Thursday, November 19, 2026
spot_imgspot_img
spot_imgspot_img
Home Tags Vtvvitla

Tag: vtvvitla

ಶುಭ್‌ಮನ್ ಗಿಲ್‌ಗೆ 12 ಲಕ್ಷ ರೂ. ದಂಡ ರೂ. ವಿಧಿಸಿದ ಬಿಸಿಸಿಐ

ಮುಂಬೈ: ಗುಜರಾತ್ ಟೈಟಾನ್ಸ್ ತಂಡದ ನಾಯಕ ಶುಭ್‌ಮನ್ ಗಿಲ್‌ಗೆ ಬಿಸಿಸಿಐ 12 ಲಕ್ಷ ರೂ. ದಂಡ ವಿಧಿಸಿದೆ. ಐಪಿಎಲ್‌ನ 35ನೇ ಪಂದ್ಯದಲ್ಲಿ ಸ್ಲೋ ಓವರ್ ರೇಟ್ ತಪ್ಪು ಮಾಡಿದಕ್ಕಾಗಿ ಶುಭ್‌ಮನ್ ಗಿಲ್‌ಗೆ ಈ ದಂಡ...

ಮಂಗಳೂರು: ಯುವತಿ ನಾಪತ್ತೆ; ದೂರು ದಾಖಲು..!

ಮಂಗಳೂರು: ಯುವತಿಯೋರ್ವಳು ನಾಪತ್ತೆಯಾದ ಘಟನೆ ಮಂಗಳೂರಿನಲ್ಲಿ ನಡೆದಿದೆ. ನಾಪತ್ತೆಯಾದ ಯುವತಿಯನ್ನು ಬಜಲ್‌ನ ಕಟ್ಟಪುಣಿಯಲ್ಲಿ ವಾಸವಾಗಿದ್ದ ಕೊಪ್ಪಳ ಮೂಲದ ಶಿವಪುತ್ರಪ್ಪ ಅವರ ಪುತ್ರಿ ಯಲ್ಲಮ್ಮ (18) ಎಂದು ಗುರುತಿಸಲಾಗಿದೆ. ವರದಿಗಳ ಪ್ರಕಾರ, ಶಿವಪುತ್ರಪ್ಪ ಅವರು ಎಂದಿನಂತೆ ಬೆಳಿಗ್ಗೆ...

ಪುತ್ತೂರು: ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಮಳಿಗೆ ಉದ್ಘಾಟಿಸಿದ ನಟ ರಮೇಶ್ ಅರವಿಂದ್

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಅತಿ ದೊಡ್ಡ ಆಭರಣ ಮಳಿಗೆ ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಇದರ ನವೀಕೃತ ಮಳಿಗೆ ಉದ್ಘಾಟನಾ ಕಾರ್ಯಕ್ರಮಕ್ಕೆ ಖ್ಯಾತ ನಟ, ಮುಳಿಯ ಸಂಸ್ಥೆಯ ನೂತನ ರಾಯಭಾರಿ ರಮೇಶ್...

ಜಮ್ಮು ಕಾಶ್ಮೀರದಲ್ಲಿ ನಿರಂತರ ಮಳೆ; 3 ಸಾವು, 100 ಮಂದಿ ರಕ್ಷಣೆ..!

ಶ್ರೀನಗರ: ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಜಮ್ಮು ಕಾಶ್ಮೀರದಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗಿದೆ. ರಂಬನ್ ಜಿಲ್ಲೆಯಲ್ಲಿ ಭೂಕುಸಿತ ಉಂಟಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಇನ್ನು ಮೂವರು ಮೃತಪಟ್ಟಿದ್ದು, 100ಕ್ಕೂ ಹೆಚ್ಚು ಮಂದಿರನ್ನು ರಕ್ಷಿಸಲಾಗಿದೆ. ನಿರಂತರವಾಗಿ ಮಳೆ ಸುರಿಯುತ್ತಿರುವುದರಿಂದ...

ಮಂಗಳೂರು: ರಸ್ತೆ ಬದಿಗೆ ಉರುಳಿದ ಕಾರು; ಚಾಲಕನಿಗೆ ಗಂಭೀರ ಗಾಯ..!

ಮಂಗಳೂರು: ವಿಮಾನ ನಿಲ್ದಾಣ ರಸ್ತೆಯಲ್ಲಿ ಕಾರೊಂದು ರಸ್ತೆಯ ಬದಿಗೆ ಉರುಳಿ ಬಿದ್ದು ಚಾಲಕ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿ ಕಾರು ಅಪಘಾತವಾಗಿರುವ ಸಾಧ್ಯತೆ ಇದೆ ಎನ್ನಲಾಗಿದೆ. ಅಪಘಾತ ನಡೆದ ತಕ್ಷಣ...

ಉಡುಪಿ: ಕಾಪು ಮಾರಿಗುಡಿಗೆ ಬಾಲಿವುಡ್‌ನ ನಟ ಸುನೀಲ್ ಶೆಟ್ಟಿ ಭೇಟಿ

ಉಡುಪಿ: ಬಾಲಿವುಡ್‌ನ ಖ್ಯಾತ ನಟ ಸುನೀಲ್ ಶೆಟ್ಟಿ ಕುಟುಂಬ ಸಮೇತ ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಹೊಸ ಮಾರಿಗುಡಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ. ಇತ್ತೀಚಿಗಷ್ಟೇ ಬ್ರಹ್ಮಕಲಶೋತ್ಸವದ ಮೂಲಕ ಹೊಸ ಮೆರುಗು ಪಡೆದಿರುವ ದೇವಾಲಯವನ್ನು...

ನಿಟಿಲಾಪುರ ಶ್ರೀ ನಿಟಿಲಾಕ್ಷ ಸದಾಶಿವ ದೇವಸ್ಥಾನದಲ್ಲಿ ಅತೀ ಮಹಾರುದ್ರಯಾಗದ ರುದ್ರಪಾರಾಯಣ ಕಾರ್ಯಕ್ರಮ; ಪ್ರಕಾಶ್ ಕಾರಂತ...

ಕಲ್ಲಡ್ಕ: ನಿಟಿಲಾಪುರ ಶ್ರೀ ನಿಟಿಲಾಕ್ಷ ಸದಾಶಿವ ದೇವರ ವಠಾರದಲ್ಲಿ ಮೇ 2,3,4 ರಂದು ಅತೀ ಮಹಾರುದ್ರಯಾಗ ನಡೆಯಲಿದ್ದು, ಆ ಪ್ರಯುಕ್ತ ರುದ್ರಪಾರಾಯಣ ನಡೆಯಿತು. ಇಂದಿನ ಕಾರ್ಯಕ್ರಮವನ್ನು ಪ್ರಕಾಶ್ ಕಾರಂತ ನರಿಕೊಂಬು ದೀಪ ಪ್ರಜ್ವಲನೆ ಮೂಲಕ...

ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿಯ ದರ್ಶನ ಪಡೆದ ಡಿ.ಕೆ ಶಿವಕುಮಾರ್‌

ಬೆಳ್ತಂಗಡಿ: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇಂದು (ಎ.20) ಮುಂಜಾನೆ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನವನ್ನು ಪಡೆದರು. ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ನಿನ್ನೆ (ಎ.19) ಆಗಮಿಸಿ ವಾಸ್ತವ್ಯ ಹೂಡಿದ್ದ...

ಕುಂದಾಪುರ: ರಸ್ತೆ ಬದಿ ನಿಂತಿದ್ದ ವ್ಯಕ್ತಿಗೆ ಒಮ್ನಿ ಢಿಕ್ಕಿ; ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಮೃತ್ಯು..!

ಕುಂದಾಪುರ: ರಸ್ತೆ ಪಕ್ಕದಲ್ಲಿ ನಿಂತಿದ್ದ ವ್ಯಕ್ತಿಗೆ ಒಮ್ನಿ ಢಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆಗೆ ಸ್ಪಂದಿಸದೆ ಸಾವನ್ನಪ್ಪಿರುವ ಘಟನೆ ಕುಂದಾಪುರದಲ್ಲಿ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಚಂದ್ರ ಎಂದು ಗುರುತಿಸಲಾಗಿದೆ. ಕುಂದಾಪುರ ಕಡೆಯಿಂದ ಉಡುಪಿ ಕಡೆಗೆ ಒಮ್ನಿ...

ಮಂಗಳೂರು: ಜೋಡಿ ಕೊಲೆ ಪ್ರಕರಣ: ಮೂವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ

ಮಂಗಳೂರು: ನಗರದ ಅತ್ತಾವರದಲ್ಲಿ 2014ರಲ್ಲಿ ನಡೆದ ಜೋಡಿ ಕೊಲೆ ಪ್ರಕರಣದ ಮೂವರು ಆರೋಪಿಗಳಿಗೆ ಮಂಗಳೂರಿನ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಕೇರಳ ಕಾಸರಗೋಡಿನ ಚೆರ್ಕಳ...
error: Content is protected !!