Tag: vtvvitla
ಚಿಕ್ಕಬಳ್ಳಾಪುರ: ಗಂಡ ಅಂತ್ಯಸಂಸ್ಕಾರಕ್ಕೆ ಬರಬಾರದು – ಡೆತ್ನೋಟ್ ಬರೆದಿಟ್ಟು ಗೃಹಿಣಿ ಆತ್ಮಹತ್ಯೆ
ಚಿಕ್ಕಬಳ್ಳಾಪುರ: ವರದಕ್ಷಿಣೆ ಕಿರುಕುಳ ಹಾಗೂ ಕೌಟುಂಬಿಕ ಕಲಹದಿಂದ ಮನನೊಂದ ಗೃಹಿಣಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ನಗರದ ಸೊಣ್ಣಶೆಟ್ಟಿಹಳ್ಳಿ ಬಡಾವಣೆಯಲ್ಲಿ ನಡೆದಿದೆ.
ಮಮತಾಶ್ರೀ (26) ಮೃತ ದುರ್ದೈವಿ. ಕಳೆದ...
ಕಾರವಾರ: ಹೂಳಿನಲ್ಲಿ ಸಿಲುಕಿ ಬೋಟ್ ಮುಳುಗಡೆ; ನಾಲ್ವರು ಮೀನುಗಾರರ ರಕ್ಷಣೆ
ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿ ಅಳಿವೆಯಲ್ಲಿ ಮೀನುಗಾರಿಕೆಗೆ ತೆರಳುತ್ತಿದ್ದ ಬೋಟ್ವೊಂದು ಹೂಳಿನಲ್ಲಿ ಸಿಲುಕಿ ಮುಳುಗಡೆಯಾಗಿದೆ. ಅದೃಷ್ಟವಶಾತ್ ಬೋಟ್ನಲ್ಲಿದ್ದ ನಾಲ್ವರು ಮೀನುಗಾರರನ್ನು ರಕ್ಷಿಸಲಾಗಿದೆ.
ತದಡಿ ಬಂದರಿನಿಂದ ಮೋಹನ್ ಕಿಮಾನಿ ಎಂಬುವರಿಗೆ ಸೇರಿದ...
ಕುಳ: ಓಜಾಲ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಗಣೇಶ್ ಪಾಂಡೇಲು ಇವರಿಗೆ ಸ್ನೇಹಬಂಧು ಸಹಾಯನಿಧಿ ಚೆಕ್...
ಕುಳ : ಯುವಕವೃಂದದ ವತಿಯಿಂದ ನಡೆಸಲಾಗುತ್ತಿರುವ ಆಗಸ್ಟ್ ತಿಂಗಳ "ಸ್ನೇಹಬಂಧು ಸಹಾಯನಿಧಿ ಯೋಜನೆ"ಯ ಚೆಕ್ ಅನ್ನು ಓಜಾಲ ಶಾಲೆಯ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರಾದ ಗಣೇಶ್ ಪಾಂಡೇಲು ಇವರಿಗೆ ಯುವಕವೃಂದದ ಗೌರವಾಧ್ಯಕ್ಷರಾದ ದಯಾನಂದ ಶೆಟ್ಟಿ...
ಚೆನ್ನೈ: ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಸಿಎಂ ವಿಜಯ್ ಅಪ್ಪ- ಅಮ್ಮನ ಪಕ್ಕದಲ್ಲೇ ಬಂದು ಕುಳಿತ...
ಶನಿವಾರ ಚೆನ್ನೈನ ಫೋರ್ಟ್ ಸೇಂಟ್ ಜಾರ್ಜ್ನಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆಯಲ್ಲಿ ನಟಿ ತ್ರಿಶಾ ಕೃಷ್ಣನ್ ಭಾಗವಹಿಸಿದ್ದರು. ಮುಖ್ಯಮಂತ್ರಿ ಸಿ ಜೋಸೆಫ್ ವಿಜಯ್ ಅವರ ಧ್ವಜಾರೋಹಣ ಸಮಾರಂಭಕ್ಕೂ ಮುನ್ನ ಅವರು ಮುಂದಿನ ಸಾಲಿನಲ್ಲಿ ಕುಳಿತಿದ್ದರು....
ಕಡಂಬು: ದ.ಕ.ಜಿ.ಪಂ.ಹಿ.ಪ್ರಾ ಶಾಲೆಯಲ್ಲಿ ಲಯನ್ಸ್ ಕ್ಲಬ್ ವಿಟ್ಲ ಸಿಟಿ ವತಿಯಿಂದ ವನಮಹೋತ್ಸವ ಕಾರ್ಯಕ್ರಮ
ಕಡಂಬು: ದ.ಕ.ಜಿ.ಪಂ.ಹಿ.ಪ್ರಾ ಶಾಲೆ ಕಡಂಬು ಇಲ್ಲಿ ಲಯನ್ಸ್ ಕ್ಲಬ್ ವಿಟ್ಲ ಸಿಟಿ ವತಿಯಿಂದ ವನಮಹೋತ್ಸವವನ್ನು ಆಚರಿಸಲಾಯಿತು. ಏಕ್ ಪೇಡ್ ಮಾಕೆ ನಾಮ್ ಅನ್ನುವ ಸರ್ಕಾರದ ಯೋಜನೆಯಂತೆ ಮಕ್ಕಳು ಗಿಡವನ್ನು ನೆಡುವ ಉದ್ದೇಶದಿಂದ ಪ್ರತಿ...
ಇಂಡೋನೇಷ್ಯಾದಲ್ಲಿ 7.7 ತೀವ್ರತೆಯ ಭೂಕಂಪ: ಸಾವಿನ ಸಂಖ್ಯೆ 40ಕ್ಕೆ ಏರಿಕೆ
ಜಕಾರ್ತಾ: ಇಂಡೋನೇಷ್ಯಾದ ಫ್ಲೋರ್ಸ್ ದ್ವೀಪದಲ್ಲಿ ಶನಿವಾರ ಮುಂಜಾನೆ 7.7 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಮೃತರ ಸಂಖ್ಯೆ 40ಕ್ಕೆ ಏರಿಕೆಯಾಗಿದೆ. ಕಟ್ಟಡಗಳು ಮತ್ತು ಮನೆಗಳು ತೀವ್ರ ಹಾನಿಗೊಳಗಾಗಿವೆ.
ಇಂಡೋನೇಷ್ಯಾ ಸಮಯ ಬೆಳಗ್ಗೆ 5:58 ಕ್ಕೆ...
ಶಾಂತಿನಗರ ಘನ ತ್ಯಾಜ್ಯ ನಿರ್ವಹಣಾ ಘಟಕದ ಅವ್ಯವಸ್ಥೆ ವಿರುದ್ಧ ಆಕ್ರೋಶ
ಸರಿ ಪಡಿಸದೇ ಇದ್ದಲ್ಲಿ ನೆಕ್ಕಿಲಾಡಿ ಗ್ರಾ.ಪಂ. ಕಚೇರಿ ಎದುರು ಪ್ರತಿಭಟನೆಗೆ ನಿರ್ಧಾರ
ಪುತ್ತೂರು: 34ನೇ ನೆಕ್ಕಿಲಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಶಾಂತಿನಗರದಲ್ಲಿರುವ ಘನ ತ್ಯಾಜ್ಯ ನಿರ್ವಹಣಾ ಘಟಕದ ತ್ಯಾಜ್ಯ ವಿಲೇವಾರಿ ಅವ್ಯವಸ್ಥೆ ವಿರುದ್ಧ ಪ್ರತಿಭಟನೆ...
ಪಶ್ಚಿಮ ಬಂಗಾಳ ವಿಧಾನಸಭೆಯ ಮಾಜಿ ಉಪಸಭಾಪತಿ ಆಶಿಶ್ ಬ್ಯಾನರ್ಜಿ ಟಿಎಂಸಿ ಕಚೇರಿಯಲ್ಲಿ ಶವವಾಗಿ ಪತ್ತೆ
ಪಶ್ಚಿಮ ಬಂಗಾಳ ವಿಧಾನಸಭೆಯ ಮಾಜಿ ಉಪ ಸಭಾಪತಿ ಆಶಿಶ್ ಬ್ಯಾನರ್ಜಿ ಅವರು (ಇಂದು) ಭಾನುವಾರ (ಆ.16) ಬೆಳಿಗ್ಗೆ ಬೀರ್ಭೂಮ್ ಜಿಲ್ಲೆಯ ಟಿಎಂಸಿ ಪಕ್ಷದ ಕಚೇರಿಯಲ್ಲಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ ಎಂದು...
ಬೋಳಂತೂರು ಬಿಕೆ ಬಾಯ್ಸ್ ವತಿಯಿಂದ 80ನೇ ಸ್ವಾತಂತ್ರ್ಯೋತ್ಸವ ಆಚರಣೆ
ಬಂಟ್ವಾಳ, ಬೋಳಂತೂರು: ಬಿಕೆ ಬಾಯ್ಸ್ ವತಿಯಿಂದ 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಬಂಗಾರಕೋಡಿಯಲ್ಲಿ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮವನ್ನು ವಿಜೃಂಭಣೆಯಿಂದ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಧ್ವಜಾರೋಹಣವನ್ನು ಬಂಗಾರಕೋಡಿಯ ಮಹಮ್ಮದ್ ಕುಂಞಿ ನೆರವೇರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಿಕೆ ಬಾಯ್ಸ್ ಅಧ್ಯಕ್ಷರಾದ ಮುಸ್ತಫಾ...
ನವಿಲು ಬಸದಿ ವಿಟ್ಲದಲ್ಲಿ ನಾಳೆ ಕ್ಷೇತ್ರಪಾಲ ಹಾಗೂ ನಾಗನ ಸನ್ನಿಧಿಯಲ್ಲಿ ವಿಶೇಷ ಪೂಜೆ
ವಿಟ್ಲ: ಭಗವಾನ್ ಶ್ರೀ ಚಂದ್ರನಾಥ ಸ್ವಾಮಿ ನವಿಲು ಬಸದಿಯಲ್ಲಿ ಆಗಸ್ಟ್ 17 ರಂದು ಸೋಮವಾರ ಸಿಂಹ ಸಂಕ್ರಮಣ ಮತ್ತು ನಾಗರಪಂಚಮಿ ಪ್ರಯುಕ್ತ ಬೆಳಗ್ಗೆ 8:00 ರಿಂದ ಸಂಜೆ 7 ಗಂಟೆ ವರೆಗೆ ಕ್ಷೇತ್ರಪಾಲ...
















