Tag: vtvvitla
ಕಾರ್ತಿಕ್ ಫ್ರೆಂಡ್ಸ್ ಕ್ಲಬ್ (ರಿ) ಚಂದಳಿಕೆ ವಿಟ್ಲ ಇದರ ವಾರ್ಷಿಕ ಮಹಾ ಸಭೆ...
ಕಾರ್ತಿಕ್ ಫ್ರೆಂಡ್ಸ್ ಕ್ಲಬ್ (ರಿ) ಚಂದಳಿಕೆ ವಿಟ್ಲ ಇದರ ವಾರ್ಷಿಕ ಮಹಾ ಸಭೆಯು ದಿನಾಂಕ 18/05/25 ನೇ ಆದಿತ್ಯವಾರ ಕ್ಲಬಿನ ಕಾರ್ಯಾಲಯದಲ್ಲಿ ಜರಗಿತು.
ಕ್ಲಬ್ ನ ನೂತನ ಪದಾಧಕಾರಿಗಳ ಆಯ್ಕೆಯು ನಡೆಯಿತು....
ಶಾಂತಿ ಮಾತುಕತೆ ಬೆನ್ನಲ್ಲೇ ಉಕ್ರೇನ್ ಮೇಲೆ 273 ಕ್ಷಿಪಣಿಗಳಿಂದ ರಷ್ಯಾ ದಾಳಿ
ರಷ್ಯಾ ಮತ್ತು ಉಕ್ರೇನ್ ನಡುವೆ ಶಾಂತಿ ಮಾತುಕತೆ ನಡೆದಿರುವ ಬೆನ್ನಲ್ಲೇ, ಉಕ್ರೇನ್ನ ಪ್ರಮುಖ ಸ್ಥಳಗಳನ್ನು ಗುರಿಯಾಗಿಸಿ ರಷ್ಯಾ 273 ಕ್ಷಿಪಣಿಗಳನ್ನು ಉಡಾಯಿಸಿದೆ.
ಈ ಘಟನೆಯಲ್ಲಿ ಒಬ್ಬ ಮಹಿಳೆ ಮೃತಪಟ್ಟಿದ್ದು, ನಾಲ್ಕು ವರ್ಷದ ಮಗು ಸೇರಿದಂತೆ...
ಸಾಲದ ಹಣ ಬಿಡುಗಡೆಗೆ ಪಾಕಿಸ್ತಾನಕ್ಕೆ 11 ಷರತ್ತು ವಿಧಿಸಿದ IMF
ಪಾಕಿಸ್ತಾನಕ್ಕೆ 19ಸಾವಿರ ಕೋಟಿ ಸಾಲ ಮಂಜೂರು ಮಾಡಿದ್ದ ಅಂತಾರಾಷ್ಟ್ರೀಯ ಹಣಕಾಸು ನಿಧಿ ಇದೀಗ ತನ್ನ ವರಸೆ ಬದಲಿಸಿದೆ. ಸಾಲದ ಹಣ ಬಿಡುಗಡೆ ಮಾಡುವುದಕ್ಕೆ ಮೊದಲೇ 11ಹೊಸ ಷರತ್ತುಗಳನ್ನು ಪಾಕ್ ಕ್ಕೆ ವಿಧಿಸಿದೆ.
ಜೊತೆಗೆ ಷರತ್ತು...
ಡೊನಾಲ್ಡ್ ಟ್ರಂಪ್ ಪತ್ನಿ ಮೆಲಾನಿಯಾ ಟ್ರಂಪ್ ಕಂಚಿನ ಪ್ರತಿಮೆ ಕಳ್ಳತನ..!
ವಾಷಿಂಗ್ಟನ್: ಡೊನಾಲ್ಡ್ ಟ್ರಂಪ್ ಪತ್ನಿ, ಅಮೇರಿಕಾದ ಪ್ರಥಮ ಮಹಿಳೆ ಮೆಲಾನಿಯಾ ಟ್ರಂಪ್ ಅವರ ಹುಟ್ಟೂರು ಸ್ಲೊವೇನಿಯಾದ ಸೆವ್ನಿಕಾದಲ್ಲಿದ್ದ ಅವರ ಕಂಚಿನ ಪ್ರತಿಮೆ ಕಣ್ಮರೆಯಾಗಿದೆ. ಈ ಶಿಲ್ಪವನ್ನು 2020 ರಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್...
ಉಡುಪಿ: ಕರ್ತವ್ಯನಿರತ ಟ್ರಾಫಿಕ್ ಪೊಲೀಸ್ಗೆ ವಕೀಲನಿಂದ ಹಲ್ಲೆ; ಪ್ರಕರಣ ದಾಖಲು..!
ಉಡುಪಿ: ಕರ್ತವ್ಯ ನಿರ್ವಹಿಸುತ್ತಿದ್ದ ಉಡುಪಿ ಸಂಚಾರ ಪೊಲೀಸ್ ಠಾಣೆ ಸಿಬ್ಬಂದಿಗೆ ವಕೀಲನೋರ್ವ ಹಲ್ಲೆ ನಡೆಸಿ ಜೀವಬೆದರಿಕೆಯೊಡ್ಡಿರುವ ಘಟನೆ ನಗರದ ಕರಾವಳಿ ಜಂಕ್ಷನ್ ಫೈಓವರ್ ಬಳಿ ನಡೆದಿದೆ.
ಕರಾವಳಿ ಜಂಕ್ಷನ್ ಬಳಿ ವಾಹನ ಸಂಚಾರ ದಟ್ಟಣೆ...
ಅಮೆರಿಕದಲ್ಲಿ ಬಿರುಗಾಳಿ ಅಬ್ಬರಕ್ಕೆ 25 ಮಂದಿ ಬಲಿ; 5,000ಕ್ಕೂ ಹೆಚ್ಚು ಕಟ್ಟಡಗಳು ನೆಲಸಮ..!
ವಾಷಿಂಗ್ಟನ್: ಅಮೆರಿಕದ ಸೇಂಟ್ ಲೂಯಿಸ್, ಮಿಸೌರಿ, ಕೆಂಟುಕಿ ಮತ್ತು ವರ್ಜೀನಿಯಾದಲ್ಲಿ ಬಿರುಗಾಳಿ ಅಬ್ಬರಕ್ಕೆ ಕನಿಷ್ಠ 35 ಮಂದಿ ಬಲಿಯಾಗಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
ಶುಕ್ರವಾರ ತಡರಾತ್ರಿಯಿಂದ ಈ ಪ್ರದೇಶಗಳಲ್ಲಿ ಬಿರುಗಾಳಿ ಬೀಸುತ್ತಿದ್ದು, ಸುಮಾರು...
ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಟ ಶಮಂತ್ ಗೌಡ
ಕನ್ನಡ ಬಿಗ್ಬಾಸ್ ಸೀಸನ್ 8ರ ಸ್ಪರ್ಧಿ, ಲಕ್ಷ್ಮೀ ಬಾರಮ್ಮ ಸೀರಿಯಲ್ ಖ್ಯಾತಿಯ ಶಮಂತ್ ಬ್ರೋ ಗೌಡ ಅದ್ಧೂರಿಯಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಬಹುಕಾಲದ ಗೆಳತಿ ಮೇಘನಾ ಜೊತೆ ಅದ್ಧೂರಿಯಾಗಿ ಮದುವೆಯಾಗಿದ್ದಾರೆ. ಮದುವೆಯ ಸಂಭ್ರಮದ...
ಚಾಕುವಿನಿಂದ ಇರಿದು ಸ್ನೇಹಿತನ ಕೊಲೆ..!
ರಾಯಚೂರು: ಕ್ಷುಲಕ ಕಾರಣಕ್ಕೆ ಇಬ್ಬರು ಯುವಕರ ನಡುವೆ ನಡೆದ ಜಗಳ ಕೊಲೆಯಲ್ಲಿ ಅಂತ್ಯವಾದ ಘಟನೆ ನಗರದ ಖಾಕೀರ್ ಹುಸೇನ್ ವೃತ್ತದಲ್ಲಿ ನಡೆದಿದೆ.
ಕೊಲೆಯಾದ ಯುವಕನ್ನು ಜಹೀರಾಬಾದ್ ಬಡಾವಣೆಯ ನಿವಾಸಿ ಸಾದಿಕ್ (30) ಎಂದು ಗುರುತಿಸಲಾಗಿದೆ.
ನಗರದ...
ಚಾಲಕನ ನಿಯಂತ್ರಣ ತಪ್ಪಿ ನದಿಗೆ ಉರುಳಿದ ಲಾರಿ..!
ಶಿವಮೊಗ್ಗ: ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ವರಾಹಿ ಹಿನ್ನೀರಿಗೆ ಬಿದ್ದು, ಮುಳುಗಿ ಹೋದ ಘಟನೆ ಹೊಸನಗರ ತಾಲೂಕಿನ ಹುಲಿಕಲ್ನಲ್ಲಿ ನಡೆದಿದೆ.
ರಾತ್ರಿ ತೀರ್ಥಹಳ್ಳಿಯಿಂದ ಕುಂದಾಪುರಕ್ಕೆ ಜೋಳ ತುಂಬಿಸಿಕೊಂಡು ಲಾರಿ ತೆರಳುತ್ತಿತ್ತು. ಹುಲಿಕಲ್ ಘಾಟಿ ಬಳಿ...
ಚಾರ್ಮಿನಾರ್ ಬಳಿ ಅಗ್ನಿ ಅವಘಡ; 8 ಜನರು ಸಾವು..!
ಹೈದರಾಬಾದ್: ಐತಿಹಾಸಿಕ ಚಾರ್ಮಿನಾರ್ ಬಳಿಯ ಗುಲ್ಜಾರ್ ಹೌಸ್ನಲ್ಲಿರುವ ಕಟ್ಟಡದಲ್ಲಿ ಭಾನುವಾರ ಸಂಭವಿಸಿದ ಭಾರಿ ಬೆಂಕಿ ಅವಘಡದಲ್ಲಿ ಎಂಟು ಜನರು ಸಾವನ್ನಪ್ಪಿದ್ದಾರೆ. ಬೆಂಕಿಯನ್ನು ನಿಯಂತ್ರಣಕ್ಕೆ ತರಲು 11 ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ತಲುಪಿವೆ ಎಂದು...
















