Friday, November 20, 2026
spot_imgspot_img
spot_imgspot_img
Home Tags Vtvvitla

Tag: vtvvitla

ಮಲ್ಪೆ: ಮೀನು ವ್ಯಾಪಾರಿಗೆ 90ಲಕ್ಷ ರೂ. ವಂಚನೆ; ಪ್ರಕರಣ ದಾಖಲು..!

ಮಲ್ಪೆ: ಮೀನು ಮಾರಾಟದ ಹಣವನ್ನು ಕಂಪೆನಿಗೆ ನೀಡದೆ ಸ್ವಂತಕ್ಕೆ ಬಳಸಿ ಲಕ್ಷಾಂತರ ರೂ. ವಂಚಿಸಿರುವ ಬಗ್ಗೆ ನ್ಯಾಯಾಲಯದ ಖಾಸಗಿ ದೂರಿನಂತೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಹಾರಾಷ್ಟ್ರ, ದಕ್ಷಿಣ ಭಾರತ ಕಡೆಗಳಿಗೆ ಹೋಲ್...

ಭದ್ರತಾ ಪಡೆಗಳ ಎನ್‌ಕೌಂಟರ್‌ನಲ್ಲಿ 15ಕ್ಕೂ ಹೆಚ್ಚು ನಕ್ಸಲರ ಹತ್ಯೆ..!

ರಾಯ್ಪುರ್: ಛತ್ತೀಸ್‌ಗಢ ಹಾಗೂ ತೆಲಂಗಾಣ ಗಡಿಯಲ್ಲಿರುವ ಬಿಜಾಪುರ ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ಭದ್ರತಾ ಪಡೆಗಳು ಎನ್‌ಕೌಂಟರ್ ನಡೆಸಿದ್ದು, ಈ ಕಾರ್ಯಾಚರಣೆಯಲ್ಲಿ 15ಕ್ಕೂ ಹೆಚ್ಚು ನಕ್ಸಲರನ್ನು ಹತ್ಯೆ ಮಾಡಲಾಗಿದೆ. ಅಂತರರಾಜ್ಯ ಗಡಿಯಲ್ಲಿರುವ ಕರ್ರೆಗುಟ್ಟ ಬೆಟ್ಟದ ಅರಣ್ಯದಲ್ಲಿ...

ಮಾಣಿ ಗ್ರಾಮ ಪಂಚಾಯತ್ ವತಿಯಿಂದ ನೂತನವಾಗಿ ನಿರ್ಮಾಣಗೊಂಡ ಹಿಂದೂ ರುದ್ರಭೂಮಿಯ ಲೋಕಾರ್ಪಣಾ ಕಾರ್ಯಕ್ರಮ

ಮಾಣಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಲಕ್ಕಪ್ಪಕೋಡಿ ಎಂಬಲ್ಲಿ ಗ್ರಾಮ ಪಂಚಾಯತ್ ವತಿಯಿಂದ ನೂತನವಾಗಿ ನಿರ್ಮಾಣಗೊಂಡ ಹಿಂದೂ ರುದ್ರಭೂಮಿಯ ಲೋಕಾರ್ಪಣಾ ಕಾರ್ಯಕ್ರಮ ಮೇ.6 ರಂದು ನಡೆಯಿತು. ಹಿಂದೂ ರುದ್ರಭೂಮಿಯ ಅಧ್ಯಕ್ಷ ಪ್ರಫುಲ್ಲ ಆರ್ ರೈ ಕಲ್ಲಾಜೆಗುತ್ತುರವರು...

’ಆಪರೇಷನ್‌ ಸಿಂಧೂರ್’: ಉಗ್ರ ಮಸೂದ್‌ ಅಜರ್‌ ಕುಟುಂಬದ 14 ಮಂದಿ ಸಾವು..!

ನವದೆಹಲಿ: ಕಂದಹಾರ್‌ ವಿಮಾನ ಹೈಜಾಕ್‌ ಸಂಚುಕೋರ, ಸಂಸತ್‌ ಮೇಲಿನ ದಾಳಿ ಮಾಡಿದ್ದ ಜೈಶ್‌ ಉಗ್ರ ಸಂಘಟನೆಯ ಮುಖ್ಯಸ್ಥ ಭಯೋತ್ಪಾದಕ ಮಸೂದ್‌ ಅಜರ್‌ನ ಇಡೀ ಕುಟುಂಬ ಆಪರೇಷನ್‌ ಸಿಂಧೂರದಲ್ಲಿ ಸರ್ವನಾಶವಾಗಿದೆ. ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ...

ಮಂಗಳೂರು: ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ..!

ಮಂಗಳೂರು: ಇಲ್ಲಿನ ಕುಲಶೇಖರ ಚರ್ಚ್ ಬಳಿಯ ಅಂಗಡಿಯ ಹಿಂದೆ ಕೊಳೆತ ಶವ ಪತ್ತೆಯಾಗಿದ್ದು, ಸ್ಥಳೀಯ ನಿವಾಸಿಗಳಲ್ಲಿ ಆತಂಕ ಮೂಡಿಸಿದೆ. ಮೃತ ವ್ಯಕ್ತಿಯನ್ನು ಶಕ್ತಿನಗರದ ನಿವಾಸಿ ಸುರೇಂದ್ರ (46) ಎಂದು ಗುರುತಿಸಲಾಗಿದೆ. ಸುರೇಂದ್ರ ಅಪಸ್ಮಾರದಿಂದ ಬಳಲುತ್ತಿದ್ದರು ಮತ್ತು...

ಜೇಮ್ಸ್, ಜೆಲ್ಲಿಸ್‌ಗಳಲ್ಲಿ ಹಾನಿಕಾರಕ ರಾಸಾಯನಿಕ ಬಳಕೆ ಆರೋಪ; ಟೆಸ್ಟ್​​ಗೆ ಮುಂದಾದ ಆಹಾರ ಇಲಾಖೆ

ಬೆಂಗಳೂರು: ಮಕ್ಕಳಿಗೆ ಚಾಕೊಲೇಟ್, ಪೆಪ್ಪರಮೆಂಟ್, ಜೇಮ್ಸ್ ಮತ್ತು ಜೆಲ್ಲಿಸ್ ಬಹಳ ಅಚ್ಚುಮೆಚ್ಚು. ಆದರೆ ಇವುಗಳಲ್ಲಿ ಕೃತಕ ಕಲರ್ ಹಾಗೂ ಹಾನಿಕಾರಕ ರಾಸಾಯನಿಕ ಬಳಕೆ ಆರೋಪ ಕೇಳಿಬಂದಿದ್ದು, ಇವುಗಳನ್ನು ಮಕ್ಕಳಿಗೆ ನೀಡುವ ಮುನ್ನ ಪೋಷಕರು...

ಕಾಸರಗೋಡು: ಲಾರಿ -ಸ್ಕೂಟರ್ ನಡುವೆ ಅಪಘಾತ; ಸವಾರ ಸ್ಥಳದಲ್ಲೇ ಮೃತ್ಯು..!

ಕಾಸರಗೋಡು: ಲಾರಿ ಮತ್ತು ಸ್ಕೂಟರ್ ನಡುವೆ ಸಂಭವಿಸಿದ ಅಪಘಾತದಲ್ಲಿ ಸವಾರ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿಯ ಮಂಜೇಶ್ವರ ತೂಮಿನಾಡು ಎಂಬಲ್ಲಿ ನಡೆದಿದೆ. ಮೃತಪಟ್ಟ ಯುವಕನನ್ನು ಉಪ್ಪಳ ಐಲ ನಿವಾಸಿ ಕಲ್ಪೇಶ್‌‌ ಯು.(35) ಎಂದು ಗುರುತಿಸಲಾಗಿದೆ. ಕಲ್ಪೇಶ್‌...

‘ಭಾರತದ ದಾಳಿಯು ವಿಶ್ವಸಂಸ್ಥೆ, ಅಂತರರಾಷ್ಟ್ರೀಯ ಕಾನೂನಿನ ಸ್ಪಷ್ಟ ಉಲ್ಲಂಘನೆ’- ಪಾಕ್ ಉಪಪ್ರಧಾನಿ ಇಶಾಕ್ ದಾರ್

ಇಸ್ಲಾಮಾಬಾದ್: ಭಾರತದ ದಾಳಿಯು ಪಾಕಿಸ್ತಾನದ ಸಾರ್ವಭೌಮತ್ವ, ವಿಶ್ವಸಂಸ್ಥೆಯ, ಅಂತರರಾಷ್ಟ್ರೀಯ ಕಾನೂನು ಹಾಗೂ ಅಂತರ-ರಾಜ್ಯ ಸಂಬಂಧಗಳ ಸ್ಥಾಪಿತ ಮಾನದಂಡಗಳ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ಪಾಕ್ ಉಪಪ್ರಧಾನಿ ಹಾಗೂ ವಿದೇಶಾಂಗ ಸಚಿವ ಇಶಾಕ್ ದಾರ್ ತಿಳಿಸಿದ್ದಾರೆ. ಈ...

ಕುಂದಾಪುರ: ಕಾಂತಾರಾ-2 ಸೆಟ್‌ನಲ್ಲಿದ್ದ ಜೂನಿಯರ್‌ ಆರ್ಟಿಸ್ಟ್‌ ನದಿಯಲ್ಲಿ ಮುಳುಗಿ ಸಾವು

ಕುಂದಾಪುರ: ಉಡುಪಿ: ಕಾಂತಾರ 2 ಸೆಟ್‌ನಲ್ಲಿದ್ದ ಜೂನಿಯರ್‌ ಆರ್ಟಿಸ್ಟ್‌ ನದಿಯಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಉಡುಪಿ ಜಿಲ್ಲೆಯ ಬೈಂದೂರಿನ ಕೊಲ್ಲೂರಿನಲ್ಲಿ ನಡೆದಿದೆ. ಮೃತಪಟ್ಟ ಯುವಕನನ್ನು ಕೇರಳ ಮೂಲದ ಜೂನಿಯರ್ ಆರ್ಟಿಸ್ಟ್ ಕಪಿಲ್ ಎಂದು ಗುರುತಿಸಲಾಗಿದೆ. ಕೊಲ್ಲೂರು...

ರಾಜ್ಯದ 4 ಕಡೆ ಆಪರೇಷನ್ ಅಭ್ಯಾಸ್ ಗೆ ಸಿದ್ಧತೆ

ಬೆಂಗಳೂರು: ಗೃಹ ಸಚಿವಾಲಯದ ಸೂಚನೆ ಬೆಂಗಳೂರು ಕೇಂದ್ರದಲ್ಲಿ 4 ಕಡೆ ತುರ್ತು ಸಂದರ್ಭದಲ್ಲಿ ನಾಗರಿಕರ ಸುರಕ್ಷತಾ ಕವಾಯತಿನ ಅಣುಕು ಪ್ರದರ್ಶನಕ್ಕೆ (ಮ್ಯಾಕ್ ಡ್ರಿಲ್) ಅಗ್ನಿಶಾಮಕ ದಳ ಮತ್ತು ತುರ್ತು ಸೇವೆಗಳ ಇಲಾಖೆ ಸಿದ್ಧತೆ...
error: Content is protected !!