Saturday, November 21, 2026
spot_imgspot_img
spot_imgspot_img
Home Tags Vtvvitla

Tag: vtvvitla

ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಬಸ್‌..!

ಬಂಟ್ವಾಳ: ಖಾಸಗಿ ಬಸ್‌ ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಪರಿಣಾಮ ಹಲವರು ಗಾಯಗೊಂಡ ಘಟನೆ ಮಾಣಿ ಕಲ್ಲಡ್ಕ ರಸ್ತೆಯ ಸಮುದ್ರ ಹೋಟೆಲ್‌‌ ಬಳಿ ನಡೆದಿದೆ. ಈ ಬಸ್ ಮಂಗಳೂರಿನಿಂದ ಪುತ್ತೂರಿಗೆ ಬರುತ್ತಿತ್ತು ಎನ್ನಲಾಗಿದೆ....

ಟ್ರಂಪ್ ಹೆಸರಿನಲ್ಲಿ ಸೈಬರ್ ಕಳ್ಳರಿಂದ ಕೋಟ್ಯಂತರ ರೂ. ವಂಚನೆ..!

ಹಾವೇರಿ: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೆಸರಿನಲ್ಲಿ ಸೈಬರ್ ಕಳ್ಳರು ಕೋಟ್ಯಂತರ ರೂ. ವಂಚನೆ ಮಾಡಿರುವ ಘಟನೆ ಹಾವೇರಿ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ 15ಕ್ಕೂ ಅಧಿಕ ಜನರು ವಂಚನೆಗೆ ಒಳಗಾಗಿದ್ದು, ಬೆಂಗಳೂರು, ಮಂಗಳೂರು, ತುಮಕೂರು,...

ಪುತ್ತೂರು ಶ್ರೀರಾಮ್ ಗ್ರೂಪ್ ಆಫ್ ಕಂಪನಿಯಲ್ಲಿ ವಿವಿಧ ಉದ್ಯೋಗಾವಕಾಶಗಳು

ವಿವಿಧ ಪೂರ್ಣಾವಧಿ ಅಥವಾ ಅರೆಕಾಲಿಕ ಅಭ್ಯರ್ಥಿಗಳು ಬೇಕಾಗಿದ್ದಾರೆ ಪುತ್ತೂರು: ಕೇಂದ್ರ ಸರ್ಕಾರದಿಂದ ಅನುಮೋದಿಸಲ್ಪಟ್ಟ ಭಾರತದ ಅತಿದೊಡ್ಡ ಬ್ರ್ಯಾಂಡ್‌ಗಳಲ್ಲಿ ಒಂದಾದ ಪುತ್ತೂರು ಶ್ರೀರಾಮ್ ಗ್ರೂಪ್ ಆಫ್ ಕಂಪನಿಯಲ್ಲಿ ಕಾರ್ಯನಿರ್ವಹಿಸಲು ವಿವಿಧ ಪೂರ್ಣಾವಧಿ ಅಥವಾ ಅರೆಕಾಲಿಕ ಅಭ್ಯರ್ಥಿಗಳು...

ಬೆಳ್ತಂಗಡಿ: ದನದ ಮೇವು ತುಂಬಿಕೊಂಡು ಹೋಗುತ್ತಿದ್ದ ಲಾರಿ ಪಲ್ಟಿ..!

ಬೆಳ್ತಂಗಡಿ: ಚಾರ್ಮಾಡಿಯಿಂದ ಉಜಿರೆ ಕಡೆಗೆ ದನದ ಮೇವು ತುಂಬಿಕೊಂಡು ಹೋಗುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ಮಗುಚಿ ಬಿದ್ದ ಘಟನೆ ಬೆಳ್ತಂಗಡಿ ತಾಲೂಕಿನ ಕಲ್ಮಂಜ ಎಂಬಲ್ಲಿ ನಡೆದಿದೆ. ಕಲ್ಮಂಜ ಗ್ರಾಮದ ನಿಡಿಗಲ್ ಸೇತುವೆಯ...

ಪುತ್ತೂರು: ಪೈನಾನ್ಸಿಯಲ್‌ ಕನ್ಸ್‌‌ಲ್ಟೆಂಟ್ಸ್‌‌ ಹುದ್ದೆಗೆ ಪುರುಷ/ ಮಹಿಳಾ ಸಿಬ್ಬಂದಿ ಬೇಕಾಗಿದ್ದಾರೆ

ಪುತ್ತೂರು: ಪೈನಾನ್ಸಿಯಲ್‌ ಕನ್ಸ್‌‌ಲ್ಟೆಂಟ್ಸ್‌‌ ಹುದ್ದೆಗೆ 25 ರಿಂದ 65 ವಯಸ್ಸಿನ ಪುರುಷ/ ಮಹಿಳಾ ಸಿಬ್ಬಂದಿ ಬೇಕಾಗಿದ್ದಾರೆ. ದಿನ ನಿತ್ಯ ಪಾರ್ಟ್ ಟೈಮ್ ಹಾಗೂ ಪುಲ್ ಟೈಮ್ ಕೆಲಸ ಮಾಡುವ ಮುಖಾಂತರ ನಿಮ್ಮ ಆದಾಯವನ್ನು...

ಭಟ್ಕಳ: ಅಕ್ರಮ ಜಾನುವಾರು ಸಾಗಾಟ; ಮೂವರು ಆರೋಪಿಗಳ ಬಂಧನ..!

ಭಟ್ಕಳ: ಭಟ್ಕಳದ ಶಿರಾಲಿ ಚೆಕ್‌ಪೋಸ್ಟ್‌ನಲ್ಲಿ ಪೊಲೀಸರು ಜಾನುವಾರು ತುಂಬಿದ್ದ ಲಾರಿಯನ್ನು ವಶಪಡಿಸಿಕೊಂಡು ಮೂವರನ್ನು ಬಂಧಿಸಿದ ಘಟನೆ ನಡೆದಿದೆ. ಬಂಧಿತರನ್ನು ಹಾವೇರಿಯ ಚೇತನ್ ನಂದೀಶ್ ಕಡ್ಲಿ (26), ಸಂತೋಷ್ ದಯಾನಪ್ಪ ಬೊರಾದ್ (25) ಮತ್ತು ಗದಗದ...

ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ..!

ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಪಲ್ಟಿಯಾದ ಘಟನೆ ರಾಷ್ಟ್ರೀಯ ಹೆದ್ದಾರಿಯ ಪೆರ್ನೆ ಸತ್ತಿಕಲ್ ಪೆಟ್ರೋಲ್ ಬಂಕ್ ಬಳಿ ನಡೆದಿದೆ. ಘಟನೆ ಪರಿಣಾಮ ಕಾರಿಗೆ ಹಾನಿಯಾಗಿದ್ದು, ಪ್ರಯಾಣಿಕರು ಸಣ್ಣ ಪುಟ್ಟ ಗಾಯಗಳಿಂದ ಪಾರಾಗಿದ್ದಾರೆ.

ಭಾರೀ ಮಳೆ ಹಿನ್ನಲೆ ಇಂದು(ಮೇ.26) ದ.ಕ ಜಿಲ್ಲೆಯ ಅಂಗನವಾಡಿಗಳಿಗೆ ರಜೆ ಘೋಷಣೆ..!

ಮಂಗಳೂರು: ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ದ.ಕ. ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ ಇಂದು( ಮೇ.26) ರಜೆ ಘೋಷಿಸಲಾಗಿದೆ. ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಭಾರೀ ಮಳೆಯಾಗುತ್ತಿದೆ. ಮುಂಗಾರು ಆರಂಭದಲ್ಲೇ ಜಿಲ್ಲೆಯ ಅನೇಕ...

ಮಂಗಳೂರು : ವ್ಯಾಪಕ ಮಳೆ – ಮನೆ ಮೇಲೆ ಉರುಳಿ ಬಿದ್ದ ಮರ

ಭಾರೀ ಗಾಳಿ ಮಳೆಗೆ ಮನೆ ಮೇಲೆ ಭಾರೀ ಗಾತ್ರದ ಮರವೊಂದು ಉರುಳಿಬಿದ್ದ ಪರಿಣಾಮ ಮನೆಗೆ ಹಾನಿ ಉಂಟಾದ ಘಟನೆ ಕುಂಟಿಕಾನದ ಬಾರೆಬೈಲ್ ಎಂಬಲ್ಲಿ ನಡೆದಿದೆ. ಮರ ಬಿದ್ದ ಮನೆಗೆ ಅಳವಡಿಸಲಾಗಿದ್ದ ಶೀಟ್ ಹಾಗೂ ಕಟ್ಟಡಕ್ಕೆ...

ರಾಜ್ಯದಲ್ಲಿ ಕೊರೊನಾಗೆ ಇನ್ನೊಬ್ಬ ಬಲಿ, ಪ್ರಕರಣ 98ಕ್ಕೆ ಏರಿಕೆ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ವೈರಸ್‌ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 98ಕ್ಕೆ ಏರಿಕೆ ಯಾಗಿ, ಒಬ್ಬರು ಮೃತಪಟ್ಟಿದ್ದಾರೆ. ಈ ಮೂಲಕ ಕೊರೊನಾಗೆ ರಾಜ್ಯದಲ್ಲಿ ಎರಡನೇ ಬಲಿಯಾದಂತಾಗಿದೆ....
error: Content is protected !!