Tag: vtvvitla
ಚುನಾವಣಾ ರಾಜಕೀಯಕ್ಕೆ ಸಹಕಾರ ಸಚಿವ ಕೆ. ಎನ್ ರಾಜಣ್ಣ ನಿವೃತ್ತಿ..!
ಬೆಂಗಳೂರು: ಚುನಾವಣಾ ರಾಜಕೀಯಕ್ಕೆ ಸಹಕಾರ ಸಚಿವ ಕೆಎನ್ ರಾಜಣ್ಣ ನಿವೃತ್ತಿ ಘೋಷಿಸಿದ್ದಾರೆ. ಹುಣಸೂರಿನಲ್ಲಿ ಮಾತನಾಡಿದ ಅವರು, ನನಗೆ 75 ವರ್ಷ ಆಯ್ತು, ಇನ್ನು ಮುಂದೆ ಚುನಾವಣೆಗೆ ಸ್ಪರ್ಧೆ ಮಾಡುವುದಿಲ್ಲ. ಆದರೆ ಸಹಕಾರಿ ಕ್ಷೇತ್ರ,...
ಮಂಗಳೂರು: ಬಾಡಿಗೆ ಮನೆಯಲ್ಲಿ ಮಹಿಳೆಯ ಮೃತದೇಹ ಪತ್ತೆ; ಕೊಲೆ ಶಂಕೆ..!
ಮಂಗಳೂರು: ಬಾಡಿಗೆ ಮನೆಯಲ್ಲಿ ವಾಸವಿದ್ದ ಮಹಿಳೆಯ ಮೃತದೇಹ ಕೊಲೆಯಾದ ಸ್ಥಿತಿಯಲ್ಲಿ ಮನೆಯ ಕೊಠಡಿಯಲ್ಲಿ ಪತ್ತೆಯಾದ ಘಟನೆ ನಗರ ಹೊರವಲಯದ ಕುಡುಪು ಗ್ರಾಮದ ಪಾಲ್ದಾನೆ ಎಂಬಲ್ಲಿ ನಡೆದಿದೆ.
ಮೃತಪಟ್ಟ ಮಹಿಳೆಯನ್ನು ಪಲ್ಲವಿ ಎಂದು ಗುರುತಿಸಲಾಗಿದೆ.
ಪಲ್ಲವಿಯ ಪತಿ...
ಉಳ್ಳಾಲ: ನೇಣು ಬಿಗಿದು ಯುವಕ ಆತ್ಮಹತ್ಯೆ..!
ಉಳ್ಳಾಲ: ತಾನು ಕಲಿತ ಶಾಲೆಯಲ್ಲೇ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಕುರ್ನಾಡು ದತ್ತಾತ್ರೇಯ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ಯುವಕ...
ಬೆಳಗ್ಗಿನಿಂದ ಧಾರಕಾರ ಮಳೆ-ಉಡುಪಿಯಲ್ಲಿ ರೆಡ್ ಅಲರ್ಟ್
ಉಡುಪಿ: ಉಡುಪಿ ಜಿಲ್ಲೆಗೆ ರೆಡ್ ಅಲರ್ಟ್ ಘೋಷಿಸಲಾಗಿದ್ದು ಮಂಗಳವಾರ ಬೆಳಗಿನಿಂದ ಧಾರಕರವಾಗಿ ಮಳೆ ಸುರಿಯುತ್ತಿದೆ. ಗುಡುಗು-ಮಿಂಚು ಸಹಿತ ಮಳೆಯಾಗುತ್ತಿದ್ದು ಬಿಸಿಲ ಬೇಗೆಯಿಂದ ಕಂಗೆಟ್ಟಿದ್ದ ಕರಾವಳಿಗರಿಗೆ ತಂಪಿನ ವಾತಾವರಣ ಸೃಷ್ಟಿಯಾಗಿದೆ.
ಭಾರತೀಯ ಹವಾಮಾನ ಇಲಾಖೆ/ಕರ್ನಾಟಕ...
‘ಗೃಹಲಕ್ಷ್ಮಿ ಹಣ ಪ್ರತಿ ತಿಂಗಳು ಕೊಡ್ತೀವಿ ಅಂತ ಹೇಳಿಲ್ಲ’- ಉಲ್ಟಾ ಹೊಡೆದ ಡಿಕೆಶಿ
ಗೃಹಲಕ್ಷ್ಮಿ ಹಣವನ್ನು ಪ್ರತಿ ತಿಂಗಳು ಕೊಡುತ್ತೇವೆ ಅಂತ ಹೇಳಿಲ್ಲ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಉಲ್ಟಾ ಹೊಡೆದಿದ್ದಾರೆ.
ವಿಜಯನಗರದಲ್ಲಿ ಕಾಂಗ್ರೆಸ್ ಸಾಧನಾ ಸಮಾವೇಶ ಕುರಿತ ಸುದ್ದಿಗೋಷ್ಠಿಯಲ್ಲಿ ಗೃಹ ಲಕ್ಷ್ಮೀ ಹಣ ವಿಳಂಬದ ಬಗ್ಗೆ ಸುದ್ದಿಗಾರರೊಂದಿಗೆ...
ಸುಹಾಸ್ ಶೆಟ್ಟಿ ಕೊಲೆ ಆರೋಪಿ ನೌಷಾದ್ ಮೇಲೆ ಮಂಗಳೂರು ಜೈಲಿನಲ್ಲಿ ಸಹ ಕೈದಿಗಳಿಂದ ಅಟ್ಯಾಕ್
ಮಂಗಳೂರು: ಹಿಂದೂ ಕಾರ್ಯಕರ್ತ ಸುಹಾಶ್ ಶೆಟ್ಟಿ ಹತ್ಯೆ ಪ್ರಕರಣದ ತನಿಖೆ ನಡೆಯುತ್ತಿದೆ. ಬಂಧಿತ ಆರೋಪಿಗಳ ವಿಚಾರಣೆ ಮುಂದುವರಿದಿದೆ. ಕೆಲವರ ಪೋಲೀಸ್ ಕಸ್ಟಡಿ ಅಂತ್ಯಗೊಂಡಿರುವ ಕಾರಣ ಕಾನೂನು ಪ್ರಕ್ರಿಯೆ ನಡೆಯುತ್ತಿದೆ. ಇತ್ತ ಗುಪ್ತಚರ ಇಲಾಖೆ...
ಮಂಗಳೂರು: ಉದ್ಯೋಗ ವಂಚನೆ ಪ್ರಕರಣ: ಇಬ್ಬರು ಪೊಲೀಸ್ ಅಧಿಕಾರಿಗಳ ಅಮಾನತು
ವಿದೇಶದ ಉದ್ಯೋಗ ನೇಮಕಾತಿಯಲ್ಲಿ ವಂಚನೆಗೆ ಸಂಬಂಧಿಸಿದ ಕ್ರಿಮಿನಲ್ ಪ್ರಕರಣದ ತನಿಖೆಯಲ್ಲಿ ಗಂಭೀರ ಲೋಪ ಎಸಗಿದ ಇಬ್ಬರು ಅಧಿಕಾರಿಗಳನ್ನು ಮಂಗಳೂರು ನಗರ ಪೊಲೀಸರು ಅಮಾನತುಗೊಳಿಸಿದ್ದಾರೆ.
ಹಿಂದೆ ದೂರುಗಳು ಮತ್ತು ನಿರ್ದೇಶನಗಳನ್ನು ಪಡೆದಿದ್ದರೂ ಸಹ, ಮೆಸರ್ಸ್ ಹೈರ್ಗ್ಲೋ...
ಭಾರಿ ಮಳೆಗೆ ಬೆಂಗಳೂರಿನ ಹಲವು ಬಡಾವಣೆಗಳಿಗೆ ಜಲ ದಿಗ್ಬಂಧನ; ಬೋಟ್ಗಳಲ್ಲಿ ಜನರ ಸ್ಥಳಾಂತರ
ಭಾನುವಾರ ರಾತ್ರಿ ಸುರಿದ ಭಾರಿ ಮಳೆಯಿಂದ ಬೆಂಗಳೂರಿನ ಹಲವು ಬಡಾವಣೆಗಳು, ಪ್ರಮುಖ ರಸ್ತೆಗಳು ಜಲಾವೃತವಾಗಿ ಜನ ಜೀವನ ಅಸ್ತವ್ಯಸ್ತವಾಗಿದೆ. ಒಂದೇ ದಿನ 132 ಮಿ. ಮೀ. ನಷ್ಟು ಮಳೆಯಾಗಿದ್ದು, ಹಲವೆಡೆ ಸಾಕಷ್ಟು ಅವಾಂತರಗಳು...
ಇಬ್ಬರು ಪಾಕ್ ಗೂಢಚಾರಿಗಳ ಬಂಧನ..!
ಪಂಜಾಬ್: ಪಂಜಾಬ್ ನಲ್ಲಿ ಭಾರತೀಯ ಸಶಸ್ತ್ರ ಪಡೆಗಳಿಗೆ ಸಂಬಂಧಿಸಿದ ವಿವರಗಳನ್ನು ಐಎಸ್ಐ ಜತೆ ಹಂಚಿಕೊಂಡಿದ್ದ ಇಬ್ಬರು ಪಾಕ್ ಗೂಢಚಾರಿಗಳನ್ನು ಪೊಲೀಸರು ಗುರುದಾಸ್ಪುರದಲ್ಲಿ ಬಂಧಿಸಿದ್ದಾರೆ.
ಬಂಧಿತರು ಸುಖ್ಪ್ರೀತ್ ಸಿಂಗ್ ಮತ್ತು ಕರಣ್ಬೀರ್ ಸಿಂಗ್ ಎಂದು ಗುರುತಿಸಲಾಗಿದೆ....
ವಿಟ್ಲ ಪಟ್ಟಣ ಪಂಚಾಯತ್ ಅಧ್ಯಕ್ಷ ಕರುಣಾಕರ್ ನಾಯ್ತೊಟ್ಟುರವರಿಗೆ ಮಾತೃ ವಿಯೋಗ
ವಿಟ್ಲ: ಪಟ್ಟಣ ಪಂಚಾಯತ್ ಅಧ್ಯಕ್ಷ ಕರುಣಾಕರ್ ನಾಯ್ತೊಟ್ಟು ಅವರ ತಾಯಿ ವಿಟ್ಲ ಕಸಬಾ ಗ್ರಾಮದ ನಾಯ್ತೊಟ್ಟು ನಿವಾಸಿ ಗಂಗಮ್ಮ(76) ನಿಧನರಾಗಿದ್ದಾರೆ.
ಮೃತರು 2 ಗಂಡು 2 ಹೆಣ್ಣು ಮಕ್ಕಳನ್ನು ಅಗಲಿದ್ದಾರೆ.
















