಣ ಕಂಡು ಬಂದಲ್ಲಿ, ಅವರನ್ನು ಶಾಲೆಗೆ ಕಳುಹಿಸದೇ ವೈದ್ಯರ ಸಲಹೆಯಂತೆ...

ಹಟ್ಟಿ ಚಿನ್ನದ ಗಣಿಯಲ್ಲಿ ಏರ್‌ ಬ್ಲಾಸ್ಟ್; ಕಾರ್ಮಿಕ ಸಾವು, ಮತ್ತೊಬ್ಬನಿಗೆ ಗಂಭೀರ ಗಾಯ

ರಾಯಚೂರು: ಲಿಂಗಸೂಗೂರು ತಾಲೂಕಿನ ಹಟ್ಟಿ ಚಿನ್ನದ ಗಣಿ ಸೆಂಟ್ರಲ್ ಶಾಫ್ಟ್‌ನ 28 ಅಡಿಯಲ್ಲಿ ಏರ್ ಬ್ಲಾಸ್ಟ್‌ನಿಂದ ಕಲ್ಲು ಅದಿರು ಕುಸಿದು ಒಬ್ಬ ಕಾರ್ಮಿಕ ಮೃತಪಟ್ಟು, ಮತ್ತೊಬ್ಬ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಶರಣಬಸವ...

ಬಂಟ್ವಾಳ: ಸಾಮಾಜಿಕ ಜಾಲತಾಣವಾದ ಇನ್ಸ್ಟಾಗ್ರಾಮ್ ನಿಂದ ಫೋಟೋ ತೆಗೆದು ದುರುಪಯೋಗ; ಪ್ರಕರಣ ದಾಖಲು

ಬಂಟ್ವಾಳ : ಸಾಮಾಜಿಕ ಜಾಲತಾಣವಾದ ಇನ್ಸ್ಟಾಗ್ರಾಮ್ ನಲ್ಲಿ ಹಾಕಿದ್ದ ಫೋಟೊವನ್ನು ದುರುಪಯೋಗಪಡಿಸಿಕೊಂಡ ಕಿಡಿಗೇಡಿಗಳು ಇತ್ತೀಚೆಗೆ ನಡೆದ ರಹಿಮಾನ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಮು ದ್ವೇಷ ಉಂಟು ಮಾಡುವ ಸಂದೇಶ ಪ್ರಸಾರ ಮಾಡಿದ...

ಕರ್ನಾಟಕದಲ್ಲಿ ಮುಂದಿನ 3 ದಿನ ಭಾರಿ ಮಳೆ: ಉಡುಪಿ, ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್

ಕರ್ನಾಟಕದಲ್ಲಿ ಮುಂಗಾರು ಮಳೆ ಮತ್ತಷ್ಟು ಬಿರುಸುಗೊಂಡಿದ್ದು, ಮುಂದಿನ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ, ದಕ್ಷಿಣಕನ್ನಡಗಳಿಗೆ ರೆಡ್...

ಯುವತಿ ಮೇಲೆ ಬಸ್​ ಹತ್ತಿಸಲು ಯತ್ನಿಸಿದ ಬಿಎಂಟಿಸಿ ಬಸ್​ ಚಾಲಕ- ಕೆಲಸದಿಂದ ಅಮಾನತು

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಚಾಲಕ ಯುವತಿ ಮೇಲೆ ಬಸ್​ ಹತ್ತಿಸಲು ಯತ್ನಿಸಿರುವ ಘಟನೆ ಕಸ್ತೂರ್ಬಾ ರಸ್ತೆಯ ಕ್ಷೀನ್ಸ್​ ಜಂಕ್ಷನ್​ (ಎಂ.ಜಿ.ರಸ್ತೆ) ಬಳಿ ನಡೆದಿದೆ.ಮೇ 23ರ ಸಂಜೆ 5.40ಕ್ಕೆ ಘಟನೆ ನಡೆದಿದ್ದು ತಡವಾಗಿ...

ರಾಜ್ಯದಲ್ಲಿ ಸಂಪೂರ್ಣ ಹುಕ್ಕಾ ಬಾರ್ ನಿಷೇಧ

ತಂಬಾಕು ಬಳಕೆಯನ್ನು ನಿಗ್ರಹಿಸಲು ಮತ್ತು ಸಾರ್ವಜನಿಕ ಆರೋಗ್ಯವನ್ನು ಕಾಪಾಡುವ ನಿರ್ಣಾಯಕ ಕ್ರಮದಲ್ಲಿ, ಕರ್ನಾಟಕ ಸರ್ಕಾರವು ತನ್ನ ತಂಬಾಕು ನಿಯಂತ್ರಣ ಶಾಸನಕ್ಕೆ ತಿದ್ದುಪಡಿಗಳ ಸರಣಿಯನ್ನು ಅಧಿಕೃತವಾಗಿ ಪ್ರಕಟಿಸಿದೆ. ಸಿಗರೇಟ್ ಮತ್ತು ಇತರ ತಂಬಾಕು ಉತ್ಪನ್ನಗಳು...

ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ ದರದಲ್ಲಿ ಇಳಿಕೆ

ತೈಲ ಮಾರುಕಟ್ಟೆ ಕಂಪನಿಗಳು 19 ಕೆಜಿ ಎಲ್‌ಪಿಜಿ ಗ್ಯಾಸ್‌ ಸಿಲಿಂಡರ್‌ನ ಬೆಲೆಯನ್ನು 24 ರೂಪಾಯಿಗಳಷ್ಟು ಕಡಿಮೆ ಮಾಡಿದೆ. ಗೃಹ ಬಳಕೆಗೆ ಬಳಸುವ ಎಲ್ ಪಿಜಿ ಸಿಲಿಂಡ‌ರ್ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಇಂದಿನಿಂದ 19...
error: Content is protected !!