Friday, November 20, 2026
spot_imgspot_img
spot_imgspot_img
Home Tags Vtvvitla

Tag: vtvvitla

ರಾಷ್ಟ್ರಪತಿಯಿಂದ ಮೇಜರ್ ಆಶಿಶ್ ದಹಿಯಾ ಸೇರಿ 33 ಜನರಿಗೆ ಶೌರ್ಯ ಚಕ್ರ ಪ್ರಶಸ್ತಿ

ಜೂನ್ 2022ರಿಂದ ಇಲ್ಲಿಯವರೆಗೆ 5 ಹೈ-ರಿಸ್ಕ್ ಕಾರ್ಯಾಚರಣೆಗಳಲ್ಲಿ ನಾಲ್ವರು ಉಗ್ರಗಾಮಿಗಳನ್ನು ತಟಸ್ಥಗೊಳಿಸುವ ಮತ್ತು ಮೂರು ಸ್ಫೋಟಕ ಸಾಧನಗಳನ್ನು ನಿಷ್ಕ್ರಿಯಗೊಳಿಸುವಲ್ಲಿ ತೋರಿದ ಅಸಾಧಾರಣ ಧೈರ್ಯಕ್ಕಾಗಿ ರಾಷ್ಟ್ರೀಯ ರೈಫಲ್ಸ್‌ನ 50ನೇ ಬೆಟಾಲಿಯನ್‌ನ ಮೇಜರ್ ಆಶಿಶ್ ದಹಿಯಾ...

ಜಮ್ಮು & ಕಾಶ್ಮೀರದಲ್ಲಿ ಉಗ್ರರೊಂದಿಗೆ ಗುಂಡಿನ ಚಕಮಕಿ; ಓರ್ವ ಯೋಧ ಹುತಾತ್ಮ

ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್‌ನಲ್ಲಿ ಗುರುವಾರ ಭಯೋತ್ಪಾದಕರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಒಬ್ಬ ಸೈನಿಕ ಹುತಾತ್ಮರಾಗಿದ್ದಾರೆ.ಈ ಕುರಿತು ಪೋಸ್ಟ್ ಮಾಡಿರುವ ವೈಟ್ ನೈಟ್ ಕಾರ್ಪ್ಸ್, ಕಾರ್ಯಾಚರಣೆಯ ಸಮಯದಲ್ಲಿ ಭೀಕರ ಗುಂಡಿನ ಚಕಮಕಿ ನಡೆಯಿತು....

ವನ್ಯಜೀವಿಗಳೊಂದಿಗೆ ಸೆಲ್ಪಿ ಬೇಡ: ಈಶ್ವರ್ ಖಂಡ್ರೆ

ಅರಣ್ಯ ಪ್ರದೇಶದೊಳಗಿನ ರಸ್ತೆಯಲ್ಲಿ ಸಾಗುವ ಪ್ರಯಾಣಿಕರು ತಮ್ಮ ವಾಹನದಿಂದ ಇಳಿದು ವನ್ಯಜೀವಿಯ ಫೋಟೋ ತೆಗೆಯುವುದು, ಸೆಲ್ಪಿ ತೆಗೆಯುವ ಸಾಹಸ ಮಾಡುತ್ತಿದ್ದು, ಇಂತಹವರ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ...

‘ಭಾರತ-ಪಾಕ್ ನಡುವೆ ನೇರ ಮಾತುಕತೆ ಮೂಲಕ ಕದನವಿರಾಮ’- ಜೈಶಂಕರ್

ಭಾರತ-ಪಾಕಿಸ್ತಾನ ಕದನ ವಿರಾಮಕ್ಕೆ ಅಮೆರಿಕ ಮಧ್ಯಸ್ಥಿಕೆ ವಹಿಸಿದೆ ಎಂಬ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಯನ್ನು ಕೇಂದ್ರ ವಿದೇಶಾಂಗ ಸಚಿವ ಎಸ್. ಜೈಶಂಕರ್ ಮತ್ತೊಮ್ಮೆ ನಿರಾಕರಿಸಿದ್ದಾರೆ. ಇದು ಎರಡೂ ದೇಶಗಳ ನಡುವಿನ ನೇರ ಮಾತುಕತೆಯ ಮೂಲಕ...

ರಾಮನಗರ ಜಿಲ್ಲೆ ಇನ್ಮುಂದೆ ಬೆಂಗಳೂರು ದಕ್ಷಿಣ- ಡಿ.ಕೆ.ಶಿ

ರಾಮನಗರ ಜಿಲ್ಲೆ ಹೆಸರು ಇನ್ಮುಂದೆ ಬೆಂಗಳೂರು ದಕ್ಷಿಣ ಎಂದು ಬದಲಾಗಿದೆ. ಈ ಸಂಬಂಧ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ ತೆಗೆದುಕೊಳ್ಳಲಾಗಿದೆ. ಈ ಕುರಿತು ಮಾತನಾಡಿದ ಡಿಕೆಶಿ, ರಾಮನಗರ ಹೆಡ್ ಕ್ವಾಟ್ರಸ್ ಅದೇ...

ಅತ್ಯಾಚಾರ ಪ್ರಕರಣ; ನಾಪತ್ತೆಯಾಗಿದ್ದ ನಟ ಮಡೆನೂರು ಮನು ಅರೆಸ್ಟ್‌

ಬೆಂಗಳೂರು: ಅತ್ಯಾಚಾರ ಪ್ರಕರಣದ ದಾಖಲಾದ ಬಳಿಕ ನಾಪತ್ತೆಯಾಗಿದ್ದ ನಟ ಮಡೆನೂರು ಮನುವನ್ನು ಪೊಲೀಸರು ಬಂಧಿಸಿದ್ದಾರೆ. ಅತ್ಯಾಚಾರ ಪ್ರಕರಣ ದಾಖಲಾದ ಬಳಿಕ ಹಾಸನದ ಶಾಂತಿಗ್ರಾಮದ ಮಡೆನೂರಿನಲ್ಲಿ ತಲೆಮರೆಸಿಕೊಂಡಿದ್ದ ಮನುವನ್ನು ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರ ಪೊಲೀಸರು ಬಂಧಿಸಿದ್ದಾರೆ. ಸಂಭಾವನೆ...

ಉಡುಪಿ: ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಆರೋಪಿ ಅರೆಸ್ಟ್..!

ಉಡುಪಿ: ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಓರ್ವ ವ್ಯಕ್ತಿಯನ್ನು ಉಡುಪಿಯಲ್ಲಿ ಬಂಧಿಸಲಾಗಿದೆ. ಬಂಧಿತನನ್ನು ಬಿಹಾರ ಮೂಲದ ಬ್ರಹ್ಮದೇವ್ ಯಾದವ್ (37) ಎಂದು ಗುರುತಿಸಲಾಗಿದೆ. ಪೊಲೀಸರ ಪ್ರಕಾರ, ಆರೋಪಿಯಿಂದ 60,680 ರೂ....

ವಾಷಿಂಗ್ಟನ್ ಡಿಸಿಯಲ್ಲಿ ಗುಂಡಿನ ದಾಳಿ; ಇಬ್ಬರು ಇಸ್ರೇಲಿ ರಾಯಭಾರ ಕಚೇರಿ ಸಿಬ್ಬಂದಿ ಸಾವು..!

ವಾಷಿಂಗ್ಟನ್: ವಾಷಿಂಗ್ಟನ್ ಡಿಸಿಯ ಯಹೂದಿ ವಸ್ತು ಸಂಗ್ರಹಾಲಯದ ಬಳಿ ನಡೆದ ಗುಂಡಿನ ದಾಳಿಯಲ್ಲಿ ಇಬ್ಬರು ಇಸ್ರೇಲಿ ರಾಯಭಾರ ಕಚೇರಿಯ ಸಿಬ್ಬಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಫ್ರೀ ಪ್ಯಾಲೆಸ್ತೀನ್’ ಎಂದು ಘೋಷಣೆ ಕೂಗುತ್ತಾ ಇಬ್ಬರು ಇಸ್ರೇಲಿ...

ಸೂರಿಕುಮೇರು: ಮಿಫ್ತಾಉಲ್ ಉಲೂಂ ಮದ್ರಸಾದಲ್ಲಿ ಬೇಸಿಗೆ ಶಿಬಿರ-2025

ಮಾಣಿ: ಸೂರಿಕುಮೇರು ಬದ್ರಿಯಾ ಜುಮ್ಮಾ ಮಸೀದಿ ಅಧೀನದ ಮಿಫ್ತಾಉಲ್ ಉಲೂಂ ಮದ್ರಸಾದಲ್ಲಿ ಆರು ದಿನಗಳ ಬೇಸಿಗೆ ಶಿಬಿರ-2025 ಕಾರ್ಯಕ್ರಮ ಅದ್ದೂರಿಯಾಗಿ ನಡೆಯಿತು. ವಿದ್ಯಾರ್ಥಿಗಳಲ್ಲಿ ಮತ್ತಷ್ಟು ಹುಮ್ಮಸ್ಸು ತುಂಬುವ ಸಲುವಾಗಿ ನಡೆಸಿದ ಶಿಬಿರವನ್ನು ಅಧ್ಯಕ್ಷ ಅಬ್ದುಲ್...

ಪುತ್ತೂರು: ಕೋಣೆಯಲ್ಲಿ ಕೂಡಿ ಹಾಕಿ ಮಹಿಳೆಯ ದಿಗ್ಭಂಧನ; ಪೊಲೀಸರಿಂದ ಮಹಿಳೆಯ ರಕ್ಷಣೆ..!

ಪುತ್ತೂರು: ಮಹಿಳೆಯನ್ನು ಕೋಣೆಯಲ್ಲಿ ಹಾಕಿ ದಿಗ್ಭಂಧನ ಮಾಡಿದ ಘಟನೆ ಪುತ್ತೂರಿನ ಪರ್ಲಡ್ಕದಲ್ಲಿ ಬುಧವಾರ ತಡರಾತ್ರಿ ನಡೆದಿದ್ದು, ಹಿಂದೂ ಸಂಘಟನೆಗಳಿಂದ ಪೊಲೀಸರಿಗೆ ಮಾಹಿತಿ ತಿಳಿದು ಮಹಿಳೆಯನ್ನು ರಕ್ಷಣೆ ಮಾಡಿದ್ದಾರೆ. ಕಡಬ ತಾಲೂಕಿನ ಮಹಿಳೆಯೊಬ್ಬರು ಸವಣೂರಿನ ಯುವಕನೊಂದಿಗೆ...
error: Content is protected !!