Friday, November 20, 2026
spot_imgspot_img
spot_imgspot_img
Home Tags Vtvvitla

Tag: vtvvitla

ಉಡುಪಿ: ಮಾದಕ ವಸ್ತು ಮಾರಾಟ; ಇಬ್ಬರು ಆರೋಪಿಗಳ ಬಂಧನ..!

ಉಡುಪಿ: ಜಿಲ್ಲೆಯಲ್ಲಿ ನಿರಂತರವಾಗಿ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಉಡುಪಿ ಜಿಲ್ಲಾ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಕೊಳಲಗಿರಿ ನಿವಾಸಿ ಕೃಷ್ಣ ಆಚಾರಿ (43) ಮತ್ತು ಕೆಳಾರ್ಕಳಬೆಟ್ಟು ನಿವಾಸಿ ಅಬ್ದುಲ್ ಜಬ್ಟಾರ್ (27)...

‘ನೀವು ನಮ್ಮ ನೀರು ನಿಲ್ಲಿಸಿದರೆ ನಾವು ನಿಮ್ಮ ಉಸಿರೇ ನಿಲ್ಲಿಸ್ತೇವೆ’- ಧಮ್ಕಿ ಹಾಕಿದ ಪಾಕ್...

ಇಸ್ಲಮಾಬಾದ್: ನೀವು ನಮ್ಮ ನೀರು ನಿಲ್ಲಿಸಿದರೆ ನಾವು ನಿಮ್ಮ ಉಸಿರೇ ನಿಲ್ಲಿಸುತ್ತೇವೆ ಎಂದು ಪಾಕಿಸ್ತಾನದ ಸೇನಾ ವಕ್ತಾರ ಅಹ್ಮದ್ ಷರೀಫ್ ಧಮ್ಕಿ ಹಾಕಿದ್ದಾನೆ. ನೀವು ನಮಗೆ ಬರಬೇಕಾದ ನೀರನ್ನು ನಿರ್ಬಂಧಿಸಿದರೆ, ನಾವು ನಿಮ್ಮ ಉಸಿರನ್ನು...

ಬಂಟ್ವಾಳ: (ಮೇ.24-25) ಬಂಟರ ಸಂಘ ಬಂಟವಾಳ ತಾಲೂಕು (ರಿ.) ಆಶ್ರಯದಲ್ಲಿ ವಿಂಶತಿ ಸಂಭ್ರಮ

ಬಂಟ್ವಾಳ: ಬಂಟರ ಸಂಘ ಬಂಟವಾಳ ತಾಲೂಕು (ರಿ.) ಆಶ್ರಯದಲ್ಲಿ ವಿಂಶತಿ ಸಂಭ್ರಮವು ಮೇ. 24-5-2025ನೇ ಶನಿವಾರ ಮತ್ತು 25-5-2025ನೇ ಆದಿತ್ಯವಾರ ಬೋಳಂತೂರುಗುತ್ತು ಗಂಗಾಧರ ರೈ ಸಂಕೀರ್ಣ ’ಬಂಟವಾಳದ ಬಂಟರ ಭವನ’ ವಳವೂರು ತುಂಬೆಯಲ್ಲಿ...

ಬಂಟ್ವಾಳ: ಕಳ್ಳತನ ಪ್ರಕರಣ; ಆರೋಪಿಯ ಬಂಧನ, 1.49 ಲಕ್ಷ ರೂ. ಮೌಲ್ಯದ 28 ಗ್ರಾಂ...

ಬಂಟ್ವಾಳ: ತುಂಬೆ ಗ್ರಾಮದ ಪರ್ಲಬೈಲಿನಲ್ಲಿ ನಡೆದ ಕಳ್ಳತನ ಪ್ರಕರಣದ ಆರೋಪಿಯನ್ನು ಒಂದೇ ದಿನದಲ್ಲಿ ಕಳವು ಮಾಡಿದ ಚಿನ್ನ ಸಹಿತ ವಶಕ್ಕೆ ಪಡೆಯುವಲ್ಲಿ ಬಂಟ್ವಾಳ ಗ್ರಾಮಾಂತರ ಪೊಲೀಸರು ಯಶಸ್ವಿಯಾಗಿದ್ದಾರೆ. ಆರೋಪಿಯನ್ನು ಪರ್ಲಬೈಲು ನಿವಾಸಿ ಹಸನ್ ಬಾವಾ...

ಕೋರ್ಟ್‌ನಿಂದ ನಟ ದರ್ಶನ್ ಮತ್ತು ಪತ್ನಿ ವಿಜಯಲಕ್ಷ್ಮಿಗೆ ಸಮನ್ಸ್ ಜಾರಿ..!

ಬೆಂಗಳೂರು: ಕಾನೂನು ಬಾಹಿರವಾಗಿ ವಿದೇಶಿ ಬಾತುಕೋಳಿಗಳನ್ನು ಸಾಕಿದ್ದಕ್ಕೆ ನಟ ದರ್ಶನ್ ಮತ್ತು ವಿಜಯಲಕ್ಷ್ಮಿ ವಿರುದ್ಧ ದೂರು ದಾಖಲಾಗಿದ್ದು ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ. 'ಬಾರ್ ಹೆಡೆಡ್ ಗೂಸ್' ಎಂಬ ಬಾತುಕೋಳಿಗಳನ್ನು ಸಾಕಿದ್ದ ದರ್ಶನ್, ಕೆಂಪಯ್ಯನ...

ಕೋವಿಡ್ ಪ್ರಕರಣ ಏರಿಕೆ- ಮಾಸ್ಕ್ ಕಡ್ಡಾಯಗೊಳಿಸಿದ ಆಂಧ್ರಪ್ರದೇಶ ಸರ್ಕಾರ

ಅಮರಾವತಿ: ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ಏರಿಕೆ ಆದ ಬೆನ್ನಲ್ಲೇ ಆಂಧ್ರಪ್ರದೇಶ ಸರ್ಕಾರ ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸಿದೆ. ಜನರ ಗುಂಪು, ಸಭೆ ಸಮಾರಂಭಗಳಲ್ಲಿ ಭಾಗವಹಿಸುವವರು ಕಡ್ಡಾಯವಾಗಿ ಮಾಸ್ಕ್ ಧರಿಸುವಂತೆ ಆರೋಗ್ಯ ಸಚಿವಾಲಯ ಮಾರ್ಗಸೂಚಿ ಪ್ರಕಟಿಸಿದೆ. ಸದ್ಯ ದೇಶದಲ್ಲಿ...

ಕಾಸರಗೋಡು: ಚಲಿಸುತ್ತಿದ್ದ ಕಾರು ಅಗ್ನಿಗಾಹುತಿ; ಪ್ರಯಾಣಿಕರು ಅಪಾಯದಿಂದ ಪಾರು..!

ಕಾಸರಗೋಡು: ಚಲಿಸುತ್ತಿದ್ದ ಕಾರು ಅಗ್ನಿ ಗಾಹುತಿಯಾದ ಘಟನೆ ರಾಷ್ಟ್ರೀಯ ಹೆದ್ದಾರಿಯ ಚೆರ್ಕಳ ಸಮೀಪದ ಬೇವಿಂಜೆ ಎಂಬಲ್ಲಿ ನಡೆದಿದೆ. ಕಾರಲ್ಲಿದ್ದ ಐವರ ಕುಟುಂಬ ಅಪಾಯದಿಂದ ಪಾರಾಗಿದ್ದಾರೆ. ಮುಂಬೈಯಿಂದ ಕಣ್ಣೂರಿನ ಕಣ್ಣಾಪುರಕ್ಕೆ ತೆರಳುತ್ತಿದ್ದ ಕಾರು ಬೇವಿಂಜೆಗೆ ತಲುಪಿದಾಗ...

ಕನ್ಯಾನ: ಪತ್ನಿಯ ಸೀಮಂತದ ದಿನವೇ ಕುಸಿದು ಬಿದ್ದು ಪತಿ ಸಾವು..!

ವಿಟ್ಲ: ಪತ್ನಿಯ ಸೀಮಂತದ ದಿನವೇ ಕುಸಿದು ಬಿದ್ದು ಪತಿ ಸಾವನ್ನಪ್ಪಿದ ಘಟನೆ ಕನ್ಯಾನದಲ್ಲಿ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಕನ್ಯಾನ ಮಿತ್ತನಡ್ಕ ನಿವಾಸಿ ಪಿಕಪ್ ಚಾಲಕ ಸತೀಶ್ (33) ಎಂದು ಗುರುತಿಸಲಾಗಿದೆ. ಪತ್ನಿಯ ಸೀಮಂತದ ದಿನ ಕುಸಿದು...

ಮೌಂಟ್ ಎವರೆಸ್ಟ್ ಶಿಖರ ಏರಿದ ಮೊದಲ ಸಿಐಎಸ್‌ಎಫ್ ಸಿಬ್ಬಂದಿ ಗೀತಾ ಸಮೋಟಾ

ನವದೆಹಲಿ: ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆಯ (ಸಿಐಎಸ್‌ಎಫ್) ಸಿಬ್ಬಂದಿ ಗೀತಾ ಸಮೋಟಾ ಅವರು ಮೌಂಟ್ ಎವರೆಸ್ಟ್ ಶಿಖರವನ್ನು ತಲುಪಿದ ಸಿಐಎಸ್‌ಎಫ್‌ನ ಮೊದಲ ಸದಸ್ಯೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗೀತಾ ಯಶಸ್ವಿಯಾಗಿ ಮೌಂಟ್ ಎವರೆಸ್ಟ್ ಶಿಖರವನ್ನು...

ಕಾಸರಗೋಡು: ಕೆರೆಯಲ್ಲಿ ಮುಳುಗಿ ಇಬ್ಬರು ಮಕ್ಕಳು ಮೃತ್ಯು, ಓರ್ವನ ಸ್ಥಿತಿ ಗಂಭೀರ..!

ಕಾಸರಗೋಡು: ಕೆರೆಯಲ್ಲಿ ಮುಳುಗಿ ಇಬ್ಬರು ಮಕ್ಕಳು ಮೃತಪಟ್ಟ ಘಟನೆ ಕಾಞಾಂಗಾಡ್ ನ ಮಾಣಿಕ್ಕೋತ್‌ನಲ್ಲಿ ನಡೆದಿದೆ. ಓರ್ವನ ಸ್ಥಿತಿ ಗಂಭೀರವಾಗಿದೆ. ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ . ಪಾಲೆಕ್ಕಿ ಅಝೀಝ್ ರವರ ಪುತ್ರ ಆಫಾಝ್(9) ಹಾಗೂ ಹೈದರ್...
error: Content is protected !!