Tag: vtvvitla
ಬಾಂಬ್ ಇಡಲು ಯತ್ನಿಸುತ್ತಿರುವಾಗ ಸ್ಫೋಟ – ವ್ಯಕ್ತಿ ಸಾವು..!
ಅಮೃತಸರ: ನಗರದಲ್ಲಿ ವ್ಯಕ್ತಿಯೊಬ್ಬ ಬಾಂಬ್ ಇಡಲು ಯತ್ನಿಸುತ್ತಿರುವಾಗ ಬಾಂಬ್ ಸ್ಫೋಟಗೊಂಡಿದೆ ಎಂದು ವರದಿಯಾಗಿದೆ. ವ್ಯಕ್ತಿ ಸಾವನ್ನಪ್ಪಿದ್ದಾನೆ ಎಂದು ಹೇಳಲಾಗಿದೆ. ಮಜಿತಾ ರಸ್ತೆ ಬೈಪಾಸ್ನಲ್ಲಿರುವ ಡಿಸೆಂಟ್ ಅವೆನ್ಯೂ ಹೊರಗೆ ಸಂಭವಿಸಿದ ಸ್ಫೋಟದಲ್ಲಿ ಗಾಯಗೊಂಡಿದ್ದ ಆತನನ್ನು...
ಬಿಜೆಪಿಯಿಂದ ಎಸ್ಟಿ ಸೋಮಶೇಖರ್, ಶಿವರಾಂ ಹೆಬ್ಬಾರ್ ಉಚ್ಚಾಟನೆ
ಬೆಂಗಳೂರು: ಬಿಜೆಪಿಯ ಯಶವಂತಪುರದ ಶಾಸಕ ಎಸ್ಟಿ ಸೋಮಶೇಖರ್ ಮತ್ತು ಯಲ್ಲಾಪುರದ ಶಾಸಕ ಶಿವರಾಂ ಹೆಬ್ಬಾರ್ ಅವರನ್ನು 6 ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟನೆ ಮಾಡಿ ಬಿಜೆಪಿ ಕೇಂದ್ರ ಸಚಿವ ಸಮಿತಿಯು ಆದೇಶ ಹೊರಡಿಸಿದೆ.
ಪದೇ...
ಸಾಲೆತ್ತೂರು: ಅವೈಜ್ಞಾನಿಕ ರೀತಿಯಲ್ಲಿ ನಿರ್ಮಾಣವಾದ ಕಟ್ಟತ್ತಿಲ ಮಠ ಕಿರು ಸೇತುವೆ; ಹಳೆ ಕಿಂಡಿ ಅಣೆಕಟ್ಟುಗಳಿಂದ...
ಅಪೂರ್ಣ ಕಾಮಗಾರಿಯಿಂದ ಮುಳುಗಿದ ಸಂಪರ್ಕ ರಸ್ತೆ- ಸ್ಥಳೀಯರಿಂದ ಆಕ್ರೋಶ
ಸಾಲೆತ್ತೂರು: ಬಂಟ್ವಾಳ ತಾಲೂಕಿನ ಕೊಳ್ನಾಡು ಗ್ರಾಮದ ಸಾಲೆತ್ತೂರು ಕಟ್ಟತ್ತಿಲ ಮಠ ಎಂಬಲ್ಲಿ ತೀರಾ ಅವೈಜ್ಞಾನಿಕ ರೀತಿಯಲ್ಲಿ 2.54 ಕೋಟಿ ವೆಚ್ಚದಲ್ಲಿ ನಿರ್ಮಾಣವಾದ ಕಿರು ಸೇತುವೆಯಿಂದಾಗಿ...
‘ಸದ್ಯ ಶಾಲೆಗಳಿಗೆ ಯಾವುದೇ ಮಾರ್ಗಸೂಚಿ ಇಲ್ಲ’- ಮಧು ಬಂಗಾರಪ್ಪ
ಬೆಂಗಳೂರು: "ರಾಜ್ಯದಲ್ಲಿ ಕೊರೊನಾ ಆತಂಕ ಏರ್ಪಟ್ಟಿದ್ದು, ಸದ್ಯಕ್ಕೆ ಶಾಲೆಗಳಿಗೆ ಯಾವುದೇ ಮಾರ್ಗಸೂಚಿ ಇಲ್ಲ" ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಮೇ 29ರಿಂದ ಶಾಲೆಗಳು ಪ್ರಾರಂಭವಾಗುತ್ತಿದೆ....
ಮಾಣಿ: ರಾಷ್ಟ್ರೀಯ ಹೆದ್ದಾರಿ ಚತುಷ್ಪಥ ಕಾಮಗಾರಿ ಅವಾಂತರ;
ಚರಂಡಿಗಳಲ್ಲಿ ತುಂಬಿರುವ ಮಣ್ಣು ತೆಗೆಯದೇ ಮಳೆ ನೀರೆಲ್ಲಾ ರಸ್ತೆಯಲ್ಲೇ ತುಂಬಿ ಕೃತಕ ಹೊಳೆ ನಿರ್ಮಾಣ- ಸಾರ್ವಜನಿಕರ ಆಕ್ರೋಶ
ಮಾಣಿ : ರಾಷ್ಟ್ರೀಯ ಹೆದ್ದಾರಿ ಚತುಷ್ಪಥ ಕಾಮಗಾರಿ ನಡೆಸುತ್ತಿರುವ ಆಂಧ್ರಪ್ರದೇಶದ ಕೆಎನ್ಆರ್ ಕಂಪೆನಿಯ ಬೇಜವಾಬ್ದಾರಿತನದ ಕೆಲಸಗಳಿಂದ...
ಬೈರಂಪಳ್ಳಿ: ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ ಕಾರ್ಯಕ್ರಮ
ಬೈರಂಪಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ ಕಾರ್ಯಕ್ರಮ ನಡೆಯಿತು.
ಗ್ರಾಮ ಪಂಚಾಯತ್ ಸದಸ್ಯರ ನೆಲೆಯಲ್ಲಿ ಪಾಲ್ಗೊಂಡು ಮಕ್ಕಳ ಹಕ್ಕು, ಸಾಮಾಜಿಕ ಜೀವನ, ಕಾನೂನಿನ ಅರಿವು, ಆಧುನೀಕರಣದ ಉಪಯೋಗ ಮತ್ತು...
ಶ್ರೀಲಂಕಾದಲ್ಲಿ ಉಪ್ಪಿನ ಬಿಕ್ಕಟ್ಟು: ಭಾರತದಿಂದ 3,050 ಮೆಟ್ರಿಕ್ ಟನ್ ಉಪ್ಪು ಪೂರೈಕೆ
ಕೊಲಂಬೊ: ನೆರೆಯ ದ್ವೀಪ ರಾಷ್ಟ್ರವಾದ ಶ್ರೀಲಂಕಾದಲ್ಲಿ ಉಪ್ಪಿನ ಬಿಕ್ಕಟ್ಟು ಹೆಚ್ಚಾಗಿದ್ದು, ಬೆಲೆ ಏರಿಕೆಯ ನಡುವೆಯೂ ಭಾರತವು 3,050 ಮೆಟ್ರಿಕ್ ಟನ್ಗಳಷ್ಟು ಉಪ್ಪು ಪೂರೈಕೆ ಮಾಡಲು ಮುಂದಾಗಿದೆ.
ಶ್ರೀಲಂಕಾ ಕರಾವಳಿಯಲ್ಲಿ ಸಂಗ್ರಹ ಮಾಡಲಾಗಿದ್ದ ಉಪ್ಪು ಭಾರೀ...
ಪುತ್ತೂರು: ಖಾಸಗಿ ಬಸ್-ಕಾರು ನಡುವೆ ಅಪಘಾತ; ಮೂವರಿಗೆ ಗಂಭೀರ ಗಾಯ..!
ಪುತ್ತೂರು: ಖಾಸಗಿ ಬಸ್ಸೊಂದು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಮಗು ಸೇರಿ ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಪುತ್ತೂರು ಹೊರವಲಯದ ಮುರ ಜಂಕ್ಷನ್ ಸಮೀಪ ಮಂಗಳವಾರ ನಡೆದಿದೆ.
ಗಾಯಾಳುಗಳನ್ನು...
ಬಂಟ್ವಾಳ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ; ಚಾಲಕ ಮೃತ್ಯು..!
ಬಂಟ್ವಾಳ: ಭಾರೀ ಮಳೆಯಿಂದಾಗಿ ಕಾರೊಂದು ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಗುದ್ದಿದ ಪರಿಣಾಮ ಚಾಲಕ ಮೃತಪಟ್ಟ ಘಟನೆ ಬಿ.ಸಿ ರೋಡ್ ಬಳಿ ನಡೆದಿದೆ.
ಮೃತಪಟ್ಟ ವ್ಯಕ್ತಿಯನ್ನು ಮಂಚಿ ಭಂಡಾರ ಕೊಟ್ಟಿಗೆ ನಿವಾಸಿ ತುಂಬೆಯ ಖಾಸಗಿ...
ಕಡಬ: ಬೈಕ್ಗೆ ಕೆಎಸ್ಆರ್ಟಿಸಿ ಬಸ್ ಢಿಕ್ಕಿ ಹೊಡೆದು ಸವಾರ ಮೃತ್ಯು..!
ಕಡಬ: ಬೈಕ್ಗೆ ಕೆಎಸ್ಆರ್ಟಿಸಿ ಬಸ್ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ್ ಸಾವನ್ನಪ್ಪಿದ ಘಟನೆ ಉಪ್ಪಿನಂಗಡಿ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕಡಬ ಸಮೀಪದ ಹಳೆಸ್ಟೇಷನ್ ಎಂಬಲ್ಲಿ ನಡೆದಿದೆ.
ಮೃತಪಟ್ಟ ಯುವಕನನ್ನು ಕಡಬ ತಾಲೂಕಿನ ಕೋಡಿಂಬಾಳ ಗ್ರಾಮದ...
















