Friday, November 20, 2026
spot_imgspot_img
spot_imgspot_img
Home Tags Vtvvitla

Tag: vtvvitla

ಮಂಗಳೂರು: ನಿಂತಿದ್ದ ಕಾಲೇಜು ಬಸ್‌ಗೆ ಖಾಸಗಿ ಬಸ್ ಡಿಕ್ಕಿ; ಹಲವರಿಗೆ ಗಾಯ..!

ಮಂಗಳೂರು: ನಿಂತಿದ್ದ ಕಾಲೇಜು ಬಸ್‌ಗೆ ಖಾಸಗಿ ಬಸ್ ಡಿಕ್ಕಿಯಾಗಿ ಹಲವು ವಿದ್ಯಾರ್ಥಿಗಳಿಗೆ ಗಾಯಗೊಂಡ ಘಟನೆ ಬಲ್ಮಠದಲ್ಲಿ ನಡೆದಿದೆ. ಬಲ್ಮಠದ ಲಕ್ಷ್ಮೀ ಮೆಮೋರಿಯಲ್ ನರ್ಸಿಂಗ್ ಕಾಲೇಜಿನ ಬಸ್‌ನ್ನು ರಸ್ತೆ ಬದಿ ನಿಲ್ಲಿಸಲಾಗಿದ್ದು, ಅದಕ್ಕೆ ವಿದ್ಯಾರ್ಥಿಗಳು ಹತ್ತುತ್ತಿದ್ದರು....

ಮಂಗಳೂರು: ರೈಲಿನಲ್ಲಿ ಕುಳಿತಿದ್ದ ವ್ಯಕ್ತಿ ಹೃದಾಯಾಘಾತದಿಂದ ಸಾವು..!

ಮಂಗಳೂರು: ರೈಲಿನ ಜನರಲ್ ಕೋಚ್ ನಲ್ಲಿ ಕುಳಿತಿದ್ದ ವ್ಯಕ್ತಿಯೋರ್ವರಿಗೆ ಹೃದಾಯಾಘಾತವಾಗಿ ಸಾವನ್ನಪ್ಪಿದ ಘಟನೆ ಮಂಗಳೂರಿನ ರೈಲ್ವೇ ನಿಲ್ದಾಣದಲ್ಲಿ ನಡೆದಿದೆ. ಮೇ.17ರ ಮಧ್ಯಾಹ್ನ 3:30ರ ಸುಮಾರಿಗೆ ಮಂಗಳೂರು ಚೆನ್ನೈ ಮೇಲ್ ಎಕ್ಸ್‌ಪ್ರೆಸ್‌ ನ ಜನರಲ್ ಕೋಚ್...

ಉಡುಪಿ: ‘ಪರಿಶಿಷ್ಟ ಜಾತಿ ಒಳಮೀಸಲಾತಿ ಸಂಬಂಧ ಸಮೀಕ್ಷೆ ಅವಧಿ ಮೇ 25ರ ವರೆಗೆ ವಿಸ್ತರಣೆ’...

ಉಡುಪಿ: ಪರಿಶಿಷ್ಟ ಜಾತಿ ಒಳಮೀಸಲಾತಿ ಸಂಬಂಧ ಸಮೀಕ್ಷೆ ಅವಧಿಯನ್ನು ಮೇ 25ರ ವರೆಗೂ ವಿಸ್ತರಣೆ ಮಾಡಲಾಗಿದ್ದು, ಅಲ್ಲಿಯವರೆಗೂ ಮನೆ-ಮನೆ ಭೇಟಿ ನೀಡಿ ಸಮೀಕ್ಷೆ ನಡೆಸುವ ಪ್ರಕ್ರಿಯೆ ಚಾಲ್ತಿಯಲ್ಲಿರಲಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಡಾ....

ಮಲ್ಪೆ ಸೈಂಟ್‌ ಮೇರಿಸ್‌ ದ್ವೀಪಕ್ಕೆ 4 ತಿಂಗಳ ಕಾಲ ಪ್ರವೇಶ ನಿರ್ಬಂಧ..!

ಉಡುಪಿ: ಉಡುಪಿ ಜಿಲ್ಲೆಯ ಪ್ರಸಿದ್ದ ಪ್ರವಾಸಿ ಆಕರ್ಷಣೆಯ ತಾಣವಾದ ಮಲ್ಪೆ ಸೈಂಟ್ ಮೇರಿಸ್ ದ್ವೀಪಕ್ಕೆ ಸಾರ್ವಜನಿಕ ಪ್ರವಾಸಿಗರಿಗೆ ಭೇಟಿಯನ್ನು ಮುಂದಿನ 4 ತಿಂಗಳ ಕಾಲ ನಿರ್ಬಂಧಿಸಲಾಗಿದೆ. ಜತೆಗೆ ಎಲ್ಲಾ ಜಲಸಾಹಸ ಕ್ರೀಡೆಗಳನ್ನು ಅಲ್ಲಿಯ ತನಕ...

ಕಾಸರಗೋಡು: ವಿದ್ಯಾರ್ಥಿನಿಯನ್ನು ಕೊಲೆಗೈದು ನದಿಗೆಸೆದ ಪ್ರಕರಣ; 15 ವರ್ಷಗಳ ಬಳಿಕ ಆರೋಪಿ ಅರೆಸ್ಟ್‌..!

ಕಾಸರಗೋಡು: ರಾಜಾಪುರ ಎಣ್ಣಪ್ಪಾರದ ವಿದ್ಯಾರ್ಥಿನಿ ಎಂ. ಸಿ ರೇಷ್ಮಾ (17) ಎಂಬಾಕೆಯನ್ನು ಕೊಲೆಗೈದು ನದಿಗೆಸೆದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿಯನ್ನು ಹದಿನೈದು ವರ್ಷಗಳ ಬಳಿಕ ಕ್ರೈಂ ಬ್ರಾಂಚ್ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಪಾಣತ್ತೂರಿನ ಬಿಜು...

ಬೆಳ್ತಂಗಡಿ: ಧರ್ಮಸ್ಥಳ ಮೂಲದ ಏರೋಸ್ಪೇಸ್ ಉದ್ಯೋಗಿ ಪಂಜಾಬ್‌ನಲ್ಲಿ ನಿಗೂಢ ಸಾವು..!

ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದ ಬೊಳಿಯಾರ್ ನಿವಾಸಿ ಸುರೇಂದ್ರ ಮತ್ತು ಸಿಂಧೂದೇವಿ ದಂಪತಿ ಪುತ್ರಿ, ಏರೋಸ್ಪೇಸ್ ಉದ್ಯೋಗಿ ಆಕಾಂಕ್ಷ (22 ವರ್ಷ) ನಿಗೂಢವಾಗಿ ಸಾವನ್ನಪ್ಪಿದ ಘಟನೆ ಪಂಜಾಬ್ ನಲ್ಲಿ ಮೇ 17 ರಂದು ನಡೆದಿದೆ. ಪಂಜಾಬಿನ...

ಇಸ್ರೋದ 101ನೇ ಮಹತ್ವಾಕಾಂಕ್ಷೆಯ ಉಪಗ್ರಹ EOS-09 ಉಡಾವಣೆ ವಿಫಲ

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ 101ನೇ ಭೂ ವೀಕ್ಷಣಾ ಉಪಗ್ರಹ EOS-09 ಉಡಾವಣೆ ಮಾಡಲು ನಡೆಸಿದ ಪ್ರಯತ್ನವು ವಿಫಲವಾಗಿದೆ. ಈ ಬಗ್ಗೆ ಇಸ್ರೋ ಸಂಸ್ಥೆ ಅಧಿಕೃತವಾಗಿ ಮಾಹಿತಿ ನೀಡಿದೆ. ಇಂದು ಬೆಳಗ್ಗೆ 5.59ಕ್ಕೆ...

ಭಯೋತ್ಪಾದನೆ ವಿರುದ್ಧ ವಿದೇಶಗಳಿಗೆ ಸರ್ವಪಕ್ಷ ನಿಯೋಗ; ಏಳು ತಂಡದ ಸದಸ್ಯರ ಪಟ್ಟಿ ಬಿಡುಗಡೆ. ಸಂಸದ...

ಭಾರತ ಭಯೋತ್ಪಾದನೆ ನಿರ್ಮೂಲನೆಗೆ ಹೊಸ ಅಸ್ತ್ರ ಪ್ರಯೋಗಿಸಿದೆ. ಈ ಸಲ ಪಾಕಿಸ್ತಾನ ಹಾಗೂ ಭಯೋತ್ಪಾದನಾ ಕೃತ್ಯಕ್ಕೆ ಪೂರ್ಣವಿರಾಮ ಹಾಕಲು ಭಾರತ ಪ್ರಮುಖ ರಾಜತಾಂತ್ರಿಕ ಹೆಜ್ಜೆ ಇಟ್ಟಿದೆ. ಪಾಕಿಸ್ತಾನ ಪ್ರಾಯೋಜಿತ ಭಯೋತ್ಪಾದನೆಯನ್ನು ಜಾಗತಿಕ ಮಟ್ಟದಲ್ಲಿ ಎತ್ತಿ...

ಬಂಟ್ವಾಳ; ಜಮೀಯ್ಯತುಲ್ ಫಲಾಹ್ ಪ್ರತಿಭಾ ಪುರಸ್ಕಾರ

ವಿದ್ಯಾರ್ಥಿಗಳು ಒಳ್ಳೆಯ ಅಂಕದ ಜೊತೆಗೆ ಸಂಸ್ಕಾರಯುತವಾಗಿ ಮುನ್ನಡೆದು ತಂದೆ ತಾಯಂದಿರಿಗೆ, ಗುರುಹಿರಿಯರಿಗೆ ಗೌರವ ತರುವಂತಾದರೆ ಸಮೃದ್ಧ ಸಮಾಜವಾಗಬಹುದು ಎಂದು ಫರಂಗಿಪೇಟೆ ಸೇವಾಂಜಲಿ ಪ್ರತಿಷ್ಠಾನದ ಆಡಳಿತ ನಿರ್ದೇಶಕ, ರಾಜ್ಯಪ್ರಶಸ್ತಿ ಪುರಸ್ಕೃತ ಕೃಷ್ಣಕುಮಾರ್ ಪೂಂಜ ಹೇಳಿದರು. ಅವರು...

ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿರುವ ಜನೌಷಧಿ ಕೇಂದ್ರ ಮುಚ್ಚುವಂತೆ ರಾಜ್ಯ ಸರ್ಕಾರ ಆದೇಶ

ಬೆಂಗಳೂರು: ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿರುವ ಜನೌಷಧಿ ಕೇಂದ್ರಗಳನ್ನು ಮುಚ್ಚಲು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಸರ್ಕಾರಿ ಆಸ್ಪತ್ರೆಗಳಲ್ಲೇ ಉಚಿತವಾಗಿ ಔಷಧ ವಿತರಣೆ ಮಾಡುತ್ತಿರುವುದರಿಂದ ಆಸ್ಪತ್ರೆಗಳ ಆವರಣದಲ್ಲಿ ಜನೌಷಧಿ ಕೇಂದ್ರಗಳ ಅಗತ್ಯವಿಲ್ಲ ಎಂದು...
error: Content is protected !!