Thursday, November 19, 2026
spot_imgspot_img
spot_imgspot_img
Home Tags Vtvvitla

Tag: vtvvitla

ಭೀಕರ ರಸ್ತೆ ಅಪಘಾತ; ನಾಲ್ವರು ಸ್ಥಳದಲ್ಲೇ ಸಾವು..!

ರಾಯಚೂರು: ಭೀಕರ ರಸ್ತೆ ಅಪಘಾತದಲ್ಲಿ ಕುರಿಗಳ ಖರೀದಿಗೆ ಹೊರಟಿದ್ದ ನಾಲ್ವರು ಮೃತಪಟ್ಟ ಘಟನೆ ಜಿಲ್ಲೆಯ ದೇವದುರ್ಗ ತಾ. ಅಮರಾಪುರ ಗ್ರಾಮದ ಬಳಿ ನಡೆದಿದೆ. ಮೃತಪಟ್ಟ ವ್ಯಕ್ತಿಗಳನ್ನು ನಾಗರಾಜ್, ಸೋಮ, ನಾಗಭೂಷಣ, ಮುರಳಿ ಎಂದು ಗುರುತಿಸಲಾಗಿದೆ. ಕುರಿಗಳ...

ನೇಣು ಬಿಗಿದು ವಿವಾಹಿತೆ ಮಹಿಳೆ ಆತ್ಮಹತ್ಯೆ..!

ಹಾಸನ: ಪತಿ ಮನೆಯವರಿಂದ ವರದಕ್ಷಿಣೆ ಹಣ ತರುವಂತೆ ಕಿರುಕುಳ ನೀಡಿರುವ ಹಿನ್ನೆಲೆ ವಿವಾಹಿತೆ ಮಹಿಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಮಡ ಘಟನೆ ಹಾಸನ ಜಿಲ್ಲೆ, ಆಲೂರು ತಾಲ್ಲೂಕಿನ, ಕಣದಹಳ್ಳಿ ಗ್ರಾಮದಲ್ಲಿ ನಡೆದಿದೆ. ಆಥ್ಮಹತ್ಯೆ ಮಾಡಿಕೊಂಡ...

ಉಳ್ಳಾಲ: ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ ಪ್ರಕರಣ; ಮೂವರ ಬಂಧನ..!

ಉಳ್ಳಾಲ: ನಗರದಲ್ಲಿ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿ ಮೂಲ್ಕಿಯ ಆಟೋ ರಿಕ್ಷಾ ಚಾಲಕ ಮತ್ತು ಕುಂಪಲ ಮತ್ತು ಮಂಗಳೂರಿನ ಇಬ್ಬರು ಸಹಚರರನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಮೂಲ್ಕಿಯ...

ವಿಟ್ಲ: ಪಕ್ಷ ವಿರೋಧಿ ಚಟುವಟಿಕೆ ನಡೆಸಿದ‌ ಆರೋಪದಲ್ಲಿ ಕಾಂಗ್ರೆಸ್ ಬೆಂಬಲಿತ ಸದಸ್ಯರ ಉಚ್ಚಾಟನೆ ಆದೇಶ...

ಬಂಟ್ವಾಳ ತಾಲೂಕಿನ ಕೊಳ್ನಾಡು ಗ್ರಾಮ ಪಂಚಾಯತ್ ನ ಮೂವರು ಕಾಂಗ್ರೆಸ್ ಬೆಂಬಲಿತ ಸದಸ್ಯರನ್ನು ಮುಂದಿನ ಆರು ವರ್ಷದ ವರೆಗೆ ಉಚ್ಚಾಟನೆ ನಡೆಸಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಕೆ.ಹರೀಶ್ ಕುಮಾರ್...

ಮಂಗಳೂರು: ವಕ್ಫ್ ತಿದ್ದುಪಡಿ ವಿರೋಧಿಸಿ ಪ್ರತಿಭಟನೆ: ರಸ್ತೆ ಸಂಚಾರ ನಿರ್ಬಂಧಿಸದಂತೆ ಹೈಕೋರ್ಟ್‌ ಸೂಚನೆ

ವಕ್ಫ್ ತಿದ್ದುಪಡಿ ಕಾಯ್ದೆ ವಿರೋಧಿಸಿ ಮುಸ್ಲಿಂ ಸಂಘಟನೆಗಳು ಶುಕ್ರವಾರ (ಏ. 18) ರಂದು ಮಂಗಳೂರಿನ ಅಡ್ಯಾರ್‌ ಕಣ್ಣೂರು ಮೈದಾನದಲ್ಲಿ ಬೃಹತ್ ಪ್ರತಿಭಟನಾ ಸಭೆ ನಡೆಸಲಿದ್ದು, ಈ ವೇಳೆ ರಸ್ತೆಗಳಲ್ಲಿ ವಾಹನ ಸಂಚಾರ ನಿರ್ಬಂಧಿಸಿದ್ದ...

ಮಂಗಳೂರು: ಯುವತಿಯ ಮೇಲೆ ಗ್ಯಾಂಗ್ ರೇಪ್

ಮಂಗಳೂರು ಹೊರವಲಯದಲ್ಲಿರುವ ನೇತ್ರಾವತಿ ನದಿ ಕಿನಾರೆ ಗ್ರಾಮವೊಂದರಲ್ಲಿ ರಿಕ್ಷಾ ಚಾಲಕ ಸೇರಿ ಮೂವರು ಯುವತಿಯೊಬ್ಬಳ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಘಟನೆ ಬುಧವಾರ (ಏ.16) ತಡರಾತ್ರಿ ನಡೆದಿದೆ. ಮುನ್ನೂರು ಗ್ರಾಮ ಮತ್ತು ಉಳ್ಳಾಲ...

ಇಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಬ್ರಹ್ಮರಥೋತ್ಸವ

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರೋತ್ಸವದ ಕಳೆದ ಎಂಟು ದಿನಗಳಿಂದ ವೈಭವದಿಂದ ನಡೆಯುತ್ತಿದ್ದು, ಇಂದು ರಾತ್ರಿ ವೈಭವದ ಬ್ರಹ್ಮರಥೋತ್ಸವ ನಡೆಯಲಿದೆ. ಸಂಜೆ ಶ್ರಿ ದೇವಸ್ಥಾನದ ಒಳ ಹಾಗೂ ಹೊರಾಂಗಣದಲ್ಲಿ ಶ್ರೀ ದೇವರ ಬಲಿ ಉತ್ಸವ...

ಯುಕೆಯ ರಾಯಲ್ ಕಾಲೇಜ್ ಆಫ್ ಫಿಸಿಶಿಯನ್ಸ್‌ನ 123ನೇ ಅಧ್ಯಕ್ಷರಾಗಿ ಭಾರತೀಯ ಮೂಲದ ವೈದ್ಯೆ ಆಯ್ಕೆ

ಲಂಡನ್‌: ಭಾರತೀಯ ಮೂಲದ ವೈದ್ಯೆಯೊಬ್ಬರು ಯುಕೆನಲ್ಲಿರುವ ರಾಯಲ್ ಕಾಲೇಜ್ ಆಫ್ ಫಿಸಿಶಿಯನ್ಸ್‌ನ 123ನೇ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಭಾರತೀಯ ಮೂಲದ ಡಾ.ಮುಮ್ತಾಜ್‌ ಪಟೇಲ್‌ ಈಗ ವಿಶ್ವದಾದ್ಯಂತ 40,000 ಸದಸ್ಯರನ್ನು ಪ್ರತಿನಿಧಿಸುವ ಯುಕೆ ವೈದ್ಯಕೀಯ ವೃತ್ತಿಪರ ಸದಸ್ಯತ್ವ...

ಸುಳ್ಯ: ಕಾಡು ಹಂದಿ ಮಾಂಸ ನೀಡುವುದಾಗಿ ಹಣ ಪಡೆದು ವಂಚನೆ; ಆರೋಪಿಯನ್ನು ಪೊಲೀಸರಿಗೆ ಒಪ್ಪಿಸಿದ...

ಸುಳ್ಯ: ಕೆಲ ದಿನಗಳ ಹಿಂದೆ ಕಾಡು ಹಂದಿ ಮಾಂಸ ನೀಡುವುದಾಗಿ ಹಣ ಪಡೆದು ವಂಚಿಸಿದ ವ್ಯಕ್ತಿಯನ್ನು ಇದೀಗ ಜನರೇ ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಸುಳ್ಯದ ಕುಲ್ಕುಂದದಲ್ಲಿ ನಡೆದಿದೆ. ಮಧ್ಯಾಹ್ನದ ವೇಳೆ ಕುಲ್ಕುಂದದಲ್ಲಿ ಬಸ್ಸಿಗೆ...

ಪುತ್ತೂರು: ಮರದ ಗೆಲ್ಲು ಬಿದ್ದು ಬೈಕ್‌ ಸವಾರನಿಗೆ ಗಾಯ..!

ಪುತ್ತೂರು: ಚಲಿಸುತ್ತಿದ್ದ ಬೈಕ್ ಮೇಲೆ ಮರದ ಗೆಲ್ಲು ಬಿದ್ದು ಸವಾರನಿಗೆ ಗಾಯಗಳಾಗಿರುವ ಘಟನೆ ಸಾಲ್ಮರ ಜಂಕ್ಷನ್ ಬಳಿ ನಡೆದಿದೆ. ಗಾಯಗೊಂಡ ಬೈಕ್‌ ಸವಾರರನ್ನು ತನ್ನೀರ್ ತಾರಿಗುಡ್ಡೆ ಎಂದು ಗುರುತಿಸಲಾಗಿದೆ. ಮಾವಿನ ಮರದ ಗೆಲ್ಲು ಬೈಕ್ ಸವಾರನ...
error: Content is protected !!