Friday, November 20, 2026
spot_imgspot_img
spot_imgspot_img
Home Tags Vtvvitla

Tag: vtvvitla

ಶಬರಿಮಲೆಗೆ ಭೇಟಿ ನೀಡಲಿದ್ದಾರೆ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಶಬರಿಮಲೆಗೆ ಭೇಟಿ ನೀಡಲಿದ್ದಾರೆ. ರಾಷ್ಟ್ರಪತಿಯೊಬ್ಬರು ಶಬರಿಮಲೆಗೆ ಹೋಗುತ್ತಿರುವುದು ಇದೇ ಮೊದಲು. ಮೇ 18ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಕೇರಳಕ್ಕೆ ಆಗಮಿಸಲಿದ್ದು, ಬಳಿಕ ಕೊಟ್ಟಾಯಂ ಜಿಲ್ಲೆಯ ಖಾಸಗಿ ಕಾರ್ಯಕ್ರಮದಲ್ಲಿ...

ಮಂಗಳೂರು: ಅಪಾರ್ಟ್‌ ಮೆಂಟ್‌ನಲ್ಲಿ ಅಗ್ನಿ ಅವಘಡ..!

ಮಂಗಳೂರು: ಅಪಾರ್ಟ್‌ ಮೆಂಟ್‌ನಲ್ಲಿ ಅಗ್ನಿ ಅವಘಡ ಸಂಭವಿಸಿರುವ ಘಟನೆ ಮಂಗಳೂರಿನ ಕುದ್ರೋಳಿಯ ಶಿವಗಿರಿ ಅಪಾರ್ಟ್‌ಮೆಂಟ್‌ನಲ್ಲಿ ನಡೆದಿದೆ. ಶಿವಗಿರಿ ಅಪಾರ್ಟ್‌ಮೆಂಟ್‌ನ ಮೂರನೇ ಮಹಡಿಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು ಪೂರ್ತಿ ಕಟ್ಟಡ ದಟ್ಟ ಹೊಗೆಯಿಂದ ಆವರಿಸಿಕೊಂಡಿತ್ತು. ಬೆಂಕಿ...

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ನಟ ಧ್ರುವ ಸರ್ಜಾ ದಂಪತಿ ಭೇಟಿ

ಸುಬ್ರಹ್ಮಣ್ಯ: ಚಲನಚಿತ್ರ ನಟ ಧ್ರುವ ಸರ್ಜಾ ಅವರು ಕುಟುಂಬ ಸಮೇತರಾಗಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಬೇಟಿ ನೀಡಿದರು. ಕ್ಷೇತ್ರಕ್ಕೆ ಆಗಮಿಸಿದ ಅವರು ಶ್ರೀ ಸುಬ್ರಹ್ಮಣ್ಯ ಸ್ವಾಮಿ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು. ಬಳಿಕ ಹೊಸಳಿಗಮ್ಮನ...

ಬೆಳ್ತಂಗಡಿ : ಮನೆಗೆ ನುಗ್ಗಿ ನಗನಗದು ಕಳವು ಪ್ರಕರಣ – ಇಬ್ಬರು ಆರೋಪಿಗಳು ಅರೆಸ್ಟ್‌..!

ಬೆಳ್ತಂಗಡಿ: ಮನೆಯೊಳಗೆ ನುಗ್ಗಿ ಲಕ್ಷಾಂತರ ರೂ ಮೌಲ್ಯದ ನಗ-ನಗದು ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಪುಂಜಾಲಕಟ್ಟೆ ಪೋಲೀಸರ ತಂಡ ಇಬ್ಬರು ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದೆ. ಬಂಧಿತ ಆರೋಪಿಗಳನ್ನು ಹಾಸನ ಜಿಲ್ಲೆಯ ಮಾಲೂರು ತಾಲೂಕಿನ ಅಂಗಡಿಹಳ್ಳಿ...

ಕಡಬ: ಆಯತಪ್ಪಿ ತೆಂಗಿನ ಮರದಿಂದ ಬಿದ್ದು ವ್ಯಕ್ತಿ ಸಾವು..!

ಕಡಬ: ತನ್ನ ಮನೆಯ ತೋಟದಲ್ಲಿ ತೆಂಗಿನಕಾಯಿ ಕೀಳಲು ಮರಕ್ಕೆ ಹತ್ತಿದ್ದ ವೇಳೆ ಆಯ ತಪ್ಪಿ ಕೆಳಗೆ ಬಿದ್ದ ವ್ಯಕ್ತಿಯೋರ್ವರು ತೀವ್ರವಾಗಿ ಗಾಯಗೊಂಡು ಸಾವನ್ನಪ್ಪಿದ ಘಟನೆ ಕಡಬ ತಾಲೂಕು ಬಲ್ಯ ಗ್ರಾಮದ ಪಲ್ಲತಡ್ಕದಲ್ಲಿ ನಡೆದಿದೆ. ಮೃತಪಟ್ಟ...

ಮಂಗಳೂರು: ಸುಹಾಸ್ ಶೆಟ್ಟಿ ಕೊಲೆ ಪ್ರಕರಣ; ಘಟನಾ ಸ್ಥಳದಲ್ಲಿದ್ದ ಇಬ್ಬರು ಮಹಿಳೆಯರ ವಿಚಾರಣೆ

ಮಂಗಳೂರು: ಸುಹಾಸ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಆರೋಪಿಗಳು ಕೃತ್ಯ ಎಸಗಿ ಕಾರಿನಲ್ಲಿ ಪರಾರಿಯಾಗುತ್ತಿದ್ದಾಗ ಸ್ಥಳದಲ್ಲಿದ್ದ ಇಬ್ಬರು ಬುರ್ಖಾ ಧರಿಸಿದ ಮಹಿಳೆಯರನ್ನು ಪೊಲೀಸರು ವಿಚಾರಣೆ ನಡೆಸಿದ್ದಾರೆ. ಪ್ರಾಥಮಿಕ ವಿಚಾರಣೆಯಲ್ಲಿ ಈ ಮಹಿಳೆಯರಿಗೆ ಘಟನೆಯಲ್ಲಿ ನೇರವಾಗಿ...

ಬುಡ್ಗಾಮ್​ನ ಚೆಕ್​ಪಾಯಿಂಟ್​ನಲ್ಲಿ ಇಬ್ಬರು ಭಯೋತ್ಪಾದಕ ಸಹಚರರ ಬಂಧನ..!

ಬುಡ್ಗಾಮ್: 26 ಜನರ ಪ್ರಾಣವನ್ನು ಬಲಿ ಪಡೆದ ಪಹಲ್ಗಾಮ್ ದಾಳಿಯ ಕೆಲವು ದಿನಗಳ ನಂತರ, ಬುಡ್ಗಾಮ್​ ಜಿಲ್ಲೆಯಲ್ಲಿ ಇಬ್ಬರು ಭಯೋತ್ಪಾದಕ ಸಹಚರರನ್ನು ಬಂಧಿಸಿದ್ದು, ಶಸ್ತ್ರಾಸ್ತ್ರಗಳು, ಮದ್ದುಗುಂಡುಗಳು ಹಾಗೂ ಗ್ರೆನೇಡ್​ಗಳನ್ನು ವಶಪಡಿಸಿಕೊಳ್ಳಲಾಗಿದೆ. ಶ್ರೀನಗರದ ಹೊರವಲಯದಲ್ಲಿರುವ...

ಉದ್ಯಮಿ ಎಡಕ್ಕಾನ ರಾಜಾರಾಮ ಭಟ್ ವಿದೇಶದಲ್ಲಿ ಹೃದಯಾಘಾತದಿಂದ ನಿಧನ..!

ಪುತ್ತೂರು: ಉದ್ಯಮಿ, ಕೃಷಿಕ, ರಾಜಕೀಯ ಕಾರ್ಯಕರ್ತ ರಾಜರಾಮ್ ಭಟ್ ಎಡಕ್ಕಾನ ಅವರು ವಿದೇಶದಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಸುಳ್ಯ ತಾಲೂಕಿನ ಕಲ್ಮಡ್ಕದ ನಿವಾಸಿಯಾದ ಎಡಕ್ಕಾನ ರಾಜರಾಮ್ ಭಟ್ ಅವರು ದುಬೈಯಲ್ಲಿ ಭಾರತೀಯ ಕಾಲಮಾನ ಮುಂಜಾನೆ...

ಧರ್ಮದ ಹೆಸರಲ್ಲಿ ನಾಗರಿಕರನ್ನ ಕೊಲ್ಲುವುದು ಅಕ್ಷಮ್ಯ ಅಪರಾಧ – ಪಹಲ್ಗಾಮ್‌ ದಾಳಿಗೆ ವಿಶ್ವಸಂಸ್ಥೆ ಖಂಡನೆ

ನವದೆಹಲಿ: ಧರ್ಮದ ಹೆಸರಿನಲ್ಲಿ ಭಯೋತ್ಪಾದನೆ ಹಾಗೂ ಆ ಮೂಲಕ ನಾಗರಿಕರನ್ನು ಕೊಲ್ಲುವುದು ಅಕ್ಷಮ್ಯ ಅಪರಾಧ ಎಂದು ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೊನಿಯೊ ಗುಟೆರೆಸ್ ಹೇಳಿದ್ದಾರೆ. ಭಾರತ ಮತ್ತು ಪಾಕಿಸ್ತಾನ ನಡುವೆ ಯುದ್ಧದ ಕಾರ್ಮೋಡ...

ಮೇ 7ರಂದು ಯುದ್ಧ ಕಾಲದ ಮಾಕ್ ಡ್ರಿಲ್

ಭಾರತ-ಪಾಕಿಸ್ತಾನ ಯುದ್ಧೋನ್ಮಾದ ನಡುವೆ ಗೃಹ ಇಲಾಖೆ ಹಲವು ರಾಜ್ಯಗಳಿಗೆ ಮೇ 7ರಂದು ಮಿಲಿಟರಿ ಅಣಕು ಪ್ರದರ್ಶನ ನಡೆಸುವಂತೆ ಸೂಚಿಸಿದೆ. ಅದರಂತೆ ವಾಯುದಾಳಿ ವೇಳೆ ಸೈರನ್ ಮೊಳಗಿಸುವುದು, ಶತ್ರುಗಳ ದಾಳಿ ವೇಳೆ ಆತ್ಮರಕ್ಷಣೆ ಬಗ್ಗೆ...
error: Content is protected !!