Tag: vtvvitla
ಮಂಗಳೂರು ಜೈಲಿನಲ್ಲಿ ಮತ್ತೆ ಕೈದಿಗಳ ಮಧ್ಯೆ ಹೊಡೆದಾಟ
ಕೋಡಿಯಾಲ್ಬೈಲ್ನಲ್ಲಿರುವ ಜಿಲ್ಲಾ ಕಾರಾಗೃಹದಲ್ಲಿಇಂದು ಮಧ್ಯಾಹ್ನ ಕೈದಿಗಳ ಮಧ್ಯೆ ಹೊಡೆದಾಟ ನಡೆದಿರುವುದಾಗಿ ವರದಿಯಾಗಿದೆ.
ಅಡುಗೆ ಮಾಡುತ್ತಿದ್ದ ಕೈದಿ ಅಕ್ಷಿತ್ ಎಂಬಾತನಿಗೆ ಅಬ್ದುಲ್ ರಹ್ಮಾನ್ ಯಾನೆ ಮುನ್ನಿ ಯಾನೆ ಮುನೀರ್, ಉಮರ್ ಶಿಹಾಬ್ ಮತ್ತಿತರರು ಹಲ್ಲೆ...
ಮಂಗಳೂರು: ವರ್ಕ್ ಫ್ರಮ್ ಹೋಮ್ ಕೆಲಸದ ಆಮಿಷವೊಡ್ಡಿ 6.50 ಲಕ್ಷ ರೂ. ವಂಚನೆ..!
ಮಂಗಳೂರು: ವರ್ಕ್ ಫ್ರಮ್ ಹೋಮ್ ಆನ್ಲೈನ್ ಕೆಲಸದ ಜಾಹೀರಾತನ್ನು ನಂಬಿ ವ್ಯಕ್ತಿಯೊಬ್ಬ 6.50 ಲಕ್ಷ ರೂ. ಕಳೆದುಕೊಂಡ ಬಗ್ಗೆ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದೂರುದಾರರು ಇನ್ಸ್ಟಾಗ್ರಾಂನಲ್ಲಿ ಆನ್ಲೈನ್ ಕೆಲಸದ ಜಾಹೀರಾತೊಂದರ ಲಿಂಕ್ ಕ್ಲಿಕ್...
ಭಾರತ ವಿರೋಧಿ ಚಟುವಟಿಕೆ- ಯುಕೆ ಪ್ರಾಧ್ಯಾಪಕಿಯ ಸಾಗರೋತ್ತರ ಪೌರತ್ವ ರದ್ದು
ಲಂಡನ್: ಭಾರತ ವಿರೋಧಿ ಚಟುವಟಿಕೆಗಳ ಆರೋಪದಲ್ಲಿ ಲಂಡನ್ನ ವೆಸ್ಟ್ಮಿನಿಸ್ಟರ್ ವಿಶ್ವವಿದ್ಯಾಲಯದ ರಾಜಕೀಯ ಮತ್ತು ಅಂತರರಾಷ್ಟ್ರೀಯ ಸಂಬಂಧಗಳ ಬ್ರಿಟಿಷ್ ಕಾಶ್ಮೀರಿ ಪ್ರಾಧ್ಯಾಪಕಿಯೊಬ್ಬರ ಸಾಗರೋತ್ತರ ಪೌರತ್ವ ರದ್ದುಗೊಳಿಸಲಾಗಿದೆ.
ಭಾರತದ ಅಧಿಕಾರಿಗಳು ನನ್ನ ಸಾಗರೋತ್ತರ ಪೌರತ್ವವನ್ನು ರದ್ದುಗೊಳಿಸಿದ್ದಾರೆಂದು ಪ್ರೊ.ನಿತಾಶಾ...
ಖ್ಯಾತ ಖಗೋಳ ತಜ್ಞ, ಪದ್ಮವಿಭೂಷಣ ಪುರಸ್ಕೃತ ಜಯಂತ್ ನಾರ್ಲಿಕರ್ ನಿಧನ..!
ಮುಂಬೈ: ಖ್ಯಾತ ಖಗೋಳ ತಜ್ಞ, ವಿಜ್ಞಾನ ಸಂವಹನಕಾರ ಮತ್ತು ಪದ್ಮವಿಭೂಷಣ ಪ್ರಶಸ್ತಿ ಪುರಸ್ಕೃತ ಡಾ. ಜಯಂತ್ ನಾರ್ಲಿಕರ್ ಮಂಗಳವಾರ ಪುಣೆಯಲ್ಲಿ ನಿಧನರಾಗಿದ್ದಾರೆ. ಜಯಂತ್ ನಾರ್ಲಿಕರ್ ಅವರಿಗೆ 87 ವರ್ಷ ವಯಸಾಗಿತ್ತು. ಅವರು ಇತ್ತೀಚೆಗೆ...
ಗುಂಡು ಹಾರಿಸಿಕೊಂಡು ವ್ಯಕ್ತಿ ಆತ್ಮಹತ್ಯೆ..!
ಮಡಿಕೇರಿ: ಜೀವನದಲ್ಲಿ ಜಿಗುಪ್ಸೆಗೊಂಡು ಗುಂಡು ಹಾರಿಸಿ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ನಾರೂರು ಮನೆ ಮಧು (ಅಶೋಕ್) ಎಂದು ಗುರುತಿಸಲಾಗಿದೆ.
ಮನೆಯಲ್ಲಿ ಯಾರೂ ಇಲ್ಲದ...
ಮಾಣಿ ಗ್ರಾಮ ಪಂಚಾಯತ್ ಅರಿವು ಕೇಂದ್ರದ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ
ಮಾಣಿ ಗ್ರಾಮ ಪಂಚಾಯತ್ ಅರಿವು ಕೇಂದ್ರದ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಮಾಣಿ ಗ್ರಾಮ ಪಂಚಾಯತ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ ಮಾತನಾಡಿ ಮಕ್ಕಳು ಪಠ್ಯೇತರ...
ಮಂಗಳೂರು: ಗಾಳಿ ಮಳೆಗೆ ರಸ್ತೆ ಮೇಲೆ ಉರುಳಿ ಬಿದ್ದ ಮರ..!
ಮಂಗಳೂರು: ನಗರದಲ್ಲಿ ಮುಂದುವರಿದ ಮಳೆಯ ಅರ್ಭಟಕ್ಕೆ ಜನರು ಹೈರಾಣಾಗಿದ್ದಾರೆ. ಒಂದೆಡೆ ಧಾರಾಕಾರವಾಗಿ ವರ್ಷಧಾರೆ ಇಳೆಗೆ ಹರಿಯುತ್ತಿದ್ದರೆ, ಮತ್ತೊಂದೆಡೆ ನಗರದ ಲಾಲ್ ಭಾಗ್ನಲ್ಲಿ ಪಬ್ಬಾಸ್ ಮುಂದುಗಡೆ ರಸ್ತೆ ಮೇಲೆ ಮರ ಉರುಳಿ ಬಿದ್ದಿದೆ. ಯಾವುದೇ...
ಗುಂಡ್ಯ: ಕೆಎಸ್ಆರ್ಟಿಸಿ ಬಸ್- ಲಾರಿ ನಡುವೆ ಡಿಕ್ಕಿ..!
ಗುಂಡ್ಯ: ಕೆಎಸ್ಆರ್ಟಿಸಿ ಅಶ್ವಮೇಧ ಬಸ್ ಹಾಗೂ ಸರಕು ಸಾಗಣೆ ಲಾರಿಯ ನಡುವೆ ಡಿಕ್ಕಿ ಸಂಭವಿಸಿದ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಗುಂಡ್ಯದಲ್ಲಿ ಮೇ 20 ಮಂಗಳವಾರ ಬೆಳಿಗ್ಗೆ ಜಾವ ನಡೆದಿದೆ
ಎರಡೂ ವಾಹನಗಳ ಮುಂಭಾಗ...
ಕಾಪು: ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು..!
ಕಾಪು: ಮನೆಯೊಂದಕ್ಕೆ ನುಗ್ಗಿದ ಕಳ್ಳರು ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು ಮಾಡಿರುವ ಘಟನೆ ಕಾಪುವಿನಲ್ಲಿ ನಡೆದಿದೆ.
ಕಾಪುವಿನ ಜಮೀಲಾಬಿ ಮನೆಯ ಬೀಗ ಹಾಕಿ, ಮಗನ ಮನೆಗೆ ಹೋಗಿದ್ದು, ಈ ವೇಳೆ ಮನೆಯ ಬಾಗಿಲು...
ಮಂಗಳೂರು: ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ವಂಚನೆ; ಪ್ರಮುಖ ಆರೋಪಿ ಸಿಸಿಬಿ ವಶಕ್ಕೆ
ಮಂಗಳೂರು: ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ನೂರಾರು ಯುವಕರಿಂದ 1.82 ಕೋಟಿ ಹಣವನ್ನು ಪಡೆದು ವಂಚಿಸಿದ ಪ್ರಕರಣದ ಪ್ರಮುಖ ಆರೋಪಿಯನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಆರೋಪಿಯನ್ನು ಮುಂಬಯಿ ನಿವಾಸಿ ಮಸೀವುಲ್ಲಾ ಅತಿವುಲ್ಲಾ ಖಾನ್...
















