Tag: vtvvitla
ವಿಟ್ಲ: ಹಿರಿಯ ಪತ್ರಿಕಾ ವಿತರಕ ಜಗದೀಶ್ ಭಟ್ ನಿಧನ
ವಿಟ್ಲ: ಹಿರಿಯ ಪತ್ರಿಕಾ ವಿತರಕ, ಜಾತ್ರೆ ಸಂದರ್ಭದಲ್ಲಿ ಪ್ರಸಿದ್ದ ಸೋಜಿ ವ್ಯಾಪಾರಿ, ನವರಾತ್ರಿ ಹಬ್ಬದ ಸಂದರ್ಭದಲ್ಲಿ ಔಷಧಿ ಪಂಡಿತರ ವೇಷಧಾರಿಯಾಗಿ ಜನರ ಪ್ರೀತಿಗೆ ಪಾತ್ರರಾಗಿದ್ದ ಜಗದೀಶ್ ಭಟ್ (86) ನಿಧಾನರಾಗಿದ್ದಾರೆ.
ಗಣೇಶ್ ಬೀಡಿ ಕಂಪನಿಯಲ್ಲಿ...
ಕೊಡಗು: ನೇಣು ಬಿಗಿದುಕೊಂಡು ಎಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ..!
ಕೊಡಗು: ನೇಣು ಬಿಗಿದುಕೊಂಡು ಮತ್ತೊರ್ವ ಎಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊಡಗು ಜಿಲ್ಲೆಯ ಪಿರಿಯಾಪಟ್ಟಣದಲ್ಲಿ ಗುರುವಾರ ರಾತ್ರಿ ನಡೆದಿದೆ.
ಪೊನ್ನಂಪೇಟೆಯ ಹಳ್ಳಿಗಟ್ಟುವಿನ ಸಿಇಟಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಪಿರಿಯಾಪಟ್ಟಣ ಮೂಲದ ಯಶ್ವಂತ್...
ದಕ್ಷಿಣ ಕನ್ನಡ ಸೇರಿದಂತೆ 6 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ-ಮುಂದಿನ 3 ದಿನಗಳ ಕಾಲ...
ಬೆಂಗಳೂರು: ಅವಧಿಗೂ ಮುನ್ನವೇ ರಾಜ್ಯಕ್ಕೆ ಮುಂಗಾರು ಪ್ರವೇಶವಾಗಿದ್ದು, ಎಲ್ಲೆಡೆ ಭಾರೀ ಮಳೆಯಾಗುತ್ತಿದ್ದು, ವಾಯುಭಾರ ಕುಸಿತ ಮುಂಗಾರು ಮಳೆಯ ಅಬ್ಬರ ಹೆಚ್ಚಿಸಿದೆ. ಇದರ ನಡುವೆ ಇನ್ನು ಮೂರು ದಿನಗಳ ಕಾಲ ರಾಜ್ಯದಲ್ಲಿ ಭಾರೀ ಮಳೆಯಾಗಲಿದೆ...
ಪುತ್ತೂರು: ಕಾಣಿಯೂರು-ಪುತ್ತೂರು ರಸ್ತೆ ಸಂಪರ್ಕಿಸುವ ಸರ್ವೇ ಸೇತುವೆ ಮುಳುಗಡೆ, ಸಂಚಾರ ಸ್ಥಗಿತ..!
ಪುತ್ತೂರು: ಎಡೆಬಿಡದೆ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಗೌರಿ ಹೊಳೆ ತುಂಬಿ ಹರಿಯುತ್ತಿದ್ದು ಇದರಿಂದಾಗಿ ಮಂಜೇಶ್ವರ - ಕಾಣಿಯೂರು ರಾಷ್ಟ್ರೀಯ ಹೆದ್ದಾರಿ ಬಂದ್ ಆದ ಘಟನೆ ವರದಿಯಾಗಿದೆ.
ಪುತ್ತೂರು - ಸವಣೂರು ರಸ್ತೆಯ ಸರ್ವೆ ಸೇತುವೆ...
ಮಂಗಳೂರು: ಪ್ರಾಣ ಹಾನಿ ತಪ್ಪಿಸಲು ಗರಿಷ್ಠ ಆದ್ಯತೆ-ದಿನೇಶ್ ಗುಂಡೂರಾವ್
ದ.ಕ ಜಿಲ್ಲೆಯಲ್ಲಿ ತೀವ್ರ ಮಳೆಯಾಗುತ್ತಿದ್ದು, ಸಾರ್ವಜನಿಕರ ಜೀವಹಾನಿ ತಪ್ಪಿಸಲು ಸರಕಾರ ಗರಿಷ್ಠ ಆದ್ಯತೆ ನೀಡಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಹಿರಿಯ ಅಧಿಕಾರಿಗಳೊಂದಿಗೆ ಜಿಲ್ಲೆಯ ಅತಿವೃಷ್ಠಿ ನಿರ್ವಹಣೆ ಕುರಿತು...
ಅಬ್ದುಲ್ ರಹಿಮಾನ್ ಕೊಲೆ ಪ್ರಕರಣ -ಮತ್ತೆ ಇಬ್ಬರು ಆರೋಪಿಗಳ ಬಂಧನ
ಮಂಗಳೂರು: ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಕುರಿಯಾಳ ಗ್ರಾಮದ ಈರಾಕೋಡಿ ಎಂಬಲ್ಲಿ ನಡೆದ ಅಬ್ದುಲ್ ರಹ್ಮಾನ್ ಎಂಬವರ ಕೊಲೆ ಮತ್ತು ಅವರ ಜೊತೆಯಿದ್ದ ಕಲಂದರ್ ಶಾಫಿಯ ಕೊಲೆಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು...
ರಾಜ್ಯದಲ್ಲಿ ಕೊರೊನಾಕ್ಕೆ ಮತ್ತೊಂದು ಬಲಿ, ಟೆಸ್ಟ್ ಕಡ್ಡಾಯಗೊಳಿಸಿದ ಕೇಂದ್ರ
ರಾಜ್ಯದಲ್ಲಿ ಕೊರೊನಾ ಹೆಚ್ಚಾಗುತ್ತಿದ್ದು ಜನರಲ್ಲಿ ಆತಂಕ ತಂದಿಟ್ಟಿದೆ. ಈ ಮಧ್ಯೆ ಇಂದು ಮೈಸೂರಲ್ಲಿ 63ವರ್ಷ ಪುರುಷ ಕೊರೊನಾಗೆ ಬಲಿಯಾಗಿದ್ದಾನೆ. ಈ ಮೂಲಕ ಕೊರೊನಾಗೆ ಬಲಿಯಾದವರ ಸಂಖ್ಯೆ 3ಕ್ಕೆ ಏರಿಕೆಯಾಗಿದೆ.
ಇನ್ನೊಂದೆಡೆ SARI ಗುಣಲಕ್ಷಣ...
ದಕ್ಷಿಣ ಕನ್ನಡದಲ್ಲಿ ನಾಳೆ(ಮೇ31) ಶಾಲೆಗಳಿಗೆ ರಜೆ ಘೋಷಣೆ
ಭಾರೀ ಮಳೆಗೆ ರೆಡ್ ಅಲರ್ಟ್ ಘೋಷಿಸಿರುವ ಹಿನ್ನಲೆಯಲ್ಲಿದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಳೆ ಅಂದರೆ ಮೇ 31ರಂದು ಎಲ್ಲ ಅಂಗನವಾಡಿ, ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಜಿಲ್ಲೆಯಲ್ಲಿ ಕಳೆದ 24 ಗಂಟೆಯಲ್ಲಿ ಭಾರೀ ಮಳೆಯಾಗಿದ್ದು...
ಹಿಂದೂ ಜಾಗರಣ ವೇದಿಕೆಯ ಮುಖಂಡರಿಗೆ ಪಾಕಿಸ್ತಾನದ ಜೈಷ್ ಎ ಮೊಹಮ್ಮದ್ ಉಗ್ರ ಸಂಘಟನೆಯಿಂದ...
ಹಿಂದುತ್ವಕ್ಕಾಗಿ ಕೆಲಸ ಮಾಡುತ್ತಿರುವ ಹಿಂದೂ ಜಾಗರಣ ವೇದಿಕೆಯ ಜಿಲ್ಲಾ ಸಂಯೋಜಕರಾದ ನರಸಿಂಹ ಮಾಣಿ ಮತ್ತು ರಕ್ಷಿತ್ ಬುಡೋಳಿಯವರಿಗೆ ಪಾಕಿಸ್ಥಾನದಲ್ಲಿ ಸಕ್ರೀಯವಾಗಿರುವ ಜೈ ಶೆ ಮೊಹಮ್ಮದ್ ಉಗ್ರವಾದಿ ಸಂಘಟನೆಯ ಹೆಸರಿನಲ್ಲಿ ಬೆದರಿಕೆ...
ಮೂಲ್ಕಿ: ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಆರೋಪಿಯ ಬಂಧನ..!
ಮೂಲ್ಕಿ: ಪಕ್ಷಿಕೆರೆ ಮೂಲದ ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಎಸಗಿರುವ ಆರೋಪದ ಮೇಲೆ ಯುವಕನೋರ್ವನನ್ನು ಮೂಲ್ಕಿ ಪೊಲೀಸರು ಬಂಧಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಬಂಧಿತ ಆರೋಪಿಯನ್ನು ಪ್ರೀತಮ್ ಎಂದು ಗುರುತಿಸಲಾಗಿದೆ.
ಮೇ 25, 2025ರಂದು ಆರೋಪಿ...















