Tag: vtvvitla
ಎತ್ತಿನಭುಜ ಚಾರಣಕ್ಕೆ ಪ್ರವಾಸಿಗರಿಗೆ ನಿಷೇಧ – 1 ತಿಂಗಳು ಸಂಪೂರ್ಣ ಬಂದ್
ಚಿಕ್ಕಮಗಳೂರು: ಜಿಲ್ಲೆಯ ಕೆಲವೆಡೆ ನಿರಂತರ ಮಳೆಯಾಗುತ್ತಿರುವ ಕಾರಣ ಇಂದಿನಿಂದ ಒಂದು ತಿಂಗಳು ಎತ್ತಿನಭುಜ ಚಾರಣವನ್ನು ಬಂದ್ ಮಾಡಲಾಗಿದೆ.
ಮೂಡಿಗೆರೆ ತಾಲೂಕಿನ ಸುಪ್ರಸಿದ್ಧ ಎತ್ತಿನಭುಜಕ್ಕೆ ಪ್ರವಾಸಿಗರು 7 ಕಿ.ಮೀ. ಚಾರಣ ಮಾಡಿ ಪ್ರಕೃತಿ ಸೌಂದರ್ಯ ಸವಿಯುತ್ತಿದ್ದರು....
ಉಡುಪಿ: ಹೆಜಮಾಡಿ ಬಳಿ ಲಾರಿಯ ಹಿಂಬದಿಗೆ ಕಾರು ಡಿಕ್ಕಿ; ಕೋಡಿಕೆರೆ ಲೋಕೇಶ್ ಹಾಗೂ ಇನ್ನೋರ್ವನಿಗೆ...
ಉಡುಪಿ: ಹೆಜಮಾಡಿ ಟೋಲ್ ಪ್ಲಾಜಾದ ಬಳಿ ಪಾರ್ಕ್ ಮಾಡಲಾದ ಲಾರಿಯೊಂದರ ಹಿಂಬದಿಗೆ ಇನೋವಾ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಕಾರಲ್ಲಿದ್ದ ಇಬ್ಬರು ಪ್ರಯಾಣಿಕರು ಗಾಯಗೊಂಡ ಘಟನೆ ನಡೆದಿದೆ.
ಗಾಯಾಳುಗಳನ್ನು ಕೋಡಿಕರೆ ನಿವಾಸಿ ಲೋಕೇಶ್ (43)...
ಅಮೆರಿಕದಲ್ಲಿ ಹೊಸ ಪಕ್ಷ ಕಟ್ಟುವ ಎಚ್ಚರಿಕೆ ಕೊಟ್ಟ ಎಲಾನ್ ಮಸ್ಕ್
ವಾಷಿಂಗ್ಟನ್: ಅಮೆರಿಕದಲ್ಲಿ ‘ಒನ್ ಬಿಗ್ ಬ್ಯೂಟಿಫುಲ್ ಬಿಲ್’ಗೆ ಅನುಮೋದನೆ ಸಿಕ್ಕರೆ ಮರುದಿನವೇ ಹೊಸ ಪಕ್ಷವನ್ನು ಕಟ್ಟುವುದಾಗಿ ಎಲಾನ್ ಮಸ್ಕ್ ಟ್ರಂಪ್ಗೆ ಎಚ್ಚರಿಕೆ ನೀಡಿದ್ದಾರೆ.
ಒಂದು ಕಾಲದಲ್ಲಿ ಡೊನಾಲ್ಡ್ ಟ್ರಂಪ್ ಆಪ್ತಮಿತ್ರ ಮತ್ತು ಸಲಹೆಗಾರರಾಗಿದ್ದ ...
ಸುಳ್ಯ: ಆಕಸ್ಮಿಕವಾಗಿ ಬಾವಿಗೆ ಬಿದ್ದು ವೃದ್ಧೆ ಸಾವು..!
ಸುಳ್ಯ: ಬಾವಿಗೆ ಬಿದ್ದು ವೃದ್ಧೆ ಸಾವನ್ನಪ್ಪಿದ ಘಟನೆ ಅಜ್ಜಾವರದ ಬಂಟ್ರಬೈಲು ಎಂಬಲ್ಲಿ ನಡೆದಿದೆ.
ಮೃತಪಟ್ಟ ವೃದ್ಧೆಯನ್ನು ಬಾಲಕೃಷ್ಣ ಎಂಬವರ ಪತ್ನಿ ದೇವಮ್ಮ (72) ಎಂದು ಗುರುತಿಸಲಾಗಿದೆ.
ಆಕಸ್ಮಿಕವಾಗಿ ಬಾವಿಗೆ ಬಿದ್ದು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
ಆರ್‌ಸಿಬಿ ವಿಜಯೋತ್ಸವದಲ್ಲಿ ಕಾಲ್ತುಳಿತ: ಐಪಿಎಸ್ ಅಧಿಕಾರಿ ವಿಕಾಸ್ ಕುಮಾರ್ ಅಮಾನತು ರದ್ದು
ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿಜಯೋತ್ಸವ ವೇಳೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸಂಭವಿಸಿದ್ದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಪಟ್ಟಂತೆ ರಾಜ್ಯ ಸರ್ಕಾರಕ್ಕೆ ಐಪಿಎಸ್ ಅಧಿಕಾರಿ ವಿಕಾಸ್ ಕುಮಾರ್ ಅಮಾನತು ನಿರ್ಧಾರವನ್ನು ಕೇಂದ್ರ ಆಡಳಿತಾತ್ಮಕ...
ತೆಲಂಗಾಣ ಔಷಧ ಕಾರ್ಖಾನೆಯಲ್ಲಿ ಸ್ಫೋಟ; ಸಾವಿನ ಸಂಖ್ಯೆ 35ಕ್ಕೆ ಏರಿಕೆ..!
ಹೈದರಾಬಾದ್: ತೆಲಂಗಾಣದ ಸಂಗರೆಡ್ಡಿಯಲ್ಲಿರುವ ಔಷಧ ಕಾರ್ಖಾನೆಯಲ್ಲಿ ಸೋಮವಾರ ಸಂಭವಿಸಿದ ಸ್ಫೋಟದಲ್ಲಿ ಸಾವಿನ ಸಂಖ್ಯೆ 35ಕ್ಕೆ ಏರಿಕೆ ಆಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈವರೆಗೂ 31 ಮೃತದೇಹಗಳನ್ನು ಅವಶೇಷಗಳ ಅಡಿಯಿಂದ ಹೊರತೆಗೆಯಲಾಗಿದೆ. ಸದ್ಯ ಅಂತಿಮ ಹಂತದಲ್ಲಿ...
ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ..!
ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಪಲ್ಟಿಯಾದ ಘಟನೆ ಬಂಟ್ವಾಳದ ಪಂಚಿನಡ್ಕ ಎಂಬಲ್ಲಿ ನಡೆದಿದೆ.
ಬೆಳಗ್ಗಿನ ಜಾವ ಪುಣಚ ಮೂಲದ ವ್ಯಕ್ತಿ ಬಂಟ್ವಾಳ ಮೂಲಕ ಮನೆಗೆ ಬರುತ್ತಿದ್ದ ಸಂದರ್ಭ ಈ ಘಟನೆ ನಡೆದಿದೆ.
ಘಟನೆ ಪರಿಣಾಮ...
ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ 58.50 ರೂ. ಇಳಿಕೆ
ನವದೆಹಲಿ: ವಾಣಿಜ್ಯ ವಲಯದವರಿಗೆ ಸಿಹಿ ಸುದ್ದಿ.. 19 ಕೆಜಿ ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ ಭಾರಿ ಇಳಿಕೆಯಾಗಿದೆ. ತೈಲ ಮಾರುಕಟ್ಟೆಗಳಿಂದ ಬೆಲೆ ಪರಿಷ್ಕರಣೆಯಾಗಿದೆ. 19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು...
ಬಂಟ್ವಾಳ: ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣ; ಮತ್ತೋರ್ವ ಆರೋಪಿ ಅರೆಸ್ಟ್..!
ಬಂಟ್ವಾಳ: ಬಂಟ್ವಾಳದಲ್ಲಿ ನಡೆದ ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪೊಲೀಸರು ಮತ್ತೋರ್ವ ಆರೋಪಿಯನ್ನು ಬಂಧಿಸಿದ್ದಾರೆ.
ಬಂಟ್ವಾಳ ತುಂಬೆ ಗ್ರಾಮದ ನಿವಾಸಿ ಶಿವಪ್ರಸಾದ್ (33) ಬಂಧಿತ ಆರೋಪಿ. ಈಗಾಗಲೇ ಪ್ರಕರಣ ಸಂಬಂಧ ಬಂಟ್ವಾಳದ...
ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಬೆಂಕಿ ಅವಘಡ; 26 ರೋಗಿಗಳನ್ನು ಬೇರೆ ಬ್ಲಾಕ್‌ಗೆ ಶಿಫ್ಟ್..!
ಬೆಂಗಳೂರು: ವಿಕ್ಟೋರಿಯಾ ಆಸ್ಪತ್ರೆಯ ಸುಟ್ಟುಗಾಯಗಳ ವಿಭಾಗದ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ 26 ರೋಗಿಗಳನ್ನು ಬೇರೆ ಬ್ಲಾಕ್‌ಗೆ ಶಿಫ್ಟ್ ಮಾಡಲಾಗಿದೆ.
ಮುಂಜಾನೆ 3 ಗಂಟೆ ವೇಳೆಗೆ ಬೆಂಕಿ ಕಾಣಿಸಿಕೊಂಡಿದ್ದು, ರಿಜಿಸ್ಟರ್ ಬುಕ್, ಬೆಡ್ ಎಲ್ಲಾ...