Friday, November 20, 2026
spot_imgspot_img
spot_imgspot_img
Home Tags Vtvvitla

Tag: vtvvitla

ಧರ್ಮಸ್ಥಳ: ಹೃದಯಾಘಾತದಿಂದ ವಿದ್ಯಾರ್ಥಿ ಮೃತ್ಯು..!

ಧರ್ಮಸ್ಥಳ: ಹೃದಯಾಘಾತದಿಂದ ವಿದ್ಯಾರ್ಥಿಯೊಬ್ಬ ಮೃತಪಟ್ಟ ಘಟನೆ ಧರ್ಮಸ್ಥಳ ಗ್ರಾಮದ ಜೋಡುಸ್ಥಾನದಲ್ಲಿ ನಡೆದಿದೆ. ಮೃತಪಟ್ಟ ಬಾಲಕನನ್ನು ಸ್ಥಳೀಯ ನಿವಾಸಿ ಗೋವಿಂದ ಗೌಡರ ಪುತ್ರ ಪ್ರಥಮ್ (16) ಎಂದು ಗುರುತಿಸಲಾಗಿದೆ. ಮನೆಯ ಸಮೀಪ ಆಟವಾಡುತ್ತಿದ್ದ ವೇಳೆ ಎದೆನೋವು ಕಾಣಿಸಿಕೊಂಡಿದ್ದು...

ಉಡುಪಿಗೆ ಆಗಮಿಸಿದ ಭೂಗತ ಪಾತಕಿ ಬನ್ನಂಜೆ ರಾಜಾ

ಉಡುಪಿ: ಪೆರೋಲ್ ಮೇಲೆ ಬಿಡುಗಡೆಯಾಗಿರುವ ಭೂಗತ ಪಾತಕಿ ಬನ್ನಂಜೆ ರಾಜಾ ಉಡುಪಿಗೆ ಆಗಮಿಸಿದ್ದಾನೆ. ತಂದೆ ಸುಂದರ ಶೆಟ್ಟಿ ಅಂತ್ಯಸಂಸ್ಕಾರದಲ್ಲಿ ಭಾಗಿಯಾಗಬೇಕೆಂದು ಬನ್ನಂಜೆ, ಹೈಕೋರ್ಟ್‌ಗೆ ಪೆರೋಲ್ ಅರ್ಜಿ ಸಲ್ಲಿಸಿದ್ದ. ಕೋಟ್ ಪೆರೋಲ್ ನೀಡಿದ್ದು, ಬಿಗಿ ಪೊಲೀಸ್...

ಬೆಳ್ತಂಗಡಿ: ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನಾತ್ಮಕ ವೀಡಿಯೋ ಪ್ರಸಾರ; ಯುವಕನ ವಿರುದ್ಧ ಪ್ರಕರಣ ದಾಖಲು..!

ಪುಂಜಾಲಕಟ್ಟೆ: ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನಾತ್ಮಕ ವೀಡಿಯೋವನ್ನು ಪ್ರಸಾರ ಮಾಡಿದ ಹಿನ್ನಲೆಯಲ್ಲಿ ಯುವಕನೋರ್ವನ ವಿರುದ್ಧ ಪುಂಜಾಲಕಟ್ಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತಣ್ಣೀರುಪಂಥ ಬೆಳ್ತಂಗಡಿ ನಿವಾಸಿ ಧನುಷ್ ವಿರುದ್ಧ ಪ್ರಕರಣ ದಾಖಲಾಗಿದೆ. ಧನುಷ್ ಎಂಬಾತನು ಸಮುದಾಯಗಳ ನಡುವೆ...

ಪುತ್ತೂರು: (ಮೇ.5-6) ಶಾಂತಿನಗರ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಪ್ರತಿಷ್ಠಾ ವಾರ್ಷಿಕ ಉತ್ಸವ

ಪುತ್ತೂರು: 34ನೇ ನೆಕ್ಕಿಲಾಡಿ ಗ್ರಾಮದ ಶ್ರೀ ಮಹಾವಿಷ್ಣು ದೇವಸ್ಥಾನ ಶಾಂತಿನಗರದಲ್ಲಿ ಶ್ರೀ ಮಹಾವಿಷ್ಣು, ಶ್ರೀ ಮಹಾಗಣಪತಿ, ನಾಗದೇವರುಗಳು ಹಾಗೂ ಶ್ರೀ ರಕ್ತೇಶ್ವರಿ, ಮಹಿಷಂದಾಯ, ಪಂಜುರ್ಲಿ, ಗುಳಿಗ ದೈವಗಳು ಮತ್ತು ವೃಕ್ಷರಾಜ ಅಶ್ವಥ ಪ್ರತಿಷ್ಠಾ...

ಕಾರ್ಕಳ: ಬಸ್-ಕಾರು ನಡುವೆ ಮುಖಾಮುಖಿ ಡಿಕ್ಕಿ; ಕಾರು ಚಾಲಕನಿಗೆ ಗಾಯ..!

ಕಾರ್ಕಳ: ಸಾರಿಗೆ ಬಸ್ ಮತ್ತು ಕಾರು ನಡುವೆ ಮುಖಾಮುಖಿ ಡಿಕ್ಕಿಯಾಗಿ ಕಾರು ಚಾಲಕ ತೀವ್ರವಾಗಿ ಗಾಯಗೊಂಡ ಘಟನೆ ನೀರೆ ಪಂಚಾಯತ್ ವ್ಯಾಪ್ತಿಯಲ್ಲಿ ನಡೆದಿದೆ. ಕಾರ್ಕಳದಿಂದ ಉಡುಪಿಯತ್ತ ಸಾಗುತ್ತಿದ್ದ ಸ್ವಿಪ್ಟ್ ಕಾರು ಉಡುಪಿಯಿಂದ ಧರ್ಮಸ್ಥಳಕ್ಕೆ ಕಡೆಗೆ...

ಗಾಯಕ ಸೋನು ನಿಗಮ್ ಮೇಲೆ ಎಫ್‌ಐಆರ್ ದಾಖಲು..!

ಬೆಂಗಳೂರು: ಕನ್ನಡಿಗರ ಅಭಿಮಾನವನ್ನು ಪಹಲ್ಗಾಮ್ ದಾಳಿಗೆ ಹೋಲಿಸಿದ ಸೋನು ನಿಗಮ್ ಮೇಲೆ ಎಫ್‌ಐಆರ್ ದಾಖಲಾಗಿದೆ. ಅವಲಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದ್ದು, ಕರ್ನಾಟಕ ರಕ್ಷಣಾ ವೇದಿಕೆ ಬೆಂಗಳೂರು ನಗರ ಘಟಕದ ಅಧ್ಯಕ್ಷ ಧರ್ಮರಾಜ್ ಎಂಬವರು...

ಮಾಣಿ: ಎಸ್‌‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಗೆ 100% ಫಲಿತಾಂಶ

ಮಾಣಿ: 2025ನೇ ಸಾಲಿನ ಎಸ್‌‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟವಾಗಿದ್ದು, ಮಾಣಿ ಪೆರಾಜೆಯ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆ ಶೇಕಡಾ 100% ಫಲಿತಾಂಶ ಪಡೆದುಕೊಂಡಿದೆ. ಶಾಲಾ ವಿದ್ಯಾರ್ಥಿನಿ ಸ್ವಸ್ತಿ ಎಸ್.ಭಟ್ 618 ಅಂಕಗಳಿಸಿ ಶಾಲೆಗೆ ಪ್ರಥಮ...

ಬ್ರಹ್ಮಾವರ: ಹೊಳೆಗೆ ಹಾರಿ ವ್ಯಕ್ತಿ ಆತ್ಮಹತ್ಯೆ..!

ಬ್ರಹ್ಮಾವರ: ಬಿಪಿ ಹಾಗೂ ಮಧುಮೇಹ ಕಾಯಿಲೆಯಿಂದ ಬಳಲುತಿದ್ದ ವ್ಯಕ್ತಿಯೋರ್ವರು ಹೊಳೆಗೆ ಹಾರಿ ಆತ್ಮಹತ್ಯೆ ಮಾಡಕೊಂಡ ಘಟನೆ ಬ್ರಹ್ಮಾವರದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ಆರೂರಿನ ಸುಧಾಕರ (66) ಎಂದು ಗುರುತಿಸಲಾಗಿದೆ. ಸುಧಾಕರ ಎಂಬವರ ಮೃತದೇಹ ಶುಕ್ರವಾರ...

ದಕ್ಷಿಣ ಭಾರತ ಕುಸ್ತಿ ಸಂಘದ ಉಪಾಧ್ಯಕ್ಷರಾಗಿ ಬೆಳ್ಳಿಪ್ಪಾಡಿ ಗುಣರಂಜನ್ ಶೆಟ್ಟಿ ಆಯ್ಕೆ

ಬೆಂಗಳೂರು: ದಕ್ಷಿಣ ಭಾರತ ಕುಸ್ತಿ ಸಂಘ ಗೆ ಚುನಾವಣೆ ನಡೆದಿದ್ದು, 2025-29 ರ ಸಾಲಿಗೆ ಉಪಾಧ್ಯಕ್ಷರಾಗಿ ಕರ್ನಾಟಕ ರಾಜ್ಯದ ಬೆಳ್ಳಿಪ್ಪಾಡಿ ಗುಣರಂಜನ್ ಶೆಟ್ಟಿ ಆಯ್ಕೆಯಾಗಿದ್ದಾರೆ. ಈ ಮೂಲಕ ಕುಸ್ತಿ ಸಂಘಕ್ಕೆ ದಕ್ಷಿಣ ಭಾರತಕ್ಕೆ...

ಮಂಗಳೂರು: ಹಲ್ಲೆ ಪ್ರಕರಣ; ನಾಲ್ವರು ಆರೋಪಿಗಳ ಬಂಧನ..!

ಮಂಗಳೂರು: ಕಾವೂರು ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಆರೋಪಿಗಳ ಮೇಲೆ ಭಾರತೀಯ ನೀತಿ ಸಂಹಿತೆ ಪ್ರಕಾರ 189(2), 191(2), 115(2), 118(1), 352, 351(2) ಆರ್/ಡಬ್ಲ್ಯೂ ಸೆಕ್ಷನ್ 190ರ...
error: Content is protected !!