Thursday, November 19, 2026
spot_imgspot_img
spot_imgspot_img
Home Tags Vtvvitla

Tag: vtvvitla

ಉಕ್ರೇನ್‌ನಲ್ಲಿರುವ ಭಾರತೀಯ ಔಷಧ ಕಂಪನಿ ಮೇಲೆ ರಷ್ಯಾ ಕ್ಷಿಪಣಿ ದಾಳಿ

ಉಕ್ರೇನ್ ನಲ್ಲಿರುವ ಭಾರತೀಯ ಔಷಧ ಕಂಪನಿ ಕುಸುಮ್ ನ ಗೋದಾಮಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ನಡೆಸಿದೆ. ರಷ್ಯಾ "ಉದ್ದೇಶಪೂರ್ವಕವಾಗಿ" ಉಕ್ರೇನ್‌ನಲ್ಲಿರುವ ಭಾರತೀಯ ವ್ಯವಹಾರಗಳನ್ನು ಗುರಿಯಾಗಿಸಿಕೊಂಡಿದೆ ಎಂದು ಉಕ್ರೇನ್‌ ರಾಯಭಾರ ಕಚೇರಿ ಆರೋಪಿಸಿದೆ....

ಮಂಗಳೂರು : ಮಂಗಳೂರು- ಸುಬ್ರಹ್ಮಣ್ಯ ನಡುವೆ ರೈಲು ಸಂಚಾರ ಆರಂಭ

ಮಂಗಳೂರು- ಸುಬ್ರಹ್ಮಣ್ಯ ನಡುವೆ ಬೆಳಗ್ಗೆ ಮತ್ತು ಸಂಜೆ ಪ್ಯಾಸೆಂಜರ್‌ ರೈಲು ಓಡಾಟ ನಡೆಸಬೇಕೆಂಬ ಹಲವು ವರ್ಷಗಳ ಬೇಡಿಕೆ ಕೊನೆಗೂ ಈಡೇರಿದ್ದು, ರೈಲು ಸಂಚಾರ ಆರಂಭವಾಗಿದೆ.ಈ ಪ್ಯಾಸೆಂಜರ್‌ ರೈಲು ಮಂಗಳೂರಿನಿಂದ (ಮಂಗಳೂರು ಸೆಂಟ್ರಲ್‌) ಬೆಳಗ್ಗೆ...

ಶೇ.70ರಷ್ಟಿರುವ ಒಬಿಸಿ ಮೀಸಲು ಶೇ.51ಕ್ಕೆ ಹೆಚ್ಚಿಸಲು ಶಿಫಾರಸು

ಬೆಂಗಳೂರು: ಜಾತಿವಾರು ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆ ವರದಿಯಲ್ಲಿ ರಾಜ್ಯದಲ್ಲಿ ಹಿಂದುಳಿದ ವರ್ಗಗಳ ಜನಸಂಖ್ಯೆ ಶೇ.70ರಷ್ಟಿದ್ದು ಮೀಸಲಾತಿ ಅರ್ಧದಷ್ಟೂ (ಶೇ.32) ಇಲ್ಲ. ಹೀಗಾಗಿ ಓಬಿಸಿ ಮೀಸಲಾತಿ ಪ್ರಮಾಣವನ್ನು ಶೇ.51ಕ್ಕೆ ಹೆಚಿಸಬೇಕು ಎಂದು...

ಬೆಂಗಳೂರಲ್ಲಿ ಭಾರೀ ಅಗ್ನಿ ಅವಘಡ – 40ಕ್ಕೂ ಹೆಚ್ಚು ಶೆಡ್‌ಗಳು ಭಸ್ಮ

ನಾಗವಾರ ಬಳಿಯ ವೀರಣ್ಣಪಾಳ್ಯದಲ್ಲಿರುವ ಕಾರ್ಮಿಕರ ಶೆಡ್‌ಗಳ ಗುಂಪಿನಲ್ಲಿ ಶನಿವಾರ ಸಂಜೆ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದ್ದು, 50 ತಾತ್ಕಾಲಿಕ ಶೆಡ್‌ಗಳಲ್ಲಿ 40 ಕ್ಕೂ ಹೆಚ್ಚು ಶೆಡ್ ಸುಟ್ಟು ಭಸ್ಮವಾಗಿದೆ. ಅಗ್ನಿಶಾಮಕ ಮತ್ತು ತುರ್ತು ಸೇವೆಗಳ...

ವಿಟ್ಲ: ನೇತ್ರಾವತಿ ನದಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

ಬಂಟ್ವಾಳ: ಪಾಣೆಮಂಗಳೂರು ನೇತ್ರಾವತಿ ನದಿಯಲ್ಲಿ ಶವವೊಂದು ನಿರ್ಮಿಸಿದ್ದು, ಉಳ್ಳಾಲ ಸಮೀಪದ ಕುಂಪಲ ಗ್ರಾಮದ ಸೋಮೇಶ್ವರ ನಿವಾಸಿ ನಾಗೇಶ್ ಪೂಜಾರಿ ಪೂಜಾರಿ ಎಂದು ಗುರುತಿಸಲಾಗಿದೆ.ವಿಟ್ಲದ ಹೋಟೆಲ್ ಒಂದರಲ್ಲಿ ಕೆಲಸ ಮಾಡುವಾಗ ಈ ವಿಪರೀತ ಕುಡಿತದ...

ವಕ್ಫ್‌ ಕಾಯ್ದೆ ವಿರುದ್ಧ ಪಶ್ಚಿಮ ಬಂಗಾಳದಲ್ಲಿ ಭಾರೀ ಆಕ್ರೋಶ: 3 ಬಲಿ, ತನಿಖೆಗೆ ಬಿಜೆಪಿ...

ಕೋಲ್ಕತಾ: ಪಶ್ಚಿಮ ಬಂಗಾಳದಲ್ಲಿ ವಕ್ಫ್‌ ತಿದ್ದುಪಡಿ ಕಾಯ್ದೆ ವಿರುದ್ಧದ ಪ್ರತಿಭಟನೆ 2ನೇ ದಿನವೂ ಹಿಂಸಾಚಾರಕ್ಕೆ ತಿರುಗಿದೆ. ಮುರ್ಷಿದಾಬಾದ್‌ ಶನಿವಾರ ಉದ್ವಿಗ್ನಗೊಂಡಿದ್ದು ಅಲ್ಲಲ್ಲಿ ಕಲ್ಲು ತೂರಾಟ, ಬೆಂಕಿ ಹಚ್ಚುವ ಕೃತ್ಯಗಳು ನಡೆದಿವೆ. ಈ ವೇಳೆ...

ದಸರಾ ಕ್ರೀಡಾಕೂಟದಲ್ಲಿ ಕಂಬಳ ಸೇರ್ಪಡೆ: ರಾಜ್ಯ ಸರ್ಕಾರ ಘೋಷಣೆ

ಮಂಗಳೂರು: ಈ ವರ್ಷದಿಂದ ದಸರಾ ಕ್ರೀಡಾಕೂಟದಲ್ಲಿ ಕಂಬಳ ಸೇರ್ಪಡೆಗೊಳ್ಳಲಿದೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಶನಿವಾರ ಘೋಷಿಸಿದ್ದಾರೆ.ಶನಿವಾರ ಸಂಜೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಅವರ ನೇತೃತ್ವದಲ್ಲಿ ಗುರುಪುರ ಮಾಣಿಬೆಟ್ಟು...

ಮಿತ್ತೂರು ಸರಕಾರಿ.ಉ.ಹಿ.ಪ್ರಾ ಶಾಲಾ ನೂತನ ಕೊಠಡಿ, ಸಭಾಂಗಣ ಉದ್ಘಾಟನೆ

ಬಂಟ್ವಾಳ : ಪ್ರಸ್ತುತ ಕಾಲಘಟ್ಟದಲ್ಲಿ ಪ್ರತಿ ಗ್ರಾಮದಲ್ಲೂ ಕೆಪಿಎಸ್ ಮಾದರಿಯ ಶಾಲೆಗಳು ಪ್ರಾರಂಭ ಆಗುವ ಅಗತ್ಯತೆ ಇದೆ, ಪ್ರಸ್ತುತ ಸಾಲಿನಲ್ಲಿ ಶಿಕ್ಷಣಕ್ಕೆ ಬಜೆಟಿನಲ್ಲಿ 2500 ಕೋಟಿ ಮೀಸಲಿಟ್ಟಿದ್ದು ಮಕ್ಕಳ ಉತ್ತಮ ಶಿಕ್ಷಣಕ್ಕೆ ಸಹಕಾರಿಯಾಗಲಿದೆ....

ಜಮ್ಮು ಕಾಶ್ಮೀರದ ಕಿಶ್ತ್ವಾರ್ ಎನ್‌ಕೌಂಟರ್‌ನಲ್ಲಿ ಇಬ್ಬರು ಪಾಕ್ ಉಗ್ರರ ಹತ್ಯೆ; ಸೇನಾಧಿಕಾರಿ ಹುತಾತ್ಮ

ಜಮ್ಮು: ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್ ಜಿಲ್ಲೆಯ ಹಿಮಾವೃತ ಪ್ರದೇಶದಲ್ಲಿ ಭಾರತೀಯ ಸೇನೆಯು ನಡೆಸಿದ ಕಾರ್ಯಾಚರಣೆಯಲ್ಲಿ ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ. ಗುಂಡಿನ ಚಕಮಕಿಯಲ್ಲಿ ಭಾರತೀಯ ಸೇನೆಯ ಜೂನಿಯರ್ ಕಮಿಷನ್ಡ್ ಶ್ರೇಣಿಯ...

ಕ್ರಿಯೇಟಿವ್ ಸಂಸ್ಥೆಯ ಉಚಿತ ಶಿಕ್ಷಣದ ‘ಹೊಂಗಿರಣ’ಯೋಜನೆಗೆ ಅರ್ಜಿ ಆಹ್ವಾನ

ದ್ವಿತೀಯ ಪಿಯುಸಿ ಹಾಗೂ ಎಲ್ಲಾ ಸ್ಫರ್ಧಾತ್ಮಕ ಪರೀಕ್ಷೆಗಳಲ್ಲಿ ಅತ್ಯುನ್ನತ ಫಲಿತಾಂಶಗಳ ಮೂಲಕ ರಾಜ್ಯದ ಗಮನ ಸೆಳೆದ ಕ್ರಿಯೇಟಿವ್ ಶಿಕ್ಷಣ ಸಂಸ್ಥೆ ಸಮಾಜದ ಎಲ್ಲಾ ಸ್ತರದ ವಿದ್ಯಾರ್ಥಿಗಳಿಗೂ ಉನ್ನತ ವ್ಯವಸ್ಥೆಯಡಿಯಲ್ಲಿ ಹೈಟೆಕ್ ಸೌಲಭ್ಯದೊಂದಿಗೆ ಪಿ....
error: Content is protected !!