Friday, November 20, 2026
spot_imgspot_img
spot_imgspot_img
Home Tags Vtvvitla

Tag: vtvvitla

ಕನ್ನಡದ ಪ್ರಸಿದ್ಧ ಸಾಹಿತಿ ಬಾನು ಮುಷ್ತಾಕ್ ಅವರ ಕೃತಿಗೆ ಪ್ರತಿಷ್ಠಿತ ಬೂಕರ್ ಪ್ರಶಸ್ತಿ

ಲಂಡನ್: ಕನ್ನಡದ ಪ್ರಸಿದ್ಧ ಹಿರಿಯ ಸಾಹಿತಿ ಬಾನು ಮುಷ್ತಾಕ್ ಅವರು ಪ್ರತಿಷ್ಠಿತ ಅಂತರಾಷ್ಟ್ರೀಯ ಬೂಕರ್ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಬಾನು ಮುಷ್ತಾಕ್ ಅವರ 'ಹಸೀನಾ ಮತ್ತು ಇತರ ಕತೆಗಳು' ಕೃತಿಯ ಇಂಗ್ಲಿಷ್ ಅನುವಾದಿತ ಹಾರ್ಟ್ ಲ್ಯಾಂಪ್‌ಗೆ...

ವಿಟ್ಲ: ಮಹಾರಾಷ್ಟ್ರ ಮೂಲದ ಉದ್ಯಮಿಯ ಕಾರು ಅಡ್ಡಗಟ್ಟಿ ದರೋಡೆ ನಡೆಸಿ ಕೋಟಿ ಲೂಟಿದ ಪ್ರಕರಣ;

ದ.ಕ ಜಿಲ್ಲಾ ಭ್ರಷ್ಟಾಚಾರ ನಿಗ್ರಹದಳ ಸಂಸ್ಥೆ ಅಧ್ಯಕ್ಷ ಹಿಶಾಮ್‌ ಕಲ್ಲಂಗಳ ಮನೆಗೆ ನುಗ್ಗಿದ ಪೊಲೀಸರು ವಿಟ್ಲ: ಮಹಾರಾಷ್ಟ್ರ ಮೂಲದ ಉದ್ಯಮಿಯ ಕಾರನ್ನು ಅಡ್ಡಗಟ್ಟಿ ಕೋಟಿಗೂ ಹೆಚ್ಚು ದರೋಡೆ ನಡೆಸಿ ವಿದೇಶಕ್ಕೆ ಪರಾರಿಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಭೀಕರ ಅಪಘಾತ; ಐವರು ಸ್ಥಳದಲ್ಲೇ ಮೃತ್ಯು..!

ವಿಜಯಪುರ: ಟಿಯುವಿ ಕಾರು, ಕಂಟೇನರ್ ಹಾಗೂ ಖಾಸಗಿ ಬಸ್ ಮಧ್ಯೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಐವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ಮನಗೂಳಿ ಪಟ್ಟಣದ ಬಳಿ...

ಗೋಲ್ಡ್ ಸ್ಮಗ್ಲಿಂಗ್ ಪ್ರಕರಣ: ನಟಿ ರನ್ಯಾರಾವ್‌ಗೆ ಜಾಮೀನು ಮಂಜೂರು

ಬೆಂಗಳೂರು: ಗೋಲ್ಡ್ ಸ್ಮಗ್ಲಿಂಗ್ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದ ನಟಿ ರನ್ಯಾರಾವ್‌ಗೆ ಆರ್ಥಿಕ ವ್ಯವಹಾರಗಳ ವಿಶೇಷ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಪ್ರಕರಣದ 2ನೇ ಆರೋಪಿ ತರುಣ್‌ ಕೊಂಡರಾಜುಗೂ ಜಾಮೀನು ಮಂಜೂರು ಮಾಡಿ...

ಸೂರ್ಯವಂಶಿ ಅರ್ಧ ಶತಕ: ಗೆಲುವಿನೊಂದಿಗೆ ಅಭಿಯಾನ ಮುಗಿಸಿದ ರಾಜಸ್ಥಾನ್ ರಾಯಲ್ಸ್

ನವದೆಹಲಿ: 14ರ ಯುವ ಬ್ಯಾಟರ್ ವೈಭವ್ ಸೂರ್ಯವಂಶಿ (57; 332, 4×4, 6×4) ដថ ដ ನೆರವಿನಿಂದ ರಾಜಸ್ಥಾನ ರಾಯಲ್ಸ್ ತಂಡವು ಮಂಗಳವಾರ ನಡೆದ ಐಪಿಎಲ್ ಪಂದ್ಯದಲ್ಲಿ 6 ವಿಕೆಟ್‌ಗಳಿಂದ ಚೆನ್ನೈಸೂಪರ್ ಕಿಂಗ್ಸ್...

ಮತ್ತೆ ಕೋವಿಡ್ ಪತ್ತೆ- ಕರ್ನಾಟಕದಲ್ಲಿ 8, ದೇಶದಲ್ಲಿ 257 ಕೇಸ್

ಮತ್ತೆ ಕೋವಿಡ್ ಹೊಸ ಅಲೆ ಶುರುವಾಗಿದ್ದು, ಕರ್ನಾಟದಲ್ಲಿ 8 ಪ್ರಕರಣ ಸೇರಿ ದೇಶಾದ್ಯಂತ 257 ಕೇಸ್ ಪತ್ತೆಯಾಗಿದೆ. ಏಷ್ಯಾದಲ್ಲಿ ಕೋವಿಡ್ ಹಾವಳಿ ಮತ್ತೆ ಶುರುವಾಗಿದ್ದು, ಸಿಂಗಾಪುರ, ಹಾಂಕಾಂಗ್ ಬಳಿಕ ದೇಶದಲ್ಲಿ ಕಾಣಿಸಿಕೊಳ್ಳುತ್ತಿದೆ. ಇದುವರೆಗೂ ಭಾರತದಲ್ಲಿ...

ದ.ಕನ್ನಡ, ಉಡುಪಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ

ರಾಜ್ಯದಲ್ಲಿ ಮುಂಗಾರು ಆರಂಭಕ್ಕೂ ಮುನ್ನವೇ ಭಾರೀ ಮಳೆಯಾಗುತ್ತಿದ್ದು,ಇನ್ನು 5 ದಿನ ಮಳೆ ಮುಂದುವರೆಯಲಿದೆ. ಹವಾಮಾನ ಇಲಾಖೆಯು ಕರಾವಳಿ ಮತ್ತು ದಕ್ಷಿಣ ಒಳನಾಡು ಸೇರಿ ರಾಜ್ಯದ 7 ಜಿಲ್ಲೆಗಳಲ್ಲಿ ಎರಡು ದಿನಗಳ ಕಾಲ ರೆಡ್...

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ವ್ಯವಸ್ಥಾಪನಾ ಮಂಡಳಿ ಅಧ್ಯಕ್ಷ ಸ್ಥಾನ ನೇಮಕಾತಿ ವಿವಾದ; ಆರೋಪಗಳ ಬಗ್ಗೆ...

ಬೆಂಗಳೂರು: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ವ್ಯವಸ್ಥಾಪನಾ ಮಂಡಳಿ ಅಧ್ಯಕ್ಷ ಸ್ಥಾನ ನೇಮಕಾತಿ ವಿವಾದ ಪ್ರಕರಣಕ್ಕೆ ಸಂಬಂದಿಸಿದಂತೆ ಹೈಕೋರ್ಟ್ ನಲ್ಲಿ ವಾದ ವಿವಾದ ಮುಂದುವರೆದಿದ್ದು, ನ್ಯಾಯಾದೀಶರಾದ ಸಿ.ಎಂ.ಜೋಶಿಯವರು ಮೇ.29 ಕ್ಕೆ ವಿಚಾರಣೆ ಮುಂದೂಡಿದ್ದಾರೆ....

‘ಕಾಂಗ್ರೆಸ್ ಸರ್ಕಾರ ಇರೋವರೆಗೂ ಗ್ಯಾರಂಟಿ ಯೋಜನೆ ನಿಲ್ಲಿಸುವುದಿಲ್ಲ’- ಡಿಕೆಶಿ

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಇರೋವರೆಗೂ ಗ್ಯಾರಂಟಿ ಯೋಜನೆ ನಿಲ್ಲಿಸುವುದಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಅಧಿಕಾರ ಬಂದು ಎರಡು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಹೊಸಪೇಟೆಯಲ್ಲಿ ನಡೆದ ‘ಸಮರ್ಪಣೆ ಸಂಕಲ್ಪ...

ಪಂಜಾಬ್‌ನಲ್ಲಿ ಧರ್ಮಸ್ಥಳದ ಯುವತಿ ಸಾವು ಕೇಸ್‌ – ಪ್ರೊಫೆಸರ್ ಅರೆಸ್ಟ್

ಪಂಜಾಬ್‌ನಲ್ಲಿ ಧರ್ಮಸ್ಥಳ ಮೂಲದ ಏರೋಸ್ಪೇಸ್ ಎಂಜಿನಿಯರ್ ಆಕಾಂಕ್ಷ ಸಾವು ಪ್ರಕರಣದಲ್ಲಿ ಪ್ರೊಫೆಸರ್ ಒಬ್ಬನನ್ನು ಜಲಂಧರ್ ಪೊಲೀಸರು ಬಂಧಿಸಿದ್ದಾರೆ.ಲವ್ಲಿ ಪ್ರೊಫೆಷನಲ್ ಯೂನಿವರ್ಸಿಟಿಯ ಪ್ರೊಫೆಸರ್ ಬಿಜಿಲ್ ಮ್ಯಾಥ್ಯೂ(45) ಬಂಧಿತ ಆರೋಪಿ. ಆಕಾಂಕ್ಷ ಸಾವಿಗೆ ಯೂನಿವರ್ಸಿಟಿಯ ಪ್ರಾಧ್ಯಾಪಕ...
error: Content is protected !!