Thursday, November 19, 2026
spot_imgspot_img
spot_imgspot_img
Home Tags Vtvvitla

Tag: vtvvitla

ನಕಲಿ ಚಿನ್ನ ಹಗರಣ: ಶಿವಮೊಗ್ಗ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಮಂಜುನಾಥ್ ಗೌಡ ಬಂಧಿಸಿದ ED

ಶಿವಮೊಗ್ಗ: ನಕಲಿ ಚಿನ್ನ ಅಡವಿಟ್ಟು 62 ಕೋಟಿ ರೂ. ಸಾಲ ಕೊಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ(ಇಡಿ) ಅಧಿಕಾರಿಗಳು ಬುಧವಾರ ಶಿವಮೊಗ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಬ್ಯಾಂಕ್‍ ಅಧ್ಯಕ್ಷ ಮಂಜುನಾಥ್...

ಕಲ್ಲಡ್ಕ: ನಿಟಿಲಾಪುರ ಶ್ರೀ ನಿಟಿಲಾಕ್ಷ ಸದಾಶಿವ ದೇವಸ್ಥಾನದಲ್ಲಿ ರುದ್ರಪಾರಾಯಣ; ಶಾಂತರಾಮ್ ಶೆಟ್ಟಿ ಬೋಳಂತೂರ್ ದೀಪ...

ಕಲ್ಲಡ್ಕ: ನಿಟಿಲಾಪುರ ಶ್ರೀ ನಿಟಿಲಾಕ್ಷ ಸದಾಶಿವ ದೇವರ ವಠಾರದಲ್ಲಿ ಮೇ 2,3,4 ರಂದು ಅತೀ ಮಹಾರುದ್ರಯಾಗ ನಡೆಯಲಿದ್ದು, ಆ ಪ್ರಯುಕ್ತ ರುದ್ರಪಾರಾಯಣ ನಡೆಯಿತು. ರುದ್ರಪಾರಾಯಣಕ್ಕೆ ಶಾಂತರಾಮ್ ಶೆಟ್ಟಿ ಬೋಳಂತೂರ್ ದೀಪ ಬೆಳಗಿಸಿ ಚಾಲನೆ ನೀಡಿದರು....

ಮದುವೆ ಆಮಿಷವೊಡ್ಡಿ ದೈಹಿಕ ಸಂಬಂಧ ಬೆಳೆಸಿದ ಆರೋಪ; ಪೊಲೀಸ್‌‌ ಪೇದೆ ವಿರುದ್ಧ ಪೋಕ್ಸೊ ಪ್ರಕರಣ...

ಯಾದಗಿರಿ: ಸೈದಾಪುರ ಪೊಲೀಸ್ ಠಾಣೆಯಲ್ಲಿ ಸೇವೆ ನಿರ್ವಹಿಸುತ್ತಿದ್ದ ಪೇದೆ ಬಲರಾಮ ಚಂದ್ರನಾಯಕ್ ವಿರುದ್ಧ ಪೋಕ್ಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಮದುವೆ ಮಾಡಿಕೊಳ್ಳುವುದಾಗಿ ನಂಬಿಸಿ ಮಹಿಳೆಯೊಂದರೊಂದಿಗೆ ದೈಹಿಕ ಸಂಬಂಧ ಬೆಳೆಸಿ ನಂತರ ಮೋಸ ಮಾಡಿದ...

ಬಡ್ಡಿದರ 25 ಅಂಕ ಇಳಿಸಿದ ಆರ್​​ಬಿಐ- ರಿಪೋ ದರ ಶೇ. 6ಕ್ಕೆ ಇಳಿಕೆ

ನವದೆಹಲಿ: ನಿರೀಕ್ಷೆಯಂತೆ ಭಾರತೀಯ ರಿಸರ್ವ್ ಬ್ಯಾಂಕ್ ತನ್ನ ರಿಪೋ ದರಗಳನ್ನು 25 ಮೂಲಾಂಕಗಳಷ್ಟು ಕಡಿತಗೊಳಿಸಿದೆ. ಮೊನ್ನೆ ಮತ್ತು ನಿನ್ನೆ ನಡೆದ ಆರ್​​ಬಿಐ ಮಾನಿಟರಿ ಪಾಲಿಸಿ ಕಮಿಟಿ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಇಂದು ಬೆಳಗ್ಗೆ...

ಹೈದರಾಬಾದ್ ಬಾಂಬ್ ಸ್ಫೋಟ ಪ್ರಕರಣ: ಯಾಸಿನ್ ಭಟ್ಕಳ್ ಸೇರಿ ಐವರು ಭಯೋತ್ಪಾದಕರ ಮರಣದಂಡನೆ ಶಿಕ್ಷೆ...

ತೆಲಂಗಾಣ: ಹೈದರಾಬಾದ್‌ನಲ್ಲಿ 2013ರಲ್ಲಿ ನಡೆದ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾಸಿನ್ ಭಟ್ಕಳ್ ಸೇರಿ ಐವರು ಅಪರಾಧಿಗಳಿಗೆ ನೀಡಿದ್ದ ಮರಣದಂಡನೆಯ ಶಿಕ್ಷೆಯನ್ನು ತೆಲಂಗಾಣ ಹೈಕೋರ್ಟ್ ಮಂಗಳವಾರ ಎತ್ತಿಹಿಡಿದಿದೆ. ನಿಷೇಧಿತ ಭಯೋತ್ಪಾದಕ ಸಂಘಟನೆ ಇಂಡಿಯನ್ ಮುಜಾಹಿದ್ದೀನ್‌ನ...

ಏ.10 ರಿಂದ ಆರ್.ಕೆ ಕಲಾ ಸಂಸ್ಥೆಗಳು (ರಿ) ವಿಟ್ಲ ಪ್ರಾಯೋಜಕತ್ವದಲ್ಲಿ ರಾಜ್ಯ ಮಟ್ಟದ ಮಕ್ಕಳ...

ವಿಟ್ಲ: ರಾಜೇಶ್ ವಿಟ್ಲ ಸಾರಥ್ಯದ ಆರ್. ಕೆ ಕಲಾ ಸಂಸ್ಥೆಗಳು(ರಿ) ವಿಟ್ಲ ಇದರ ಪ್ರಾಯೋಜಕತ್ವದಲ್ಲಿ ರಾಜ್ಯ ಮಟ್ಟದ ಮಕ್ಕಳ ಬೇಸಿಗೆ ಶಿಬಿರ ಚಿಣ್ಣರ ಹಬ್ಬ ಏಪ್ರಿಲ್‌ 10 ರಿಂದ 15 ದಿನಗಳ ಕಾಲ...

‘ಆನ್‌ಲೈನ್ ಗೇಮಿಂಗ್, ಬೆಟ್ಟಿಂಗ್ ಆ್ಯಪ್‌ಗಳಿಗೆ ಶೀಘ್ರದಲ್ಲೇ ಹೊಸ ಮಾನದಂಡ’- ಪ್ರಿಯಾಂಕ್ ಖರ್ಗೆ

ಬೆಂಗಳೂರು: ಆನ್‌ಲೈನ್ ಗೇಮಿಂಗ್ ಮತ್ತು ಬೆಟ್ಟಿಂಗ್ ಕೇವಲ ನಗರ ಪ್ರದೇಶದಲ್ಲಿ ಮಾತ್ರವಲ್ಲ, ಗ್ರಾಮೀಣ ಪ್ರದೇಶದಲ್ಲೂ ಹರಡಿಕೊಳ್ಳುತ್ತಿದೆ. ಹೀಗಾಗಿ ಈ ಆ್ಯಪ್‌ಗಳಿಗೆ ಶೀಘ್ರದಲ್ಲೇ ಹೊಸ ಮಾನದಂಡ ತರಲಾಗುವುದು ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ನಗರದಲ್ಲಿ...

ಆರ್‌ಸಿಬಿ ತಂಡದ ನಾಯಕ ರಜತ್ ಪಾಟಿದಾರ್‌ಗೆ 12 ಲಕ್ಷ ರೂ. ದಂಡ

ಮುಂಬೈ: ಮುಂಬೈ ಇಂಡಿಯನ್ಸ್ ತಂಡ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಡುವೆ ನಡೆದ ಪಂದ್ಯದಲ್ಲಿ ಆರ್‌ಸಿಬಿ ಗೆಲುವು ಸಾಧಿಸಿದೆ. ಈ ಮೂಲಕ ವಾಂಖೆಡೆ ಸ್ಟೇಡಿಯಂನಲ್ಲಿ ಆರ್‌ಸಿಬಿ ತನ್ನ ಗೆಲುವನ್ನ ಮರಳಿ ಪಡೆದಿದೆ....

ಬಾಟಲಿ ನೀರು ಅಸುರಕ್ಷಿತ : ಆಹಾರ ಇಲಾಖೆ ವರದಿ

ಬೆಂಗಳೂರು: ಐಸ್‌ಕ್ರೀಮ್, ಕೇಕ್, ಗೋಬಿಮಂಚೂರಿ... ಹೀಗೆ ನಿತ್ಯ ಸೇವಿಸುವ ಹಲವು ಆಹಾರವಸ್ತುಗಳಲ್ಲಿ ಕ್ಯಾನ್ಸರ್‌ನಂಥ ಮಾರಕ ಕಾಯಿಲೆಗಳಿಗೆ ಕಾರಣವಾಗುವ ರಾಸಾಯನಿಕ ಅಂಶ ಇರುವುದನ್ನು ಪತ್ತೆ ಹಚ್ಚಿ ಜನರಿಗೆ ಎಚ್ಚರಿಕೆ ನೀಡಿರುವ ಆಹಾರ ಇಲಾಖೆ ಈಗ...

ವಿಟ್ಲ: ಬೇಸಿಗೆ ರಜೆ ಪ್ರಯುಕ್ತ ಶಾಲಾ-ಕಾಲೇಜ್ ವಿದ್ಯಾರ್ಥಿಗಳಿಗೆ ವಿಶೇಷ ರಿಯಾಯಿತಿ ದರದಲ್ಲಿ ಮೆಹಂದಿ...

ವಿಟ್ಲ: ವಿಟ್ಲದ ಶಾಲಾ ರಸ್ತೆಯ ಮೋತಿ ಸಿಟಿಯಲ್ಲಿ ಕಾರ್ಯಾಚರಿಸುತ್ತಿರುವ ದಿ ನಾಲೇಡ್ಜ್ ಹಬ್ ನಲ್ಲಿ ಶಾಲಾ-ಕಾಲೇಜ್ ವಿದ್ಯಾರ್ಥಿಗಳಿಗೆ ಬೇಸಿಗೆ ರಜೆಯ ಪ್ರಯುಕ್ತ ವಿಶೇಷ ರಿಯಾಯಿತಿ ಫೀಸ್ ನಲ್ಲಿ ಮೆಹಂದಿ ತರಗತಿಗಳು ನಡೆಯಲಿದೆ....
error: Content is protected !!