Friday, November 20, 2026
spot_imgspot_img
spot_imgspot_img
Home Tags Vtvvitla

Tag: vtvvitla

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಟರ್ಕಿಯ ಸೆಲೆಬಿ ಏವಿಯೇಷನ್‌ ಕಾರ್ಯಾಚರಣೆ ಬಂದ್‌

ಬೆಂಗಳೂರು: ಬೆಂಗಳೂರು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಟರ್ಕಿಯ ಸೆಲೆಬಿ ಏವಿಯೇಷನ್‌ ಏರ್​​ಪೋರ್ಟ್ ಸೇವೆಗಳನ್ನು ಗುರುವಾರ ತಡರಾತ್ರಿಯಿಂದಲೇ ಸ್ಥಗಿತಗೊಳಿಸಲಾಗಿದೆ. ಕೇಂದ್ರ ಸರ್ಕಾರದ ಆದೇಶದ ಬೆನ್ನಲ್ಲೇ ಬೆಂಗಳೂರು ವಿಮಾನ ನಿಲ್ದಾಣದಲ್ಲಿಯೂ ಕ್ರಮ ಕೈಗೊಳ್ಳಲಾಗಿದೆ. ಕೆಂಪೇಗೌಡ ಅಂತರರಾಷ್ಟ್ರೀಯ...

ಪುತ್ತೂರು: ಬಜರಂಗದಳ ಜಿಲ್ಲಾ ಸಂಯೋಜಕ್ ಭರತ್‌ ಕುಂಮ್ಡೇಲು ವಿರುದ್ದ ಪ್ರಕರಣ ದಾಖಲು..!

ಪುತ್ತೂರು: ಕೋಮುದ್ವೇಶವನ್ನು ಉಂಟು ಮಾಡುವ ಭಾಷಣ ಮಾಡಿರುವ ಆರೋಪದಲ್ಲಿ ಭರತ್‌ ಕುಂಮ್ಡೇಲು ವಿರುದ್ದ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಪುತ್ತೂರು ಬೈಪಾಸ್‌ ರಸ್ತೆಯಲ್ಲಿರುವ ಜೈನಭವನದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಭರತ್‌ ಕುಂಮ್ಡೇಲು ಕೋಮುದ್ವೇಶವನ್ನು...

‘ಭಾರತದೊಂದಿಗೆ ಶಾಂತಿಯುತ ಮಾತುಕತೆಗೆ ಸಿದ್ಧ’- ಪಾಕ್ ಪ್ರಧಾನಿ ಶೆಹಬಾಜ್

ಇಸ್ಲಾಮಾಬಾದ್: ನಾವು ಭಾರತದೊಂದಿಗೆ ಶಾಂತಿ ಮಾತುಕತೆಗೆ ಸಿದ್ಧರಿದ್ದೇವೆ ಎಂದು ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಇಚ್ಛೆ ವ್ಯಕ್ತಪಡಿಸಿದ್ದಾರೆ. ಪಾಕಿಸ್ತಾನದ ಪಂಜಾಬ್‌ನಲ್ಲಿರುವ ಕಮ್ರಾ ವಾಯುನೆಲೆಗೆ ಭೇಟಿ ನೀಡಿದ ಸಂದರ್ಭದಲ್ಲಿ, ಷರೀಫ್ ತಮ್ಮ ದೇಶವು "ಶಾಂತಿಗಾಗಿ ಭಾರತದೊಂದಿಗೆ...

ಸುಳ್ಯ: ಬಸ್‌‌ನಲ್ಲಿ ಬಾಲಕಿಗೆ ಕಿರುಕುಳ; ಆರೋಪಿಯ ಬಂಧನ..!

ಸುಳ್ಯ: ಪುತ್ತೂರಿನಿಂದ ಮಡಿಕೇರಿಗೆ ಹೋಗುವ ಕೆ.ಎಸ್.ಆರ್.ಟಿ.ಸಿ. ಬಸ್‌ನಲ್ಲಿ ಅಪ್ತಾಪ್ತಗೆ ಕಿರುಕುಳ ನೀಡಿದ ಆರೋಪದಲ್ಲಿ ಯುವಕನೋರ್ವನನ್ನು ಸುಳ್ಯ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಪುತ್ತೂರು ಬೆಟ್ಟಂಪಾಡಿಯ ಅಬ್ದುಲ್ಲಾ ಎಂದು ಗುರುತಿಸಲಾಗಿದೆ. ಪುತ್ತೂರಿನಿಂದ ಸುಳ್ಯ ಮೂಲಕ ಮಡಿಕೇರಿಗೆ ತೆರಳುವ...

ಬಂಟ್ವಾಳ: ಎರಡು ಲಾರಿಗಳ ನಡುವೆ ಅಪಘಾತ; ಚಾಲಕ ಮೃತ್ಯು, ಮೂವರಿಗೆ ಗಂಭೀರ ಗಾಯ..!

ಬಂಟ್ವಾಳ: ಎರಡು ಲಾರಿಗಳ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಲಾರಿಯಲ್ಲಿದ್ದ ಜಲ್ಲಿ ಮಿಶ್ರಿತ ಡಾಮರು ಮೈಮೇಲೆ ಬಿದ್ದು ಚಾಲಕನೋರ್ವ ಘಟನೆ ಬಂಟ್ವಾಳದ ಸಜೀಪದ ಬಳಿ ಗುರುವಾರ ನಡೆದಿದೆ. ಮೃತಪಪಟ್ಟ ವ್ಯಕ್ತಿಯನ್ನು ಸಜೀಪನಡು ಗೋಳಿಪಡ್ಪು ನಿವಾಸಿ...

ವಯನಾಡ್ ರೆಸಾರ್ಟ್‌ನಲ್ಲಿ ತಾತ್ಕಾಲಿಕ ಟೆಂಟ್ ಕುಸಿದು ಟೂರಿಸ್ಟ್ ಯುವತಿ ಸಾವು..!

ತಿರುವನಂತಪುರ: ತಾತ್ಕಾಲಿಕ ಟೆಂಟ್ ಕುಸಿದು ಯುವತಿ ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿರುವ ಘಟನೆ ಕೇರಳದ ವಯನಾಡ್ ಜಿಲ್ಲೆಯ ಜನಪ್ರಿಯ ರೆಸಾರ್ಟ್‌ವೊಂದರಲ್ಲಿ ನಡೆದಿದೆ. ಮೆಪ್ಪಾಡಿಯಲ್ಲಿರುವ 900 ಕಂಡಿ ಇಕೋಪಾರ್ಕ್ ಎಂಬ ರೆಸಾರ್ಟ್‌ನಲ್ಲಿ ಬುಧವಾರ ಬೆಳಗಿನ ಜಾವ 1...

ಬ್ರಹ್ಮಾವರ: ನಿಯಂತ್ರಣ ತಪ್ಪಿ ರಸ್ತೆ ಬದಿ ಕಂದಕಕ್ಕೆ ಬಿದ್ದ ಟಿ.ಟಿ ವಾಹನ; 10ಕ್ಕೂ ಹೆಚ್ಚು...

ಬ್ರಹ್ಮಾವರ: ಕೇರಳದಿಂದ ಪ್ರವಾಸಕ್ಕೆ ಹೊರಟ್ಟಿದ್ದ ಟಿ.ಟಿ ವಾಹನವೊಂದು ನಿಯಂತ್ರಣ ತಪ್ಪಿ ರಸ್ತೆ ಬದಿಯ ಕಂದಕಕ್ಕೆ ಬಿದ್ದ ಘಟನೆ ಬ್ರಹ್ಮಾವರ ತಾಲೂಕಿನ ಕೋಟ ಹೈಸ್ಕೂಲು ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಸುಮಾರು ಹತ್ತು ಜನ ಪ್ರಯಾಣಿಕರಿದ್ದ...

ಮಂಗಳೂರು: ಇಂದು ಸಿಎಂ ಸಿದ್ದರಾಮಯ್ಯರವರಿಂದ ನೂತನ ಜಿಲ್ಲಾಧಿಕಾರಿ ಸಂಕೀರ್ಣ ‘ಪ್ರಜಾಸೌಧ’ ಲೋಕಾರ್ಪಣೆ

ದ.ಕ. ಜಿಲ್ಲಾಡಳಿತ, ಕರ್ನಾಟಕ ಗೃಹ ಮಂಡಳಿ, ಸ್ಮಾರ್ಟ್ ಸಿಟಿ ಲಿಮಿಟೆಡ್ ಆಶ್ರಯದಲ್ಲಿ ಪಡೀಲ್‌ನಲ್ಲಿ ನಿರ್ಮಾಣಗೊಂಡಿರುವ ನೂತನ ಜಿಲ್ಲಾಧಿಕಾರಿ ಸಂಕೀರ್ಣ 'ಪ್ರಜಾಸೌಧ'ವನ್ನು ಇಂದು CM ಸಿದ್ದರಾಮಯ್ಯ ಲೋಕಾರ್ಪಣೆಗೊಳಿಸಲಿದ್ದಾರೆ. ನೂತನ ಕಚೇರಿಯಲ್ಲಿ ಸುಮಾರು 23 ಇಲಾಖೆಗಳ...

ವಾಟ್ಸಾಪ್ ಮತ್ತು ಫೋನ್ ಕರೆಗಳಿಗೆ ಹೊಸ ಸಂವಹನ ನಿಯಮಗಳು ನಾಳೆಯಿಂದ ಜಾರಿ

ವಾಟ್ಸಾಪ್ ಮತ್ತು ಫೋನ್ ಕರೆಗಳಿಗೆ ಹೊಸ ಸಂವಹನ ನಿಯಮಗಳು ನಾಳೆಯಿಂದ ಜಾರಿಗೆ ಬರಲಿವೆ. 1. ಎಲ್ಲಾ ಕರೆಗಳನ್ನು ರೆಕಾರ್ಡ್ ಮಾಡಲಾಗುತ್ತದೆ. 2. ಎಲ್ಲಾ ಕರೆ ರೆಕಾರ್ಡಿಂಗ್‌ಗಳನ್ನು ಉಳಿಸಲಾಗುತ್ತದೆ. 3. ವಾಟ್ಸಾಪ್, ಫೇಸ್‌ಬುಕ್, ಟ್ವಿಟರ್ ಮತ್ತು ಎಲ್ಲಾ ಸಾಮಾಜಿಕ...

ಮಂಗಳೂರಿನಿಂದ ಲಕ್ಷದ್ವೀಪಕ್ಕೆ ತೆರಳುತ್ತಿದ್ದ ಸರಕು ಹಡಗು ಮುಳುಗಡೆ

ಸಮುದ್ರ ಮಧ್ಯದಲ್ಲಿ ಲಕ್ಷದ್ವೀಪಕ್ಕೆ ತೆರಳುತ್ತಿದ್ದ ಸರಕು ಹಡಗು ಮಂಗಳೂರಿನಿಂದ 60 ನಾಟಿಕಲ್ ಮೈಲ್ ದೂರದಲ್ಲಿ ಮುಳುಗಡೆಯಾಗಿದೆ. ಎಂಎಸ್‌ವಿ ಸಲಾಮತ್ ಹೆಸರಿನ ಮಂಗಳೂರಿನ ಸರಕು ಸಾಗಣೆ ಹಡಗು ಮೇ 12ರಂದು ಮಂಗಳೂರು ಬಂದರಿನಿಂದ ಸಿಮೆಂಟ್...
error: Content is protected !!