Tag: vtvvitla
ಉಡುಪಿಯ ಪ್ರಥಮ ಮಹಿಳಾ ಕಮರ್ಷಿಯಲ್ ಪೈಲಟ್ ಆಗಿ ಕೌಡೂರಿನ ಶೈನಿ ಅಸ್ಮಾ ಸಲ್ಡಾನಾ
ಕಾರ್ಕಳ: ತಾಲೂಕಿನ ಕೌಡೂರಿನ ಶೈನಿ ಅಸ್ಮಾ ಸಲ್ಡಾನಾ ಅವರು ಪೈಲಟ್ ತರಬೇತಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿ, 'ಕಮರ್ಷಿಯಲ್ ಪೈಲಟ್ ಲೈಸೆನ್ಸ್' ಪಡೆದುಕೊಳ್ಳುವ ಮೂಲಕ ಉಡುಪಿ ಜಿಲ್ಲೆಯಲ್ಲಿ ಈ ಸಾಧನೆ ಮಾಡಿದ ಪ್ರಥಮ ಮಹಿಳೆ ಎಂಬ...
ಮೈಸೂರು: ಚಾಮುಂಡಿ ಬೆಟ್ಟ ಅಭಿವೃಧ್ಧಿ ಪ್ರಾಧಿಕಾರದ ಅವ್ಯವಸ್ಥೆಯ ವಿರುದ್ದ ಧ್ವನಿ ಎತ್ತಿದ ಭಕ್ತ ಸಮೂಹ
ಕಾರ್ಯದರ್ಶಿ ರೂಪ. ಎಂ. ಜೆ ಯವರ ಸರ್ವಾಧಿಕಾರಿ ಧೋರಣೆ ವಿರುದ್ದ ಅನ್ನದಾಸೋಹ ನಡೆಸಿದ ಭಕ್ತರಿಂದ ಗಂಭೀರ ಆರೋಪ…!
ಮೈಸೂರು ಚಾಮುಂಡಿ ಬೆಟ್ಟದಲ್ಲಿ ಆಷಾಢ ಮಾಸದ ಕೊನೆಯ ಶುಕ್ರವಾರ ಶ್ರೀ ಚಾಮುಂಡೇಶ್ವರಿ ದೇವಿಯ ದರ್ಶನಕ್ಕೆ ಆಗಮಿಸುವ...
ಅತ್ಯಾಚಾರ ಪ್ರಕರಣದ ಅಪರಾಧಿ ಪ್ರಜ್ವಲ್ ರೇವಣ್ಣ ಮೊಬೈಲ್‌ನಲ್ಲಿ ಅಶ್ಲೀಲ ವಿಡಿಯೋಗಳು ಪತ್ತೆ..!
ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ಅತ್ಯಾಚಾರ ಪ್ರಕರಣದ ಅಪರಾಧಿ ಪ್ರಜ್ವಲ್ ರೇವಣ್ಣ ಸೆಲ್‌ನಲ್ಲಿ ಮೊಬೈಲ್ ಪತ್ತೆಯಾದ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದೆ.
ಮೊಬೈಲ್ ಪತ್ತೆಯಾದ ಬೆನ್ನಲ್ಲೇ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದ್ದು, ವಿಐಪಿ ಸೆಲ್‌ನಿಂದ ಪ್ರಜ್ವಲ್...
ವಿಟ್ಲ: ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ವಿದ್ಯಾರ್ಥಿಗಳಿಗಾಗಿ ರಸ್ತೆ ಸುರಕ್ಷತೆ, ಮಾದಕ ವಸ್ತು ಹಾಗೂ...
ವಿಟ್ಲ: ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ, ವಿಟ್ಲದಲ್ಲಿ ವಿದ್ಯಾರ್ಥಿಗಳಿಗಾಗಿ ರಸ್ತೆ ಸುರಕ್ಷತಾ ಕ್ರಮಗಳು, ಮಾದಕ ವಸ್ತುಗಳ ದುಷ್ಪರಿಣಾಮ ಹಾಗೂ ಪೋಕ್ಸೋ (POCSO) ಕಾನೂನು ಕುರಿತು ಜಾಗೃತಿ ಮೂಡಿಸುವ ಮಾಹಿತಿ ಕಾರ್ಯಾಗಾರವನ್ನು ಆ. 11ರಂದು...
ಬೆಂಗಳೂರು: ಹಾಸ್ಟೆಲ್, ಪಿಜಿಗಳಲ್ಲಿ ಫುಡ್ ಟೆಸ್ಟ್‌ಗೆ ಯು.ಟಿ. ಖಾದರ್ ಸೂಚನೆ
ಬೆಂಗಳೂರು: ಹೋಟೆಲ್ ರೇಡ್ ಬಳಿಕ ಇದೀಗ ಹಾಸ್ಟೆಲ್‌ಗಳಲ್ಲಿ ಆಹಾರ ತಪಾಸಣೆಗೆ ಆರೋಗ್ಯ ಸಚಿವ ಯು.ಟಿ ಖಾದರ್ ಅವರು ಸೂಚನೆ ನೀಡಿದ್ದಾರೆ.
ಆರೋಗ್ಯ ಸೌಧದಲ್ಲಿ ಮಾಧ್ಯಮಗಳೊಂದಿಗೆ ಅವರು ಮಾತನಾಡಿ, ಸರ್ಕಾರಿ ಹಾಸ್ಟೆಲ್‌ಗಳು, ಖಾಸಗಿ ಹಾಸ್ಟೆಲ್‌ಗಳು ಮತ್ತು...
ಚರ್ಚ್ ಪಾದ್ರಿಯಿಂದ 13 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ – ಪೋಕ್ಸೋ ಪ್ರಕರಣ...
ಚಿಕ್ಕಬಳ್ಳಾಪುರ: ಚರ್ಚ್ ಪಾದ್ರಿಯೊಬ್ಬರ ವಿರುದ್ಧ 13 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ದೇವನಹಳ್ಳಿ ತಾಲೂಕಿನ ವಿಶ್ವನಾಥಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೇಳಿಬಂದಿದೆ.
ಹಾಸ್ಟೆಲ್‌ನಲ್ಲಿದ್ದ 13 ವರ್ಷದ ಬಾಲಕಿಗೆ ಚರ್ಚ್ ಪಾದ್ರಿ...
ಇಂದಿನಿಂದ ವಿಧಾನಮಂಡಲದ ಮುಂಗಾರು ಅಧಿವೇಶನ ಆರಂಭ
ಬೆಂಗಳೂರು: ಪ್ರಸಕ್ತ ಸಾಲಿನ ಮುಂಗಾರು ಅಧಿವೇಶನವು ಇಂದಿನಿಂದ ಆರಂಭವಾಗಲಿದ್ದು, ಆಗಸ್ಟ್ 27 ರವರೆಗೆ ಒಟ್ಟು 15 ದಿನಗಳ ಕಾಲ(10 ಕಾರ್ಯದಿನಗಳು) ಅಧಿವೇಶನ ನಡೆಯಲಿದೆ. ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಅಧಿಕಾರ ವಹಿಸಿಕೊಂಡ ನಂತರ...
ಬೆಂಗಳೂರು : ಗುಂಡಿ ತಪ್ಪಿಸಲು ಹೋಗಿ ಭೀಕರ ರಸ್ತೆ ಅಪಘಾತ – ಬೈಕ್‌ನಲ್ಲಿ ಹಿಂಬದಿ...
ಆನೇಕಲ್: ರಸ್ತೆ ಗುಂಡಿ ತಪ್ಪಿಸಲು ಹೋಗಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್‌ನಲ್ಲಿ ಹಿಂಬದಿ ಕುಳಿತಿದ್ದ ಯುವತಿ ಸ್ಥಳದಲ್ಲೇ ಉಸಿರು ಚೆಲ್ಲಿರುವ ದಾರುಣ ಘಟನೆ ನಡೆದಿದೆ.
ಬೆಂಗಳೂರು ಹೊರವಲಯ ಆನೇಕಲ್ ತಾಲ್ಲೂಕಿನ ಹೆಬ್ಬಗೋಡಿ ಸಮೀಪದ...
ಮಂಗಳೂರು; ಜೆಪ್ಪಿಮೊಗರು ಮನೆಯಲ್ಲಿ ಕಳ್ಳತನ ಪ್ರಕರಣ: ಮಹಾರಾಷ್ಟ್ರ ಮೂಲದ ಆರೋಪಿ ಬಂಧನ
ಮಂಗಳೂರು ನಗರದ ಕಂಕನಾಡಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಜೆಪ್ಪಿಮೊಗರು ಪ್ರದೇಶದ ಮನೆಯಲ್ಲಿ ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಮೂಲದ 26 ವರ್ಷದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಆ. 4 ರಂದು ಮನೆಯವರು...
ಎಲೆಕ್ಟ್ರಿಕ್ ಬೈಕ್ ಶೋರೂಂನಲ್ಲಿ ಅಗ್ನಿ ಅವಘಡ – ನೂರಕ್ಕೂ ಅಧಿಕ ಬೈಕ್‌ಗಳು ಬೆಂಕಿಗಾಹುತಿ
ಬೆಂಗಳೂರು: ಎಲೆಕ್ಟ್ರಿಕ್ ಬೈಕ್ ಶೋರೂಂನಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ನೂರಕ್ಕೂ ಹೆಚ್ಚು ಬೈಕ್‌ಗಳು ಬೆಂಕಿಗಾಹುತಿಯಾಗಿರುವ ಘಟನೆ ಕೆ.ಆರ್. ಪುರದ ಎನ್‌ಆರ್‌ಐ ಲೇಔಟ್‌ನಲ್ಲಿ ಘಟನೆ ನಡೆದಿದೆ.
ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಶಾರ್ಟ್‌ಸರ್ಕ್ಯೂಟ್‌ನಿಂದ ಅವಘಡ ಸಂಭವಿಸಿರುವ...
















