Tuesday, July 21, 2026
spot_imgspot_img
spot_imgspot_img
Home Tags Vtvvitla

Tag: vtvvitla

ಮಾಜಿ ಪ್ರಧಾನಿ ಹೆಚ್‌.ಡಿ ದೇವೇಗೌಡರ ಪತ್ನಿ ಆರೋಗ್ಯದಲ್ಲಿ ಏರುಪೇರು – ಆಸ್ಪತ್ರೆಗೆ ದಾಖಲು

ಬೆಂಗಳೂರು: ಮಾಜಿ ಪ್ರಧಾನಿ ಹೆಚ್‌.ಡಿ ದೇವೇಗೌಡ ಅವರ ಪತ್ನಿ ಆರೋಗ್ಯದಲ್ಲಿ ದಿಢೀರ್‌ ಏರುಪೇರಾಗಿದ್ದು, ಅನಾರೋಗ್ಯ ಹಿನ್ನೆಲೆ ಪತ್ನಿ ಚೆನ್ನಮ್ಮ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ತೀವ್ರ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿರುವ ಹಿನ್ನೆಲೆ ಮಾಜಿ...

ಪ್ರಜ್ವಲ್ ಪುತ್ತೂರು ಮಾಲಕತ್ವದ ಪಿಕ್ಸೆಲ್ ಕ್ರಿಯೇಟಿವ್ಸ್‌ ಸಂಸ್ಥೆ ಯಶಸ್ವಿ 9 ನೇ ವರ್ಷಕ್ಕೆ ಪಾದಾರ್ಪಣೆ

ಪುತ್ತೂರು : ಪುತ್ತೂರಿನಲ್ಲಿ ಸತತವಾಗಿ 8 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿರುವ ಪ್ರಜ್ವಲ್ ಪುತ್ತೂರು ಮಾಲಕತ್ವದ ಪಿಕ್ಸೆಲ್ ಕ್ರಿಯೇಟಿವ್ಸ್‌ ಸಂಸ್ಥೆಯು ಜು. 16 ರಂದು ಯಶಸ್ವಿ 9 ನೇ ವರ್ಷಕ್ಕೆ ಪಾದಾರ್ಪಣೆಗೈಯುತ್ತಿದೆ. ಎಲ್ಇಡಿ ವಿಡಿಯೋ ವಾಲ್,...

ವಿಟ್ಲ ಪಟ್ಟಣದ ಪ್ರಮುಖ ನಾಲ್ಕು ರಸ್ತೆಗಳ ಅಗಲೀಕರಣ ಕುರಿತು ಜು. 18ಕ್ಕೆ ಶಾಸಕ ಅಶೋಕ್...

ವಿಟ್ಲ ಪಟ್ಟಣದ ಪ್ರಮುಖ ನಾಲ್ಕು ರಸ್ತೆಗಳಾದ ಪುತ್ತೂರು ರಸ್ತೆ, ಉಕ್ಕುಡ ರಸ್ತೆ, ಸಾಲೆತ್ತೂರು ರಸ್ತೆ ಹಾಗೂ ಕಲ್ಲಡ್ಕ ರಸ್ತೆಗಳು ಪಟ್ಟಣದ ಹೃದಯಭಾಗದಲ್ಲಿ ಹಾದು ಹೋಗುತ್ತಿದ್ದು, ರಸ್ತೆ ಅಗಲ ಇಲ್ಲದಿರುವುದರಿಂದ ಸಂಚಾರಕ್ಕೆ ಅಡಚಣೆ ಉಂಟಾಗುತ್ತಿರುವ...

ನೋಯ್ಡಾ: ವಸತಿ ಕಟ್ಟಡದಲ್ಲಿ ಹೊತ್ತಿ ಉರಿದ ಬೆಂಕಿ – ಉಸಿರುಗಟ್ಟಿ ಇಬ್ಬರು ದುರ್ಮರಣ

ಲಕ್ನೋ: ನಾಲ್ಕು ಮಹಡಿಗಳ ವಸತಿ ಕಟ್ಟಡದ ನೆಲಮಹಡಿಯ ಪಾರ್ಕಿಂಗ್ ಪ್ರದೇಶದಲ್ಲಿ ಹೊತ್ತಿಕೊಂಡ ಬೆಂಕಿ ಕ್ಷಣಾರ್ಧದಲ್ಲೇ ಇಡೀ ಕಟ್ಟಡವನ್ನು ಆವರಿಸಿದ್ದು, ದಟ್ಟ ಹೊಗೆಯಿಂದ ಉಸಿರುಗಟ್ಟಿ ಇಬ್ಬರು ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ನೋಯ್ಡಾದ ಮಾಮುರಾ...

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಎಸಿಐ ‘ಲೆವೆಲ್ 5’ ಮಾನ್ಯತೆ

ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಎ.ಸಿ.ಐ. ಅಂದರೆ ಏರ್‌ಪೋರ್ಟ್ಸ್ ಕೌನ್ಸಿಲ್ ಇಂಟರ್‌ನ್ಯಾಶನಲ್ ಸಂಸ್ಥೆಯ 'ಏರ್‌ಪೋರ್ಟ್ ಕಸ್ಟಮರ್‌ಎಕ್ಸ್‌ಪೀರಿಯನ್ಸ್ ಅಕ್ರೆಡಿಟೇಶನ್' ಕಾರ್ಯಕ್ರಮದಡಿ ಅತ್ಯುನ್ನತ 'ಲೆವೆಲ್ 5' ಮಾನ್ಯತೆ ಲಭಿಸಿದೆ. ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ಅದಾನಿ...

ಬೆಂಗಳೂರು: ಬಸ್‌ ನಿರ್ವಾಹಕರ ಬ್ಯಾಗ್ ಕಳವು ಯತ್ನ – ಮಹಿಳೆಯ ಹೈಡ್ರಾಮಾ ಬಯಲು

ಬೆಂಗಳೂರು: ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್‌ನಲ್ಲಿ ನಿರ್ವಾಹಕರ ಹಣದ ಬ್ಯಾಗ್ ಕಳವು ಮಾಡಲು ಯತ್ನಿಸಿದ ಆರೋಪದ ಮೇಲೆ ಮಹಿಳೆಯೊಬ್ಬಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕಳ್ಳತನದ ಬಳಿಕ ಅಮಾಯಕಳಂತೆ ವರ್ತಿಸುತ್ತಿದ್ದ ಮಹಿಳೆ, ಸಿಕ್ಕಿಬಿದ್ದ ನಂತರ ಪೊಲೀಸರ...

ಹೈದರಾಬಾದ್: 100 ಕೋಟಿ ಆಸ್ತಿ ಪತ್ತೆ – ಎಂಜಿನಿಯರ್‌ ಅರೆಸ್ಟ್‌!

ಹೈದರಾಬಾದ್: ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಹೈದರಾಬಾದ್ ಮಹಾನಗರ ಅಭಿವೃದ್ಧಿ ಪ್ರಾಧಿಕಾರದ ಮುಖ್ಯ ಎಂಜಿನಿಯರ್ ಬಿ. ರವೀಂದರ್ ಅವರನ್ನು ತೆಲಂಗಾಣ ಭ್ರಷ್ಟಾಚಾರ ನಿಗ್ರಹ ದಳ ಬಂಧಿಸಿದೆ. ಭ್ರಷ್ಟಾಚಾರ ವಿರೋಧಿ ಕಾರ್ಯಾಚರಣೆಯಲ್ಲಿ ಎಂಜಿನಿಯರ್ ನಿವಾಸ,...

ಬಂಟ್ವಾಳ: ಅಲ್ಲಿಪಾದೆಯಲ್ಲಿ ಕೆಂಪುಕಲ್ಲು ಸಾಗಿಸುತ್ತಿದ್ದ ಲಾರಿ ಪಲ್ಟಿ – ಓರ್ವ ಸಾವು, ಇಬ್ಬರಿಗೆ ಗಂಭೀರ...

ಬಂಟ್ವಾಳ ತಾಲೂಕಿನ ಅಲ್ಲಿಪಾದೆ ಪ್ರದೇಶದಲ್ಲಿ ಕೆಂಪುಕಲ್ಲು ಸಾಗಿಸುತ್ತಿದ್ದ ಲಾರಿಯೊಂದು ಪಲ್ಟಿಯಾದ ಪರಿಣಾಮ ಓರ್ವ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಕೆಂಪುಕಲ್ಲಿನ ಲೋಡ್ ತುಂಬಿಕೊಂಡು ಸಾಗುತ್ತಿದ್ದ ಲಾರಿಯು ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ಅಪಘಾತದಲ್ಲಿ...

ಚಾಮರಾಜನಗರ: ರಸ್ತೆ ಕಾಮಗಾರಿ ವೇಳೆ ಟೆಂಡರ್‌ ಉಲ್ಲಂಘನೆ; ಕರ್ತವ್ಯ ಲೋಪ – ಇಬ್ಬರು ಅಧಿಕಾರಿಗಳ...

ಚಾಮರಾಜನಗರ: ರಸ್ತೆ ಕಾಮಗಾರಿ ವೇಳೆ ಟೆಂಡರ್‌ ಉಲ್ಲಂಘನೆ ಹಾಗೂ ಕರ್ತವ್ಯ ಲೋಪ ಆರೋಪದಲ್ಲಿ ಇಬ್ಬರು ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ. ಹಿಂದಿನ ಎಇಇ ಪುರುಷೋತ್ತಮ , ಪ್ರಸ್ತುತ ಕೊಳ್ಳೇಗಾಲ ಉಪ ವಿಭಾಗದ ಎನ್.ಸುರೇಂದ್ರ ಕುಮಾರ್ ಅಮಾನತುಗೊಂಡವರು. ಟೆಂಡರ್ ನಿಯಮ...

ಕೇರಳ: ಕಡಲೆಕಾಯಿ ಗಂಟಲಲ್ಲಿ ಸಿಲುಕಿ ಮೂರು ವರ್ಷದ ಮಗು ದಾರುಣ ಸಾವು

ಮಲಪ್ಪುರಂ : ಮಿಕ್ಸ್ಚರ್ ತಿನ್ನುತ್ತಿದ್ದ ವೇಳೆ ಕಡಲೆಕಾಯಿ ಗಂಟಲಲ್ಲಿ ಸಿಲುಕಿದ ಪರಿಣಾಮ ಮೂರು ವರ್ಷದ ಬಾಲಕ ಮೃತಪಟ್ಟಿರುವ ದಾರುಣ ಘಟನೆ ಕೇರಳದ ಮಲಪ್ಪುರಂ ಜಿಲ್ಲೆಯ ವೆಂಗರಾ ಪ್ರದೇಶದ ಕುನ್ನುಂಪುರಂನಲ್ಲಿ ಸೋಮವಾರ ನಡೆದಿದೆ. ಬಾಲಕ ಮನೆಯಲ್ಲಿ...
error: Content is protected !!