Tag: vtvvitla
ದಾಂಪತ್ಯ ಜೀವನಕ್ಕೆ ಕಾಲಿಟ್ಟ ‘ಬಿಗ್ ಬಾಸ್’ ಖ್ಯಾತಿಯ ಚೈತ್ರಾ ಕುಂದಾಪುರ
‘ಬಿಗ್ ಬಾಸ್’ ಖ್ಯಾತಿಯ ಚೈತ್ರಾ ಕುಂದಾಪುರ ಇಂದು (ಮೇ 9) ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಉಡುಪಿಯ ಹಿರಿಯಡ್ಕದ ಶ್ರೀಕಾಂತ್ ಕಶ್ಯಪ್ ಜೊತೆ ಹಸೆಮಣೆ ಏರಿದ್ದಾರೆ.
ಚೈತ್ರಾ ಮತ್ತು ಶ್ರೀಕಾಂತ್ 12 ವರ್ಷಗಳಿಂದ ಪ್ರೀತಿಸುತ್ತಿದ್ದರು. ಗುರುಹಿರಿಯರ...
ಉಡುಪಿ: ಯಕ್ಷಗಾನದಲ್ಲೂ ಮಿಂಚಿದ ಆಪರೇಷನ್ ಸಿಂಧೂರ!
ಉಡುಪಿ: ಕರಾವಳಿಯ ಹೆಮ್ಮೆಯ ಗಂಡುಕಲೆ ಯಕ್ಷಗಾನ. ಕಲಾವಿದರ ಹೆಜ್ಜೆಗಾರಿಕೆಗೆ ಭಾಗವತಿಕೆಯ ಗಾಯನಕ್ಕೆ, ಮಾತುಗಾರಿಕೆಯ ಚಾತುರ್ಯಕ್ಕೆ ಮನ ಸೋಲದವರಿಲ್ಲ. ಅಂತಹ ಗಂಡುಕಲೆ ಯಕ್ಷಗಾನ ಇದೀಗ ಸಾಂಧರ್ಭಿಕಕ್ಕೆ ತಕ್ಕುದಾದ ವಿಚಾರವನ್ನು ಧಾರೆಎರೆಯೋ ಮೂಲಕ ಅಭಿಮಾನಿಗಳಿಗೆ ಮತ್ತಷ್ಟು...
ಉಳ್ಳಾಲ: ಕಾರು ಢಿಕ್ಕಿ ಹೊಡೆದು ಪಾದಚಾರಿ ಮಹಿಳೆ ಸ್ಥಳದಲ್ಲೇ ಸಾವು..!
ಉಳ್ಳಾಲ: ಕಾರು ಢಿಕ್ಕಿ ಹೊಡೆದು ಮಹಿಳೆಯೋರ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕುತ್ತಾರ್ ಸಮೀಪದ ಪಂಡಿತ್ ಹೌಸ್ ಬಳಿ ನಡೆದಿದೆ.
ಮೃತಪಟ್ಟ ಮಹಿಳೆಯನ್ನು ಪಂಡಿತ್ ಹೌಸ್ ನಿವಾಸಿ ಪೂರ್ಣಿಮಾ (59) ಎಂದು ಗುರುತಿಸಲಾಗಿದೆ.
ಬಸ್ನಿಂದ ಇಳಿದು ರಸ್ತೆ...
ಗಣಿಗಾರಿಕೆ ಹಗರಣದಲ್ಲಿ ಶಿಕ್ಷೆಗೊಳಗಾದ ಜನಾರ್ದನ ರೆಡ್ಡಿ ಶಾಸಕ ಸ್ಥಾನದಿಂದ ಅನರ್ಹ
ಬೆಂಗಳೂರು: ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಶಿಕ್ಷೆಗೊಳಗಾದ ನಂತರ ಗಣಿ ದೊರೆ ಮತ್ತು ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಲಾಗಿದೆ. ಮೇ 8 ರಂದು ಕರ್ನಾಟಕ ವಿಧಾನಸಭೆಯ ಕಾರ್ಯದರ್ಶಿ...
ದೇಶಾದ್ಯಂತ ಹೈಅಲರ್ಟ್ – 24 ಏರ್ಪೋರ್ಟ್ಗಳು ತಾತ್ಕಾಲಿಕ ಸ್ಥಗಿತ
ನವದೆಹಲಿ: ಪಾಕಿಸ್ತಾನ ಕ್ಷಿಪಣಿ ದಾಳಿ ನಡೆಸಿದ ಬಳಿಕ ಉಭಯ ರಾಷ್ಟ್ರಗಳ ನಡುವೆ ಉದ್ವಿಗ್ನತೆ ಹೆಚ್ಚಾಗಿದೆ. ದೇಶಾದ್ಯಂತ 24 ವಿಮಾನ ನಿಲ್ದಾಣಗಳ ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ವರದಿಯಾಗಿದೆ.
ಹಲವು ಭಾರತೀಯ ವಿಮಾನಯಾನ ಸಂಸ್ಥೆಗಳು ಪ್ರಯಾಣದ...
ಶ್ರೀ ಲಕ್ಷ್ಮೀನರಸಿಂಹ ದೇವಸ್ಥಾನ ಇರಂದೂರು, ಇರಂದೂರು ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವದ ಪ್ರಯುಕ್ತ ಇಂದು ನಡೆಯುವ...
ಇರಂದೂರು ಶ್ರೀ ಲಕ್ಷ್ಮೀನರಸಿಂಹ ದೇವಸ್ಥಾನದಲ್ಲಿ ಕ್ಷೇತ್ರದ ತಂತ್ರಿಗಳಾದ ಬ್ರಹ್ಮಶ್ರೀ ಕುಂಟುಕುಡೇಲು ಗುರುರಾಜ ತಂತ್ರಿಗಳ ನೇತೃತ್ವದಲ್ಲಿ ಪುನಃ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವವು ದಿನಾಂಕ: 07.05.2025ನೇ ಬುಧವಾರದಿಂದ 11.05.2025ನೇ ಆದಿತ್ಯವಾರದವರೆಗೆ ನಡೆಯಲಿದೆ.
ಇಂದು ಪ್ರಾತಃ 6.30 ರಿಂದ...
ಕರಾಚಿಯ 15 ಕಡೆ ಭಾರೀ ಸ್ಫೋಟ – INS ವಿಕ್ರಾಂತ್ ನೌಕೆಯಿಂದ ಅಟ್ಯಾಕ್
ಇಸ್ಲಾಮಾಬಾದ್: ಭಾರತದ ಸೇನಾ ನೆಲೆಗಳನ್ನು ಟಾರ್ಗೆಟ್ ಮಾಡಿದ್ದ ಪಾಕ್ಗೆ ಭಾರತ ತಕ್ಕ ಪ್ರತ್ಯುತ್ತರ ನೀಡಿದೆ. ಕರಾಚಿಯ 15 ಕಡೆ ಭಾರತವು ಭಾರೀ ದಾಳಿ ನಡೆಸಿದೆ. ಐಎನ್ಎಸ್ ವಿಕ್ರಾಂತ್ ನೌಕೆಯಿಂದ ಅಟ್ಯಾಕ್ ಮಾಡಲಾಗಿದೆ.
1971 ರ...
ಪಾಕ್ನ 3 ಯುದ್ಧ ವಿಮಾನ ಉರುಳಿಸಿದ ಭಾರತ; ಲಾಹೋರ್ ಮೇಲೆಯೇ ಕ್ಷಿಪಣಿ ದಾಳಿ
ಪಾಕಿಸ್ತಾನವು ಭಾರತದ ಜಮ್ಮು ಪ್ರಾಂತ್ಯದಲ್ಲಿ ಭೀಕರ ದಾಳಿ ಮುಂದುವರಿಸಿದ್ದು ಕ್ಷಿಪಣಿ, ಡೋನ್ & ಶೆಲ್ ದಾಳಿ ಮೂಲಕ ತನ್ನ ಉಚ್ಚಾಟ ಪ್ರದರ್ಶಿಸುತ್ತಿದೆ. ಇದಕ್ಕೆ ಪ್ರತ್ಯುತ್ತರ ನೀಡಿರುವ ಭಾರತೀಯ ಸೇನೆಯು ಪಾಕಿಸ್ತಾನದ ಮೂರು ಫೈಟರ್...
ಹಾವೇರಿಯಲ್ಲಿ ಭೀಕರ ಅಪಘಾತ: 6 ಜನರು ಸ್ಥಳದಲ್ಲೇ ಸಾವು
ಹಾವೇರಿ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತವಾಗಿ 6 ಜನರು ಸ್ಥಳದಲ್ಲೇ ದುರ್ಮರಣಕ್ಕೀಡಾದ ದಾರುಣ ಘಟನೆ ನಡೆದಿದೆ. ಲಾರಿಗೆ ಹಿಂದಿನಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಈ ಭೀಕರ ದುರಂತ ನಡೆದಿದೆ. ಹಾವೇರಿ ಜಿಲ್ಲೆ...
ಆಪರೇಷನ್ ಸಿಂಧೂರ ಇನ್ನೂ ಮುಗಿದಿಲ್ಲ’ – ಸಚಿವ ರಾಜನಾಥ್ ಸಿಂಗ್ ಎಚ್ಚರಿಕೆ
ಪಾಕ್ ಉಗ್ರರ ವಿರುದ್ಧ ಭಾರತ ನಡೆಸಿರುವ ಆಪರೇಷನ್ ಸಿಂಧೂರ ಕಾರ್ಯಾಚರಣೆ ಇನ್ನೂ ಮುಗಿದಿಲ್ಲ. ಪಿಕ್ಚರ್ ಅಭಿ ಬಾಕಿ ಹೇ ಎನ್ನುವ ಮೂಲಕ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಎಚ್ಚರಿಕೆ ನೀಡಿದ್ದಾರೆ. ಸರ್ವಪಕ್ಷ ...
















