Friday, November 20, 2026
spot_imgspot_img
spot_imgspot_img
Home Tags Vtvvitla

Tag: vtvvitla

ದಾವಣಗೆರೆ: ಕುಖ್ಯಾತ ರೌಡಿ ಸಂತೋಷ್ ಕುಮಾರ್ ಬರ್ಬರವಾಗಿ ಕೊಚ್ಚಿ ಕೊಂದ ದುಷ್ಕರ್ಮಿಗಳು

ದಾವಣಗೆರೆ: ಕುಖ್ಯಾತ ರೌಡಿಶೀಟರ್ ಸಂತೋಷ್ ಕುಮಾರ್ ನನ್ನು ಹಾಡಹಗಲೇ ದುಷ್ಕರ್ಮಿಗಳು ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಮೃತನನ್ನು ಸಂತೋಷ್ ಕುಮಾರ್ ಅಲಿಯಾಸ್ ಕಣುಮಾ ಎಂದು ಗುರುತಿಸಲಾಗಿದೆ. ಆಟೋದಲ್ಲಿ ಬಂದ ನಾಲ್ಕೈದು ಜನ...

ಉಡುಪಿ: ಸಿಎಂ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಬರಹ; ಆರೋಪಿಗೆ 14 ದಿನ ನ್ಯಾಯಾಂಗ ಬಂಧನ

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳಕನಕಾರಿ ಕಮೆಂಟ್ ಮಾಡಿದ ಆರೋಪಿಯನ್ನು ಕಾರ್ಕಳ ಠಾಣಾ ಪೊಲೀಸರು ಬಂಧಿಸಿದ್ದಾರೆ.ಆರೋಪಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ.ಬೆಂಗಳೂರಿನ ಹೋಂ ಗಾರ್ಡ್ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ಸಂಪತ್...

ಜೀವ ಬೆದರಿಕೆಯ ಬಗ್ಗೆ ಪೊಲೀಸರಿಗೆ ಹೇಳಿದರೂ ಕ್ರಮ ಜರುಗಿಸುತ್ತಿಲ್ಲ: ಶರಣ್ ಪಂಪ್ವೆಲ್

ತನಗೆ ಜೀವ ಬೆದರಿಕೆ ಕರೆಗಳು ಹದಿನಾರು ವರ್ಷದಿಂದ ಬರುತ್ತಿವೆ. ಅತ್ಮರಕ್ಷಣೆಗಾಗಿ ಗನ್ ಲೈಸನ್ಸ್ ಕೊಡಿ ಅಂತ ಪೊಲೀಸರಿಗೆ ಮನವಿ ಮಾಡಿದರೂ, ಪ್ರಯೋಜನವಾಗಿಲ್ಲ. ತನ್ನ ವಿರುದ್ಧ ಜಾಲತಾಣದಲ್ಲಿ ಬೆದರಿಕೆ ಪೋಸ್ಟ್ ಹರಿದಾಡುವಾಗ ಕೇಸ್‌ ದಾಖಲಿಸಿಕೊಂಡು...

ವಿಟ್ಲ: ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಎಲ್ಲಾ ಚೆಕ್ ಪೋಸ್ಟ್ ಗಳಲ್ಲಿ ವಾಹನಗಳಿಗೆ ಅಂಟಿಸಿದ್ದ...

ವಿಟ್ಲ : ಪ್ರಸ್ತುತ ದಿನಗಳಲ್ಲಿ ನಡೆಯುತ್ತಿರುವ ಅಹಿತಕರ ಘಟನೆಗಳ ನಿಯಂತ್ರಣದ ಮುಂಜಾಗ್ರತೆಯ ಬಗ್ಗೆ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಎಲ್ಲಾ ಚೆಕ್ ಪೋಸ್ಟ್ ಗಳಲ್ಲಿ ಎಲ್ಲಾ ವಾಹನ ತಪಾಸಣೆ ನಡೆಸುತ್ತಿದ್ದು ವಾಹನಗಳಿಗೆ ಅಳವಡಿಸಲಾದ...

ಕಾಶ್ಮೀರದ ಜೈಲುಗಳ ಮೇಲೆ ದಾಳಿಗೆ ಉಗ್ರರ ಸಂಚು

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಜೈಲುಗಳ ಮೇಲೆ ಭಯೋತ್ಪಾದಕ ದಾಳಿಯ ಬೆದರಿಕೆ ಬಂದಿದೆ. ಪಹಲ್ಗಾಮ್‌ನಲ್ಲಿ ಕೆಲವು ದಿನಗಳ ಹಿಂದೆ ನಡೆದ ಪ್ರವಾಸಿಗರ ಮಾರಣಹೋಮದ ಬೆನ್ನಲ್ಲೇ ಉಗ್ರರು ಕಣಿವೆ ರಾಜ್ಯದಲ್ಲಿ ಮತ್ತೆ ಡೆಡ್ಲಿ...

ಉಗ್ರರಿಗೆ ಸಹಾಯ ಮಾಡಿದ್ದ ಶಂಕಿತ ಆರೋಪಿ ನದಿಗೆ ಹಾರಿ ಸಾವು

ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ದಾಳಿಗೆ ಸಂಬಂಧಪಟ್ಟಂತೆ ವಿಚಾರಣೆಗೆಂದು ಕರೆದೊಯ್ದಿದ್ದ ಶಂಕಿತ ಆರೋಪಿಯ ಶವ ನದಿ ದಂಡೆಯಲ್ಲಿ ಪತ್ತೆಯಾಗಿದ್ದು, ತನಿಖೆ ನಡೆಸುವಂತೆ ಆದೇಶಿಸಲಾಗಿದೆ. ಪಹಲ್ಗಾಮ್ ದಾಳಿ ಸಂಬಂಧ ಭದ್ರತಾ ಪಡೆಗಳು ಕಾರ್ಯಾಚರಣೆಯಲ್ಲಿ ತೊಡಗಿವೆ. ದಾಳಿಗೆ...

ಮಂಗಳೂರು: ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್​ ಪಂಪ್ವೆಲ್​ ಸಹಿತ ಇಬ್ಬರಿಗೆ ಜೀವ ಬೆದರಿಕೆ:...

ಜೀವ ಬೆದರಿಕೆ ಇರುವ ವಿಚಾರವಾಗಿ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ವೆಲ್ ಮಂಗಳೂರಿನ ಕದ್ರಿ ಠಾಣೆಗೆ ಭಾನುವಾರ ದೂರು ನೀಡಿದ್ದಾರೆ. ಅದರಂತೆ ಪ್ರಕರಣ ದಾಖಲಿಸಿಕೊಂಡ ಕದ್ರಿ ಠಾಣೆ ಪೊಲೀಸರು ಇನ್ಫಾರ್ಮೇಶನ್ ಟೆಕ್ನಾಲಜಿ...

ಸುಹಾಸ್‌ ಶೆಟ್ಟಿ ಕೊಲೆಗೆ ವಿದೇಶದಿಂದ ಹಣ ಸಂದಾಯವಾಗಿರುವ ಶಂಕೆ

ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆಗೆ ಫಾಜಿಲ್ ಸಹೋದರ ಸುಪಾರಿ ನೀಡಿದ್ದ ವಿಚಾರ ಬಹಿರಂಗವಾಗಿತ್ತು. ಆದರೆ, ಇದೀಗ ವಿದೇಶದಿಂದಲೂ ಹಣ ಕಳುಹಿಸಲಾಗಿತ್ತೇ ಎಂಬ ಅನುಮಾನ ವ್ಯಕ್ತವಾಗಿದೆ. ಆ ನಿಟ್ಟಿನಲ್ಲಿಯೂ ಪೊಲೀಸರು ತನಿಖೆ ನಡೆಸುತ್ತಿದ್ದಾರೆ...

ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕರ ಅಡಗುತಾಣ ಪತ್ತೆ- 5 ಬಾಂಬ್‌ಗಳು ವಶಕ್ಕೆ

ಜಮ್ಮು ಮತ್ತು ಕಾಶ್ಮೀರದ ಪೂಂಚ್‌ನಲ್ಲಿ ಭಯೋತ್ಪಾದಕರು ಬಳಸುತ್ತಿದ್ದ ಭೂಗತ ಅಡಗುತಾಣವನ್ನು ಸೇನೆ ಭೇದಿಸಿದ್ದು, 5 ಜೀವಂತ ಬಾಂಬ್ ವಶಕ್ಕೆ ಪಡೆದಿದೆ. ಈ ಮೂಲಕ ಭಾರತೀಯ ಸೇನೆಯು ಅತಿದೊಡ್ಡ ದುರಂತವನ್ನು ತಪ್ಪಿಸಿದೆ.ಭಾನುವಾರ ಸಂಜೆ ಪೂಂಚ್‌ನ...

ಬಂಟ್ವಾಳ: ಶ್ರೀ ನಿಟಿಲಾಕ್ಷ ಸದಾಶಿವ ಸನ್ನಿಧಿಯಲ್ಲಿ ಲೋಕಕಲ್ಯಾಣಾರ್ಥವಾಗಿ ನಡೆದ “ಅತಿಮಹಾರುದ್ರಯಾಗ” ಸಂಪನ್ನ

ಬಂಟ್ವಾಳ: ಕಲ್ಲಡ್ಕ ಸಮೀಪದ ಮೊಗರ್ನಾಡು ಸಾವಿರ ಸೀಮೆಯ ನಿಟಿಲಾಪುರ ನಿಟಿಲಾಕ್ಷ ಸದಾಶಿವ ದೇವಸ್ಥಾನದಲ್ಲಿ ಮೇ 2ರಂದು ಆರಂಭಗೊಂಡಿದ್ದ, ರಾಜ್ಯದಲ್ಲೇ ಮೊದಲ ಬಾರಿ ಸಾರ್ವಜನಿಕವಾಗಿ ನಡೆದ "ಅತಿಮಹಾರುದ್ರಯಾಗ" ಭಾನುವಾರ ಮಧ್ಯಾಹ್ನ ಸಂಪನ್ನಗೊಂಡಿತು. ಕಾಶಿ ಸಂಸ್ಥಾನ...
error: Content is protected !!