Tag: vtvvitla
ಕಡಬ: ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೆ ಮೃತ್ಯು..!
ಕಡಬ: ಒಂದು ವಾರದ ಹಿಂದೆ ಸುಬ್ರಹ್ಮಣ್ಯ-ಉಪ್ಪಿನಂಗಡಿ ರಾಜ್ಯ ಹೆದ್ದಾರಿಯ ಕೊಯ್ಲ ಗ್ರಾಮದ ಗಂಡಿಬಾಗಿಲಿನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಹಳೆನೇರೆಂಕಿ ಗ್ರಾಮದ ಮಾಡೆಂಜಿಮಾರು ನಿವಾಸಿ...
ಉಡುಪಿ: ಜೂನ್ 01 ರಿಂದ ಜುಲೈ 31 ರ ವರೆಗೆ ಯಾಂತ್ರೀಕೃತ ಮೀನುಗಾರಿಕೆಗೆ ನಿಷೇಧ
ಉಡುಪಿ: ಜೂನ್ 01 ರಿಂದ ಜುಲೈ 31 ರ ವರೆಗೆ ಯಾಂತ್ರೀಕೃತ ಮೀನುಗಾರಿಕೆಗೆ ನಿಷೇಧ ಹೇರಲಾಗಿದೆ. ಕರ್ನಾಟಕ ಕಡಲ ಮೀನುಗಾರಿಕೆ ನಿಯಂತ್ರಣ ಕಾಯ್ದೆ ಅನ್ವಯ ರಾಜ್ಯ ಸರಕಾರದ ಅಧಿಸೂಚನೆಯಂತೆ ಜಿಲ್ಲೆಯಲ್ಲಿ ಯಾವುದೇ ಬಲೆಗಳನ್ನು/ಸಾಧನಗಳನ್ನು...
ಪಡುಬಿದ್ರಿ: ಕಂಟೈನರ್ ಲಾರಿಗೆ ಟೆಂಪೋ ಟ್ರಾವೆಲರ್ ಢಿಕ್ಕಿ – 15 ಮಂದಿಗೆ ಗಾಯ..!
ಪಡುಬಿದ್ರಿ: ಪೆಟ್ರೋಲ್ ಪಂಪ್ವೊಂದರ ಬಳಿ ಟೆಂಪೋ ಟ್ರಾವೆಲರ್(ಟಿಟಿ) ವಾಹನವೊಂದು ರಾಷ್ಟ್ರೀಯ ಹೆದ್ದಾರಿ 66ರ ಉಡುಪಿ ಮಂಗಳೂರು ಏಕಮುಖ ರಸ್ತೆಯಲ್ಲಿ ಕಂಟೈನರ್ ಲಾರಿಗೆ ಹಿಂಬದಿಯಿಂದ ಢಿಕ್ಕಿಯಾಗಿ ನಾಲ್ವರು ಮಕ್ಕಳ ಸಹಿತ ಕೇರಳ ಮೂಲದ ಸುಮಾರು...
ಅಸೌಖ್ಯದಿಂದ ಕುಂದಾಪುರ ಪೊಲೀಸ್ ಇನ್ಸ್ಪೆಕ್ಟರ್ ನಂಜಪ್ಪ ನಿಧನ..!
ಕುಂದಾಪುರ: ಕುಂದಾಪುರ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ನಂಜಪ್ಪ ಎನ್. (59) ಬುಧವಾರ ರಾತ್ರಿ ಅಸೌಖ್ಯದಿಂದ ನಿಧನರಾಗಿದ್ದಾರೆ.
ಮೂಲತಃ ಶಿವಮೊಗ್ಗ ಜಿಲ್ಲೆಯ ಭದ್ರಾವತಿಯವರಾದ ನಂಜಪ್ಪ ಅವರು ಕಳೆದ ಆಗಸ್ಟ್ನಿಂದ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಇನ್ಸ್ಪೆಕ್ಟರ್ ಆಗಿ...
ಬೆರಿಪದವು: ಕುಳೂರು ಸದಾಶಿವ ಶೆಟ್ಟಿ ಸೇವಾ ಅಭಿಮಾನಿ ಬಳಗ ಬೆರಿಪದವು ಬಾಯಾರು ವತಿಯಿಂದ ತೀವ್ರ...
ಬೆರಿಪದವು: ಕುಳೂರು ಸದಾಶಿವ ಶೆಟ್ಟಿ ಸೇವಾ ಅಭಿಮಾನಿ ಬಳಗ ಬೆರಿಪದವು ಬಾಯಾರು ವತಿಯಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿರುವ ಬಾಯಾರು ಗ್ರಾಮದ ಓಟೆಪಡ್ಪು ನಿವಾಸಿ ಕೃಷ್ಣ ನಾಯ್ಕರವರಿಗೆ ಸಹಾಯ ಧನ ಹಾಸ್ತಾಂತರಿಸಲಾಯಿತು.
ಕೂಲಿ ಕಾರ್ಮಿಕರಾಗಿ...
ರಾಜ್ಯದ ನೂತನ ಪೊಲೀಸ್ ಮಹಾನಿರ್ದೇಶಕರಾಗಿ ಡಾ.ಎಂ.ಎ.ಸಲೀಂ ನೇಮಕ
ಬೆಂಗಳೂರು: ಹಿರಿಯ ಐಪಿಎಸ್ ಅಧಿಕಾರಿ ಡಾ.ಎಂ.ಎ.ಸಲೀಂ ಅವರನ್ನು ರಾಜ್ಯದ ಪ್ರಭಾರ ಪೊಲೀಸ್ ಮಹಾನಿರ್ದೇಶಕರಾಗಿ ನೇಮಕಗೊಳಿಸಿ ರಾಜ್ಯ ಸರ್ಕಾರ ಆದೇಶ ಮಾಡಿದೆ.
ಡಾ. ಎಂ. ಎ ಸಲೀಂ ಅವರು ಸದ್ಯ ಹಂಗಾಮಿ ಡಿಜಿ & ಐಜಿಯಾಗಿದ್ದಾರೆ....
ಪುತ್ತೂರು: ಗ್ಯಾಸ್ ಟ್ಯಾಂಕರ್ ಪಲ್ಟಿ; ಚಾಲಕ ಗಂಭೀರ ಗಾಯ..!
ಪುತ್ತೂರು: ಗ್ಯಾಸ್ ಟ್ಯಾಂಕರ್ ಪಲ್ಟಿಯಾಗಿ, ಚಾಲಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಗ್ರಾಮದ ಕೊಡ್ಯಕಲ್ ಬಳಿ ನಡೆದಿದೆ.
ಗಾಯಗೊಂಡ ಚಾಲಕನನ್ನು ಉತ್ತರ ಪ್ರದೇಶದ ನಿವಾಸಿ ರಾಕೇಶ್ ಯಾದವ್ (45) ಎಂದು...
ಕರೋನಾ ತಡೆಗಟ್ಟಲು WHO ಒಪ್ಪಂದ
ವಿಶ್ವ ಆರೋಗ್ಯ ಸಂಸ್ಥೆಯ ಸದಸ್ಯ ರಾಷ್ಟ್ರಗಳು ಭೀಕರ ಕೊರೋನಾ ವೈರಸ್ನ ಮುಂದಿನ ಪಿಡುಗು ಉದ್ಭವವಾದಲ್ಲಿ ಉತ್ತಮವಾಗಿ ಅದನ್ನು ತಡೆಗಟ್ಟುವ, ಪ್ರತಿಕ್ರಿಯಿಸಲು ಸನ್ನದ್ಧವಾಗುವ ಕುರಿತು ಒಪ್ಪಂದವೊಂದನ್ನು ಅಂಗೀಕರಿಸಿದವು.
ಡಬ್ಲ್ಯೂಹೆಚ್ಓದ ವಾರ್ಷಿಕ ಅಸೆಂಬ್ಲಿಯ ಆತಿಥ್ಯ...
ಶಾಲಾ ಬಸ್ಗೆ ಆತ್ಮಾಹುತಿ ಬಾಂಬ್ ದಾಳಿ – 4 ಮಕ್ಕಳು ಸಾವು , 38...
ನೈಋತ್ಯ ಪಾಕಿಸ್ತಾನದ ಬಲೂಚಿಸ್ತಾನ್ ಪ್ರಾಂತ್ಯದ ಪ್ರಕ್ಷುಬ್ಧ ಖುಜ್ದಾರ್ ಜಿಲ್ಲೆಯಲ್ಲಿ ಬುಧವಾರ ಶಾಲಾ ಬಸ್ನ್ನು ಗುರಿಯಾಗಿಸಿಕೊಂಡು ಆತ್ಮಾಹುತಿ ಕಾರ್ ಬಾಂಬ್ ದಾಳಿ ನಡೆದಿದ್ದು, ನಾಲ್ವರು ಮಕ್ಕಳು ಸಾವನ್ನಪ್ಪಿದ್ದು, 38 ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು...
ಭರ್ಜರಿ ಗೆಲುವು: ಪ್ಲೇ ಆಫ್ ಪ್ರವೇಶಿಸಿದ ಮುಂಬೈ ತಂಡ
ವಾಂಖೇಡೆ ಸ್ಟೇಡಿಯಂನಲ್ಲಿ ನಡೆದ ದಿಲ್ಲಿ ಕ್ಯಾಪಿಟಲ್ಸ್ ವಿರುದ್ಧದ ನಿರ್ಣಾಯಕ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ 59 ರನ್ಗಳ ಭರ್ಜರಿ ಗೆಲುವು ಸಾಧಿಸಿ, 16 ಅಂಕದೊಂದಿಗೆ 4ನೇ ತಂಡವಾಗಿ ಪ್ಲೇ ಆಫ್ಗೆ ಪ್ರವೇಶಿಸಿದೆ.
ಟಾಸ್ ಸೋತು...
















