Saturday, November 21, 2026
spot_imgspot_img
spot_imgspot_img
Home Tags Vtvvitla

Tag: vtvvitla

ವ್ಯಾಪಕ ಮಳೆಯಿಂದ ಶಿರಾಡಿಘಾಟ್ ರಸ್ತೆಯಲ್ಲಿ ಭೂಕುಸಿತ

ಹಾಸನ ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಳೆಯ ಅಬ್ಬರ ಹೆಚ್ಚಾದ ಪರಿಣಾಮ ಶಿರಾಡಿಘಾಟ್ ರಸ್ತೆಯಲ್ಲಿ ಭೂಕುಸಿತ ಸಂಭವಿಸಿದೆ. ಸಕಲೇಶಪುರ ತಾಲ್ಲೂಕಿನ ದೋಣಿಗಾಲ್ ಬಳಿ ಘಟನೆ ನಡೆದಿದೆ. ಚತುಷ್ಪಥ ರಸ್ತೆ ನಿರ್ಮಾಣಕ್ಕಾಗಿ ರಸ್ತೆಯ ಎರಡು ಬದಿಗಳಲ್ಲಿ ಕೆಲಸಗಾರರು...

ಬಿಜೆಪಿ 18 ಶಾಸಕರ ಅಮಾನತು ವಾಪಸ್

BJPಯ 18 ಶಾಸಕರ ಅಮಾನತು ವಾಪಸ್ ಪಡೆಯಲಾಗಿದೆ. ಸ್ಪೀಕರ್ ಯುಟಿ ಖಾದರ್ ನೇತೃತ್ವದಲ್ಲಿ ನಡೆದ ಸಂಧಾನ ಸಭೆಯಲ್ಲಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಹನಿಟ್ರ್ಯಾಪ್‌ & ಮುಸ್ಲಿಮರಿಗೆ ಶೇ. 4ರಷ್ಟು ಮೀಸಲಾತಿ ವಿಚಾರವಾಗಿ...

ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆ ದ.ಕ. ಜಿಲ್ಲೆಗೆ NDRF, SDRF ತಂಡ ಆಗಮನ

ದ.ಕ. ಜಿಲ್ಲೆಯಾದ್ಯಂತ ವ್ಯಾಪಕ ಮಳೆಯಾಗುತ್ತಿರುವುದರಿಂದ ವಿಪತ್ತು ನಿರ್ವಹಣೆಗೆ ರಾಷ್ಟ್ರೀಯ& ರಾಜ್ಯ ವಿಪತ್ತು ನಿರ್ವಹಣಾ ತಂಡಗಳನ್ನು ಬಳಸಿಕೊಳ್ಳಲಾಗುವುದು. ಈಗಾಗಲೆ ರಾಜ್ಯ ವಿಪತ್ತು ನಿರ್ವಹಣಾ ತಂಡವು ಜಿಲ್ಲೆಗೆ ಆಗಮಿಸಿದೆ ಎಂದು ಪ್ರಭಾರ ಜಿಲ್ಲಾಧಿಕಾರಿ ಡಾ.ಕೆ. ಆನಂದ್...

ಉಡುಪಿ: ಭಾರೀ ಗಾಳಿ ಮಳೆಗೆ 23 ಮನೆಗಳಿಗೆ ಹಾನಿ

ಉಡುಪಿ: ರೆಡ್‌ ಅಲರ್ಟ್ ಘೋಷಿಸಿರುವಂತೆ ಉಡುಪಿ ಜಿಲ್ಲೆಯಾದ್ಯಂತ ಇಂದು ಬೆಳಗ್ಗೆಯಿಂದಲೇ ಭಾರೀ ಗಾಳಿ ಮಳೆ ಮುಂದುವರೆದಿದೆ. ಗಾಳಿಮಳೆಯ ಆರ್ಭಟಕ್ಕೆ ಹಲವು ಮನೆಗಳಿಗೆ ಹಾನಿಯಾಗಿವೆ. ಕಳೆದ 24 ಗಂಟೆ ಅವಧಿಯಲ್ಲಿ ಕಾರ್ಕಳ- 53.6ಮಿ.ಮೀ., ಕುಂದಾಪುರ...

ಕೋಲ್ಪೆ: ಸುರಕ್ಷಾ ಕನ್ಸ್ ಟ್ರಕ್ಷನ್ ಮಾಲಕ ಸಿದ್ದೀಕ್ ಸಮೀರ್ ಸೂರ್ಯ ಇವರಿಂದ ...

ಬಂಟ್ವಾಳ : ಇಡ್ಕಿದು ಗ್ರಾಮದ ಕೋಲ್ಪೆ ಬದ್ರಿಯಾ ಜುಮಾ ಮಸೀದಿ ಜಮಾಅತ್ ವ್ಯಾಪ್ತಿಯ ಮದ್ರಸ ವಿದ್ಯಾರ್ಥಿಗಳಿಗೆ ಬ್ಯಾಗ್ ಹಾಗೂ ಕೊಡೆ ವಿತರಣಾ ಕಾರ್ಯಕ್ರಮ ಶನಿವಾರ ಇಲ್ಲಿನ ಮಸೀದಿ ವಠಾರದಲ್ಲಿ ನಡೆಯಿತು. ...

ಕಂಕನಾಡಿ: ಅಕ್ರಮ ಹುಕ್ಕಾ ಬಾರ್ ಗೆ ಸಿಸಿಬಿ ಪೊಲೀಸ್‌ ದಾಳಿ…! ವಿಟ್ಲ ಮೂಲದ ಕೋಡಪದವು...

ಮಂಗಳೂರು: ಕಂಕನಾಡಿಯಲ್ಲಿರುವ ಮಾಲ್ ವೊಂದರ ಪಾರ್ಕಿಂಗ್ ನಲ್ಲಿರುವ ಕೊಠಡಿಯಲ್ಲಿ ಅಕ್ರಮವಾಗಿ ಕಾರ್ಯಾಚರಿಸುತ್ತಿತ್ತೆನ್ನಲಾದ ಹುಕ್ಕಾ ಬಾರ್ ಗೆ ಮಂಗಳೂರು ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. ಕಂಕನಾಡಿಯ ಮ್ಯಾಕ್ ಮಾಲ್ ನ ಪಾರ್ಕಿಂಗ್ ನಲ್ಲಿರುವ...

ವಿಟ್ಲ : ನೇಣು ಬಿಗಿದು ಯುವಕ ಆತ್ಮಹತ್ಯೆ

ವಿಟ್ಲ: ನೇಣು ಬಿಗಿದು ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲದ ಕಸಬದಲ್ಲಿ ನಿನ್ನೆ ರಾತ್ರಿ ನಡೆದಿದೆ.ವಿಟ್ಲ ನೆಕ್ಕರೆಕಾಡು ನಿವಾಸಿ ನಾರಾಯಣ ನಾಯ್ಕ್ ರವರ ಪುತ್ರ ಸಂತೋಷ್ ನಾಯ್ಕ್ (32) ಆತ್ಮಹತ್ಯೆ...

ಕಂಕನಾಡಿ: ಅಕ್ರಮ ಹುಕ್ಕಾ ಬಾರ್ ಗೆ ಸಿಸಿಬಿ ಪೊಲೀಸ್‌ ದಾಳಿ…! ವಿಟ್ಲ ಮೂಲದ ಕೋಡಪದವು...

ಮಂಗಳೂರು: ಕಂಕನಾಡಿಯಲ್ಲಿರುವ ಮಾಲ್ ವೊಂದರ ಪಾರ್ಕಿಂಗ್ ನಲ್ಲಿರುವ ಕೊಠಡಿಯಲ್ಲಿ ಅಕ್ರಮವಾಗಿ ಕಾರ್ಯಾಚರಿಸುತ್ತಿತ್ತೆನ್ನಲಾದ ಹುಕ್ಕಾ ಬಾರ್ ಗೆ ಮಂಗಳೂರು ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. ಕಂಕನಾಡಿಯ ಮ್ಯಾಕ್ ಮಾಲ್ ನ ಪಾರ್ಕಿಂಗ್ ನಲ್ಲಿರುವ BLACK...

ಜೂ.19ರಂದು ನಾಲ್ಕು ರಾಜ್ಯಗಳ 5 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ

ಗುಜರಾತ್ ಕೇರಳ , ಪಶ್ಚಿಮ ಬಂಗಾಳ ಮತ್ತು ಪಂಜಾಬ್‌ ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಲ್ಲಿ ಜೂನ್ 19 ರಂದು ಉಪಚುನಾವಣೆ ನಡೆಯಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ. ಗುಜರಾತ್‌ನ ಎರಡು ವಿಧಾನಸಭಾ ಕ್ಷೇತ್ರಗಳಿಗೆ, ಕೇರಳ,...

ಬೆಳ್ತಂಗಡಿ ಗ್ರಾಮದ ಆಟಗಾರರಿಗೆ ಸಿಹಿ ಸುದ್ದಿ ಉಚಿತ ಪ್ರವೇಶ ಶುಲ್ಕವಿರುವ ಲೆವೆಲ್ ಮಾದರಿಯ ಮಹಿಳೆಯರ...

ಬೆಳ್ತಂಗಡಿ: ಉಚಿತ ಪ್ರವೇಶ ಶುಲ್ಕ ವಿರುವ ಲೆವೆಲ್ ಮಾದರಿಯ ಗ್ರಾಮ ಸೀಮಿತ 7 ಜನ ಮಹಿಳೆಯರ & 7 ಜನ ಪುರುಷರ ಬೃಹತ್ ಹಗ್ಗಜಗ್ಗಾಟ ಪಂದ್ಯಾಟವು ನಡೆಯಲಿದೆ. ಮುಳಿಯ ಗೋಲ್ಡ್ & ಡೈಮಂಡ್ಸ್ ಬೆಳ್ತಂಗಡಿ...
error: Content is protected !!