Friday, November 20, 2026
spot_imgspot_img
spot_imgspot_img
Home Tags Vtvvitla

Tag: vtvvitla

10 ವರ್ಷ ಮೇಲ್ಪಟ್ಟ ಅಪ್ರಾಪ್ತರಿಗೂ ಬ್ಯಾಂಕ್ ಖಾತೆ ತೆರೆಯಬಹುದು- ಆರ್‌ಬಿಐ

ಇನ್ಮುಂದೆ 10 ವರ್ಷ ಹಾಗೂ ಅದಕ್ಕಿಂತ ಮೇಲ್ಪಟ್ಟ ಅಪ್ರಾಪ್ತರು ಬ್ಯಾಂಕ್ ಖಾತೆ ತೆರೆಯಬಹುದು ಎಂದು ಭಾರತೀಯ ರಿಸರ್ವ್ ಬ್ಯಾಂಕ್(ಆರ್‌ಬಿಐ) ತಿಳಿಸಿದೆ.10 ವರ್ಷ ಹಾಗೂ ಅದಕ್ಕಿಂತ ಮೇಲ್ಪಟ್ಟ ಅಪ್ರಾಪ್ತರು ಆರ್‌ಬಿಐನ 1976ರ ಸುತ್ತೋಲೆಗೆ ಅನುಗುಣವಾಗಿ...

ಬೆಳ್ತಂಗಡಿ: ಮೀಸಲು ಅರಣ್ಯದಿಂದ ಮರ ಕಳವು ಯತ್ನ; ಲಕ್ಷಾಂತರ ಮೌಲ್ಯದ ಮರ, ಯಂತ್ರೋಪಕರಣ ಜಪ್ತಿ

ಬೆಳ್ತಂಗಡಿ ವಲಯ ಅರಣ್ಯ ಇಲಾಖೆಯ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ, ಮೇಲಂತಬೆಟ್ಟು ಗ್ರಾಮದ ಮೀಸಲು ಅರಣ್ಯ ಪ್ರದೇಶದೊಳಗೆ ಅಕ್ರಮವಾಗಿ ಪ್ರವೇಶ ಮಾಡಿ ಹಿಟಾಚಿ ಬಳಸಿ ಬೆಳೆಬಾಳುವ ಮರಗಳನ್ನು ಕಡಿದ ಕಳ್ಳರನ್ನು ಖಚಿತ ಮಾಹಿತಿ ಮೇರೆಗೆ...

ಬಾಬಾ ರಾಮದೇವ್ ‘ಶರಬತ್ ಜಿಹಾದ್’ ಹೇಳಿಕೆ: ತರಾಟೆಗೆ ತೆಗೆದುಕೊಂಡ ದೆಹಲಿ ಹೈಕೋರ್ಟ್

ಯೋಗ ಗುರು ಬಾಬಾರಾಮದೇವ್ ಅವರು ಇತ್ತೀಚೆಗೆ ಹಮ್‌ದರ್ದ್ ಅವರ ಪಾನೀಯದ ಕುರಿತು 'ಶರಬತ್ ಜಿಹಾದ್' ಎಂದು ಹೇಳಿದ್ದರ ಬಗ್ಗೆ ದೆಹಲಿ ಹೈಕೋರ್ಟ್ ಅಸಮಧಾನ ವ್ಯಕ್ತಪಡಿಸಿದ್ದು, 'ನ್ಯಾಯಾಲಯದ ಆತ್ಮಸಾಕ್ಷಿಗೆ ಆಘಾತ ತಂದಿದೆ' ಎಂದು ತಿಳಿಸಿದೆ.ಹಮ್‌ದರ್ದ್...

ಪೆರಾಜೆ: ಗೋಮಾಳ ಅತಿಕ್ರಮಣ, ರಾತ್ರೋರಾತ್ರಿ ಅಕ್ರಮ ಕಟ್ಟಡ ನಿರ್ಮಾಣ ಗೋಮಾಳ ಸಂರಕ್ಷಣಾ ಸಮಿತಿಯಿಂದ ಜಿಲ್ಲಾಧಿಕಾರಿ...

ಪೆರಾಜೆ: ಬಂಟ್ವಾಳ ತಾಲೂಕಿನ ಗಡಿಯಾರ ಬಳಿಯ ಸ್ವಾಗತ ನಗರ ಎಂಬಲ್ಲಿ ಪೆರಾಜೆ ಗ್ರಾಮಕ್ಕೆ ಸಂಬಂಧಿಸಿದ 20 ಎಕರೆ ಹಾಗೂ ಕೆದಿಲ ಗ್ರಾಮಕ್ಕೆ ಸಂಬಂಧಿಸಿದ 14.46 ಎಕರೆ ಗೋಮಾಳ ಇರುತ್ತದೆ. ಇದರಲ್ಲಿ ಕಾನೂನು ಬಾಹಿರವಾಗಿ...

ಕಡಂಬು: ಖಾಸಗಿ ಬಸ್ಸಿನ ಹಿಂಬದಿಗೆ ಪಿಕಪ್ ಡಿಕ್ಕಿ

ವಿಟ್ಲ-ಸಾಲೆತ್ತೂರು ರಸ್ತೆಯ ಕಡಂಬು ರಾದುಕಟ್ಟೆಯಲ್ಲಿ ಮಂಗಳೂರು ಕಡೆಗೆ ಹೋಗುತ್ತಿದ್ದ ಮಹೇಶ್ ಹೆಸರಿನ ಖಾಸಗಿ ಬಸ್ ಹಿಂಭಾಗಕ್ಕೆ ಪಿಕಪ್ ವಾಹನ ಬಲವಾಗಿ ಡಿಕ್ಕಿ ಹೊಡೆದಿದೆ. ಅಷ್ಟಕ್ಕೂ ನಿಲ್ಲದ ಪಿಕಪ್ ವಾಹನ ರಸ್ತೆ ಬದಿಯ ವಿದ್ಯುತ್...

ವಿಟ್ಲ: ರಮೇಶ್ ಆಚಾರ್ಯ ವಿಟ್ಲ ನಿಧನ

ವಿಟ್ಲ: ರಮೇಶ್ ಆಚಾರ್ಯ ವಿಟ್ಲ (73) ರವರು ಅಲ್ಪಕಾಲದ ಅಸೌಖ್ಯದಿಂದಾಗಿ ಏಪ್ರಿಲ್ 22ರಂದು ಮುಂಜಾನೆ ನಿಧನ ಹೊಂದಿದ್ದಾರೆ. ಇಂದು 11 ಗಂಟೆಯ ನಂತರ ಮೃತರ ಅಂತಿಮ ಸಂಸ್ಕಾರ ನಡೆಯುತ್ತದೆ. ಇವರು ಓರ್ವ...

ಬಂಟ್ವಾಳ: ಉದಯವಾಣಿ ಪತ್ರಿಕಾ ಏಜೆಂಟ್ ಶ್ರೀ ತಿಮ್ಮಪ್ಪ ಪೂಜಾರಿ ನಿಧನ

ಬಂಟ್ವಾಳ: ಬಂಟ್ವಾಳ ತಾಲೂಕು ವೀರಕಂಭ ಗ್ರಾಮದ ಉದಯವಾಣಿ ಪತ್ರಿಕಾ ಏಜೆಂಟ್ ತಿಮ್ಮಪ್ಪ ಪೂಜಾರಿ (79) ಇವರು ಅಲ್ಪ ಕಾಲದ ಅಸೌಖ್ಯದಿಂದಾಗಿ ಸೋಮವಾರ ರಾತ್ರಿ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಮೃತರು ಪತ್ನಿ, ಇಬ್ಬರು...

ಬೆಂಗಳೂರಿನ ಬೀದಿಯಲ್ಲಿ ಮರ್ಡರ್‌, ತಡರಾತ್ರಿ ದುಷ್ಕರ್ಮಿಗಳಿಂದ ವ್ಯಕ್ತಿಯ ಕೊಚ್ಚಿ ಕೊಲೆ

ಬೆಂಗಳೂರು: ಬೆಂಗಳೂರಿನಲ್ಲಿ ತಡರಾತ್ರಿ ಮತ್ತೊಂದು ಬರ್ಬರ ಹತ್ಯೆ ಕೃತ್ಯ ನಡೆದಿದೆ. ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬನನ್ನು ಮೂವರು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಬೆಂಗಳೂರಿನ ಹೆಚ್‍ಬಿಆರ್ ಲೇಔಟ್‌ನಲ್ಲಿ, ಆಟೋದಲ್ಲಿ ಬಂದಿದ್ದ...

ಸಿಇಟಿ ಪರೀಕ್ಷೆ ವೇಳೆ ಜನಿವಾರ ತೆಗೆಸಿದ ತಪ್ಪಿತಸ್ಥರ ವಿರುದ್ಧ ಕ್ರಮ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಸಿಇಟಿ ಪರೀಕ್ಷೆ ವೇಳೆ ಜನಿವಾರ ತೆಗೆಸಿದ ವಿಚಾರದಲ್ಲಿ ತಪ್ಪು ಮಾಡಿರುವ ಅಧಿಕಾರಿಗಳ ಮೇಲೆ ಶಿಸ್ತಿನ ಕ್ರಮ ಆಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಸೋಮವಾರ ವಿಧಾನಸೌಧದಲ್ಲಿ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು,...

ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ನಲ್ಲಿ ಯಕ್ಷಗಾನ ಕಾರ್ಯಕ್ರಮ

ಮುಳಿಯ ಗೋಲ್ಡ್ ಅಂಡ್ ಡೈಮಂಡ್ ನ ಶೋರೂಮ್ ಉದ್ಘಾಟನಾ ಸಮಾರಂಭದ ಪ್ರಯುಕ್ತ ಮುಂದಿನ ಒಂದು ತಿಂಗಳು ಹಲವಾರು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಇದರ ಅಂಗವಾಗಿ ದಿನಾಂಕ 22 -04 -2025 ನೇ ಮಂಗಳವಾರದಂದು...
error: Content is protected !!